ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ [more]

ಚಿಕ್ಕಮಗಳೂರು

ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆ ಕಾಲು ಜಾರಿಬಿದ್ದು ಸಾವು

ಚಿಕ್ಕಮಗಳೂರು,ಫೆ.15-ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆಯೊಬ್ಬಳು ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ಶೃಂಗೇರಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೆಣಸೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಡುಬೈಲಿನ ಚಂದ್ರವತಿ(40) [more]

ತುಮಕೂರು

ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟ

ತುರುವೇಕೆರೆ, ಫೆ.15-ಆಕಸ್ಮಿಕ ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮಾದೀಹಳ್ಳಿ ಗ್ರಾಮದ ಕೆಂಪೇಗೌಡ [more]

ರಾಜ್ಯ

ಕರ್ನಾಟಕ ಆರ್ಯ ವೈಶ್ಯ ಸಮಾಜದ ಬೇಡಿಕೆಗಳ ಈಡೇರಿಕೆಗೆ ರಾಜ್ಯಸರ್ಕಾರದ ಗಮನ ಸೆಳೆಯಲು 18 ರಂದು ಬೃಹತ್ ಸಮಾವೇಶ

ಬೆಂಗಳೂರು, ಫೆ.15-ಕರ್ನಾಟಕ ಆರ್ಯ ವೈಶ್ಯ ಸಮಾಜದ ಮೀಸಲಾತಿ, ಅಭಿವೃದ್ಧಿ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಸರ್ಕಾರದ ಗಮನ ಸೆಳೆಯಲು ಇದೇ 18 ರಂದು [more]

ರಾಜಕೀಯ

ಐಟಿ ದಾಳಿ ಸಂದರ್ಭದಲ್ಲಿ ನಾನು ಯಾವುದೇ ದಾಖಲೆ ಗಳನ್ನು ಹರಿದುಹಾಕಿಲ್ಲ – ಡಿ.ಕೆ.ಶಿ

ಬೆಂಗಳೂರು, ಫೆ.15-ಐಟಿ ದಾಳಿ ಸಂದರ್ಭದಲ್ಲಿ ನಾನು ಯಾವುದೇ ದಾಖಲೆ ಗಳನ್ನು ಹರಿದುಹಾಕಿಲ್ಲ. ಇಲಾಖೆಯಿಂದ ನನಗೆ ಯಾವುದೇ ನೋಟೀಸ್ ಕೂಡ ಬಂದಿಲ್ಲ ಎಂದು ಇಂಧನ ಸಚಿವ, ಕೆಪಿಸಿಸಿ ಪ್ರಚಾರ [more]

ರಾಜ್ಯ

ಹತ್ತು ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯ ಜನಾಕರ್ಷಕವಾಗುವ ರಾಜ್ಯ ಬಜೆಟ್ ನಾಳೆ ಮಂಡನೆಯಾಗಲಿದೆ

ಬೆಂಗಳೂರು, ಫೆ.15- ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಸಂಪೂರ್ಣ ಮನ್ನಾ, ಸರ್ಕಾರಿ ನೌಕರರ ವೇತನ ಹೆಚ್ಚಳ, ಸಾರ್ವತ್ರಿಕ ಆರೋಗ್ಯ ವಿಮೆ, ಹಿರಿಯ ನಾಗರಿಕರ ಪಿಂಚಣಿ [more]

ಕ್ರೈಮ್

ವಿದ್ಯಾರ್ಥಿಗಳ ಜತೆ ಅನುಚಿತವಾಗಿ ವರ್ತಿಸುವುದರ ಜತೆಗೆ ಶೋಷಣೆ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಅಮಾನತು

ಬೆಂಗಳೂರು, ಫೆ.15- ವಿದ್ಯಾರ್ಥಿಗಳ ಜತೆ ಅನುಚಿತವಾಗಿ ವರ್ತಿಸುವುದರ ಜತೆಗೆ ಶೋಷಣೆ ಮಾಡುತ್ತಿದ್ದ ಬಿಬಿಎಂಪಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಅಮಾನತುಗೊಂಡಿದ್ದಾರೆ. ಲಕ್ಕಸಂದ್ರ ವಾರ್ಡ್‍ನಲ್ಲಿರುವ ಪಾಲಿಕೆ ಪ್ರಾಥಮಿಕ ಶಾಲಾ [more]

ಬೆಂಗಳೂರು

ರೌಡಿ ಸೈಲೆಂಟ್ ಸುನೀಲನ ಐದು ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಫೆ.15-ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ಕುಖ್ಯಾತ ರೌಡಿ ಸೈಲೆಂಟ್ ಸುನೀಲನ ಐದು ಮಂದಿ ಸಹಚರರನ್ನು ಸಿಸಿಬಿ ಪೊಲೀಸರುಬಂಧಿಸಿದ್ದಾರೆ. ಬೊಮ್ಮನಹಳ್ಳಿಯ ಲಕ್ಷ್ಮೀನಾರಾಯಣ(43), ಗಾಯಿತ್ರಿನಗರದ ಮಂಜುನಾಥ(32), ಹೇಮಂತ್ (24), ಜೆಜೆಆರ್ [more]

ಬೆಂಗಳೂರು

ಎಟಿಎಂಗಳಿಗೆ ಹಗಲು ವೇಳೆ ಹಣ ತುಂಬಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಫೆ.15- ಬ್ಯಾಂಕ್‍ಗಳ ಎಟಿಎಂಗಳಿಗೆ ಹಗಲು ವೇಳೆ ಹಣ ತುಂಬಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ [more]

ರಾಷ್ಟ್ರೀಯ

ಸುಂಜುವಾನ್ ಹಾಗೂ ಕರಣ್ ನಗರ ಸೇನಾ ಶಿಬಿರಗಳ ದಾಳಿ ಪ್ರಕರಣ: ಜೈಶ್ ಇ ಮೊಹಮದ್ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗಳ ಜಂಟಿ ಸಂಚು

ನವದೆಹಲಿ:ಫೆ-15: ಜಮ್ಮು-ಕಾಶ್ಮೀರದ ಸುಂಜುವಾನ್ ಸೇನಾ ಶಿಬಿರದ ಮೇಲಿನ ದಾಳಿ ಹಾಗೂ ಕರಣ್ ನಗರದಲ್ಲಿನ ದಾಳಿಗಳು ಪಾಕಿಸ್ತಾನ ಮೂಲದ ಜೈಶ್ ಇ ಮೊಹಮದ್ ಮತ್ತು ಲಷ್ಕರ್ ಇ ತೊಯ್ಬಾ [more]

ರಾಷ್ಟ್ರೀಯ

ಮೆಲ್ದರ್ಜೆಯ ನಿಲ್ದಾಣಗಳಿಂದ ಹೊರಡುವ ಎಲ್ಲಾ ರೈಲುಗಳಿಲ್ಲಿ ಪಟ್ಟಿಯನ್ನು ಅಂಟಿಸುವ ಕ್ರಮವನ್ನು ಹಿಂಪಡೆಯಲಾಗುತ್ತೆ

ಚೆನ್ನೈ:ಫೆ-15: ಮಾರ್ಚ್ 1ರಿಂದ, ಎ1,ಎ ಮತ್ತು ಬಿ ದರ್ಜೆಯ ನಿಲ್ದಾಣಗಳಿಂದ ಹೊರಡುವ ಎಲ್ಲಾ ರೈಲುಗಳಿಲ್ಲಿ ಕಾಯ್ದಿರಿಸಿದವರ ವಿವರಣಾ ಪಟ್ಟಿಯನ್ನು ಅಂಟಿಸುವ ಕ್ರಮವನ್ನು ಹಿಂಪಡೆಯಲು ರೈಲ್ವೆ ಮಂಡಳಿ ನಿರ್ಧರಿಸಿದೆ. [more]

ಮತ್ತಷ್ಟು

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ಕಚೇರಿಯಲ್ಲಿ ಸಂತ ಶ್ರೀ ಸೇವಾಲಾಲ್ ಅವರ ಜಯಂತಿ ಆಚರಣೆ

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಪಕ್ಷದ ಕಚೇರಿಯಲ್ಲಿ ಬಂಜಾರ ಸಮುದಾಯದ ಆರಾಧ್ಯದೈವ ಸಂತ ಶ್ರೀ ಸೇವಾಲಾಲ್ ಅವರ ಜಯಂತಿ ಆಚರಣೆಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ [more]

ವಾಣಿಜ್ಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ತನಿಖೆ

ನವದೆಹಲಿ:ಫೆ-15: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ(ಪಿಎನ್ ಬಿ) ಬೆಳಕಿಗೆ ಬಂದಿರುವ ಸುಮಾರು 11,360 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಸಾಧ್ಯತೆಯ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ ಎಂದು [more]

ರಾಜಕೀಯ

ಗರ್ಭಿಣಿ ಹೊಟ್ಟೆಗೆ ಒದ್ದ ಸಿಪಿಎಂ ನಾಯಕ: ಮಹಿಳೆ ಗರ್ಭಪಾತ

ಕೋಯಿಕ್ಕೋಡ್‌ :ಫೆ-15: ಗರ್ಭಿಣಿಯೊಬ್ಬಳ ಹೊಟ್ಟೆಗೆ ಸಿಪಿಎಂ ನಾಯಕನೋರ್ವ ಒದ್ದ ಪರಿಣಾಮವಾಗಿ ಆಕೆ ಬಲವಂತದ ಗರ್ಭಪಾತಕ್ಕೆ ಗುರಿಯಾದ ಪ್ರಕರಣ ಕೋಯೊಕ್ಕೋಡ್ ನಲ್ಲಿ ನಡೆದಿದೆ. ಸಿಪಿಎಂ ನಾಯಕನಿಂದ ಹೊಟ್ಟೆಗೆ ಒದೆತ [more]

ಅಂತರರಾಷ್ಟ್ರೀಯ

ಭ್ರಷ್ಟಾಚಾರ ಆರೋಪ ಹಿನ್ನಲೆ: ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ ರಾಜೀನಾಮೆ

ಜೋಹಾನ್ಸ್‌ಬರ್ಗ್‌:ಫೆ-15: ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ ಅವರು ತಮ್ಮ ಸ್ಥಾನಕ್ಕೆ ಗುರುವಾರ ರಾಜಿನಾಮೆ ನೀಡಿದ್ದಾರೆ. ಎಎನ್ ಸಿ ಪಕ್ಷದಿಂದ ಜೇಕಬ್ ಜುಮಾ [more]

ರಾಷ್ಟ್ರೀಯ

ಗಡಿಯಲ್ಲಿ ಅಕ್ರಮವಾಗಿ ಒಳನುಸುಉತ್ತಿದ್ದ ಉಗ್ರರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ

ಶ್ರೀನಗರ:ಫೆ-15: ಸುಂಜುವಾನ್ ಹಾಗೂ ಕರಣ್ ನಗರ ಸೇನಾ ಕ್ಯಾಂಪ್ ಮೇಲೆ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯೊಳಗೆ ಅಕ್ರಮವಾಗಿ [more]

ರಾಷ್ಟ್ರೀಯ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಅ.31ರಂದು ಉದ್ಘಾಟನೆ

ವಡೋದರಾ:ಫೆ-15: ಗುಜರಾತ್ನ ಸರ್ದಾರ್ ಸರೋವರ್ ಅಣೆಕಟ್ಟು ಬಳಿಯ ಸಾಧು ಬೆಟ್ನಲ್ಲಿ ನಿರ್ವಿುಸಲಾಗುತ್ತಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ಏಕತಾ ಪ್ರತಿಮೆ ಅ.31ರಂದು ಉದ್ಘಾಟನೆಯಾಗಲಿದೆ. [more]

ವಾಣಿಜ್ಯ

ನೀರವ್ ಮೋದಿ ವಿದೇಶಕ್ಕೆ ಪರಾರಿ ವರದಿ: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ವಾಗ್ದಾಳಿ

ನವದೆಹಲಿ:ಫೆ-15: ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ 11,400ಕೋಟಿ ರೂ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉದ್ಯಮಿ ನೀರವ್ ಮೋದಿ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂಬ ವರದಿ ಹಿನ್ನಲೆಯಲ್ಲಿ ವಿಪಕ್ಷಗಳು [more]

ಪ್ರಧಾನಿ ಮೋದಿ

ಅರುಣಾಚಲಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ರಾಜತಾಂತ್ರಿಕ ಪ್ರತಿಭಟನೆ

ಬೀಜಿಂಗ್:ಫೆ-15: ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಹೇಳಿದೆ. ಪ್ರಧಾನಿ ಮೋದಿ ಅವರು [more]

ಅಂತರರಾಷ್ಟ್ರೀಯ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜೇಕಬ್‌ ಜುಮಾ ಅವರ ಆಪ್ತರಾದ ಗುಪ್ತಾ ಕುಟುಂಬದವರ ಬಂಗಲೆ ಮೇಲೆ ಪೊಲೀಸರು ದಾಳಿ

ಜೋಹಾನ್ಸ್‌ಬರ್ಗ್‌:ಫೆ-15: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜೇಕಬ್‌ ಜುಮಾ ಅವರ ಆಪ್ತರಾದ ಭಾರತೀಯ ಸಂಜಾತ ಗುಪ್ತಾ ಕುಟುಂಬದವರ ಬಂಗಲೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. [more]

ಅಂತರರಾಷ್ಟ್ರೀಯ

ಕೆ.ಪಿ. ಶರ್ಮಾ ಒಲಿ ನೇಪಾಳದ ಮುಂದಿನ ಪ್ರಧಾನಿಯಾಗಿ ಆಯ್ಕೆ

ಕಠ್ಮಂಡು:ಫೆ-15: ನೇಪಾಳದ ಕಮ್ಯುನಿಸ್ಟ್‌ ಪಾರ್ಟಿ(ಸಿಪಿಎನ್‌–ಯುಎಂಎಲ್‌) ಕೆ.ಪಿ. ಶರ್ಮಾ ಒಲಿ ಅವರನ್ನು ಮುಂದಿನ ಪ್ರಧಾನಿಯಾಗಿ ಆಯ್ಕೆ ಮಾಡಿದೆ. ಸಂಸತ್‌ ಚುನಾವಣೆ ಪೂರ್ಣಗೊಂಡು ಎರಡು ತಿಂಗಳ ಬಳಿಕ ಸಿಪಿಎನ್‌–ಯುಎಂಎಲ್‌ ತನ್ನ [more]

ರಾಜಕೀಯ

ಪವಾರ್ ಮತ್ತು ಕುಮಾರಸ್ವಾಮಿ ಭೇಟಿ

ಬೆಂಗಳೂರಿನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರ್ ಸ್ವಾಮಿ ಭೇಟಿಯಾಗಿ ಪ್ರಸ್ತುತ ರಾಜಕೀಯ ವಿಧ್ಯಮಾನಗಳ ಬಗ್ಗೆ ಮಾತುಕತೆ [more]

ರಾಷ್ಟ್ರೀಯ

ಪಿಎನ್ ಬಿ ವಂಚನೆ ಪ್ರಕರಣ: ಉದ್ಯಮಿ ನೀರವ್ ಆಸ್ತಿಗಳ ಮೇಲೆ ಇ.ಡಿ. ದಾಳಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಖ್ಯಾತ ಉದ್ಯಮಿ ಮತ್ತು ಆಭರಣ ವ್ಯಾಪಾರಿ ನೀರವ್ ಮೋದಿಗೆ ಸಂಬಂಧಿಸಿದ ಆಸ್ತಿ-ಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ [more]

ಅಂತರರಾಷ್ಟ್ರೀಯ

ಫ್ಲೋರಿಡಾ ಶಾಲೆಯಲ್ಲಿ ಹಳೆ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 17 ಮಂದಿ ಬಲಿ

ಪಾರ್ಕ್‌‌ಲ್ಯಾಂಡ್‌: ಅಮೆರಿಕದ ಶಾಲೆಯೊಂದರಲ್ಲಿ ಹಳೆ ವಿದ್ಯಾರ್ಥಿಯೋರ್ವ ನಡೆದ ಗುಂಡಿನ ದಾಳಿ 17 ಮಂದಿಯನ್ನು ಬಲಿ ಪಡೆದಿದ್ದಾನೆ. ಫ್ಲೋರಿಡಾದ ಮಾರ್ಜೊರಿ ಸ್ಟೋನ್ಮಸ್‌ ಡೌಗ್ಲಾಸ್‌ ಹೈಸ್ಕೂಲ್‌‌ನಲ್ಲಿ ಬುಧವಾರ ಈ ಮಾರಣಹೋಮ [more]

ವಾಣಿಜ್ಯ

ಪಿಎನ್ಬಿಯಲ್ಲಿ 11,000 ಕೋಟಿ ರೂ. ಅಕ್ರಮ ವ್ಯವಹಾರ ಪತ್ತೆ

ಹೊಸದಿಲ್ಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ(ಪಿಎನ್‌ಬಿ) 11,300 ಕೋಟಿ ರೂ. ಅಕ್ರಮ ಹಣ ವ್ಯವಹಾರ ಪತ್ತೆಯಾಗಿದೆ. ಬ್ಯಾಂಕ್‌ನ ಮುಂಬಯಿ ಶಾಖೆಯಲ್ಲಿ ಪ್ರಕರಣ ನಡೆದಿದೆ. ಈ ಬೆಳವಣಿಗೆ ಪರಿಣಾಮ ಬ್ಯಾಂಕ್‌ನ ಷೇರುಗಳು [more]