ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ 104ಕ್ಕೇರಿಕೆ
ಗುವಾಹಟಿ, ಫೆ.24- ಪೂರ್ವ ಅಸ್ಸೋಂನ ಗೊಲ್ಘಾಟ್ ಹಾಗೂ ಜೊರ್ಹಟ್‍ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 104ಕ್ಕೇರಿದೆ. ಇತರ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. [more]
ಗುವಾಹಟಿ, ಫೆ.24- ಪೂರ್ವ ಅಸ್ಸೋಂನ ಗೊಲ್ಘಾಟ್ ಹಾಗೂ ಜೊರ್ಹಟ್‍ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 104ಕ್ಕೇರಿದೆ. ಇತರ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. [more]
ಬೆಂಗಳೂರು, ಫೆ.23- ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಹೊರ ರಾಜ್ಯದ ಆರೋಪಿಗಳನ್ನು ಸಿಸಿಬಿ ಪೋಲೀಸರು ಬಂಧಿಸಿ ಎರಡು ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಒಡಿಸಾದ ಪುಣ್ಯಖುರಾನ್(19), [more]
ಬೆಂಗಳೂರು,ಫೆ.23- ಹಣಕಾಸು ವಿಚಾರದಲ್ಲಿ ಜಗಳ ನಡೆದು ಅಂಗಡಿ ಮಾಲಿಕನಿಗೆ ವೆಲ್ಡರ್ ಒಬ್ಬ ರಾಡ್‍ನಿಂದ ಹಲ್ಲೆ ಮಾಡಿರುವ ಘಟನೆ ಕೆ.ಜಿ.ಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಸ್ತಿಯಾಕ್ ರಜಾಕ್ [more]
ನೆಲಮಂಗಲ, ಫೆ.23- ಪೈಂಟ್ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳಿಗೆ ವಾಸಿಯಾಗದ ಜ್ವರ, ಕೆಮ್ಮು ಕಾಣಿಸಿಕೊಂಡಿದೆ. ಇದಕ್ಕೆ ಹೊಣೆಯಾರು? ಕೃಷಿ ಭೂಮಿಯಲ್ಲಿ ಕಾರ್ಖಾನೆ ತೆರೆಯಲು [more]
ಮಂಡ್ಯ, ಫೆ.23-ಓವರ್‍ಟೆಕ್ ಮಾಡುವ ಬರದಲ್ಲಿ ಟೈಲ್ಸ್ ತುಂಬಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತೆ ಸ್ಥಳದಲ್ಲಿ ಸಾವನ್ನಪ್ಪಿದರೆ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ [more]
ವಿಜಯಪುರ, ಫೆ.23- ಸಹೋದರರನ್ನು ಮಾರಕಾಸ್ತ್ರಗಳಿಂದ ಕತ್ತು ಕುಯ್ದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಘಟನೆ ನಗರದಗಾಂಧಿ ಚೌಕ ಹಾಗೂ ಗೋಲಗುಮ್ಮಟ ಪೋಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಲೀಂ ಕುಚಬಲ್(33) ಹಾಗೂ [more]
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಪಾರ್ಕಿಂಗ್ ನಲ್ಲಿ ನಿಂತದ್ದ 250ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಏರ್ ಶೋ ನಡೆಯುತ್ತಿದ್ದ ವೇಳೆ ಯಲಹಂಕ [more]
ಬೆಂಗಳೂರು,ಫೆ.22- ನಗರ ಪೆÇಲೀಸ್ ಕಂಟ್ರೋಲ್ ರೂಂ 100ಕ್ಕೆ ಕರೆ ಮಾಡಿದ ಅನಾಮಧೇಯ ವ್ಯಕ್ತಿರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆಎಂದು ಹೇಳಿ ಕರೆ ಸ್ಥಗಿತ ಗೊಳಿಸಿದ್ದರಿಂದ ಕೆಲಕಾಲ ಆತಂಕ ಉಂಟಾಗಿತ್ತು. [more]
ಬೆಂಗಳೂರು, ಫೆ.22- ರಸ್ತೆದಾಟುತ್ತಿದ್ದ ವೃದ್ದರೊಬ್ಬರಿಗೆ ಅತಿವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮಅವರು ಸಾವನ್ನಪ್ಪಿರುವ ಘಟನೆ ಬಾಣಸವಾಡಿ ಸಂಚಾರಿ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಾಣಸವಾಡಿ [more]
ಚನ್ನಪಟ್ಟಣ, ಫೆ.22-ಕೆಲ ದಿನಗಳ ಹಿಂದೆ ಅಪಘಾತಗೊಂಡು ಬೆಂಗಳೂರಿನ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ. ಲೋಕೇಶ್ (40) ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದು, [more]
ಮೈಸೂರು, ಫೆ.22-ಮಸಾಜ್ ಪಾರ್ಲರ್‍ವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಸಂತೋಷ್, ಅವಿನಾಶ್ [more]
ಹಾಸನ, ಫೆ.22- ಮಾರುತಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ಚನ್ನರಾಯಪಟ್ಟಣದ ಶೆಟ್ಟಿಹಳ್ಳ [more]
ಮಳವಳ್ಳಿ, ಫೆ.22- ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅನ್ನಭಾಗ್ಯ ಯೋಜನೆಯ 32 ಕ್ವಿಂಟಾಲ್ ಅಕ್ಕಿಯನ್ನು ತಹಸೀಲ್ದಾರ್ ಚಂದ್ರಮೌಳಿ ನೇತೃತ್ವದ ತಂಡ ವಶಪಡಿಸಿಕೊಂಡಿದೆ. ತಾಲ್ಲೂಕಿನ ಕಿರುಗಾವಲು ಗ್ರಾಮದ ಬಿ.ಎಸ್.ರೈಸ್‍ಮಿಲ್‍ನಲ್ಲಿ ಸಂಗ್ರಹಿಸಿದ್ದ ಅನ್ನ [more]
ಬಾಗಲಕೋಟೆ, ಫೆ.22- ಬಾಗಲಕೋಟೆ, ಚಾಮರಾಜನಗರ, ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಮೂರು ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. [more]
ತುಮಕೂರು,ಫೆ.22- ಬೇರೊಂದು ಯುವತಿ ಜೊತೆ ವಿವಾಹವಾಗಿದ್ದ ಯುವಕ ತನ್ನ ಹಳೇ ಪ್ರೇಮವನ್ನು ಮರೆಯಲಾಗದೆ ರಾತ್ರಿ ಪ್ರೇಯಸಿಯೊಂದಿಗೆ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ಪೊಲೀಸ್ ಠಾಣೆ [more]
ತುಮಕೂರು,ಫೆ.22- ಯುವಕನನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಅಪಘಾತವೆಂಬಂತೆ ಬಿಂಬಿಸಿ ಪರಾರಿಯಾಗಿರುವ ಘಟನೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ದತ್ತಗುಂಟೆ ಗ್ರಾಮದ [more]
ಮೈಸೂರು, ಫೆ.22-ವಾಹನ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿ ಫೈನಾನ್ಸ್ ಕಂಪೆನಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡಿಮೊಹಲ್ಲಾದ ನಿವಾಸಿ ಕೈಸರ್ ಬಂಧಿತ [more]
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಬದಿಯ ಪಕ್ಕದ ಕಟ್ಟಡಕ್ಕೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ [more]
ಬೆಂಗಳೂರು, ಫೆ.20-ಸಿಲಿಕಾನ್ ಸಿಟಿಯಲ್ಲಿ ಮಹಿಳೆಯ ಕತ್ತು ಕೂಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರೇಣುಕಾ (31) ಎಂದುಗುರುತಿಸಲಾಗಿದೆ. ಗಾಂಧಿನಗರದ [more]
ಮೈಸೂರು, ಫೆ.20-ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಲಕ್ಷ್ಮೀಪುರಂ ಠಾಣೆ ಪೊಲೀಸರು ಬಂಧಿಸಿ 105 ಗ್ರಾಂ ಚಿನ್ನಾ ಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೆ.ಆರ್.ಮೊಹಲ್ಲಾದ ನಿವಾಸಿ ಶ್ರೀನಿವಾಸ್(35) [more]
ಕುಣಿಗಲ್, ಫೆ.20- ಶಾಸಕ ಸಿ.ಟಿ.ರವಿ ಅವರಿದ್ದ ಕಾರು ರಸ್ತೆ ಬದಿ ಮೂತ್ರ ವಿಸರ್ಜನೆಗೆ ತೆರಳಿದ್ದ ಇಬ್ಬರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪಟ್ಟಣದ ಪೊಲೀಸರು ಬಂಧಿಸಿ [more]
ಉತ್ತರಕನ್ನಡ ಜಿಲ್ಲೆ, ಫೆ.20- ತಾಯಿ ಚಿತೆಗೆ ಅಗ್ನಿಸ್ಪರ್ಶ ಮಾಡುವಾಗ ಹೃದಯಾ ಘಾತದಿಂದಾಗಿ ಮಗ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಸಿದ್ಧರಗ್ರಾಮದ ನಿವಾಸಿ ಮಂಜುನಾಥ್ ಕೊಳಂಬರ ಮೃತ [more]
ಮಂಡ್ಯ,ಫೆ.19- ಸಾಲಬಾಧೆಯಿಂದ ನೊಂದಿದ್ದ ರೈತ ಬ್ಯಾಂಕ್ ನೋಟಿಸ್ ನಿಂದ ಹೆದರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗುಡಿಗೇನಹಳ್ಳಿ ನಡೆದಿದೆ. ಗ್ರಾಮದ ಶಿವಲಿಂಗಯ್ಯ(40) ಆತ್ಮಹತ್ಯೆ ಮಾಡಿಕೊಂಡಿರುವ [more]
ಪಾಂಡವಪುರ, ಫೆ.19- ಗ್ರಾಮದಲ್ಲಿ ರಾತ್ರಿ ದೇವಿರಮ್ಮ ಜಾತ್ರೆ ನಡೆಯುತ್ತಿದ್ದಾಗ ಗುಂಪೊಂದು ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಗ್ರಾಮ ಪಂಚಾಯ್ತಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ [more]
ಚಳ್ಳಕೆರೆ, ಫೆ. 19- ದೇವಾಲಯದ ಹಿಂಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ದೇವರ ಮುಂದೆ ಇದ್ದಂತಹ ಹುಂಡಿಯಲ್ಲಿರುವ ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ