ಸಿಗಂದೂರು ದೇವಳದ ಆಡಳಿತದಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ
ಕುಂದಾಪುರ: ಸಿಗಂದೂರು ದೇವಳದ ಆಡಳಿತದಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ. ಹಿಂದಿನ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ದೇವಳದ ಕಾರ್ಯಗಳು ನಡೆಯುತ್ತವೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ [more]
ಕುಂದಾಪುರ: ಸಿಗಂದೂರು ದೇವಳದ ಆಡಳಿತದಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ. ಹಿಂದಿನ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ದೇವಳದ ಕಾರ್ಯಗಳು ನಡೆಯುತ್ತವೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ [more]
ಕಲಬುರಗಿ: ಕಲಬುರಗಿ ಏರ್‍ಪೋರ್ಟ್‍ನಲ್ಲಿ ಹಂತ ಹಂತವಾಗಿ ಎಲ್ಲ ಮಹಾನಗರಗಳಿಗೆ ವಿಮಾನ ಸೌಲಭ್ಯ ವಿಸ್ತರಿಸುತ್ತಿರುವ ಹಿನ್ನಲೆಯಲ್ಲಿ, ನಾಳೆಯಿಂದ ಕಲಬುರಗಿ ಮತ್ತು ದೆಹಲಿಯ ಮಧ್ಯೆ ಸ್ಟಾರ್ ಸಂಸ್ಥೆ ನಾನ್‍ಸ್ಟಾಪ್ ವಿಮಾನ [more]
ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಬಿಜೆಪಿ ಸರ್ಕಾರ ಸಿದ್ಧವಿಲ್ಲವೆಂಬ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಸತ್ಯ ಗೊತ್ತಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದರು. [more]
ದಾವಣಗೆರೆ: ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸವಿನೆನಪಿನ ಅಂಗವಾಗಿ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಹೊನಲು-ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಟೂರ್ನಿಯನ್ನು ನ.25ರಿಂದ 29ರವರೆಗೆ ನಗರದ ಜಿಲ್ಲಾ [more]
ಶಿವಮೊಗ್ಗ: ಬರೋಬ್ಬರಿ ಒಂಭತ್ತು ತಿಂಗಳ ಬಿಡುವಿನ ಬಳಿಕ ಕಾಲೇಜುಗಳು ಮಂಗಳವಾರದಿಂದ ಆರಂಭವಾದರೂ ವಿದ್ಯಾರ್ಥಿಗಳು ಮಾತ್ರ ಆರಂಭದ ದಿನ ತರಗತಿಗಳಿಗೆ ಹಾಜರಾಗಲು ಆಸಕ್ತಿ ತೋರದಿರುವುದು ಕಂಡುಬಂದಿದೆ. ಕಾಲೇಜುಗಳನ್ನು ತೆರೆಯಲು [more]
ಮಂಗಳೂರು: ಅಯೋಧ್ಯೆಯಲ್ಲಿ ಮುಂದಿನ ಮೂರೂವರೆ ವರ್ಷಗಳಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ಸಾಕಾರಗೊಳ್ಳುವ ವಿಶ್ವಾಸವನ್ನು ಹೊಂದಲಾಗಿದೆ ಎಂದು ಉಡುಪಿ ಪೇಜಾವರ ಮಠದ ಯತಿಗಳು ಹಾಗೂ ಅಯೋಧ್ಯೆಯ ವಿಶ್ವಸ್ಥ ಮಂಡಳಿಯ [more]
ಹೊಸದಿಲ್ಲಿ : ಇತ್ತೀಚೆಗಷ್ಟೇ ಹಲವು ರಾಜ್ಯಗಳಲ್ಲಿ ನಡೆದ ಉಪಚುನಾವಣೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ . ಈಬೆನ್ನಲ್ಲೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, [more]
ಲೊಂಗೆವಾಲ(ರಾಜಸ್ಥಾನ): ಭಾರತವನ್ನು ಕೆಣಕಿದರೆ, ಅಷ್ಟೇ ತೀಕ್ಷ್ಣ ಪ್ರತಿಕ್ರಿಯೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶತ್ರು ರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಲೊಂಗೆವಾಲ್ ಪೊಸ್ಟ್‍ನಲ್ಲಿ ಸೈನಿಕರೊಂದಿಗೆ [more]
ಬೆಂಗಳೂರು: ಸದ್ಯ ಕೇಂದ್ರ ಸರ್ಕಾರದಿಂದ 577 ಕೋಟಿ ರೂ. ಪರಿಹಾರದ ಹಣ ಬಂದಿದ್ದು, ಇದನ್ನು ಶೀಘ್ರದಲ್ಲಿ ಪ್ರವಾಹ ಸಂತ್ರಸ್ತರಿಗೆ ವಿತರಿಸುವ ಕಾರ್ಯ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]
ಮಂಡ್ಯ/ಕೆ.ಆರ್.ಪೇಟೆ : ಸಾವಯವ ಮತ್ತು ಸಮಗ್ರ ಕೃಷಿಯನ್ನು ರೈತರು ಅಳವಡಿಸಿಕೊಂಡಾಗ ಕೃಷಿಕರ ಆದಾಯ ದ್ವಿಗುಣವಾಗಲು, ರೈತರು ಸ್ವಾಭಿಮಾನಿಗಳಾಗಲು ಸಾಧ್ಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. [more]
ಚಿಕ್ಕಮಗಳೂರು : ಅರಣ್ಯ ಇಲಾಖೆ ಬಫರ್ ಜೋನ್ ಸಂಬಂಧ ಸಂಪುಟ ಉಪ ಸಮಿತಿಯೊಂದನ್ನು ರಚಿಸಲಾಗಿದೆ. ಅದರ ನಡಾವಳಿಗಳು ನಡೆದ ನಂತರ ಈ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು [more]
ಆಲಮಟ್ಟಿ: ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದ ಕಾಲುವೆ ಜಾಲಗಳಿಗೆ ಹಿಂಗಾರು ಹಂಗಾಮಿಗೆ ನೀರಾವರಿ ಉದ್ದೇಶದಿಂದ ಡಿ.1ರಿಂದ 2021ರ ಮಾ.21ರ ವರೆಗೆ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ [more]
ಬೆಂಗಳೂರು: ಹಿರಿಯ ಪತ್ರಕರ್ತ, ಅಕ್ಷರ ಮಾಂತ್ರಿಕ ಎಂದೇ ಖ್ಯಾತಿ ಪಡೆದಿದ್ದ ರವಿ ಬೆಳೆಗೆರೆ ಅವರು ಹೃದಯಾಘಾತದಿಂದ ಶುಕ್ರವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿವಶರಾದರು. ಮಧ್ಯರಾತ್ರಿ ಕಚೇರಿಯಲ್ಲಿಯೇ [more]
ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ. ಸಂಪೂರ್ಣ ಪಟಾಕಿ ನಿಷೇಧಕ್ಕೆ ಕೋರಿ ವಿಷ್ಣು ಭರತ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ [more]
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಅವ ಮುಗಿದ ಗ್ರಾಮ [more]
ಪಟನಾ: ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ – ಜೆಡಿಯು ಬಹುಮತ ಪಡೆದಿರುವ ಬೆನ್ನಲ್ಲೇ, ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಕುರಿತು ಎನ್‍ಡಿಎ ಭಾನುವಾರ ಮಧ್ಯಾಹ್ನ ಸಭೆ ನಡೆಸಲಿದೆ [more]
ಜಾಮ್‍ನಗರ್ (ಗುಜರಾತ್): ಭಾರತದಲ್ಲಿ ಸಾಂಪ್ರದಾಯಿಕ ಔಷಧದ ಜಾಗತಿಕ ಕೇಂದ್ರವನ್ನು ಸ್ಥಾಪಿಸಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‍ಒ) ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಜಾಮ್‍ನಗರದಲ್ಲಿ [more]
ಹೊಸದಿಲ್ಲಿ: ದೇಶದ ಯೋಧರೊಂದಿಗೆ ದೀಪಾವಳಿ ಆಚರಿಸುವ ರೂಢಿಯನ್ನು ಮುಂದುವರಿಸುತ್ತ, ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಗಡಿ ಪ್ರದೇಶಕ್ಕೆ ತೆರಳಿ ಶನಿವಾರ ಸೈನಿಕರೊಂದಿಗೆ ಹಬ್ಬ ಆಚರಿಸಲಿದ್ದಾರೆ ಎಂದು [more]
ಹೊಸದಿಲ್ಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಲ ರಾಜ್ಯಗಳು ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಸಿದ್ದರೆ, ಉಳಿದ ರಾಜ್ಯಗಳು ಆಮದು ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿವೆ. ನ. [more]
ಹೊಸದಿಲ್ಲಿ:ಪತ್ರಕರ್ತ ಅರ್ನಾಬ್ ಗೋ ಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ಆದೇಶವನ್ನು ವಿರೋಸಿ,ಅವಹೇಳನಕಾರಿ ಟ್ವೀಟ್ ಮಾಡಿದ್ದ ಹಾಸ್ಯನಟ ಕುನಾಲ್ ಕಮ್ರಾ ವಿರುದ್ಧ ಇಬ್ಬರು ಕಾನೂನು ವಿದ್ಯಾರ್ಥಿಗಳು [more]
ಅಯೋಧ್ಯೆ: ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ದೊರೆತ ನಂತರ ಅಯೋಧ್ಯೆಯಲ್ಲಿ ಆಚರಿಸಲಾಗುತ್ತಿರುವ ಮೊದಲ ದೀಪಾವಳಿಯ ಪ್ರಯುಕ್ತ ನಗರಾದ್ಯಂತ ಸಂಭ್ರಮ ಮನೆಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ದೀಪೊತ್ಸವ ಆಚರಣೆಗೆ [more]
ಹೊಸದಿಲ್ಲಿ: ಪ್ರಸಕ್ತ ವರ್ಷದಲ್ಲಿ ನೈಸರ್ಗಿಕ ವಿಪತ್ತಿನಿಂದ ಹಾನಿಗೊಳಗಾದ ಆರು ರಾಜ್ಯಗಳಿಗೆ ಪರಿಹಾರ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರ 4,832 ಕೋಟಿ ರೂ. ನೆರೆ ಪರಿಹಾರ ಮಂಜೂರು ಮಾಡಿದ್ದು, [more]
ಚಿಕ್ಕಮಗಳೂರು: ತಾನು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿಯ ಉನ್ನತಾಕಾರಿ ಎಂದು ಹೇಳಿ, ಸರ್ಕಾರಿ ನೌಕರಿ ಕೊಡಿಸುವುದಾಗಿ ವಿವಿಧ ಜಿಲ್ಲೆಗಳ ಸುಮಾರು 31 ಜನರಿಂದ ಕೋಟ್ಯಂತರ ರೂ. ಪಡೆದು ವಂಚಿಸಿದ್ದ [more]
ಮುಂಬೈ: ಸುಧಾರಿತ ಶಬ್ದಸಂವೇದಿ ಗ್ರಹಿಕೆ ತಂತ್ರ ಉತ್ಕøಷ್ಟ ರಹಸ್ಯ ತಂತ್ರಗಳನ್ನು ಒಳಗೊಂಡಿರುವ ಭಾರತೀಯ ನೌಕಾಪಡೆಯ ಐದನೇ ಸ್ಕಾರ್ಪಿನ್ ವರ್ಗಕ್ಕೆ ಸೇರಿದ ವಾಗಿರ್ ಜಲಾಂತರ್ಗಾಮಿಗೆ ಗುರುವಾರ ದಕ್ಷಿಣ ಮುಂಬೈನ [more]
ಹೊಸದಿಲ್ಲಿ: ನಮ್ಮ ಸೈದ್ಧಾಂತಿಕ ನಿಲುವು ಎಂದಿಗೂ ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಗುರುವಾರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‍ಯು)ಆವರಣದಲ್ಲಿ ಸ್ವಾಮಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ