ರಾಜ್ಯ

ಫೆ.24ರಿಂದ ಮೂರು ದಿನಗಳ ಕಾಲ ರಾಹುಲ್ ಗಾಂಧಿ ಎರಡನೆ ಹಂತದ ರಾಜ್ಯ ಪ್ರವಾಸ: ಡಾ.ಜಿ.ಪರಮೇಶ್ವರ್

ಬೆಂಗಳೂರು:ಫೆ-22: ವಿಧಾನಸಭಾ ಚುನಾವಣಾ ಕಾವು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯವರ ಎರಡನೇ ಹಂತದ ರಾಜ್ಯ ಪ್ರವಾಸ ಇದೇ 24ರಿಂದ 26ವರೆಗೆ [more]

ರಾಜ್ಯ

ಡಿಆರ್ ಡಿಒ ಘಟಕದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋಣ್ ಪತನ

ಚಿತ್ರದುರ್ಗ:ಫೆ-22: ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಘಟಕದ ಲಘು ವಿಮಾನ-ಡ್ರೋಣ್ ಪರೀಕ್ಷಾ ನೆಲೆ ಸುತ್ತ ಪರೀಕ್ಷಾ ಹಾರಾಟ ನಡೆಸುತ್ತಿದ್ದ ವೇಳೆ ಕೆಳಗುರುಳಿಬಿದ್ದು ಪತನಗೊಂಡಿರುವ [more]

ಬೆಂಗಳೂರು

ಮತ್ತೋರ್ವ ಕಾಂಗ್ರೆಸ್ ಶಾಸಕ ಸೋಮಶೇಖರ್ ಬೆಂಬಲಿಗರಿಂದ ಹಲ್ಲೆ: ಧ್ವೇಷದ ಕಾರಣಕ್ಕೆ ಮಚ್ಚು-ಲಾಂಗುಗಳಿಂದ ದಾಳಿ

ಬೆಂಗಳೂರು:ಫೆ-22: ಶಾಸಕ ಹ್ಯಾರಿಸ್‌ ಪುತ್ರನ ಹಲ್ಲೆ ಪ್ರಕರಣದ ಬೆನ್ನಲ್ಲೇ ಇನ್ನೋರ್ವ ಪ್ರಭಾವಿ ಕಾಂಗ್ರೆಸ್‌ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರ ಬೆಂಬಲಿಗರು ಗುಂಪು ದಾಳಿ ನಡೆಸಿದಾಂಧಲೆ ನಡೆಸಿರುವ ಪ್ರಕರಣ [more]

ರಾಷ್ಟ್ರೀಯ

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳಿಗೂ ಸುಪ್ರೀಂ ತಡೆ ನೀಡಿರುವುದು ಸಂತಸ ತಂದಿದೆ: ನಟಿ ಪ್ರಿಯಾ ಪ್ರಕಾಶ್ ವಾರಿಯರ್

ನವದೆಹಲಿ:ಫೆ-22: ಒರು ಅಡಾರ್ ಲವ್ ಚಿತ್ರದ ಕಣ್ಸನ್ನೆ ಮೂಲಕ ಖ್ಯಾತಿ ಹಾಗೂ ವಿವಾದಕ್ಕೀಡಾಗಿದ್ದ ನಟಿ ಪ್ರಿಯಾ ಪ್ರಕಾಶ್ ವಾರಿಯರ್, ತಮ್ಮ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣಗಳಿಗೂ ಸುಪ್ರೀಂ [more]

ರಾಷ್ಟ್ರೀಯ

ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿಯ 9 ಐಶಾರಾಮಿ ಕಾರುಗಳ ಜಪ್ತಿ!

ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಜಾರಿ ನಿರ್ದೇಶನಾಲಯ ಗಿಲಿ ಇಂಡಿಯಾ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಅನಿಯತ್ ಶಿವರಾಮನ್ ಅವರ  ನಿವಾಸವನ್ನು [more]

ರಾಜ್ಯ

ಆಧಾರ್ ಮಸೂದೆಗೆ ವಿಧಾನಸಭೆ ಅಂಗೀಕಾರ: ಸರ್ಕಾರಿ ಸವಲತ್ತುಗಳಿಗೆ ಆಧಾರ್ ಕಡ್ಡಾಯ

ವಿಧಾನಸಭೆ: ನರೇಗಾ ಕೂಲಿ, ಬೆಳೆ ನಷ್ಟ ಪರಿಹಾರ ಸೇರಿದಂತೆ ರಾಜ್ಯ ಸರಕಾರದ ಸಬ್ಸಿಡಿ, ವಿವಿಧ ಯೋಜನೆಗಳ ಪ್ರಯೋಜನ ಹಾಗೂ ಸೇವೆ ಪಡೆದುಕೊಳ್ಳಲೂ ಇನ್ನು ಮುಂದೆ ಆಧಾರ್‌ ಕಡ್ಡಾಯವಾಗಲಿದೆ. ಸರಕಾರದ [more]

ಉತ್ತರ ಕನ್ನಡ

ಅನಾರೋಗ್ಯ ಹಿನ್ನಲೆ: ರಾಜ್ಯ ಪ್ರವಾಸ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳಿದ ಅಮಿತ್ ಶಾ

ಮಂಗಳೂರು:ಫೆ-22: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಪ್ರವಾಸವನ್ನು ಅಂತ್ಯಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಶಾ ಕರಾವಳಿ ಪ್ರವಾಸದ ಮೂಲಕ ಚುನಾವಣಾ [more]

ಬೆಂಗಳೂರು

ಇನ್ನೊವೇಟಿವ್ ಫಿಲ್ಮ್ ಸಿಟಿಯಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಬಿಗ್ ಬಾಸ್ ಮನೆ

ರಾಮನಗರ: ಬಿಡದಿಯ ಇನ್ನೊವೇಟಿವ್‌ ಫಿಲ್ಮ್ ಸಿಟಿಯಲ್ಲಿ ಗುರುವಾರ ನಸುಕಿನ 3 ಗಂಟೆಯ ವೇಳೆಗೆ  ಭಾರೀ ಅಗ್ನಿ ಅವಘಡ ಸಂಭವಸಿದೆ. ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್‌ಬಾಸ್‌ ಮನೆ ಹೊತ್ತಿ [more]

ರಾಷ್ಟ್ರೀಯ

ಕಾವೇರಿ ಜಲ ವಿವಾದ ಮಾತುಕತೆ ಮೂಲಕ ಇತ್ಯರ್ಥ: ಕಮಲ್ ಹಾಸನ್

ಮಧುರೈ: ಚಿತ್ರರಂಗದ ನಂತರ ಈಗ ರಾಜಕೀಯಕ್ಕೆ ರಂಗಕ್ಕೆ ಪಾದರ್ಪಣೆ ಮಾಡಿರುವ ಕಮಲ್‌ ಹಾಸನ್‌, ಕಾವೇರಿ ಜಲ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸುವ ಪ್ರಸ್ತಾವ ಇಟ್ಟಿದ್ದಾರೆ. ಮಧುರೈನಲ್ಲಿ ನಡೆದ ಸಮಾರಂಭದಲ್ಲಿ [more]

ರಾಷ್ಟ್ರೀಯ

ನಟ ಕಮಲ್ ಹಾಸನ್ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ

ಮಧುರೈ: ದಕ್ಷಿಣ ಭಾರತದ ಖ್ಯಾತ ನಟ ಕಮಲ ಹಾಸನ್‌ ಅವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದು, ತಮ್ಮ ನೂತನ ಪಕ್ಷದ ಹೆಸರು ಮಕ್ಕಳ್‌ ನೀಧಿ ಮೈಯಂ ಎಂದು ಘೋಷಿಸಿದ್ದಾರೆ. ಬುಧವಾರ [more]

ರಾಷ್ಟ್ರೀಯ

ಅತಂಕ ಬೇಡ: ನಿಮ್ಮ ಮೊಬೈಲ್ ಸಂಖ್ಯೆ 13 ಡಿಜಿಟ್ ಆಗಿ ಬದಲಾಗಲ್ಲ

ಹೊಸದಿಲ್ಲಿ: ನಿಮ್ಮ ಮೊಬೈಲ್‌ ಸಂಖ್ಯೆಗಳು ಜುಲೈ 1ರಿಂದ 13 ಅಂಕೆಗಳಾಗಿ ಬದಲಾಗುತ್ತವೆ ಎಂಬ ವದಂತಿಗಳು ಈಗಾಗಲೇ ನಿಮ್ಮ ಗಮನಕ್ಕೆ ಬಂದಿರಬಹುದು. ಆದರ ಆತಂಕ ನಿಮಗೆ ಬೇಡ, ಮೊಬೈಲ್‌ ಸಂಖ್ಯೆಗಳು [more]

ವಾಣಿಜ್ಯ

ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ ಕಲ್ಪಿಸುವ ಸಂಬಂಧ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ

ಬೆಂಗಳೂರು, ಫೆ.21-ಖಾಸಗಿ ವಲಯದ ಉದ್ಯಮಿಗಳಲ್ಲಿ ಸಿ ಮತ್ತು ಡಿ ವೃಂದದ ಉದ್ಯೋಗಗಳಲ್ಲಿ ಸ್ಥಳೀಯರಿಗೆ (ಕನ್ನಡಿಗರಿಗೆ) ಶೇ.100ರಷ್ಟು ಉದ್ಯೋಗ ಕಲ್ಪಿಸುವ ಸಂಬಂಧ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆದಿದ್ದು, [more]

ಹೈದರಾಬಾದ್ ಕರ್ನಾಟಕ

ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ

ಬೆಂಗಳೂರು, ಫೆ.21-ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಮುದುಗಲ್ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ ನಡೆಸುವುದಾಗಿ ಸರ್ಕಾರ [more]

ರಾಜಕೀಯ

ಮಾಹಿತಿ ಸಿಂಧು ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ – ತನ್ವೀರ್‍ಸೇಠ್

ಬೆಂಗಳೂರು, ಫೆ.21-ಮಾಹಿತಿ ಸಿಂಧು ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಹೀಗಾಗಿ ಕಂಪ್ಯೂಟರ್ ಕಲಿಕೆಗೆ ಹೆಚ್ಚುವರಿ ಸೌಲಭ್ಯ ಒದಗಿಸಲು ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ [more]

ಕ್ರೈಮ್

ನಾರಾಯಣಸ್ವಾಮಿ ಅವರು ಎಲ್ಲೇ ಇದ್ದರೂ ಬಂಧಿಸಿ ಜೈಲಿಗಟ್ಟುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.21-ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಎರಚಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರು ಎಲ್ಲೇ ಇದ್ದರೂ ಬಂಧಿಸಿ ಜೈಲಿಗಟ್ಟುವುದಾಗಿ ಗೃಹ [more]

ರಾಜ್ಯ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ

ಬೆಂಗಳೂರು, ಫೆ.21-ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 262 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಆದ್ಯತೆ ಮೇರೆಗೆ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ [more]

ಕ್ರೀಡೆ

ಶ್ರೀ ಕಂಠೀರವ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣ ಕ್ರೀಡಾ ಉದ್ದೇಶಗಳಿಗೆ ಮಾತ್ರ

ಬೆಂಗಳೂರು, ಫೆ.21-ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ನೀಡುತ್ತಿಲ್ಲ, ಕ್ರೀಡಾ ಉದ್ದೇಶಗಳಿಗೆ ಮಾತ್ರ ಬಳಸಲಾಗುತ್ತಿದೆ ಎಂದು ಸಚಿವ [more]

ಹೈದರಾಬಾದ್ ಕರ್ನಾಟಕ

ಹೈ.ಕ. ಯುವಕರಿಗಾಗಿ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಜೂನ್‍ನಿಂದ ಪ್ರಾರಂಭ

ಬೆಂಗಳೂರು, ಫೆ.21- ಹೈದರಾಬಾದ್-ಕರ್ನಾಟಕ ಪ್ರದೇಶದ ಯುವಕರಿಗಾಗಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಾವಕಾಶ ಅಭಿವೃದ್ಧಿಗಾಗಿ ಕಲಬುರಗಿಯಲ್ಲಿ ಸ್ಥಾಪಿಸುತ್ತಿರುವ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಪ್ರಸಕ್ತ ಸಾಲಿನ ಜೂನ್‍ನಿಂದ ಪ್ರಾರಂಭಗೊಳ್ಳಲಿದೆ [more]

ಮತ್ತಷ್ಟು

ಶತಾಯಗತಾಯ ಅಧಿಕಾರ ಹಿಡಿಯಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ರಾಜ್ಯಕ್ಕೆ ಘಟಾನುಘಟಿ ನಾಯಕರ ಆಹ್ವಾನ

ಬೆಂಗಳೂರು,ಫೆ.21-ರಾಜ್ಯದಲ್ಲಿ ಶತಾಯಗತಾಯ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಬರುವ ದಿನಗಳಲ್ಲಿ ರಾಜ್ಯಕ್ಕೆ ಘಟಾನುಘಟಿ ನಾಯಕರನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆಗೆ ಪ್ರಧಾನಿ [more]

ಚಿಕ್ಕಮಗಳೂರು

ಅತ್ತಿಗೆರೆಯಲ್ಲಿ 14ನೆ ಶತಮಾನದ್ದೆಂದು ಹೇಳಲಾಗುವ ತಾಮ್ರ ಶಾಸನ ಪತ್ತೆ

ಚಿಕ್ಕಮಗಳೂರು, ಫೆ.21- ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆಯಲ್ಲಿ 14ನೆ ಶತಮಾನದ್ದೆಂದು ಹೇಳಲಾಗುವ ತಾಮ್ರ ಶಾಸನಗಳು ಪತ್ತೆಯಾಗಿವೆ. ಸಂಶೋಧಕ, ಜಿಲ್ಲಾ ಇತಿಹಾಸ ಅಕಾಡೆಮಿಯ ಕಾರ್ಯದರ್ಶಿ ಮೇಕನಗದ್ದೆ ಲಕ್ಷ್ಮಣಗೌಡದ [more]

ಹಳೆ ಮೈಸೂರು

ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದರೋಡೆ

ಮೈಸೂರು, ಫೆ.21-ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದೋಚಿರುವ ಘಟನೆ ಸಯ್ಯಾಜಿರಾವ್ ರಸ್ತೆಯಲ್ಲಿ ನಡೆದಿದೆ. ನಗರಕ್ಕೆ ಬಂದಿದ್ದ ಸೂಳ್ಯದ ರಾಜೇಶ್ ಕೇದಿಲಾಯಿ ಅವರು [more]

ರಾಜ್ಯ

ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣ

ಮೈಸೂರು, ಫೆ.21-ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಆರ್ಥಿಕ ವ್ಯವಹಾರ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರಕ್ಕೆ ಆಗಮಿಸಿದ್ದ [more]

ಬೆಂಗಳೂರು ನಗರ

ಬಜೆಟ್‍ನ ಮಹತ್ವದ ವಿಧಾನಸಭೆ ಅಧಿವೇಶನ ಕೋರಂ ಕೊರತೆಯಿಂದಾಗಿ ಒಂದು ಗಂಟೆ ತಡವಾಗಿ ಆರಂಭವಾಯಿತು

ಬೆಂಗಳೂರು, ಫೆ.21-ಬಜೆಟ್‍ನ ಮಹತ್ವದ ವಿಧಾನಸಭೆ ಅಧಿವೇಶನ ಕೋರಂ ಕೊರತೆಯಿಂದಾಗಿ ಒಂದು ಗಂಟೆ ತಡವಾಗಿ ಆರಂಭವಾಯಿತು. ಬೆಳಗ್ಗೆ 10.30ಕ್ಕೆ ಅಧಿವೇಶನದ ಸಮಯ ನಿಗದಿಯಾಗಿತ್ತು. 11.20 ಆದರೂ ಸಭಾಂಗಣದಲ್ಲಿ ಸಚಿವರು [more]

ಮತ್ತಷ್ಟು

ಚುನಾವಣೆಗೆ ಭದ್ರತೆ ಒದಗಿಸಲು ಪೋಲೀಸ್ ಇಲಾಖೆಗೆ 11.45ಕೋಟಿ ಅನುದಾನ

ಬೆಂಗಳೂರು, ಫೆ.21- ಮುಂದಿನ ವಿಧಾನಸಭೆ ಚುನಾವಣೆಗೆ ಭದ್ರತೆ ಒದಗಿಸಲು ಪೋಲೀಸ್ ಇಲಾಖೆಗೆ 11.45ಕೋಟಿ ಅನುದಾನವೂ ಒಳಗೊಂಡಂತೆ ಒಟ್ಟು 5,351.49ಕೋಟಿ ರೂ.ಗಳ ಮೂರನೇ ಹಾಗೂ ಅಂತಿಮ ಕಂತಿನ ಪೂರಕ [more]

ವಾಣಿಜ್ಯ

2018-19ನೆ ಸಾಲಿನ ಬಜೆಟ್ ಮಂಡನೆ ಜನವಿರೋಧಿಯಾಗಿದೆ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಟೀಕೆ

ಬೆಂಗಳೂರು, ಫೆ.21-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2018-19ನೆ ಸಾಲಿನ ಆಯವ್ಯಯ ಜನವಿರೋಧಿಯಾಗಿದೆ ಎಂದು ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ವಿಧಾನಸಭೆಯಲ್ಲಿಂದು ಟೀಕಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ [more]