ಬೆಂಗಳೂರು

ಕಿದ್ವಾಯಿ ಆಸ್ಪತ್ರೆಯಲ್ಲಿ ಬೋನ್ ಮ್ಯಾರೊ ಘಟಕ ಸ್ಥಾಪನೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.20- ನಗರದ ಪ್ರತಿಷ್ಠಿತ ಕಿದ್ವಾಯಿ ಆಸ್ಪತ್ರೆಯಲ್ಲಿ ಬೋನ್ ಮ್ಯಾರೊ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಇನ್ಫೋಸಿಸ್ ಫೌಂಡೇಷನ್ ನೆರವಿನೊಂದಿಗೆ ಕಿದ್ವಾಯಿ ಆಸ್ಪತ್ರೆಯಲ್ಲಿ [more]

ರಾಜ್ಯ

ಗ್ರಾಮವಾಸ್ತವ್ಯದ ವೇಳೆ ಸಿಎಂ ಎಚ್​ಡಿ ಕುಮಾರಸ್ವಾಮಿ ವಾಸ್ತವ್ಯ ಹೇಗಿರಲಿದೆ ಗೊತ್ತಾ?

ಬೆಂಗಳೂರು: ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಇದೇ ತಿಂಗಳು 21ರಿಂದ ಗ್ರಾಮವಾಸ್ತವ್ಯ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ಪರ-ವಿರೋಧಗಳೂ ಕೇಳಿ ಬಂದಿವೆ. ಇನ್ನು, ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೇಗಿರಲಿದೆ [more]

ರಾಜ್ಯ

ನಾಳೆ ಸಂಪುಟ ವಿಸ್ತರಣೆ: ಪಕ್ಷೇತರರೊಡನೆ ಎಚ್. ವಿಶ್ವನಾಥ್‌ಗೆ ಸಚಿವ ಸ್ಥಾನ?

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ಶುಕ್ರವಾರ ವಿಸ್ತರಣೆಯಾಗಲಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಮಂತ್ರಿಮಂಡಲಕ್ಕೆ ಸೇರ್ಪಡೆಯಾಗುವ [more]

ರಾಜ್ಯ

ಯಾದಗಿರಿ ಬ್ಯಾಂಕ್​ ಪ್ರಕರಣ; ತಪ್ಪಾಗಿರುವುದು ಬ್ಯಾಂಕ್​ ಸಿಬ್ಬಂದಿಯಿಂದ, ಸರ್ಕಾರದಿಂದಲ್ಲ; ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ರೈತರ ಖಾತೆಗೆ ಜಮೆ ಆಗಿರುವ ಸಾಲ ಮನ್ನಾ ಹಣ ವಾಪಸ್ಸಾಗಿರುವುದು  ಬ್ಯಾಂಕ್ ಸಿಬ್ಬಂದಿಯ ತಪ್ಪಿನಿಂದ ಆಗಿರುವುದು ಎಂದು ಬ್ಯಾಂಕಿನವರೇ ಹೇಳಿದ್ದಾರೆ. ಇದರ ಬಗ್ಗೆ ತಿಳಿಯದ ಮಾಧ್ಯಮಗಳು ಸುಮ್ಮನೆ ಸುದ್ದಿ [more]

ರಾಜ್ಯ

ಜಿಂದಾಲ್‍ಗೆ ಜಮೀನು:ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು,ಜೂ.08-ಜಿಂದಾಲ್ ಕಂಪನಿಗೆ ಜಮೀನು ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯವರು ಸರ್ಕಾರದ ನಡೆಯನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ ಹಾಗೂ [more]

ಬೆಂಗಳೂರು

ಜಿಂದಾಲ್‍ಗೆ ಜಮೀನು ಹಸ್ತಾಂತರ ಪ್ರಕರಣ ; ಸಿದ್ಧರಾಮಯ್ಯ ಮೌನಕ್ಕೇನು ಕಾರಣ

ಬೆಂಗಳೂರು, ಜೂ.7: ಹತ್ತು ವರ್ಷಗಳ ಹಿಂದೆ ಕೇವಲ ಗುತ್ತಿಗೆ ಆಧಾರದ ಮೇಲೆ ಜಿಂದಾಲ್ ಸ್ಟೀಲ್ ಕಂಪೆನಿಗೆ ಜಮೀನು ಗುತ್ತಿಗೆ ನೀಡಲಾಗಿತ್ತು. ಆದರೆ ಈಗ ಯಾವುದೇ ಮಾನದಂಡ ಅನುಸರಿಸದೆ [more]

ರಾಜ್ಯ

ಎಚ್​ಡಿಕೆ ಸ್ವಯಂಕೃತ ಅಪರಾಧದಿಂದ ನಿಖಿಲ್​ಗೆ ಸೋಲಾಗಿದೆ; ಸಿಎಂ ವಿರುದ್ಧ ಕಾಂಗ್ರೆಸ್ ಆರೋಪ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣಾ ತೀರ್ಪು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಪರವಾಗಿ ಬಂದ ವಿಚಾರ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, ಮೈತ್ರಿ ಅಭ್ಯರ್ಥಿ [more]

ರಾಷ್ಟ್ರೀಯ

ದೆಹಲಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಆಡಳಿತ, ವಿರೋಧ ಪಕ್ಷಗಳ ಮಹತ್ವದ ಸಭೆ ಇಂದು

ನವ ದೆಹಲಿ; ಏಳು ಹಂತಗಳಲ್ಲಿ ನಡೆದ ಮಹತ್ವದ ಲೋಕಸಭೆ ಚುನಾವಣೆ ಕೊನೆಗೂ ಮುಗಿದಿದ್ದು ಮೇ.23ರ ಫಲಿತಾಂಶಕ್ಕಾಗಿ ಎಲ್ಲಾ ಪಕ್ಷಗಳು ಕಾಯುತ್ತಿವೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ಮತ್ತೆ ಎನ್​ಡಿಎ [more]

ಬೆಂಗಳೂರು

ಇಂದು ತಿರುಪತಿಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು, ಮೇ 17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ. ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ [more]

ರಾಜ್ಯ

ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂಬ ಎಚ್ಡಿಕೆ ಹೇಳಿಕೆಗೆ ಸಿದ್ದು ನೀಡಿದ ಟಾಂಗ್ ಏನು ಗೊತ್ತೇ?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ [more]

ರಾಜ್ಯ

ಮಗನ ಬಳಿಕ ಅಮ್ಮನ ಸರದಿ- `ಅನಿತಕ್ಕಾ ಎಲ್ಲಿದ್ದೀರಾ?’ ಅಭಿಯಾನ ಶುರು

ರಾಮನಗರ: ಮಂಡ್ಯದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್ ಬಳಿಕ ಇದೀಗ ಅನಿತಕ್ಕಾ ಎಲ್ಲಿದ್ದೀರಾ ಎಂಬ ಟ್ರೋಲ್ ರಾಮನಗರದಲ್ಲಿ ಸದ್ದು ಮಾಡುತ್ತಿದೆ. ನಿಖಿಲ್ ಎಲ್ಲಿದ್ದೀಯಪ್ಪ ಟ್ರೋಲ್‍ನಿಂದ ಮಂಡ್ಯಗೆ ನಿಖಿಲ್ ಆಗಮಿಸಿದ್ರು. ಅದೇ [more]

ರಾಜ್ಯ

ಸಿಎಂ ಕುಮಾರಸ್ವಾಮಿಗೆ ಕನ್ನಡಿಗರ ಮೇಲಿಲ್ಲವೆ ವಿಶ್ವಾಸ..?; ಕೊಡಗಿನ ರೆಸಾರ್ಟ್​ಗೆ ಉತ್ತರ ಭಾರತದ ನೌಕರರು

ಕೊಡಗು: ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಗೆ ಒಳಗಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ವಿಶ್ರಾಂತಿಗಾಗಿ ಕುಟುಂಬ ಸಮೇತರಾಗಿ ಕೊಡಗಿಗೆ ತೆರಳಿದ್ದಾರೆ. ಕೊಡಗಿನ ಇಬ್ಬನಿ ರೆಸಾರ್ಟ್​ನಲ್ಲಿ ಶುಕ್ರವಾರ ರಾತ್ರಿಯಿಂದ ಮೂರು ದಿನ [more]

ರಾಜ್ಯ

ಸಿಎಂ ವಿಶ್ರಾಂತಿ ಪಡೆಯಲಿರುವ ರೆಸಾರ್ಟ್ ವಿಶೇಷತೆ ಏನು? 1 ದಿನದ ಬಾಡಿಗೆ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, ಎಲ್ಲೆಡೆ ಜನರು ನೀರಿಗಾಗಿ ಹಾಹಕಾರ ಕೇಳಿಬರುತ್ತಿದೆ. ಆದರೆ ಸಿಎಂ ಕುಮಾರಸ್ವಾಮಿ ಮಾತ್ರ ರೆಸಾರ್ಟ್‍ನಲ್ಲಿ ಕಾಲ ಕಳೆಯಲು ಮುಂದಾಗಿದ್ದಾರೆ. ಕಾಪು ರೆಸಾರ್ಟ್, ಟೆಂಪಲ್ [more]

ರಾಜ್ಯ

ಸಿಎಂ ನಿದ್ದೆಗೆಡಿಸಿರುವ ಮಂಡ್ಯ ಮಹಿಳಾ ಮತದಾರರು; ಮತ್ತೊಂದು ಸುತ್ತಿನ ಸಮೀಕ್ಷೆಗೆ ಸೂಚನೆ ನೀಡಿದ ಕುಮಾರಸ್ವಾಮಿ

ಮಂಡ್ಯ : ಮಂಡ್ಯ ಚುನಾವಣೆ ಮುಗಿದು ದಿನಗಳು ಉರುಳಿದರು ಅದರ ಕಾವು ಮಾತ್ರ ಇನ್ನೂ ಆರುವ ಸೂಚನೆಗಳು ಕಾಣಿಸುತ್ತಿಲ್ಲ. ಮಂಡ್ಯದ ಫಲಿತಾಂಶದ ಬಗ್ಗೆ ತೀರಾ ತಲೆ ಕೆಡಿಸಿಕೊಂಡಿರುವ ಸಿಎಂ [more]

ರಾಜ್ಯ

ಮಂಡ್ಯ ಚುನಾವಣೆ ಫಲಿತಾಂಶ ಏನಾದರೂ ಚಿಂತೆಯಿಲ್ಲ, ನಿಮ್ಮ ಆರೋಗ್ಯ ನೋಡಿಕೊಳ್ಳಿ; ಸಿಎಂಗೆ ಮಗನ ಸಲಹೆ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರದ ಬಳಿಕ ವಿಶ್ರಾಂತಿಗೆಂದು ಉಡುಪಿಯ ಕಾಪು ಬಳಿಯ ಸಾಯಿರಾಧಾ ರೆಸಾರ್ಟ್​ ಸೇರಿಕೊಂಡಿದ್ದ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಇಂದು ಚಿಕ್ಕಮಗಳೂರಿಗೆ ಹೋಗಿ [more]

ರಾಜ್ಯ

ರಾಜಗುರು ಮಾತು ಕೇಳಿ ಸಿಎಂ ಫುಲ್ ಟೆನ್ಷನ್!

ಬೆಂಗಳೂರು: ರಾಜಗುರು ದ್ವಾರಕನಾಥ್ ಗುರೂಜಿ ಮಾತು ಕೇಳಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಫುಲ್ ಟೆನ್ಷನ್ ಆಗಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬರದ ಛಾಯೆ ಕಾಣಿಸಲಿದೆ ಎಂದು ದ್ವಾರಕನಾಥ್ ಗುರೂಜಿ [more]

ರಾಜ್ಯ

ಆಯುರ್ವೇದ ಚಿಕಿತ್ಸೆಗಾಗಿ ತಂದೆ ದೇವೇಗೌಡರೊಂದಿಗೆ ಉಡುಪಿಯ ಕಾಪುಗೆ ತೆರಳಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಿರಂತರ ಪ್ರಚಾರದಿಂದ ಬಸವಳಿದಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಆಯುರ್ವೇದ ಚಿಕಿತ್ಸೆಗಾಗಿ ಉಡುಪಿಗೆ ತೆರಳಿದ್ದಾರೆ. ಇವರೊಂದಿಗೆ ತಂದೆ ಎಚ್.ಡಿ.ದೇವೇಗೌಡ ಅವರು ತೆರಳಿರುವುದು [more]

ರಾಜ್ಯ

ಆಯುರ್ವೇದಿಕ್ ಚಿಕಿತ್ಸೆ ಅರ್ಧಕ್ಕೆ ಮೊಟಕು: ಬೆಂಗಳೂರಿನತ್ತ ಸಿಎಂ

ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡೇ ದಿನಕ್ಕೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ಹೊರಟಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಆರೋಗ್ಯ ಸುಧಾರಿಸಲು ನಾನು [more]

ರಾಜ್ಯ

ಸಿಎಂ ಕುಮಾರಸ್ವಾಮಿಯನ್ನು ಬೆಂಬಿಡದ ಐಟಿ ಭೂತ; ಬೆಳಗ್ಗೆಯೇ ಹಾಸನದ 5 ಕಡೆ ದಾಳಿ ನಡೆಸಿದ ಅಧಿಕಾರಿಗಳು

ಹಾಸನ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಹಾಗೂ ಅವರ ಆಪ್ತರನ್ನು ಗುರಿಯಾಗಿಸಿ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ನಡೆಯುತ್ತಿರುವ ಸರಣಿ ಐಟಿ ದಾಳಿ ಮಂಗಳವಾರವೂ ಮುಂದುವರೆದಿದೆ. [more]

ರಾಜ್ಯ

ಸೋಲಿನ ಭೀತಿಯಲ್ಲಿ ಸಿಎಂ; ತಡರಾತ್ರಿವರೆಗೂ ಎಚ್​ಡಿಕೆ ಸಭೆ, ಇಂದಿನಿಂದ ನಿಖಿಲ್​ ಪರ ಅಬ್ಬರದ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಗ ನಿಖಿಲ್​ರನ್ನು ಗೆಲ್ಲಿಸಲೇಬೇಕು ಎನ್ನುವ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಇಂದಿನಿಂದ ಎರಡು [more]

ರಾಜ್ಯ

ನೀತಿಸಂಹಿತೆ ಉಲ್ಲಂಘನೆ; ನಿಖಿಲ್ ವಿರುದ್ಧ ಮಂಡ್ಯದಲ್ಲಿ 3 ದೂರು​ ದಾಖಲು

ಮಂಡ್ಯ: ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೃಹತ್​ ಸಮಾವೇಶ ನಡೆಸಿದ್ದ ಜೆಡಿಎಸ್​ ವಿರುದ್ಧ 3 ಎಫ್​ಐಆರ್​ ದಾಖಲಿಸಿಕೊಳ್ಳಲಾಗಿದೆ. ಸಮಾವೇಶದಲ್ಲಿ ಚುನಾವಣಾ ನೀತಿ [more]

ರಾಜ್ಯ

ನಿಖಿಲ್ ನಾಮಪತ್ರಕ್ಕೆ ಸಜ್ಜು: ಟ್ರಾಫಿಕ್ ಜಾಮ್, ನಿಷೇಧಾಜ್ಞೆ ಉಲ್ಲಂಘನೆ; ಕರೆಂಟ್ ಕಟ್ ಮಾಡದಂತೆ ಸೂಚನೆ!

ಮಂಡ್ಯ: ಲೋಕಸಭಾ ಚುನಾವಣಾ ಕಣವು ರಂಗೇರುತ್ತಿದ್ದು, ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸ್ಥಳೀಯ ಕೇಬಲ್ ಟಿವಿ ಪ್ರಸಾರ ವ್ಯವಸ್ಥೆ ಬಂದ್ ಆಗಿತ್ತು. ಇದೀಗ [more]

ರಾಜ್ಯ

ಸೋಮವಾರ ನಿಖಿಲ್​​ ನಾಮಪತ್ರ: 2 ಲಕ್ಷ ಜನ ಸೇರಿಸಿ ಸುಮಲತಾಗೆ ಸೆಡ್ಡು ಹೊಡೆಯಲು ಜೆಡಿಎಸ್ ಸಿದ್ದತೆ​​​!

ಮಂಡ್ಯ: ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್ ವಿರುದ್ಧ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಸೋಮವಾರ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮುನ್ನ [more]

ರಾಜ್ಯ

ನಮ್ಮ ಮಂಡ್ಯದಲ್ಲೇ ಹೆಣ್ಣು ಸಿಕ್ಕಿದ್ರೂ ಮದ್ವೆ ಆಗ್ತೀನಿ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮನೆಯಲ್ಲಿ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ. ಮಂಡ್ಯದಲ್ಲೇ ಹೆಣ್ಣು ಸಿಕ್ಕರೆ ಮದುವೆ ಆಗುತ್ತೇನೆ ಎಂದು ಮೃತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ [more]

ರಾಜ್ಯ

ಶುಕ್ರವಾರದಿಂದ ಚುನಾವಣಾ ಅಖಾಡಕ್ಕೆ ಸಿಎಂ; ಮಂಡ್ಯದಿಂದ ಕುಮಾರಸ್ವಾಮಿ ಪ್ರಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕ್ಷೇತ್ರಗಳಲ್ಲಿ ಇದುವರೆಗೂ ಕಾಂಗ್ರೆಸ್​​, ಜೆಡಿಎಸ್​​ ಸೇರಿದಂತೆ ಬಿಜೆಪಿಯೂ ಅಭ್ಯರ್ಥಿಗಳ ಅಂತಿಮ [more]