ಪರಪ್ಪನ ಅಗ್ರಹಾರ ಜೈಲು ಪಾಲಾದ ರೋಷನ್ ಬೇಗ್ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧ ಮಾಜಿ ಸಚಿವರನ್ನು ಬಂಸಿದ ಸಿಬಿಐ
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಕೋಟ್ಯಂತರ ರೂ. ಪಡೆದ ಆರೋಪದಡಿ ಮಾಜಿ ಸಚಿವ ಆರ್.ರೋಷನ್ ಬೇಗ್‍ರನ್ನು ಸಿಬಿಐ ನ್ಯಾಯಾಲಯ 14ದಿನಗಳ ಕಾಲ ನ್ಯಾಯಾಂಗ [more]