ಬೆಂಗಳೂರು

ಮನೆ ಹಿಂಬಾಗಿಲು ಹೊಡೆದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.13- ಉದ್ಯಮಿಯೊಬ್ಬರ ಕುಟುಂಬದವರೆಲ್ಲ ನಿದ್ರೆಗೆ ಜಾರಿದ್ದಾಗ ಕಳ್ಳರು ಹಿಂಬಾಗಿಲು ಮುರಿದು ಒಳನುಗ್ಗಿ ನಗದು ಸೇರಿದಂತೆ 20 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ [more]

ಬೆಂಗಳೂರು

ನವ ವಿವಾಹಿತೆ ಆತ್ಮಹತ್ಯೆ

ಬೆಂಗಳೂರು, ಮಾ.13- ನವ ವಿವಾಹಿತೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಹಿತಕರ ಘಟನೆ ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮುಳಬಾಗಿಲಿನ ರಂಜಿತಾ [more]

ಚಿಕ್ಕಬಳ್ಳಾಪುರ

ವಿದ್ಯುತ್ ತಂತಿ ತಗುಲಿ ವಾಟರ್‍ಮ್ಯಾನ್ ಸಾವು

ಬಾಗೇಪಲ್ಲಿ, ಮಾ.13- ವಿದ್ಯುತ್ ತಂತಿ ತಗುಲಿ ವಾಟರ್ ಮ್ಯಾನ್ ಧಾರುಣವಾಗಿ ಮೃತಪಟ್ಟಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ನಲ್ಲಪ್ಪ ರೆಡ್ಡಿ ಪಲ್ಲಿ ಗ್ರಾಮದ [more]

ಹೈದರಾಬಾದ್ ಕರ್ನಾಟಕ

ವಕೀಲರ ಪತ್ನಿಗೆ ಥಳಿಸಿ ನಗ ನಾಣ್ಯ ದೋಚಿದ ದರೋಡೆಕೋರರು

ಕಲಬುರಗಿ,ಮಾ.13- ನಗರದ ಗಾಬರೆ ಲೇಔಟ್‍ನಲ್ಲಿರುವ ವಕೀಲ ವೀರಣ್ಣ ಬಿರಾದಾರ ಅವರ ಮನಗೆ ನುಗ್ಗಿದ ದರೋಡೆಕೋರರ ತಂಡವೊಂದು ಪತ್ನಿಗೆ ಥಳಿಸಿ ಚಿನ್ನ ನಗದು ದೋಚಿ ಪರಾರಿಯಾದ ಘಟನೆ ನಿನ್ನೆ [more]

ಹಳೆ ಮೈಸೂರು

ಅಬಕಾರಿ ಇಲಾಖೆ ಅಧಿಕಾರಿಗಳಿಂದ ಅಕ್ರಮ ಮಧ್ಯ ವಶ

ಮೈಸೂರು, ಮಾ.13- ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ದಿನದಿಂದ ನಿನ್ನೆಯವರೆಗೂ ಅಬಕಾರಿ ಇಲಾಖೆ ಅಧಿಕಾರಿಗಳು 1ಲಕ್ಷದ 20ಸಾವಿರದ 570ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 18ಮಂದಿ [more]

ಚಿಕ್ಕಮಗಳೂರು

ಯುವಕನ ಭೀಕರ ಕೊಲೆ

ಚಿಕ್ಕಮಗಳೂರು,ಮಾ.13- ಮಾರಕಾಸ್ತ್ರಗಳಿಂದ ಇಂದು ಯುವಕನ ಭೀಕರ ಕೊಲೆ ಮಾಡಿರುವ ಘಟನೆ ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಬಳಿ ನಡೆದಿದೆ. ಅರುಣ್(23) ಕೊಲೆಯಾದ ನತದೃಷ್ಟ . ರಾತ್ರಿ ಬೈಕ್‍ನಲ್ಲಿ [more]

ಬೆಂಗಳೂರು

ಎರಡು ಪ್ರತ್ಯೇಕ ಪ್ರಕರಣ: ದಾಖಲೆ ಇಲ್ಲದ ಹಣ ವಶ

ಬೆಂಗಳೂರು,ಮಾ.13- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಕುರುಡು ಕಾಂಚಾಣದ ಕೈವಾಡ ಜೋರಾಗಿ ಕಂಡುಬರುತ್ತಿದೆ. ಇಂದು ರಾಜ್ಯದಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ದಾಖಲೆ ಇಲ್ಲದ ಹಣ ಕೊಂಡೊಯ್ಯುತ್ತಿರುವ ಬಗ್ಗೆ [more]

ಹಳೆ ಮೈಸೂರು

ಉದ್ಯೋಗ ಸಿಗದ ಕಾರಣ-ಆತ್ಮಹತ್ಯೆಗೆ ಶರಣಾದ ಗೃಹಿಣಿ

ಮೈಸೂರು,ಮಾ.13- ಉದ್ಯೋಗ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಗೃಹಿಣೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ 4ನೇ ಹಂತದ [more]

ಹಳೆ ಮೈಸೂರು

ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವು

ಮೈಸೂರು,ಮಾ.13- ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮರಟ್ಟಿ ಕ್ಯಾತನಹಳ್ಳಿಯ ಕೂಲಿ ಕಾರ್ಮಿಕ ಭೋರೇಗೌಡ ಸಾವನ್ನಪ್ಪಿರುವ ವ್ಯಕ್ತಿ. ವಿಜಯನಗರದ ಖಾಸಗಿ ಕಾಲೇಜೊಂದರ ಬಳಿ [more]

ಹಾಸನ

ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ-ಒಂದೇ ಕುಟುಂಬದ ಮೂವರ ಸಾವು

ಹಾಸನ, ಮಾ.13-ಕೆಎಸ್‍ಆರ್‍ಟಿಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹೊಸಳ್ಳಿ ಬಳಿ [more]

ಹೈದರಾಬಾದ್ ಕರ್ನಾಟಕ

ನೀತಿ ಸಂಹಿತೆ ಜಾರಿ ಹಿನ್ನಲೆ-ಹೋಟೆಲ್ ಮೇಲೆ ಪೊಲೀಸರ ದಾಳಿ

ಬಳ್ಳಾರಿ, ಮಾ.12-ಲೋಕಸಭಾ ಚುನಾವಣಾ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಅಲ್ಲಂವಿಟ್ಸ್ ಹೊಟೇಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ [more]

ಮಧ್ಯ ಕರ್ನಾಟಕ

ಪತಿಯನ್ನೇ ರಾಡ್‍ನಿಂದ ಹೊಡೆದು ಕೊಲೆ ಮಾಡಿದ ಪತ್ನಿ

ಚಿತ್ರದುರ್ಗ, ಮಾ.12- ವಿನಾಕಾರಣ ಶೀಲ ಶಂಕಿಸಿ ಜಗಳವಾಡುತ್ತಿದ್ದ ಪತಿಯನ್ನು ಕಬ್ಬಿಣದ ರಾಡ್‍ನಿಂದ ಹೊಡೆದು ಪತ್ನಿಯೇ ಕೊಲೆ ಮಾಡಿರುವ ಘಟನೆ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ [more]

ಶಿವಮೊಗ್ಗಾ

ಶಾಲೆಯಲ್ಲಿ ಮಹಿಳೆಯೊಂದಿಗೆ ಚಕ್ಕಂದವಾಡುವಾಗ ಸಿಕ್ಕಿಬಿದ್ದ ಪ್ರಾಂಶುಪಾಲ

ಶಿವಮೊಗ್ಗ, ಮಾ.12- ವಸತಿ ಶಾಲೆಯೊಂದರ ಪ್ರಾಂಶುಪಾಲನೊಬ್ಬ ಶಾಲೆಯಲ್ಲಿಯೇ ಮಹಿಳೆಯೊಂದಿಗೆ ಚಕ್ಕಂದವಾಡುವಾಗಲೇ ಸಿಕ್ಕಿಬಿದ್ದಿದ್ದಾನೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ವಸತಿ ಶಾಲೆ ಇದ್ದು, ಈ ಶಾಲೆಯ [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ-ಪೊಲೀಸರ ಗುಂಡೇಟಿನಿಂದ ಗಾಯಗೊಂಡ ಆರೋಪಿ

ಬೆಂಗಳೂರು, ಮಾ.12- ರೌಡಿ ಲಕ್ಷ್ಮಣನ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಹೇಮಂತ್ ಅಲಿಯಾಸ್ ಹೇಮಿ (32) ಸಿಸಿಬಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ [more]

ಬೆಂಗಳೂರು

ಲಂಡನ್‍ನಲ್ಲಿದ್ದುಕೊಂಡೇ ಲಕ್ಷ್ಮಣ್ ಕೊಲೆ ಸಂಚು ರೂಪಿಸಿದ್ದ ವರ್ಷಿಣಿ

ಬೆಂಗಳೂರು, ಮಾ.12- ಕುಖ್ಯಾತ ರೌಡಿ ಲಕ್ಷ್ಮಣ್ ಕೊಲೆಗೆ ಸಹಕರಿಸಿದ ಯುವತಿ ಸೇರಿದಂತೆ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವರ್ಷಿಣಿ, ರೂಪೇಶ್, ದೇವರಾಜ್, ವರುಣ್, ಮಧು ಮತ್ತು [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ-ವಿದ್ಯಾರ್ಥಿನಿ ಸೇರಿ 6 ಮಂದಿಯ ಬಂಧನ

ಬೆಂಗಳೂರು, ಮಾ.12- ರೌಡಿ ಲಕ್ಷಣ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ ಬಿಎ ಸೈಕಾಲಜಿ ವಿದ್ಯಾರ್ಥಿನಿ ವರ್ಷಿಣಿ (21)ಯನ್ನು ಬಂಧಿಸಲಾಗಿದೆ ಎಂದು ಅಪರಾಧ [more]

ಬೆಂಗಳೂರು

ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ

ಬೆಂಗಳೂರು, ಮಾ.11-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ವಿಚಕ್ಷಣ ದಳದ ಸಿಬ್ಬಂದಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 9 ಪ್ರಕರಣಗಳನ್ನು ದಾಖಲಿಸಿಕೊಂಡು 13.13 ಲಕ್ಷ ರೂ. ಮೌಲ್ಯದ [more]

ಬೆಂಗಳೂರು

ಕ್ಷುಲ್ಲಕ ವಿಚಾರಕ್ಕೆ ಜಗಳ-ಆಟೋ ಚಾಲಕನ ಕೊಲೆ

ಬೆಂಗಳೂರು, ಮಾ.11-ಆಟೋದಲ್ಲಿ ಕುಳಿತಿದ್ದ ಚಾಲಕನೊಂದಿಗೆ ಇಬ್ಬರು ಬೈಕ್ ಸವಾರರು ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಕೈ -ಕೈ ಮಿಲಾಯಿಸಿ ಬೀರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ [more]

ಬೆಂಗಳೂರು

ಬೈಕ್‍ಗೆ ಟ್ಯಾಂಕರ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು, ಮಾ.11-ವಾಟರ್ ಟ್ಯಾಂಕರ್ ವಾಹನವೊಂದು ಅತಿವೇಗವಾಗಿ ಬಂದು ಬೈಕ್‍ಗೆ ಡಿಕ್ಕಿಹೊಡೆದ ಪರಿಣಾಮ ರಾಯಚೂರು ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ವೈಟ್‍ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ-ಜೂಜಾಡುತ್ತಿದ್ದ 32ಮಂದಿಯ ಬಂಧನ

ಬೆಂಗಳೂರು,ಮಾ.11- ಕ್ಲಬ್‍ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 32 ಮಂದಿಯನ್ನು ಬಂಧಿಸಿ 1.52 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿ ಜಿಎನ್‍ಆರ್‍ಟಿ [more]

ಬೆಂಗಳೂರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ-ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರು,ಮಾ.11-ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ನಿವಾಸಿ ಶ್ರೀನಿವಾಸ್ (46) ಮೃತಪಟ್ಟ ಪಾದಚಾರಿ. [more]

ಹಳೆ ಮೈಸೂರು

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮೈಸೂರು, ಮಾ.11- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮಂಟಿ ಗ್ರಾಮದ ವಾಸಿ ಉದಯ್‍ಕುಮಾರ್(38) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಬೆಳದತ್ತ ಮಂಟಿಗ್ರಾಮದ ವಾಸಿಯಾದ [more]

ಹಳೆ ಮೈಸೂರು

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳನ ಬಂಧನ

ಮೈಸೂರು,ಮಾ.11-ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳ ಹಾಗೂ ಕಳವು ಮಾಲು ಸ್ವೀಕರಿಸುತ್ತಿದ್ದ ಚಿನ್ನದಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನ್ನಿಮಂಟಪದ ಎಲ್ಲಮ್ಮ ಕಾಲೋನಿ ವಾಸಿ ಮಯೂರ(37) ಹಾಗೂ ಮೇಟಗಳ್ಳಿಯ [more]

ಮುಂಬೈ ಕರ್ನಾಟಕ

ಎಪಿಎಂಪಿ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ-ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ

ವಿಜಯಪುರ,ಮಾ.11- ತಾಳಿಕೋಟೆ ಪಟ್ಟಣದ ಎಪಿಎಂಪಿಯಲ್ಲಿನ ಗೋದಾಮಿನ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು , 7.90 ಲಕ್ಷ ಮೌಲ್ಯದ 293 ಕ್ವಿಂಟಾಲ್ ಅಕ್ಕಿ , ಲಾರಿ [more]

ಬೆಂಗಳೂರು

ಹಲವು ಪ್ರಕರಣ ಸಂಬಂಧ 34 ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.9- ವೈಟ್‍ಫೀಲ್ಡ್ ವಿಭಾಗದ ಪೊಲೀಸರು ಡಕಾಯಿತಿ, ಸುಲಿಗೆ, ಸರಗಳ್ಳತನ, ದರೋಡೆ, ಮನೆಗಳ್ಳತನ, ವಾಹನಗಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ 34 ಮಂದಿಯನ್ನು ಬಂಧಿಸಿ 88.38 ಲಕ್ಷ ರೂ. [more]