ಐದು ಸ್ಫೋಟಗಳಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ ಬಂಧನ
ಹೊಸದಿಲ್ಲಿ: ಮಹತ್ವದ ಕಾರ್ಯಾಚರಣೆ ನಡೆಸಿದ ದೆಹಲಿ ಪೊಲೀಸರು 5 ಸ್ಫೋಟಗಳಲ್ಲಿ ಭಾಗಿಯಾಗಿದ್ದ ಎನ್ನಲಾದ ಮೋಸ್ಟ್ ವಾಂಟೆಡ್ ಉಗ್ರನನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ. ಬಂಧಿತ ಉಗ್ರ ಉತ್ತರ ಪ್ರದೇಶದ ಆಝಂಗರ್‌ನ [more]
ಹೊಸದಿಲ್ಲಿ: ಮಹತ್ವದ ಕಾರ್ಯಾಚರಣೆ ನಡೆಸಿದ ದೆಹಲಿ ಪೊಲೀಸರು 5 ಸ್ಫೋಟಗಳಲ್ಲಿ ಭಾಗಿಯಾಗಿದ್ದ ಎನ್ನಲಾದ ಮೋಸ್ಟ್ ವಾಂಟೆಡ್ ಉಗ್ರನನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ. ಬಂಧಿತ ಉಗ್ರ ಉತ್ತರ ಪ್ರದೇಶದ ಆಝಂಗರ್‌ನ [more]
ಬೆಂಗಳೂರು, ಫೆ.14- ಭಾರತೀಯ ಜನತಾ ಪಕ್ಷ ಕರ್ನಾಟಕ ಗಾಂಧಿನಗರ ಮಂಡಲದ ವತಿಯಿಂದ ಇಂದು ಮಹಾ ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು. ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಶಿವ [more]
ಇಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಿದರೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಉತ್ತರ ವಿಭಾಗದಿಂದ ನಾಗರಬಾವಿಯ ಕೆ.ಎಲ್.ಇ ಕಾನೂನು ಮಹಾವಿದ್ಯಾಲಯದಲ್ಲಿ ಎಬಿವಿಪಿ ಹಾಗೂ ಕೆ.ಎಲ್.ಇ ಸಂಸ್ಥೆಯ [more]
ಇಂದು ಆಟೋ ಕ್ಯಾಬ್ ಚಾಲಕ ಮಾಲಿಕರೊಂದಿಗಿನ ಕುಮಾರಸ್ವಾಮಿಯವರ ಸಂವಾದ ಕಾರ್ಯಕ್ರಮದ ಮಧ್ಯದಲ್ಲಿ ಭಾವನಾತ್ಮಕ ಘಟನೆಯೊಂದು ನಡೆಯಿತು. ಆಟೋ ಚಾಲಕರೊಬ್ಬರು ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ಸಂವಾದ ಕಾರ್ಯಕ್ರಮಕ್ಕೆ [more]
ಬೆಂಗಳೂರು: ದೇಶದ ಬ್ರಾಂಡೆಡ್ ಪ್ರಿಸ್ಕೂಲ್ ಮಾರುಕಟ್ಟೆಗೆ ಹೊಸ ಪ್ರ ವೇಶ ಲಿಟ್ಲ್ ಬಡ್ಡಿ ಕಿಂಡರ್‍ಗಾರ್ಟನ್ `ಸಮಗ್ರವಾದ ಏಕೀಕೃತ ಫ್ರಾಂಚೈಸಿ ಮಾದರಿ’ಯನ್ನು ಪ್ರಾರಂಭಿಸಿದೆ. ಬ್ರಾಂಡ್ಪ್ರಾರಂಭೋತ್ಸವದಲ್ಲಿ ಕಂಪನಿಯ ಪ್ರವರ್ತಕರು ಕಂಪನಿಯ [more]
ಬೆಂಗಳೂರು, ಫೆ.14- ವಿದ್ಯಾರ್ಥಿಗಳಿಗೆ ಮತ್ತು ಸಾಫ್ಟ್‍ವೇರ್ ಎಂಜಿನಿಯರ್‍ಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಆಗ್ನೇಯ ವಿಭಾಗದ ಪೆÇಲೀಸರು ಆರು ಮಂದಿಯನ್ನು ಬಂಧಿಸಿ 130 ಕೆಜಿ [more]
ಮಂಡ್ಯ,ಫೆ.14- ನೀರು ಬಿಡುವಂತೆ ತಮಿಳುನಾಡು ಸರ್ಕಾರ ಮಾಡಿದ್ದ ಮನವಿಯನ್ನು ತಿರಸ್ಕರಿಸಲಾದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಗೆ ಪೋಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಆರ್‍ಎಸ್ ಅಣೆಕಟ್ಟೆಯ ಸಮೀಪ ಬ್ಯಾರಿಕೇಡ್‍ಗಳನ್ನು ಹಾಕಿ ಹದ್ದಿನ [more]
ಕಲ್ಬುರ್ಗಿ,ಫೆ.14-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಚಾರದಿಂದ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ಬಂದಿದೆ. ರಾಹುಲ್ ಗಾಂಧಿ ಅವರಿಗೆ ತಮ್ಮದೇ ಆದ ವರ್ಚಸ್ಸಿದೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ [more]
ಶಿವಮೊಗ್ಗ, ಫೆ.14- ನಾನೇ ಮಠದ ಹಿರಿಯ ಸ್ವಾಮೀಜಿ ಎಂದು ಹೇಳಿಕೊಂಡು ನಕಲಿ ಸಹಿ ಬಳಸಿ ಕೋಟ್ಯಂತರ ಆಸ್ತಿಯನ್ನು ಮಾರಾಟ ಮಾಡಿದ್ದ ನಕಲಿ ಸ್ವಾಮೀಜಿ ಮತ್ತು ಆತನ ಸಹಾಯಕನನ್ನು [more]
ಮೈಸೂರು, ಫೆ.14- ಶಾಲೆಯೊಂದರಲ್ಲಿ ನಕಲಿ ಮತದಾರರ ನೋಂದಣಿ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಎಸ್.ಎ.ರಾಮದಾಸ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶಾಲೆಗೆ ದಿಢೀರ್ ಭೇಟಿ ನೀಡಿದರು. ಕುವೆಂಪು [more]
ಮಂಡ್ಯ, ಫೆ.14-ಮನೆಯವರು ಮಲಗಿದ್ದ ವೇಳೆ ಕಳ್ಳರು ಮನೆಯ ಹೆಂಚು ತೆಗೆದು ಒಳನುಗ್ಗಿ 5ಸಾವಿರ ನಗದು, ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿರುವ ಘಟನೆ ಶ್ರೀರಂಗಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಎಚ್.ಡಿ.ಕೋಟೆ, ಫೆ.14- ಕಾಡಾನೆಗಳ ಹಿಂಡು ಬಾಳೆ ತೋಟಗಳಿಗೆ ನುಗ್ಗಿ ದಾಂಧಲೆ ಮಾಡಿ ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲನ್ನು ನಾಶಗೊಳಿಸಿರುವ ಘಟನೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ನಡೆದಿವೆ. [more]
ಬೆಂಗಳೂರು, ಫೆ.14-ಒಂದು ವರ್ಷದ ಒಳಗಾಗಿ ಬೆಂಗಳೂರಿನಲ್ಲಿ ಸಂಚರಿಸುತ್ತಿರುವ ಎಲ್ಲಾ ಮೆಟ್ರೋಗಳಿಗೆ ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸಲಾಗುವುದು ಎಂದು ನಿರ್ಧರಿಸಲಾಗಿದೆ. ಈಗ ಸಂಚರಿಸುತ್ತಿರುವ ಮೆಟ್ರೋದಲ್ಲಿ ಮೂರು ಬೋಗಿಗಳಿದ್ದು, ಸುಮಾರು [more]
ಬೆಂಗಳೂರು, ಫೆ.14- ಮೆಡಿಕಲ್ ಕಾಲೇಜುಗಳಲ್ಲಿ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಹಣ ಪಡೆದು ವಂಚಿಸಿ ವಿಲಾಸಿ ಜೀವನ ನಡೆಸುತ್ತಿದ್ದ ಜಾರ್ಖಂಡ್ ಮೂಲದ ಬಿಇ [more]
ಬೆಂಗಳೂರು, ಫೆ.14- ಸಾರ್ವಜನಿಕರಿಗೆ ತೊಂದರೆಯಾಗುವಂತೆ ಬೈಕ್ ಚಾಲನೆ ಮಾಡಿ ಅಪಾಯಕರ ರೀತಿಯಲ್ಲಿ ವೀಲಿಂಗ್ ಮಾಡಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಮೂವರನ್ನು ಕೋರಾ ಠಾಣೆ ಪೋಲೀಸ್ರು ಬಂಧಿಸಿದ್ದಾರೆ. ಸೈಯದ್ ಅಲ್ಮಾಸ್, [more]
ಬೆಂಗಳೂರು, ಫೆ.14- ಮ್ಯಾನ್‍ಹೋಲ್ ಸ್ವಚ್ಛತೆಗೆ ಇಳಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸೀನಿಯರ್ ಹೆಲ್ತ್ ಇನ್ಸ್‍ಪೆಕ್ಟರ್ ದೇವರಾಜ್ ಹಾಗೂ ಅಸಿಸ್ಟೆಂಟ್ ಹೆಲ್ತ್ ಇನ್ಸ್‍ಪೆಕ್ಟರ್ ಕಲ್ಪನಾ ಸೇರಿ ನಾಲ್ಕು [more]
ನವದೆಹಲಿ, ಫೆ.14- ಐಎಎಸ್ ಅಧಿಕಾರಿಯಾಗುವ ಆಕಾಂಕ್ಷೆ ಹೊಂದಿದ್ದ ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕಾಗಿ ಬಾಲಕನೊಬ್ಬನನ್ನು ಕೊಂದು ತನ್ನ ಕೊಠಡಿಯಲ್ಲಿ ಶವವನ್ನು 35 ದಿನಗಳ ಕಾಲ ಪೆಟ್ಟಿಗೆಯಲ್ಲಿ ಇರಿಸಿದ್ದ ಪ್ರಕರಣ [more]
ಬೆಂಗಳೂರು, ಫೆ.14- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲು ಕೈ ಪಾಳೆಯಕ್ಕೆ ಫಂಡು ಕೊಡಬೇಕು ಎಂಬ ಕಾರಣ ಮುಂದಿಟ್ಟು ಬಹಳಷ್ಟು ಕೈಗಾರಿಕೆಗಳಿಂದ ಹಣ ವಸೂಲು ಮಾಡುತ್ತಿರುವ [more]
ಮುಂಬೈ, ಫೆ.14-ದೇಶದ ವಾಣಿಜ್ಯ ಕ್ಷೇತ್ರವೇ ಬೆಚ್ಚಿಬಿದ್ದಿರುವ ದೊಡ್ಡ ಅಕ್ರಮ ವಹಿವಾಟು ಇದು. ಪಂಜಾಬ್ ನ್ಯಾಷನಲ್ ಬ್ಯಾಂಕ್‍ನ (ಪಿಎನ್‍ಬಿ) ಮುಂಬೈ ಶಾಖೆಯೊಂದರಲ್ಲಿ 11,500 ಕೋಟಿ ರೂ.ಗಳ ವಂಚನೆ ಮತ್ತು [more]
ಪ್ಯಾರಿಸ್, ಫೆ.14-ಸಿರಿಯಾ ಸರ್ಕಾರವು ತನ್ನ ನಾಗರಿಕರ ಮೇಲೆ ನಿಷೇದಿತ ರಾಸಾಯನಿಕ ಅಸ್ತ್ರಗಳನ್ನು ಬಳಸಿರುವುದು ಸಾಬೀತಾದರೆ ಸೂಕ್ತ ಸ್ಥಳಗಳ ಮೇಲೆ ದಾಳಿ ನಡೆಸುವುದಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಮಾನ್ಯುಯೆಲ್ ಮ್ಯಾಕ್ರೋನ್ [more]
ನವದೆಹಲಿ, ಫೆ.14-ಪ್ರೇಮಿಗಳ ದಿನದ ಸಂದರ್ಭದಲ್ಲೇ ಇಂಟರ್‍ನೆಟ್ ಸೆನ್ಸೆಷನ್ ಆಗಿರುವ ಮಲೆಯಾಳಂ ಉದಯೋನ್ಮುಖ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣಿನ ಕುಡಿನೋಟಕ್ಕೆ ದೇಶವೇ ಫಿದಾ ಆಗಿದೆ. ಇನ್ನೊಂದೆಡೆ ವಿವಾದಗಳೂ [more]
ನವದೆಹಲಿ, ಫೆ.14- ಮುಸ್ಲಿಂರ ಪವಿತ್ರ ಯಾತ್ರಾಸ್ಥಳ ಹಜ್ ಪ್ರವಾಸಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಿ ಆ ಸಮುದಾಯವನ್ನು ಓಲೈಸಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ [more]
ಭೋಪಾಲ್, ಫೆ.14-ಮಹಾ ಶಿವರಾತ್ರಿ ಪ್ರಸಾದ (ಖಿಚಿಡಿ) ಸೇವಿಸಿ 1,500ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಗ್ರಾಮವೊಂದರಲ್ಲಿ ನಿನ್ನೆ ಸಂಭವಿಸಿದೆ. ಆಶ್ರಮದಿಂದ ವರಾತ್ರಿ ಪ್ರಯುಕ್ತ [more]
ವಾಷಿಂಗ್ಟನ್, ಫೆ.14- ಏಷ್ಯಾ ಪ್ರಾಂತ್ಯಕ್ಕೆ ಮತ್ತಷ್ಟು ಗಂಡಾಂತರ ತಂದೊಡ್ಡುವ ಹೊಸ ವಿಧಗಳ ಅಣ್ವಸ್ತ್ರಗಳನ್ನು ಪಾಕಿಸ್ತಾನ ಅಭಿವೃದ್ದಿಗೊಳಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ಅಮೆರಿಕ ಬಹಿರಂಗಗೊಳಿಸಿದೆ. ಭಾರತದ ಮೇಲೆ ಪಾಕಿಸ್ತಾನಿ [more]
ನವದೆಹಲಿ, ಫೆ.13-ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಹಿಂದಕ್ಕೆ ಪಡೆದಿದೆ. ವಿವಾದಿತ ಜಾಗದಲ್ಲಿ ನೀರಾವರಿ ಕಾಮಗಾರಿಗಳನ್ನು ಕರ್ನಾಟಕ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ