ಶಿವಮೊಗ್ಗಾ

ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಗುರಿ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ

ಶಿವಮೊಗ್ಗ: ಕೃಷಿಕರಿಗೆ ತೊಂದರೆಯಾಗುವ ಕಸ್ತೂರಿರಂಗನ್ ವರದಿ ಜಾರಿ ಬರಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ನಗರದಲ್ಲಿ ಬಿಜೆಪಿ ರಾಜ್ಯ [more]

ಶಿವಮೊಗ್ಗಾ

ತಾಪಂ, ಜಿಪಂ ಸಮರ | ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಮೂರು ದಿನ ಗ್ರಾಮ ಸೇವಕ ಸಮಾವೇಶ

ಶಿವಮೊಗ್ಗ: ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಸಲುವಾಗಿ ಬಿಜೆಪಿಯಿಂದ ಗ್ರಾಮ ಸೇವಕ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ. ನಗರದ ಪೆಸಿಟ್ ಇಂಜಿನಿಯರಿಂಗ್ ಕಾಲೇಜು [more]

ಶಿವಮೊಗ್ಗಾ

ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಅರುಣ್ ಸಿಂಗ್ ಶೀಘ್ರ ಸಂಪುಟ ವಿಸ್ತರಣೆ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವಾಗಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭರವಸೆ ನೀಡಿದರು. ಇಲ್ಲಿನ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ವಿಶೇಷ [more]

ರಾಷ್ಟ್ರೀಯ

ಮಹಾ ಪೊಲೀಸರಿಗೆ ವಿದ್ಯುತ್ ಚಾಲಿತ ಗಸ್ತು ವಾಹನ ಬಲ

ಮುಂಬೈ: ಮಹಾರಾಷ್ಟ್ರ ಪೊಲೀಸ್ ಪಡೆಯನ್ನು ಆಧುನೀಕರಿಸಲು ಹಾಗೂ ನಗರ ಗಸ್ತುಗಳಲ್ಲಿ ಸಿಬ್ಬಂದಿ ದಕ್ಷೆತೆ ಹೆಚ್ಚಿಸಲು ರಾಜ್ಯ ಸರ್ಕಾರ , ಶನಿವಾರ ಮುಂಬೈ ಪೊಲೀಸರಿಗೆ ಗಸ್ತು ತಿರುಗಲು ವಿದ್ಯುತ್‍ಚಾಲಿತ [more]

ರಾಷ್ಟ್ರೀಯ

ಮಂಗಳೂರು ಅನಿಲ ಕೊಳವೆ ಮಾರ್ಗಕ್ಕೆ ನಾಳೆ ಚಾಲನೆ

ಹೊಸದಿಲ್ಲಿ: ರಾಷ್ಟ್ರದ ಇಂಧನ ಕ್ಷೇತ್ರದ ಮೈಲಿಗಲ್ಲಾಗಲಿರುವ ಕರ್ನಾಟದ ಮಂಗಳೂರು -ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಜ.5ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಸೀತಾ ದೇವಿಯ ವಿಗ್ರಹ ಭಗ್ನ ಣ ಜಗನ್ ಮೋಹನ್ ಸರ್ಕಾರದ ವಿರುದ್ಧ ಆಕ್ರೋಶ ಆಂಧ್ರದಲ್ಲಿ ಮುಂದುವರಿದ ದೇಗುಲ ಭಂಜನೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಹಿಂದೂ ದೇವತೆಗಳ ವಿಗ್ರಹ ಹಾನಿಗೊಳಿಸುವ ದುಷ್ಕøತ್ಯ ಮುಂದುವರಿದಿದ್ದು, ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಈ ನಡುವೆ ವಿಜಯವಾಡದಲ್ಲಿರುವ ಸೀತಾ ದೇವಿಯ [more]

ರಾಷ್ಟ್ರೀಯ

ಬೆಂಗಳೂರು, ಕಲಬುರಗಿ, ಶಿವಮೊಗ್ಗ ಸೇರಿ 5 ಜಿಲ್ಲೆಗಳಲ್ಲಿ ತಾಲೀಮು ರಾಜ್ಯದಲ್ಲಿ ಇಂದು ಲಸಿಕೆ ಪ್ರಯೋಗ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ರಾಜ್ಯಗಳಲ್ಲೂ ಕೊರೋನಾ ಲಸಿಕೆ ತಾಲೀಮು ಇಂದಿನಿಂದ ಆರಂಭವಾಗಲಿದ್ದು, ರಾಜ್ಯದಲ್ಲಿ ಐದು ಕೇಂದ್ರಗಳನ್ನು ಗುರುತಿಸಲಾಗಿದೆ. ಬೆಂಗಳೂರು, ಕಲಬುರಗಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ [more]

ಬೆಂಗಳೂರು

ಮೊದಲ ದಿನ ಎಸ್ಸೆಸ್ಸೆಲ್ಸಿ ಶೇ.41, ಪಿಯು ಶೇ.32.56 ಹಾಜರಾತಿ ದಾಖಲು ವಿದ್ಯಾರ್ಥಿಗಳ ಸಂಭ್ರಮ

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ ಶಾಲೆ-ಕಾಲೇಜುಗಳು ಆರಂಭವಾಗಿದ್ದು ,ಕೊರೋನಾ ಆತಂಕದಲ್ಲಿಯೇ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಮೊದಲ ತರಗತಿಗೆ ಹಾಜರಾಗಿ ಖುಷಿಪಟ್ಟರು. ಹೆಚ್ಚಿನ ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಿಂತ ಶಿಕ್ಷಕರ ಉಪಸ್ಥಿತಿ ಅಕವಿತ್ತು. [more]

ರಾಜ್ಯ

ಅಭಿವೃದ್ಧಿಗೆ ವಿಶೇಷ ಒತ್ತು: ಗೋವಿಂದ ಕಾರಜೋಳ

ಕಲಬುರಗಿ: ರಾಜ್ಯ ಸರ್ಕಾರ ಕೊರೋನಾ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದರೂ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಲಿಲ್ಲ. ವಿಷಮ ಪರಿಸ್ಥಿತಿಯಲ್ಲೂ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ [more]

ರಾಜ್ಯ

ಶ್ರೀರಾಮ ಮಂದಿರ ನಿರ್ಮಾಣ ನಿ ಸಮರ್ಪಣಾ ಅಭಿಯಾನ – ಕಿಕ್ಕರ್ ಮ.ವೆಂಕಟರಾಮು ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಬೆಂಗಳೂರು: ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‍ನ ಯೋಜನೆಯಂತೆ ರಾಜ್ಯದಲ್ಲಿ ಹಮ್ಮಿಕೊಂಡಿರುವ ರಾಮ ಮಂದಿರ ನಿರ್ಮಾಣ ನಿ ಸಮರ್ಪಣಾ ಅಭಿಯಾನಕ್ಕೆ ಸಮಿತಿ ರಚಿಸಲಾಗಿದೆ. ಸಮಿತಿಯ ಮುಖ್ಯಸ್ಥರಾಗಿ ಚಾಮರಾಜನಗರ [more]

ರಾಷ್ಟ್ರೀಯ

ಚೀನಾದಿಂದ ನೆರವಿನ ನಿರೀಕ್ಷೆಯಲ್ಲಿ ಭಾರತ | ಸರಕು ವಿತರಣೆ ವಿಳಂಬ ಹಡಗಲ್ಲಿ ಸಿಲುಕಿರುವ 39 ನಾವಿಕರ ರಕ್ಷಣೆಗೆ ಕರೆ

ಹೊಸದಿಲ್ಲಿ: ಚೀನಾಗೆ ಸೇರಿದ ಸಮುದ್ರ ಪ್ರದೇಶದಲ್ಲಿ ಎರಡು ಹಡಗುಗಳಲ್ಲಿ ಸಿಲುಕಿರುವ 39 ಭಾರತೀಯ ನಾವಿಕರ ತುರ್ತು, ಪ್ರಾಯೋಗಿಕ ಮತ್ತು ಸಮಯಾನುಸಾರ ರಕ್ಷಣೆಗಾಗಿ ಭಾರತ ಶುಕ್ರವಾರ ಮನವಿ ಮಾಡಿದೆ. [more]

ರಾಷ್ಟ್ರೀಯ

ಲೈಟ್ ಹೌಸ್ ಯೋಜನೆಗೆ ಮೋದಿ ಶಿಲಾನ್ಯಾಸ ಬಡವರಿಗೆ ಕೈಗೆಟುಕುವ ದರದಲ್ಲಿ ಸ್ವಂತ ಮನೆ

ಹೊಸದಿಲ್ಲಿ: 2022ರ ವೇಳೆಗೆ ಎಲ್ಲರಿಗೂ ಸೂರು ಕಲ್ಪಿಸುವ ಭರವಸೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು, ಲೈಟ್ ಹೌಸ್ ಯೋಜನೆಯಲ್ಲಿ ಬಡವರಿಗೆ ಕೈಗೆಟುಕುವ [more]

ರಾಷ್ಟ್ರೀಯ

ಕೃಷಿ ಕಾಯ್ದೆಗಳಿಗೆ 850ಕ್ಕೂ ಹೆಚ್ಚು ಬೋಧಕರ ಬೆಂಬಲ

ಹೊಸದಿಲ್ಲಿ: ದೇಶಾದ್ಯಂತ ಹಲವು ಶೈಕ್ಷಣಿಕ ಸಂಸ್ಥೆಗಳ 850ಕ್ಕೂ ಹೆಚ್ಚು ಬೋಧಕ ವರ್ಗವು 3 ಹೊಸ ಕೃಷಿ ಕಾಯ್ದೆಗಳ ಪರವಾಗಿ ಬೆಂಬಲ ವ್ಯಕ್ತಪಡಿಸಿ ಸಹಿ ಅಭಿಯಾನ ನಡೆಸಿವೆ. ಈ [more]

ರಾಷ್ಟ್ರೀಯ

ದೇಶಪ್ರೇಮ ನೈಜ ಹಿಂದುಗಳ ಲಕ್ಷಣ: ಭಾಗವತ್ ಅಭಿಮತ

ಹೊಸದಿಲ್ಲಿ: ದೇಶ ಪ್ರೇಮ ಎಂಬುದು ನಿಜವಾದ ಹಿಂದೂಗಳ ಲಕ್ಷಣ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದ್ದಾರೆ. ಜೆ.ಕೆ.ಬಜಾಜ್ ಹಾಗೂ ಎಂ.ಡಿ.ಶ್ರೀನಿವಾಸ್ ರಚಿಸಿರುವ, ಮೇಕಿಂಗ್ [more]

ಬೆಂಗಳೂರು

ವಿದ್ಯಾರ್ಥಿಗಳನ್ನು ಸ್ವಾಗತಿಸಲು ಎಸ್‍ಡಿಎಂಸಿ ಕೂಡ ಸಜ್ಜು – ಕಿಕ್ಕರ್ ಕೊರೋನಾ ಓಡಿಸೋಣ, ವಿದ್ಯಾರ್ಥಿಗಳಿಗೆ ಕಲಿಸೋಣ …

ಬೆಂಗಳೂರು: ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ಶುಕ್ರವಾರ(ಜ.1)ರಿಂದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಸಂಭ್ರಮ ಕಳೆಗಟ್ಟಿದೆ. ಈಗಾಗಲೇ ಮಕ್ಕಳನ್ನು [more]

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣನೆ ಪಂಚಾಯಿತಿ ಗೆಲುವು, ಬಿಜೆಪಿಗೆ ದೊಡ್ಡ ಸಾಧನೆ

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾರತೀಯ ಜನತಾ ಪಕ್ಷವು ದಿನೇ ದಿನೆ ತನ್ನ ಸಾಧನೆಗಳನ್ನು ಉತ್ತಮಗೊಳಿಸುತ್ತಾ ಮುನ್ನಡೆಯುತ್ತಿದ್ದು, 3800 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದು [more]

ಬೆಂಗಳೂರು

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ ಉಳಿದ ಎರಡೂವರೆ ವರ್ಷ ನಾನೇ ಸಿಎಂ

ಬೆಂಗಳೂರು: ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಯಕತ್ವ [more]

ಶಿವಮೊಗ್ಗಾ

ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಪಂಚಾಯ್ತಿ ಹೊಸ ಸದಸ್ಯರಿಗೆ ತರಬೇತಿ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಂಗ ಸಂಸ್ಥೆಯಾದ ಮೈಸೂರಿನ ಅಬ್ದುಲï ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಹೊಸದಾಗಿ [more]

ಉಡುಪಿ

ಅಯೋಧ್ಯೆ: 70 ಎಕರೆ ಪ್ರದೇಶದಲ್ಲಿನ ನಿರ್ಮಾಣ, ಅಭಿವೃದ್ಧಿ ಕುರಿತ ಮಾಸ್ಟರ್ ಪ್ಲ್ಯಾನ್ ಬಿಡುಗಡೆ ಮಂದಿರ ನಿರ್ಮಾಣದ ಬೃಹದ್ಯೋಜನೆ

ಉಡುಪಿ: ಧರ್ಮ ನಗರಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಈ ಮಧ್ಯೆ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಅೀನ 70 [more]

ರಾಷ್ಟ್ರೀಯ

ಪಾಕ್‍ನಲ್ಲಿ ದೇಗುಲ ಧ್ವಂಸ 14 ಮಂದಿಯ ಬಂಧನ

ಇಸ್ಲಾಮಾಬಾದ್: ಹಿಂದೂ ದೇಗುಲಕ್ಕೆ ಬೆಂಕಿ ಹಚ್ಚಿ, ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆಯಲ್ಲಿ 14 ದುಷ್ಕರ್ಮಿಗಳನ್ನು ಬಂಸಿರುವುದಾಗಿ ಪಾಕಿಸ್ಥಾನ ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಸಿದಂತೆ ಹಲವು ಮಾನವ [more]

No Picture
ರಾಷ್ಟ್ರೀಯ

ಹೊಸ ವರ್ಷಕ್ಕೆ ಬಂಪರ್ ಕೊಡುಗೆ ಜಿಯೋ ದೇಶಿಯ ಕರೆಗಳು ಉಚಿತ

ಮುಂಬೈ : ಹೊಸವರ್ಷದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಉದ್ಯಮಿ ಮುಕೇಶ್ ಅಂಬಾನಿ ಬಂಪರ್ ಬಹುಮಾನ ನೀಡಿದ್ದು, ಜನವರಿ 1ರಿಂದ ಜಿಯೋ ನೆಟ್ವರ್ಕ್‍ನಿಂದ ಬೇರೆ ಎಲ್ಲ ನೆಟ್ವರ್ಕ್‍ಗಳಿಗೆ ಮಾಡುವ [more]

ರಾಷ್ಟ್ರೀಯ

ಫೆ.15ರ ವರೆಗೆ ಫಾಸ್ಟ್‍ಟ್ಯಾಗ್ ಕಡ್ಡಾಯ ಗಡುವು ವಿಸ್ತರಣೆ

ಹೊಸದಿಲ್ಲಿ:ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಿಸಲು ಫಾಸ್ಟ್‍ಟ್ಯಾಗ್ ಕಡ್ಡಾಯಕ್ಕೆ ನೀಡಿದ್ದ ಗಡುವನ್ನು 2021ರ ಫೆಬ್ರವರಿ 15ರ ವರೆಗೆ ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ವಿಸ್ತರಿಸಿದೆ. ಈಗಾಗಲೇ ಟೋಲ್ ಪ್ಲಾಜಾಗಳಲ್ಲಿ [more]

ರಾಜ್ಯ

ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಲಿಂಗಾಯಿತ ಸಮುದಾಯ 2ಎ ಪಟ್ಟಿಗೆ ಸೇರಿಸಿ

ಮೈಸೂರು: ಲಿಂಗಾಯತ ಸಮುದಾಯದವರನ್ನು ಕೇಂದ್ರದಲ್ಲಿ ಓಬಿಸಿಗೆ ಸೇರಿಸಬೇಕು. ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿಯನ್ನು ನೀಡಬೇಕೆನ್ನುವುದು ನಮ್ಮ ಅಭಿಮತವಾಗಿದೆ ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ [more]

ಬೆಂಗಳೂರು

ಮದ್ಯಪಾನ ಸಂಯಮ ಮಂಡಳಿ ಹೆಸರು ಬದಲಿಗೆ ಚಿಂತನೆ

ಬೆಂಗಳೂರು: ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ನೂತನ ಅಧ್ಯಕ್ಷ ಹಣಮಂತ ಕೊಟಬಾಗಿ ಬುಧವಾರ ಧರ್ಮಸ್ಥಳ ಧರ್ಮಾಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ [more]

ಬೆಂಗಳೂರು

ಬ್ರಿಟನ್‍ನಿಂದ ಬಂದಿರುವ ವ್ಯಕ್ತಿಗಳಿಗೆ ಸಿಎಂ ಬಿಎಸ್‍ವೈ ತಾಕೀತು – ಕಿಕ್ಕರ್ ಕಣ್ತಪ್ಪಿಸಿ ಓಡಾಡದೆ ಪರೀಕ್ಷೆ ಮಾಡಿಸಿಕೊಳ್ಳಿ

ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಬಂದಿರುವವರು ಸ್ವಯಂಪ್ರೇರಿತರಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದರು. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ [more]