ಬೇಗ್ ಜಯದೇವ ಆಸ್ಪತ್ರೆಗೆ ದಾಖಲು
ಬೆಂಗಳೂರು: ಐಎಂಎ ಹಗರಣದಲ್ಲಿ ಸಿಲುಕಿರುವ ಮಾಜಿ ಸಚಿವ ರೋಷನ್‍ಬೇಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗೆಂದು ಜಯದೇವ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಇತ್ತೀಚೆಗಷ್ಟೆ ಬೇಗ್ ಹೃದಯ ಸಂಬಂ ಆ್ಯಂಜಿಯೋಗ್ರಾಂ ಚಿಕಿತ್ಸೆಗೆ ಒಳಗಾಗಿದ್ದರು. [more]
ಬೆಂಗಳೂರು: ಐಎಂಎ ಹಗರಣದಲ್ಲಿ ಸಿಲುಕಿರುವ ಮಾಜಿ ಸಚಿವ ರೋಷನ್‍ಬೇಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗೆಂದು ಜಯದೇವ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಇತ್ತೀಚೆಗಷ್ಟೆ ಬೇಗ್ ಹೃದಯ ಸಂಬಂ ಆ್ಯಂಜಿಯೋಗ್ರಾಂ ಚಿಕಿತ್ಸೆಗೆ ಒಳಗಾಗಿದ್ದರು. [more]
ಮಂಗಳೂರು: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ದೌರ್ಜನ್ಯಕ್ಕೊಳಕ್ಕಾಗಿರುವ ಕೇರಳ ಕಣ್ಣೂರಿನ ಶಾಂತಿ ಜೂಬಿ ಯಾನೆ ಆಸಿಯಾ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಶಾಂತಿ ಜೂಬಿಗೆ [more]
ಕಠ್ಮಂಡು: ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಘ್ಲಾ ಹಾಗೂ ನೇಪಾಳದ ವಿದೇಶಾಂಗ ಕಾರ್ಯದರ್ಶಿ ಭರತ್ ರಾಜ್ ಪೌಡ್ಯಲ್ ನಡೆಸಿರುವ ದ್ವಿಪಕ್ಷೀಯ ಸಭೆ ಫಲಪದ್ರವಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ಸಹಕಾರ [more]
ಹೊಸದಿಲ್ಲಿ ;ಕೊರೋನಾ ವಿರುದ್ಧದ ಲಸಿಕೆ ಸಂಗ್ರಹಿಸಲು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಿದ್ಧತೆ ನಡೆಸಿಕೊಳ್ಳುವಂತೆ ತಿಳಿಸಿದ್ದ ಬೆನ್ನಲ್ಲೆ, ಪ್ರಧಾನಿ ನರೇಂದ್ರ ಮೋದಿ ಶನಿವಾರ ಸೀರಮ್ ಇನ್‍ಸ್ಟಿಟ್ಯೂಟ್ [more]
ಲೇಹ್: ಇಲ್ಲಿನ ಭಾರತೀಯ ವಾಯು ಪಡೆ (ಐಎಎಫ್) ಕೇಂದ್ರದಲ್ಲಿ ಅತಿದೊಡ್ಡ ಸೌರ್ಯ ಶಕ್ತಿ ಯೋಜನೆ ಅನುಷ್ಠಾನಗೊಳಿಸುವುದರೊಂದಿಗೆ ಕೇಂದ್ರಾಡಳಿತ ಪ್ರದೇಶ ಲಡಾಖ್ ಬೃಹತ್ ಸೌರ್ಯ ಶಕ್ತಿ ಘಟಕವನ್ನು ಹೊಂದಿದೆ. [more]
ಹೊಸದಿಲ್ಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟದ ಜೊತೆಗೆ ಯೂರೋಪಿಯನ್ ದೇಶಗಳಲ್ಲೀಗ ಇನ್ನೊಂದು ಹೋರಾಟ ಆರಂಭವಾಗಿದೆ. ಹಕ್ಕಿಜ್ವರ ಆತಂಕದಲ್ಲಿರುವ ಆ ದೇಶಗಳು ಸಾವಿರಾರು ಕೋಳಿಗಳನ್ನು ಕೊಲ್ಲುತ್ತಿದ್ದಾರೆ. ಎಚ್5ಎನ್8 ಹಕ್ಕಿಜ್ವರವು [more]
ಕೋಲ್ಕತ:ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ತನಗೆ ಭಾರೀ ಸವಾಲಾಗಿರುವುದರಿಂದ ತೀವ್ರ ಹತಾಶೆಗೀಡಾಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದೀಗ ಬಿಜೆಪಿ ಹೊರಗಿನವರ ಪಕ್ಷ, ಪ.ಬಂ.ದಲ್ಲಿ ಬಿಜೆಪಿಗೆ ಇಲ್ಲ ಅವಕಾಶ [more]
ಇಸ್ಲಾಮಾಬಾದ್:ಪಾಕಿಸ್ಥಾನದಾದ್ಯಂತ ಕೋವಿಡ್-19 ತನ್ನ ಎರಡನೇ ಅಲೆಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನದಾದ್ಯಂತ ಆಸ್ಪತ್ರೆಗಳು ಅದರಲ್ಲೂ ತೀವ್ರ ನಿಗಾ ಘಟಕಗಳು ಪೂರಾ ಭರ್ತಿಯಾಗಿವೆ.ಇದರಿಂದಾಗಿ ಪಾಕ್ ಸರಕಾರ ತತ್ತರಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಣಗಾಡುತ್ತಿದ್ದು, [more]
ತಿರುವನಂತಪುರಂ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಭಕ್ತಾದಿಗಳಿಗೆ ಔಷಯ ಗುಣಗಳುಳ್ಳ ಕುಡಿಯುವ ನೀರನ್ನು ಈ ಬಾರಿ ಸ್ಟೀಲ್ ಬಾಟಲ್‍ಗಳಲ್ಲಿ ವಿತರಿಸಲಾಗುತ್ತಿದೆ. ಸೋಂಕು ಹರಡುವಿಕೆ [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಸಿಬಿಐ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ ವೇಳೆ ಇವರ ಆಪ್ತರೊಬ್ಬರು ಸಿಬಿಐ [more]
ಬೆಂಗಳೂರು: ಐಎಂಎ ಪ್ರಕರಣದಲ್ಲಿ ಗುರುತರ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮಾಜಿ ಮಂತ್ರಿ ಆರ್. ರೋಷನ್‍ಬೇಗ್‍ಗೆ ಮತ್ತಷ್ಟು ಸಂಕಟ ಎದುರಾಗಿದೆ. ಆರೋಪಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಲು [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಸಿಬಿಐ ತನಿಖಾದಳದ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ [more]
ಉಜಿರೆ: ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯಜೀವನ ನಡೆಸುವಂತೆ [more]
ಬೆಂಗಳೂರು: ತಮಿಳುನಾಡಿನಲ್ಲಿ ನಿವಾರ್ ಚಂಡ ಮಾರುತ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಈ ಭಾಗಗಳಲ್ಲಿ ಯೆಲ್ಲೋ [more]
ಹೊಸದಿಲ್ಲಿ:ತಂತ್ರಜ್ಞಾನ ಕ್ಷೇತ್ರವನ್ನು ಆತ್ಮನಿರ್ಭರಗೊಳಿಸುವಂತೆ ನವೋದ್ಯಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬಳಿಕ ವಿದೇಶಿ ಅಪ್ಲಿಕೇಶನ್‍ಗಳಿಗೆ ಪರ್ಯಾಯವಾಗಿ ದೇಶಿಯ ಆ್ಯಪ್‍ಗಳನ್ನು ಅಭಿವೃದ್ಧಿ ಪಡಿಸುತ್ತಿರುವ ನಡುವೆಯೇ, ಪ್ರಸಿದ್ಧ ಜಾಲತಾಣ [more]
ಗಾಂನಗರ : ಕಾಂಗ್ರೆಸ್ ಹಿರಿಯಮುಖಂಡ, ಸೋನಿಯಾಗಾಂ ಅವರ ಆಪ್ತ ಸಲಹೆಗಾರರಲ್ಲಿ ಒಬ್ಬರಾಗಿದ್ದ, ಗುಜರಾತ್ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್, ಬುಧವಾರ ಕೊರೋನಾದಿಂದಾಗಿ ವಿವಶರಾಗಿದ್ದು, ಪ್ರಧಾನಿ ನರೇಂದ್ರ ಮೋದಿ [more]
ಇಸ್ಲಾಮಾಬಾದ್: ಡ್ರೋನ್ ಬಳಸಿ ದೇಶದೊಳಗೆ ಶಸ್ತ್ರಾಸ್ತ್ರ ಬಿಸಾಡಲು ನೂತನ ಕಳ್ಳಮಾರ್ಗ ಕಂಡುಕೊಂಡಿರುವ ಕುತಂತ್ರಿ ಪಾಕಿಸ್ಥಾನದ ಯತ್ನಗಳನ್ನು ಭಾರತೀಯ ಸೇನೆ ನಿರಂತರವಾಗಿ ವಿಫಲಗೊಳಿಸುತ್ತಿರುವ ಬೆನ್ನೆಲ್ಲೇ, ಮತ್ತಷ್ಟು ಡ್ರೋನ್ ಖರೀದಿಸಲು [more]
ವೆಲ್ಲಿಂಗ್ಟನ್ : ರಾಷ್ಟ್ರರಾಜಕಾರಣದಲ್ಲಿ ಮಾತ್ರವಲ್ಲದೆ, ವಿದೇಶಗಳ ರಾಜಕೀಯ ಕ್ಷೇತ್ರದಲ್ಲೂ ಭಾರತೀಯರು ವಿಶಿಷ್ಟ ಛಾಪು ಮೂಡಿಸುತ್ತಿದ್ದು, ನ್ಯೂಜಿಲ್ಯಾಂಡ್ ಸಂಸತ್ತಿನ ಹ್ಯಾಮಿಲ್ಟನ್ ಕ್ಷೇತ್ರದ ಸಂಸದ ಡಾ. ಗೌರವ್ ಶರ್ಮಾ, ಸಂಸ್ಕøತದಲ್ಲಿ [more]
ಹೊಸದಿಲ್ಲಿ: ಪ್ರತಿಯೊಬ್ಬರಿಗೂ ವಯಸ್ಸಾಗುವುದು ಸಹಜವಾದರೂ, ಚಿರ ಯುವಕ/ಯುವತಿಯಾಗಿರಬೇಕೆಂಬುದು ಎಲ್ಲರ ಬಯಕೆಯಾಗಿದ್ದು, ಇಸ್ರೇಲಿ ವಿಜ್ಞಾನಿಗಳ ಹೊಸ ಸಂಶೋಧನೆಯು ವಯಸ್ಸಾಗುವಿಕೆ ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ ಆಮ್ಲಜನಕವನ್ನಷ್ಟೇ ಬಳಸಿ ವಯಸ್ಸನ್ನು ತಡೆಗಟ್ಟಲಾಗಿದೆ. [more]
ಹೊಸದಿಲ್ಲಿ : ಕೊರೋನಾ ಬಿಕ್ಕಟ್ಟಿನ ನಡುವೆಯೇ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ, ಆತ್ಮನಿರ್ಭರ ಭಾರತದತ್ತ ಹೆಜ್ಜೆ ಇಡಲು ರಿಲಯನ್ಸ್ ರಿಟೇಲ್ ಅಣಿಯಾಗಿದ್ದು, ಎಜಿಯೋ ಇಂಡಿ ಮುಖೇನಾ 40ಸಾವಿರಕ್ಕೂ [more]
ಮದ್ದೂರು : ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ನಡೆದ ದಿವಂಗತ ಅಂಬರೀಶ್ ರವರ ಕಂಚಿನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ [more]
ಮದ್ದೂರು : ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವಕ್ಕೆ ವಹಿಸುವುದಕ್ಕೆ ವಿರೋಧ ವ್ಯಕ್ತಪಡಿಸುವ ರಾಜಕಾರಣಿಗಳು, ಕೆಲವು ಸಂಘಟನೆಗಳು ರಾಜಕೀಯದಲ್ಲಿ ಸದ್ದು ಮಾಡಬೇಕು ಎಂಬ ಉದ್ದೇಶವೇ ಹೊರತು ಬೇರೆ [more]
ಶಿರಸಿ: ದೇವಾಲಯಗಳ ಸ್ವಾಯತ್ತತೆ ಸಂಬಂಧ ರಾಜ್ಯ ಸರ್ಕಾರವು ಸುಪ್ರಿಂ ಕೋರ್ಟ್‍ನಲ್ಲಿ ದಾಖಲಿಸಿರುವ ಮೇಲ್ಮನವಿಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಹಿಂದೂ ಧಾರ್ಮಿಕ ದೇವಾಲಯಗಳ ಮಹಾಮಂಡಲದ [more]
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹು ಉದ್ದೇಶಿತ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ರೂ.4,000 ಕೋಟಿಯ ಯೋಜನೆಯನ್ನು ಸಿದ್ಧ ಪಡಿಸಲಾಗಿದೆ. ಪಶ್ಚಿಮ ವಾಹಿನಿಯಲ್ಲಿ [more]
ಮಡಿಕೇರಿ: ಕಳೆದ 2-3 ತಿಂಗಳಿಂದ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ಧ ಯುದ್ಧವನ್ನು ಆರಂಭಿಸಿದೆ. ಡ್ರಗ್ಸ್ ನ ಬಳಕೆ, ಮಾರಾಟ, ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವ ಉದ್ದೇಶದಿಂದ ಈ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ