ತುಮಕೂರು

ನಕಲಿ ಐಟಿ ಅಧಿಕಾರಿಯಿಂದ ತಹಶೀಲ್ದಾರ್ ಅವರಿಗೆ ಬೆದರಿಕೆ ಕರೆ

ಮಧುಗಿರಿ, ಮಾ.23- ಮೈಸೂರಿನಿಂದ ಇತ್ತೀಚೆಗೆ ಮಧುಗಿರಿಗೆ ವರ್ಗಾವಣೆಯಾಗಿ ಬಂದ ತಹಶೀಲ್ದಾರ್ ಅವರಿಗೆ ನಕಲಿ ಐಟಿ ಅಧಿಕಾರಿಯೊಬ್ಬ ಕರೆ ಮಾಡಿ ನಿಮ್ಮ ಮನೆ ರೈಡ್ ಮಾಡುತ್ತಿದ್ದೇನೆಂದು ಬೆದರಿಸಿರುವವನ ವಿರುದ್ಧ [more]

ರಾಷ್ಟ್ರೀಯ

ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಸಿಆರ್‌ಪಿಎಫ್‌ ಕಾನ್ಸ್​ಟೇಬಲ್

ನವದೆಹಲಿ:ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ತೆರಳಲು ಅಡ್ಡಿಪಡಿಸಿದ್ದ ಪತ್ನಿಯನ್ನೇ ಸಿಆರ್‌ಪಿಎಫ್‌ ಕಾನ್ಸ್​ಟೇಬಲ್ ಕೊಂದ ಘಟನೆ ಛತ್ತೀಸ್‍ಗಢದ ಜಗ್ದಲ್‍ಪುರದಲ್ಲಿ ನಡೆದಿದೆ. ಕೋಬ್ರಾ ಬೆಟಾಲಿಯನ್‍ನ ಕಾನ್ಸ್​ಟೇಬಲ್ ಗುರುವೀರ್ ಸಿಂಗ್ ಆರೋಪಿ. ಗುರುವೀರ್ [more]

ತುಮಕೂರು

ಖೋಟಾನೋಟು ಚಲಾವಣೆ ಮಾಡುತ್ತಿದ್ದ ಮೂವರ ಬಂಧನ

ತುಮಕೂರು,ಮಾ.20-ನಗರದ ಬಸ್ ನಿಲ್ದಾಣದಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿದ್ದ ಮೂವರು ಖತರ್ನಾಕ್ ವಂಚಕರನ್ನು ನಗರ ಠಾಣೆ ಪೊಲೀಸರು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡೂರಿನ ತಮ್ಮಣ್ಣ, ಗೌರಿಬಿದನೂರಿನ ಅಪ್ರೊ [more]

ಬೆಳಗಾವಿ

ಮಾಜಿ ಶಾಸಕನ ಪುತ್ರನನ್ನು ಗುಂಡಿಕ್ಕಿ ಹತ್ಯೆ

ಬೆಳಗಾವಿ,ಮಾ.20- ಮಾಜಿ ಶಾಸಕರ ಪುತ್ರನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕುಂದಾನಗರಿಯ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಅವರ ಪುತ್ರ ಅರುಣ್ ನಂದಿಹಳ್ಳಿ [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ-ಐದು ಮಂದಿಯ ಸಾವು

ಧಾರವಾಡ,ಮಾ.20- ಇಲ್ಲಿನ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೆ 5 ಜನ ಮೃತಪಟ್ಟಿದ್ದು, ಕಾರ್ಯಾಚರಣೆ ವೇಳೆ 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಗೃಹ ರಕ್ಷಕ [more]

ಬೆಂಗಳೂರು

ಪೊಲೀಸರಿಂದ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶ

ಬೆಂಗಳೂರು,ಮಾ.20- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು 4.16 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಮೂರು ಠಾಣೆ ವ್ಯಾಪ್ತಿಗಳಲ್ಲಿ ಹಣ ಪತ್ತೆಯಾಗಿದ್ದು, ಈ [more]

ಬೆಂಗಳೂರು

ನಾಲ್ವರು ಭ್ರಷ್ಟ ಅಧಿಕಾರಗಳ ವಿರುದ್ಧ ಎಸಿಬಿ ದಾಳಿ

ಬೆಂಗಳೂರು, ಮಾ.20- ರಾಜ್ಯ ಭ್ರಷ್ಟಾಚಾರ ನಿಗ್ರಹ ದಳವು ನಿನ್ನೆ ಏಕಕಾಲದಲ್ಲಿ ದಾಳಿ ಮಾಡಿ ನಾಲ್ವರು ವಿವಿಧ ಸರ್ಕಾರಿ ನೌಕರರ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಚರ ಹಾಗೂ ಸ್ಥಿರ [more]

ರಾಜ್ಯ

ಧಾರವಾಡದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರ ಸಾವು

ಧಾರವಾಡ: ನಿರ್ಮಾಣ ಹಂತದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು ಅನೇಕರು ಕಟ್ಟದಡಿಯಲ್ಲಿ ಸಿಲುಕಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ರಸ್ತೆಯಲ್ಲಿ ಹೊಸ ಬಸ್ ನಿಲ್ದಾಣದ [more]

ಬೆಂಗಳೂರು

ಸಿಸಿಬಿ ಪೊಲೀರಿಂದ ಮೂವರು ಬುಕ್ಕಿಗಳ ಬಂಧನ

ಬೆಂಗಳೂರು, ಮಾ.19-ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 5.60 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ಹೇಮಂತ್(41), ಮುಖೇಶ್‍ಕುಮಾರ್(40) ಮತ್ತು ಪ್ರವೀಣ್‍ಕುಮಾರ್(41) ಬಂಧಿತರು. [more]

ಬೆಂಗಳೂರು

ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ ಕೊಲೆ

ಬೆಂಗಳೂರು, ಮಾ.19- ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿದ್ದು, ವಾರಸುದಾರರು ಪತ್ತೆಯಾಗಿಲ್ಲ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೊಲೆ [more]

ಬೆಂಗಳೂರು

ಮನೆಯ ಬೀಗವೊಡೆದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.19- ಮನೆಯೊಂದರ ಬೀಗ ಒಡೆದ ಚೋರರು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ಕೋಣಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುನೇಶ್ವರ ಲೇಔಟ್‍ನ [more]

ಹಳೆ ಮೈಸೂರು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ತುಮಕೂರು, ಮಾ.19-ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ಗೇಟ್ ರಿಂಗ್‍ರೋಡ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಗೂಳೂರು ಬಳಿಯ [more]

ಬೆಂಗಳೂರು ಗ್ರಾಮಾಂತರ

ಆಭರಣಗಳನ್ನು ಪಾಲಿಶ್ ಮಾಡುವ ನೆಪದಲ್ಲಿ ಆಭರಣ ಅಪಹರಣ

ಚನ್ನಪಟ್ಟಣ, ಮಾ.19- ಆಭರಣಗಳನ್ನು ಪಾಲಿಶ್ ಮಾಡುವ ನೆಪದಲ್ಲಿ ಅತ್ತೆ-ಸೊಸೆಯ ಮನಸ್ಸನ್ನು ಬೇರೆಡೆ ಸೆಳೆದು ಲಕ್ಷಂತರ ರೂ. ಮೌಲ್ಯದ ಚಿನ್ನದ ಮಾಂಗಲ್ಯಸರವನ್ನು ಅಪಹರಣ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ [more]

ಬೆಂಗಳೂರು ಗ್ರಾಮಾಂತರ

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಆತ್ನಹತ್ಯೆಗೆ ಶರಣು

ಚನ್ನಪಟ್ಟಣ, ಮಾ.19- ಜೀವನದಲ್ಲಿ ಜಿಗುಪ್ಸೆಗೊಂಡ ಪದವೀಧರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಿರಣ್‍ಕುಮಾರ್ (23) ಎಂದು ತಿಳಿದುಬಂದಿದ್ದು, ಎಂಕೆ [more]

ಬೆಂಗಳೂರು ಗ್ರಾಮಾಂತರ

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತೆ

ಚನ್ನಪಟ್ಟಣ, ಮಾ.19- ಕೊಳೆತ ಮೃತದೇಹವೊಂದು ಎಂಕೆ ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಸಿಬನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಪುರುಷನ [more]

ಹಳೆ ಮೈಸೂರು

ಅಬಕಾರಿ ಇಲಾಖೆ ಅಧಿಕಾರಿಗಳಿಂದ 120 ಮಂದಿ ಆರೋಪಿಗಳ ಬಂದನ

ಮೈಸೂರು, ಮಾ.19- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಇದುವರೆಗೂ ಮೈಸೂರು ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ 254 ದಾಳಿ ನಡೆಸಿದ್ದಾರೆ. ಅಬಕಾರಿ [more]

ಬೆಂಗಳೂರು ಗ್ರಾಮಾಂತರ

ಪತ್ನಿಗೆ ವಿಷ ಕುಡಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ ಪತಿ-ಘಟನೆಯಲ್ಲಿ ಪತ್ನಿಯ ಸಾವು

ಚನ್ನಪಟ್ಟಣ, ಮಾ.19- ಕುಟುಂಬ ಕಲಹದಿಂದ ಮಾನಸಿಕವಾಗಿ ಮನನೊಂದಿದ್ದ ವ್ಯಕ್ತಿ ಒಂದೂವರೆ ತಿಂಗಳು ಬಾಣಂತಿ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತ್ನಿ ಮೃತಪಟ್ಟು [more]

ಬೆಂಗಳೂರು ಗ್ರಾಮಾಂತರ

ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ನೆಲಮಂಗಲ, ಮಾ.19-ಈಜಲು ತೆರಳಿದ್ದ ಯುವಕರು ಜಲಸಮಾಧಿಯಾಗಿರುವ ಘಟನೆ ಮಲ್ಲಸಂದ್ರದ ಕಲ್ಲುಕ್ವಾರಿಯಲ್ಲಿ ನಡೆದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಮೂಲದ ಅರ್ಬೇಜ್‍ಖಾನ್ (19), ತಬರೇಜ್‍ಪಾಷ (22) ಮೃತಪಟ್ಟ ಯುವಕರು. ಸ್ಕೂಟರ್ ಗ್ಯಾರೇಜ್‍ನಲ್ಲಿ [more]

ರಾಜ್ಯ

ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

ಬೆಂಗಳೂರು: ಸ್ಯಾಂಡಲ್‍ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ [more]

ಬೆಂಗಳೂರು

ಅಕ್ರಮ ಸಂಬಂದ ಹಿನ್ನಲೆ-ಪತ್ನಿಯಿಂದ ಪತಿಯ ಕೊಲೆ

ಬೆಂಗಳೂರು, ಮಾ.18-ಅಕ್ರಮ ಸಂಬಂಧಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಸರಘಟ್ಟದ ದಾಸೇನಹಳ್ಳಿ ಗ್ರಾಮದ ಸುಖಿತಾ (30) [more]

ಬೆಂಗಳೂರು

ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್-ಘಟನೆಯಲ್ಲಿ ಮಗಳ ಸಾವು

ಬೆಂಗಳೂರು, ಮಾ.18- ಬೈಕ್‍ನಲ್ಲಿ ಮಗಳನ್ನು ಕೂರಿಸಿಕೊಂಡು ತಂದೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‍ನಿಂದ ಬಿದ್ದ ಪರಿಣಾಮ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು ಗ್ರಾಮಾಂತರ

ಸಾಲ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ

ನೆಲಮಂಗಲ, ಮಾ.18-ಕ್ಯಾಂಟರ್ ವಾಹನದ ಸಾಲದ ಕಂತುಗಳನ್ನು ಪಾವತಿಸಲಾಗದೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಹಿಮಾಪುರ ಗ್ರಾಮದಲ್ಲಿ ನಡೆದಿದೆ. ಅರುಣ್‍ಕುಮಾರ್(28) ಆತ್ಮಹತ್ಯೆ ಮಾಡಿಕೊಂಡಿರುವ [more]

ಹೈದರಾಬಾದ್ ಕರ್ನಾಟಕ

ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿರುವ ಗೃಹಿಣಿ

ಕೊಪ್ಪಳ, ಮಾ.18-ಗೃಹಿಣಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ(40) ಎಂಬ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಗೃಹಿಣಿ. ಲಕ್ಷ್ಮಿಯ ಮೃತದೇಹ [more]

ಮುಂಬೈ ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ-ಘಟನೆಯಲ್ಲಿ ತಂದೆ-ಮಗನ ಸಾವು

ಬಾಗಲಕೋಟೆ, ಮಾ.18-ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ದಾರುಣವಾಗಿ [more]

ಹಳೆ ಮೈಸೂರು

ಕಳ್ಳತನದ ಆರೋಪದ ಮೇಲೆ ಮಹಿಳೆಯ ಬಂಧನ

ಮೈಸೂರು, ಮಾ.18- ಪಕ್ಕದ ಮನೆಯಲ್ಲಿ ಕಳವು ಮಾಡುತ್ತಿದ್ದ ಮಹಿಳೆಯನ್ನು ನಗರದ ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯರಗನಹಳ್ಳಿ ನಿವಾಸಿ ಸುನಿತಾ(48)ಬಂಧಿತ ಮಹಿಳೆಯಾಗಿದ್ದು, ಈಕೆಯಿಂದ 1.15ಲಕ್ಷ ರೂ ಮೌಲ್ಯದ [more]