ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ ದಿಲ್ಲಿಯಲ್ಲಿ ಅಂಗಡಿ ಸ್ಮಾರಕ
ಬೆಳಗಾವಿ :ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ದಿಲ್ಲಿಯಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು [more]
ಬೆಳಗಾವಿ :ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ದಿಲ್ಲಿಯಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು [more]
ಫೆ.3ರಿಂದ ಏರೋ ಇಂಡಿಯಾ ಬೆಂಗಳೂರು: ಬರುವ ಫೆ.3 ರಿಂದ 7 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ -2021 ನಡೆಯಲಿದ್ದು, ಪ್ರತಿ ಬಾರಿಯಂತೆ [more]
ಹೊಸದಿಲ್ಲಿ : ಹತ್ರಾಸ್ ಪ್ರಕರಣ ಬಳಸಿಕೊಂಡು, ಉತ್ತರಪ್ರದೇಶ ಸರ್ಕಾರದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಅತ್ಯಾಚಾರ ಆರೋಪಿಗಳಲ್ಲಿ [more]
ಬೆಂಗಳೂರು: ಸದನದಲ್ಲಿ ಬಿಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ಜನಾದೇಶದ ವಿರುದ್ಧವಾಗಿ ಸರ್ಕಾರ ರಚಿಸಿದೆ. ಇದು ಸಂವಿಧಾನ ಬಾಹಿರ ಮತ್ತು [more]
ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ ಬಳಿಕ ಜೆಡಿಎಸ್ ಕೆಲ ಶಾಸಕರಲ್ಲಿ ಹೊಸ ಆಲೋಚನೆ ಮೂಡಿದ್ದು, ಬಾಹ್ಯವಾಗಿ ಬಿಜೆಪಿಗೆ ಬೆಂಬಲ ನೀಡಲು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಬಳಿ [more]
ಬೆಂಗಳೂರು: ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಅವರು ರಾತ್ರಿಯೆಲ್ಲಾ ಕಾರ್ಯಾಚರಣೆಗೆ ಇಳಿದಿದ್ದಾರೆ. ಸಿಎಂ ಹಾಗೂ ಡಿ.ಕೆ ಶಿವಕುಮಾರ್ ಅವರು ರಾತ್ರಿ ಅತೃಪ್ತರ ಮನೆಗೆ [more]
ನವದೆಹಲಿ: ರಾಜ್ಯದಲ್ಲಿ ಸೃಷ್ಟಿಯಾಗಿರುವ ಸಾಂವಿಧಾನಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಲಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾಳೆ ದೆಹಲಿಯಲ್ಲಿ ಪ್ರಧಾನಿ ಮೋದಿ [more]
ಹೊಸದಿಲ್ಲಿ: ಇಡೀ ದೇಶವೆ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕದ ಅತೃಪ್ತ ಶಾಸಕರ ಹಾಗೂ ಮೈತ್ರಿ ಸರ್ಕಾರದ ಹಣೆಬರಹವನ್ನು ನಿರ್ಧರಿಸುವ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಇಂದು ಹೊರಬಿದ್ದಿದ್ದು, ಎರಡು ವಾಕ್ಯದ [more]
ಹಾಸನ; ಮುಂಬೈನಲ್ಲಿರುವ ಅತೃಪ್ತ ಶಾಸಕರು ಪಕ್ಷಕ್ಕೆ ಹಿಂದಿರುಗಿ ಸರ್ಕಾರದ ಪರ ನಿಂತರೆ ಸಚಿವ ಹೆಚ್.ಡಿ. ರೇವಣ್ಣ ಅವರಿಂದ ನಾನೇ ರಾಜೀನಾಮೆ ಕೊಡಿಸುವೆ ಎಂದು ಅರಕಲಗೋಡು ಜೆಡಿಎಸ್ ಶಾಸಕ [more]
ಹೊಸದಿಲ್ಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸಿದ್ದು, ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸ್ಪೀಕರ್ ಗೆ ಆದೇಶಿಸಿದೆ. ಇದರಿಂದ [more]
ಬೆಂಗಳೂರು: ರಾಜ್ಯಪಾಲರ ಆದೇಶಕ್ಕೂ ಡೋಂಟ್ ಕೇರ್ ಎನ್ನದ ಮೈತ್ರಿ ಸರ್ಕಾರದ ಸಿಎಂ ಮತ್ತು ಸಚಿವರು ರಾತ್ರೋ ರಾತ್ರಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಶಾಸಕರ ರಾಜೀನಾಮೆ ಪರ್ವದ ಹಿನ್ನೆಲೆ ಪತನದ [more]
ಬೆಂಗಳೂರು: ಮಳೆಗಾಲದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದೆ. ಅಧಿವೇಶನದಲ್ಲಿ ಮೊದಲು ಮಾತು ಆರಂಭಿಸಿದ್ದ ಸಿಎಂ ಕುಮಾರಸ್ವಾಮಿ ಸಭಾಧ್ಯಕ್ಷರು ನನಗೆ ಬಹುಮತ ಸಾಬೀತಿಗೆ ಸಮಯ ಕೊಡಬೇಕು ಎಂದು [more]
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯ ನಡುವೆಯೇ ವಿಧಾನಸಭೆಯಲ್ಲಿ ಶುಕ್ರವಾರ ಅಧಿವೇಶನ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಅಲ್ಪಮತಕ್ಕೆ ಇಳಿದಿರುವ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಜ್ಜಾಗಿದೆ. ಕಲಾಪದ ಆರಂಭದ [more]
ಬೆಂಗಳೂರು; ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಕೈಬಿಟ್ಟಿರುವ ಮೈತ್ರಿ ನಾಯಕರು ಅಂತಿಮವಾಗಿ, “ಸರ್ಕಾರ ಉಳಿಯದಿದ್ದರೂ ಪರವಾಗಿಲ್ಲ, ಸರ್ಕಾರದ ವಿರುದ್ಧ ಬಂಡೆದ್ದಿರುವ ಅತೃಪ್ತ ಶಾಸಕರಿಗೆ ತಕ್ಕ ಪಾಠ [more]
ಬೆಂಗಳೂರು; ರಾಜ್ಯ ಸಮ್ಮಿಶ್ರ ಸರ್ಕಾರ ತಾಂತ್ರಿಕವಾಗಿ ಬಹುಮತ ಕಳೆದುಕೊಂಡಿರುವ ಪರಿಣಾಮ ರಾಜ್ಯ ರಾಜಕೀಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ. ಕುಮಾರಸ್ವಾಮಿ ರಾಜೀನಾಮೆಗೆ ಬಿಜೆಪಿಯಿಂದ ಇನ್ನಿಲ್ಲದ ಒತ್ತಡ ಸೃಷ್ಟಿಯಾಗಿದೆ. ಹೀಗಾಗಿ ಗುರುವಾರ [more]
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾದಾಗ, ಆಪರೇಷನ್ ಕಮಲದ ಭೀತಿ ಎದುರಾದಾಗ, ಶಾಸಕರು ರಾಜೀನಾಮೆ ನೀಡಲು ಮುಂದಾದಾಗ ಹಿರಿಯ ತಲೆಗಳಿಗೆ ನೆನಪಾಗುವುದು ರೆಸಾರ್ಟ್ ರಾಜಕಾರಣ. ಈಗ ಜೆಡಿಎಸ್ [more]
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಿರ್ಮಾಣವಾಗುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ [more]
ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಇಂದು ಸಂಜೆ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಒಂದುವಾರಗಳ ಕಾಲ ಅವರು ಅಲ್ಲಿಯೇ ಉಳಿಯಲಿದ್ದಾರೆ. ಹಾಂಗಂತ ಎಚ್ಡಿಕೆ ಕುಟುಂಬ ಸಮೇತ [more]
ಮುಖ್ಯಮಂತ್ರಿ ಅವರ ಜನತಾ ದರ್ಶನ: ವಿಕಲಚೇತನರಿಗೆ ವಿಶೇಷ ವ್ಯವಸ್ಥೆ ಉಜಳಂಬ ಗ್ರಾಮದಲ್ಲಿ ಮಾ.೨೭ರಂದು ಮಾನ್ಯ ಮುಖ್ಯಮಂತ್ರಿ ಅವರ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾನಾ ಗ್ರಾಮಗಳಿಂದ ಜನರು [more]
ಬೀದರ್: ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ನಂತರ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಬೀದರ್ ಜಿಲ್ಲೆಗೆ ಅಡಿ ಇಟ್ಟಿದೆ. ಬಸವ ಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು [more]
ರಾಯಚೂರು: ಜಲಧಾರೆ ಯೋಜನೆಯ ಮೂಲಕ ಸಮಗ್ರ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ಅದನ್ನು ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ [more]
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ [more]
ರಾಯಚೂರು: ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಯಚೂರಿನ ವಿವಿಧ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ರಾಯಚೂರು ವಿಶ್ವವಿದ್ಯಾಲಯದ ಬಗ್ಗೆಯೂ ಕ್ಯಾಬಿನೆಟ್ನಲ್ಲಿ [more]
ಬೆಂಗಳೂರು: ಲೋಕಸಭೆ ಆಯ್ತು, ಈಗ ವಿಧಾನಸಭೆ ಮೇಲೆ ನಿಖಿಲ್ ಕಣ್ಣು ಇಟ್ಟರಾ ಎಂಬ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಯಾಕಂದರೆ ನಿಖಿಲ್ ಅಭಿಮಾನಿಗಳು ವಿಧಾನಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. [more]
ಕಲಬುರಗಿ: ಅಫ್ಜಲ್‌ಪುರದ ಹೇರೂರ (ಬಿ) ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಭಾರೀ ಮಳೆಯ ಕಾರಣ ಮುಂದೂಡಿಕೆಯಾಗಿದೆ. ಸಿಎಂ ಅವರು ಈ ಬಗ್ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ