ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನು? ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ
ಬೆಂಗಳೂರು, ಫೆ.13-ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನು? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಜನಾಶೀರ್ವಾದ ಯಾತ್ರೆ ವೇಳೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ [more]