ರಾಜಕೀಯವಾಗಿ ಸಿದ್ಧಾಂತಗಳು ಬೇರೆ ಬೇರೆ-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆ.23-ರಾಜಕೀಯವಾಗಿ ಜೆಡಿಎಸ್-ಕಾಂಗ್ರೆಸ್‍ಮೈತ್ರಿ ಮುಂದುವರೆಯಬೇಕೇ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇದರಲ್ಲಿ ವೈಯಕ್ತಿಕ ಅಭಿಪ್ರಾಯಗಳು ಮುಖ್ಯ ಅಲ್ಲ. ಪಕ್ಷ ಕೇಳಿದರೆ ನಮ್ಮ ಸಲಹೆಗಳನ್ನು ನೀಡುತ್ತೇವೆ [more]