ಪೊಲೀಸರಿಂದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮೂವರ ಬಂದನ
ಮೈಸೂರು, ಫೆ.19- ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಡತಾಳು [more]
ಮೈಸೂರು, ಫೆ.19- ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಡತಾಳು [more]
ಮಂಗಳೂರು, ಫೆ.19- ಡೆತ್‍ನೋಟ್ ಬರೆದಿಟ್ಟು ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೆಕಾರು ಬೀದಿಯಲ್ಲಿ ನಡೆದಿದೆ. ದೇವರಾಜು (74), ವಸಂತಿ (64) ಆತ್ಮಹತ್ಯೆ ಮಾಡಿಕೊಂಡ [more]
ಕುಣಿಗಲ್, ಫೆ.19- ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರ ಮೇಲೆ ಶಾಸಕ ಸಿ.ಟಿ.ರವಿ ಕಾರು ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಡರಾತ್ರಿ 2.30ರ ವೇಳೆ ತುಮಕೂರು [more]
ಬೆಂಗಳೂರು: ಏರ್ ಶೋ-2019 ಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ವೈಮಾನಿಕ ಪ್ರದರ್ಶನಕ್ಕೆ ಒಂದು ದಿನ ಮಾತ್ರ ಬಾಕಿಯಿದ್ದು, ವಿಮಾನಗಳು ತಾಲೀಮು ನಡೆಸುತ್ತಿವೆ. ಈ ವೇಳೆ ಯಲಹಂಕ ವಾಯು [more]
ಆನೇಕಲ್, ಫೆ.18-ಸ್ನೇಹಿತರ ಜೊತೆಗೂಡಿ ಪಾರ್ಟಿ ಮಾಡಲು ಬಂದಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ. [more]
ಚಿತ್ರದುರ್ಗ, ಫೆ.18- ವಿಮೆ ಹಣ ಪಡೆಯುವುದಕ್ಕಾಗಿ ಗಂಡನನ್ನು ಕೊಲೆ ಮಾಡಿಸಿದ್ದ ಪತ್ನಿ ಸೇರಿಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆ.15ರಂದು ರಾಜಣ್ಣ ಚಿತ್ರದುರ್ಗ ಹೆದ್ದಾರಿ-4ರ ಸಿಬಾರಾ ಸಮೀಪ [more]
ನಾಗಮಂಗಲ, ಫೆ.18-ಅತಿವೇಗವಾಗಿ ಮುನ್ನುಗ್ಗಿದ ಕ್ಯಾಂಟರ್ ವಾಹನ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಪ್ಪಾರಹಳ್ಳಿಯ ನಿವಾಸಿ ಮುದ್ದಪ್ಪ (70) [more]
ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಹಿರೆಬೈಲು ಗ್ರಾಮದ ಬಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ [more]
ಸಿವಾನ್ (ಬಿಹಾರ), ಫೆ.18- ಟ್ರಕ್ ಹಾಗೂ ವ್ಯಾನ್ ನಡುವೆ ಮುಖಾಮುಖಿ ಉಂಟಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಸಂಭವಿಸಿದೆ. ಮದುವೆ ಮುಗಿಸಿಕೊಂಡು ವ್ಯಾನ್‍ನಲ್ಲಿ [more]
ಬೆಂಗಳೂರು, ಫೆ.17- ಫೇಸ್‍ಬುಕ್‍ನಲ್ಲಿ ಭಾರತದ ಸೈನ್ಯದ ಮತ್ತು ಸೈನಿಕರ ಬಗ್ಗೆ ಹಾಗೂ ರಾಷ್ಟ್ರವಿರೋಧಿ ಅವಹೇಳನಕಾರಿ ಸಂದೇಶ ಪೆÇೀಸ್ಟ್ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂರ್ಯನಗರ [more]
ಬೆಂಗಳೂರು, ಫೆ.16- ರೈಲಿಗೆ ಸಿಕ್ಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 25 ವರ್ಷದಂತೆ ಕಾಣುವ ಈ ಯುವಕನ ಹೆಸರು, ವಿಳಾಸ [more]
ಬೆಂಗಳೂರು, ಫೆ.16- ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬಿಎಚ್‍ಇಎಲ್ ಮಹಿಳಾ ಉದ್ಯೋಗಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸನ್‍ಸಿಟಿ ನಿವಾಸಿ [more]
ತುಮಕೂರು, ಫೆ.14- ಪತ್ನಿ ವರದಕ್ಷಿಣೆ ಕಿರುಕುಳ ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕೆ.ಕಾರಂಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ತುಮಕೂರು ಮೂಲದ ಆಸ್ಮಾ ತಾಜ್ [more]
ತುಮಕೂರು, ಫೆ.14- ವಿವಾಹ ಬಾಂಧವ್ಯಕ್ಕೆ ಒಳಗಾಗಿದ್ದರೂ ಸಹ ಹಳೆ ಪ್ರೇಮದ ಸೆಳೆತಕ್ಕೆ ಒಳಗಾಗಿದ್ದವರು ಈಗ ಪೋಲೀಸ್ ಠಾಣೆ ಮೆಟ್ಟಿಲೇರಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿ ಬೀದಿ ಜಗಳಕ್ಕಿಳಿದಿರುವ ಘಟನೆ [more]
ಕಾರವಾರ, ಫೆ.14- ಟ್ಯಾಂಕರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಹಾರವಾಡ ಬಳಿ ನಡೆದಿದೆ. [more]
ದಾಬಸ್‍ಪೇಟೆ, ಫೆ. 14- ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಅಹಿತಕರ ಘಟನೆ ಸಂಭವಿಸಿದೆ. ಮಗಸಾವು-ಅಪ್ಪ ಗಂಭೀರ ಇಂದು ಮುಂಜಾನೆ [more]
ಮಂಡ್ಯ, ಫೆ.14- ನಿರ್ಮಾಣ ಹಂತದ ಲಿಫ್ಟ್ ರೂಂಗಾಗಿ ತೆಗೆಯಲಾಗಿದ್ದ ಗುಂಡಿಗೆ ಕಾಲುಚಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಪಾಂಡವಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಭವಿಸಿದೆ. ಪಾಂಡವಪುರ ಎಣ್ಣೆಹೊಳೆ [more]
ತುಮಕೂರು, ಫೆ.14- ಅನುಮಾನಸ್ಪದವಾಗಿ ವ್ಯಕ್ತಿಯೊಬ್ಬನ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಶಿರಾ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೋವಿನಕೆರೆ ಮಾರಿಪಾಳ್ಳದ ನಿವಾಸಿ ತಿಮ್ಮಣ್ಣ(48) ಕೆಲ ವರ್ಷಗಳಿಂದ ಕುಟುಂಬದವರಿಂದ [more]
ಚಿಕ್ಕಮಗಳೂರು, ಫೆ.14-ವಿಷಾಹಾರ ಸೇವಿಸಿ ಶಿರವಾಸೆ ಹಿಂದುಳಿದ ವರ್ಗಗಳ ಹಾಸ್ಟೆಲ್ ವಿದ್ಯಾರ್ಥಿಗಳು ವಾಂತಿ, ನಿಶಕ್ತಿ, ತಲೆನೋವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಮಧ್ಯಾಹ್ನ ಎಂದಿನಂತೆ ಹಾಸ್ಟೆಲ್‍ನಲ್ಲಿ ನೀಡಿದ ಪುಳಿಯೋಗರೆ ಸೇವಿಸಿ [more]
ಮೈಸೂರು, ಫೆ.14- ವಿವಾಹವಾಗುವುದಾಗಿ ನಂಬಿಸಿ ಮಹಿಳೆಯನ್ನು ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ನಾಲ್ವರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಾಗೇಶ (29), ಶಫಿವುಲ್ಲಾ (38), ಸಂಜಯ್(32) ಹಾಗೂ ಒಬ್ಬ ಮಹಿಳೆಯನ್ನು [more]
ಬೆಂಗಳೂರು, ಫೆ.13- ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಆರ್ ಪುರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜನಾಪುರದ [more]
ಬೆಂಗಳೂರು,ಫೆ.13- ಜೈಲು ಶಿಕ್ಷೆ ಅನುಭವಿಸಿ ಹೊರಬಂದ ನಂತರವೂ ಮೋಜಿನ ಜೀವನಕ್ಕಾಗಿ ಮಾದಕವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿ ಸೇರಿ ಇಬ್ಬರನ್ನು ಸುದ್ದಗುಂಟೆಪಾಳ್ಯ ಠಾನೆ ಪೊಲೀಸರು ಬಂಧಿಸಿ 6.50 [more]
ತುಮಕೂರು, ಫೆ.12-ವಿಕಲಚೇತನ ಮಾಸಾಶನ ನೀಡಲು ಅಧಿಕಾರಿಯ ವರ್ತನೆಯಿಂದ ಬೇಸತ್ತ ವಿಶೇಷಚೇತನರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಕೋರಾ ಹೋಬಳಿಯ ರಂಗನಾಯಕನ ಪಾಳ್ಯದಲ್ಲಿ ನಡೆದಿದೆ. ಧರಣೇಶ್(18) ಆತ್ಮಹತ್ಯೆ ಮಾಡಿಕೊಂಡ [more]
ಚನ್ನಪಟ್ಟಣ, ಫೆ.12- ಆರು ತಿಂಗಳ ಹಿಂದೆ ತಾಲ್ಲೂಕಿನ ಬ್ರಹ್ಮಣಿಪುರ ತೋಟದ ಮನೆಯಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊನೆಗೂ ಬೇಧಿಸಿದ ಗ್ರಾಮಾಂತರ ಠಾಣೆ ಪೊಲೀಸರು ಒಡಹುಟ್ಟಿದ ಅಣ್ಣ ಸೇರಿ [more]
ಮೈಸೂರು, ಫೆ.12-ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಗರದ ನಜರ್‍ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ರಾಘವೇಂದ್ರ ಬಡಾವಣೆಯ ಬಾಬು (24) ಹತ್ಯೆಯಾಗಿರುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ