ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಕೊಲೆ
ಹಾಸನ, ಮಾ.18- ಕೊಟ್ಟ ಸಾಲವನ್ನು ವಾಪಸ್ ಕೇಳಲು ಬಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಶಶಿಕಲಾ (28) ಕೊಲೆಯಾದ [more]
ಹಾಸನ, ಮಾ.18- ಕೊಟ್ಟ ಸಾಲವನ್ನು ವಾಪಸ್ ಕೇಳಲು ಬಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ಶಶಿಕಲಾ (28) ಕೊಲೆಯಾದ [more]
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನಲ್ಲಿ ನಿನ್ನೆ ನಡೆದ ಬಂದೂಕುಧಾರಿಯ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರಲ್ಲಿ ಐದು ಮಂದಿ ಭಾರತೀಯರೂ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ಭಾರತೀಯರನ್ನು [more]
ಬೆಂಗಳೂರು,ಮಾ.16- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿಯೊಬ್ಬರು ತನ್ನಿಬ್ಬರು ವಿಕಲಚೇತನ ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟಕೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ [more]
ಬೆಂಗಳೂರು,ಮಾ.16- ಮೂರು ಕ್ಲಬ್‍ಗಳ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 105 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 2.74 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಠಾಣೆ ಸರಹದ್ದಿನ [more]
ಬೆಂಗಳೂರು, ಮಾ.16- ಸ್ಕೂಟರ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆರ್‍ಟಿ ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಹಮ್ಮದ್ [more]
ಚಿಕ್ಕಮಗಳೂರು,ಮಾ.16- ದಂಪತಿ ಹೋಗುತ್ತಿದ್ದ ಸ್ಕೂಟಿಗೆ ವೇಗವಾಗಿ ಬಂದ ಟಿಪ್ಪರ್‍ವಾಹನ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿ, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಚನ್ನಪಟ್ಟಣ,ಮಾ,16 -ಕಳ್ಳರ ಗುಂಪು ನಗರದ ವಿವಿಧ ದೇವಾಲಯಗಳಿಗೆ ಖನ್ನ ಹಾಕಲು ಯತ್ನಿಸಿ ವಿಫಲರಾಗಿರುವ ಘಟನೆ ನಗರ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 12ರ ಸುಮಾರಿನಲ್ಲಿ ಕೆಂಪೇಗೌಡ [more]
ಮೈಸೂರು,ಮಾ.16-ದ್ವಿಚಕ್ರ ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಗರದ ಅಗ್ರಹಾರ ರಾಮಾನುಜರಸ್ತೆ ವಾಸಿ ಮಧುಕುಮಾರ್(21) ಬಂಧಿತ ಆರೋಪಿ. ಬಂಧಿತನಿಂದ [more]
ಚೇಳೂರು, ಮಾ.16- ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಕೊಳವೆ ಬಾವಿಯನ್ನು ರಿಪೇರಿ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೇಳೂರು ಪೆÇಲೀಸ್ ಠಾಣಾ [more]
ಬೇಲೂರು, ಮಾ.16- ಪಟ್ಟಣದ ಯಗಚಿ ನದಿಗೆ ನಿರ್ಮಿಸಿರುವ ಸೇತುವೆ ಕೆಳಭಾಗದ ನದಿಯಲ್ಲಿ 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಯಗಚಿ ನದಿಯಲ್ಲಿ ಕಂಡು [more]
ತುಮಕೂರು, ಮಾ.16-ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮರವೊಂದಕ್ಕೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಆಸ್ಪತ್ರೆಗೆ ಮುಖ್ಯ ಗೇಟ್ ಮುಂಭಾಗವಿರುವ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡಿದ್ದು, ಹೆಸರು [more]
ಬೆಂಗಳೂರು, ಮಾ.15-ಬೇಕರಿಯೊಂದರ ಬಳಿ ಸ್ನೇಹಿತರೊಂದಿಗೆ ಎಂಜಿನಿಯರಿಂಗ್ ವಿದ್ಯಾರ್ಥಿ ನಿಂತಿದ್ದಾಗ ಬೈಕ್‍ನಲ್ಲಿ ಬಂದ ಮೂವರು ಈತನೊಂದಿಗೆ ಜಗಳವಾಡಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಮಾ.15-ಮನೆಯನ್ನು ಬಾಡಿಗೆಗೆ ಪಡೆದು ಮಾದಕ ವಸ್ತುವನ್ನು ಸಂಗ್ರಹಿಸಿಟ್ಟುಕೊಂಡಿದ್ದ ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 15 ಲಕ್ಷ ಮೌಲ್ಯದ 32 ಕೆಜಿ ಗಾಂಜಾವನ್ನು [more]
ಬೆಂಗಳೂರು, ಮಾ.15-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೆÇಲೀಸರು ಕ್ಲಬ್ ಮೇಲೆ ದಾಳಿ ಮಾಡಿ 25 ಮಂದಿಯನ್ನು ಬಂಧಿಸಿ 1.26 ಲಕ್ಷ ರೂ. [more]
ಬೆಂಗಳೂರು, ಮಾ.15- ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಗಮನ ಸೆಳೆದ ಇಬ್ಬರು ಸರಗಳ್ಳರು ಸಮಯ ಸಾಧಿಸಿ 40 ಗ್ರಾಂ ಸರ ಕಸಿದು ಪರಾರಿಯಾಗಿರುವ ಘಟನೆ ಬಾಗಲೂರು ಪೆÇಲೀಸ್ [more]
ಬೆಂಗಳೂರು,ಮಾ.15-ಮನೆಯಿಂದ ಸ್ವಲ್ಪ ದೂರದಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋದ ಸರಗಳ್ಳರು 30 ಗ್ರಾಂ ಸರ ಎಗರಿಸಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ [more]
ಕುಣಿಗಲ್, ಮಾ.15-ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜು(55) [more]
ಮೈಸೂರು, ಮಾ.15-ನಿಲ್ದಾಣಗಳಲ್ಲಿ ಮಲಗುತ್ತಿದ್ದ ಪ್ರಯಾಣಿಕರ ಬಳಿ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಲಂಕೆ ಗ್ರಾಮದ ಮಂಜು(25) [more]
ತುಮಕೂರು,ಮಾ.15-ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ತುಮಕೂರು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಟಿಪ್ಪುನಗರದ ಭಾಷಾ(60),ನಜರ್‍ಬಾದ್‍ನ [more]
ಬೇಲೂರು, ಮಾ.15- ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಕಳ್ಳತನ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 2.75 ಲಕ್ಷ ಮೌಲ್ಯದ 120ಗ್ರಾಂ ಚಿನದ ಸರ ಹಾಗೂ ಕೃತ್ಯಕ್ಕೆ [more]
ಶ್ರೀರಂಗಪಟ್ಟಣ, ಮಾ.15- ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕ್‍ಗೆ ಅಪ್ಪಳಿಸಿ ನಂತರ ಬಸ್‍ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿನಿಗೆ ಕಾಲು ಮುರಿದಿರುವ [more]
ಚಿಕ್ಕಮಗಳೂರು, ಮಾ.15- ಚಿತ್ರದುರ್ಗದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು 40 ಮಂದಿ ಪ್ರವಾಸಿಗರು ಜಿಲ್ಲೆಗೆ ಆಗಮಿಸಿದ್ದರು. ಬಾಬಾಬುಡನ್‍ಗಿರಿಗೆ ತೆರಳಲು ಮುಂದಾದಾಗ ಕೈಮರ ಚೆಕ್‍ಪೋಸ್ಟ್ ಬಳಿ ಉದ್ದನೆಯ ವಾಹನಗಳನ್ನು ಗಿರಿ ಪ್ರದೇಶಕ್ಕೆ [more]
ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕರ್ನಾಟಕದಲ್ಲಿ ಅತೀ ದೊಡ್ಡ ಐಟಿ ದಾಳಿ ನಡೆದಿದ್ದು, ಖಾಸಗಿ ಹೋಟೆಲ್‍ನಲ್ಲಿ ಕೂಡಿಟ್ಟಿದ್ದ ಬರೋಬ್ಬರಿ 2 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಗಾಂಧಿನಗರದ [more]
ಬೆಂಗಳೂರು, ಮಾ.14-ನಗರದಲ್ಲಿ ಎರಡು ಕಡೆ ಮನೆಗಳ್ಳತನ ನಡೆದಿದ್ದು, ಕಳ್ಳರು ಮನೆಯ ಬೀಗ ಒಡೆದು ಹಣ, ಆಭರಣ ಕದ್ದೊಯ್ದಿದ್ದಾರೆ. ಎಲೆಕ್ಟ್ರಾನಿಕ್‍ಸಿಟಿ: ನೀಲಾದ್ರಿ ನಗರದ ಶಿವಾನಿ ಶೇಖರ್ ಎಂಬುವರು ಮಾ.10 [more]
ಬೆಂಗಳೂರು, ಮಾ.13- ಬೆಂಗಳೂರು ನಗರ ಪೊಲೀಸರ ರಿವಾಲ್ವಾರ್‍ಗಳು ಈಗ ಪ್ರತಿದಿನ ಸದ್ದು ಮಾಡುತ್ತಿದ್ದು, ರೌಡಿ ಲಕ್ಷ್ಮಣನ ಕೊಲೆ ಪ್ರಕರಣದ ಇನ್ನೊಬ್ಬ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಸೋಲದೇವನಹಳ್ಳಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ