ರಿಮೋಟ್ ಕೊಳ್ಳುವ ನೆಪದಲ್ಲಿ ಮಹಿಳೆಯ ಸರ ಅಪಹರಿಸಿದ ಕಳ್ಳ
ಬೆಂಗಳೂರು, ಜ.29- ಅಂಗಡಿಯಲ್ಲಿ ಮಹಿಳೆಯೊಬ್ಬರೇ ಇರುವುದನ್ನು ಗಮನಿಸಿದ ಚೋರ ರಿಮೋಟ್ ಕೊಳ್ಳುವ ನೆಪದಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಜ.29- ಅಂಗಡಿಯಲ್ಲಿ ಮಹಿಳೆಯೊಬ್ಬರೇ ಇರುವುದನ್ನು ಗಮನಿಸಿದ ಚೋರ ರಿಮೋಟ್ ಕೊಳ್ಳುವ ನೆಪದಲ್ಲಿ ಬಂದು 50 ಗ್ರಾಂ ಸರ ಎಗರಿಸಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಲಕ್ನೋ, ಜ.28- ಉತ್ತರ ಪ್ರದೇಶದ ಅಮೋರಾದಲ್ಲಿ ಕುಖ್ಯಾತ ಕ್ರಿಮಿನಲ್ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದಾರೆ. ಎನ್‍ಕೌಂಟರ್‍ನಲ್ಲಿ 19 ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಕುಪ್ರಸಿದ್ದ [more]
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಗಂಗಮ್ಮ ಗುಡಿ ವಿಷ ಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರ ಬಲಿಯಾಗಿದೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರಸ್ವತಮ್ಮ ಎಂಬವರು ಚಿಕಿತ್ಸೆ [more]
ಹರಿಯಾಣ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮದ ಉಲ್ಲವಾಸ್ ಗ್ರಾಮದಲ್ಲಿ ನಡೆದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ 7 [more]
ರಾಮನಗರ: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಪೊಲೀಸರ ಹುಡುಕಾಟದ ನಡುವೆ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ. [more]
ನವದೆಹಲಿ, ಜ.22- ಕೇಂದ್ರದ ಮಾಜಿ ಸಚಿವ ಮತ್ತು ಮಾಜಿ ಸಂಪಾದಕ ಎಂ.ಜೆ.ಅಕ್ಬರ್ ಪತ್ರಕರ್ತೆಯೊಬ್ಬರ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ಸಂಬಂಧ ಆಕೆಗೆ ಸಮನ್ಸ್ ಜಾರಿಗೊಳಿಸುವ ಕುರಿತ ತನ್ನ [more]
ದಾವಣಗೆರೆ, ಜ.22-ಕೆಎಸ್‍ಆರ್‍ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಹಳೆಕುಂದವಾಡ [more]
ಮೈಸೂರು, ಜ.22-ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವು ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನು ಮಂಡಿ ಠಾಣೆ ಪೆÇಲೀಸರು ಬಂಧಿಸಿ 2.32 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ವಾಲ್ಮೀಕಿ ನಗರದ [more]
ಮೈಸೂರು, ಜ.22- ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಜಾನುವಾರು ಕಳ್ಳರನ್ನು ಆಲನಹಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಹಸುಗಳನ್ನು ರಕ್ಷಿಸಿದ್ದಾರೆ. ಶಾಂತಿನಗರದ ನಿವಾಸಿಗಳಾದ ಆಯೂಬ್‍ಪಾಷ(20), ಸಯ್ಯದ್ [more]
ಮೈಸೂರು, ಜ.22- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ನಗರದ ಮೇಟಗಳ್ಳಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ [more]
ಗೌರಿಬಿದನೂರು, ಜ.22- ಆಂಧ್ರ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಮುಂದೆ ಬರುತ್ತಿದ್ದ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರ [more]
ಘಜ್ನಿ, ಜ.22- ಹಿಂಸಾಚಾರ ಪೀಡಿತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಅವ್ಯಾಹತವಾಗಿ ಮುಂದುವರಿದಿದೆ. ಪೂರ್ವ ಆಫ್ಘಾನಿಸ್ತಾನದ ವರ್ದಿಕ್ ಪ್ರಾಂತ್ಯದಲ್ಲಿನ ಸರ್ಕಾರಿ ಗುಪ್ತಚರ ನೆಲೆಯೊಂದರ ಮೇಲೆ ಬಂಡುಕೋರರು ನಡೆಸಿದ [more]
ತಿಪಟೂರು ,ಜ.21- ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಬಳುವನೇರಲು ಗ್ರಾಮದ ಭಾರತೀಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಬ್ಯಾಂಕ್‍ನಲ್ಲಿ ಕಳ್ಳರಿಂದ ಕಳ್ಳತನ ಯತ್ನ ನಡೆದಿದೆ. ಕಳ್ಳರು ಬ್ಯಾಂಕಿನ ಮುಂಬಾಗಿಲ [more]
ಹಾವೇರಿ, ಜ.21-ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಹನುಮಂತನಕಟ್ಟೆ ಬಳಿ [more]
ಮೈಸೂರು, ಜ.21- ಕುಖ್ಯಾತ ಐದು ಮಂದಿ ಅಂತಾರಾಜ್ಯ ಖದೀಮರನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಢಾರ್‍ಜಿಲ್ಲೆಯ ತಾಂಡಾ ತಾಲ್ಲೂಕಿನ ಬಗೋಲಿ ಗ್ರಾಮದ ಪ್ರಮುಖ ಆರೋಪಿ [more]
ಟ್ಲಾಹ್ಯೂಲಿಪನ್(ಮೆಕ್ಸಿಕೋ), ಜ.20- ಮೆಕ್ಸಿಕೋ ದಟ್ಲಾ ಹ್ಯುಲಿಪನ್ ಪಟ್ಟಣದಲ್ಲಿ ಅಕ್ರಮ ತೈಲ ಕೊಳವೆ ಮಾರ್ಗದಲ್ಲಿ ನಿನ್ನೆ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಸ್ಫೋಟಗೊಂಡು ದುರ್ಘಟನೆಯಲ್ಲಿ ಸತ್ತವರ ಸಂಖ್ಯೆ 76ಕ್ಕೇರಿದೆ. ಈ [more]
ಬೆಂಗಳೂರು,ಜ.20-ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬೆದರಿಸಿದ ಇಬ್ಬರು ದರೋಡೆಕೋರರು, ಆತನಿಂದ ಎರಡು ಸಾವಿರ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ ಡಿ.ಜೆ.ಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು,ಜ.20- ಕಾರ್ಮಿಕರ ಶೆಡ್‍ನಿಂದ ಹೊರಗೆ ಬಂದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಚುಚ್ಚಿ ಪರಾರಿಯಾಗಿರುವ ಜೆ.ಜೆ.ನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಗೀತ(25) ಗಾಯಗೊಂಡ ಮಹಿಳೆ. ಹಳ್ಳೆ ಗುಡ್ಡದಳ್ಳಿ [more]
ಬೆಳಗಾವಿ, ಜ.19-ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದಯೋಧ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿರುವಘಟನೆ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಾಗರಮುನ್ನೋಳಿ ಗ್ರಾಮ ನಿವಾಸಿ [more]
ಬಾಗೇಪಲ್ಲಿ, ಜ.19- ಪ್ರಸಾದ ವಿಷವಾಯಿತು… ನೀರು ವಿಷವಾಯಿತು… ಈಗ ಆಹಾರ ವಸ್ತುಗಳಲ್ಲೂ ಕೂಡ ವಿಷ ಬೆರೆಸುವ ಹೀನ ಕೃತ್ಯ ನಡೆದಿರುವ ಶಂಕೆ ಇಲ್ಲಿ ನಡೆದಿದೆ. ತಾಲೂಕಿನ ಬತ್ತಲಹಳ್ಳಿ [more]
ಬೆಂಗಳೂರು: 11ತಿಂಗಳ ಹೆಣ್ಣು ಮಗವನ್ನು ಕಿಡ್ನಾಪ್ ಮಾಡಿದ ವ್ಯಕ್ತಿಯನ್ನು ಸಿಲಿಕಾನ್ ಸಿಟಿಯ ಜ್ಞಾನಭಾರತಿ ಪೊಲೀಸರು ಬರೋಬ್ಬರಿ 250 ಕಿ.ಮೀ ಚೇಸಿಂಗ್ ಮಾಡಿ ಮಗುವನ್ನು ರಕ್ಷಿಸಿದ್ದಾರೆ. ಉತ್ತರ ಭಾರತ ಮೂಲದ [more]
ಬೆಂಗಳೂರು, ಜ.18-ರೈಲಿಗೆ ಸಿಕ್ಕಿ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಹೆಸರು, ವಿಳಾಸ ತಿಳಿದುಬಂದಿಲ್ಲ. ಸುಮಾರು 30 ವರ್ಷದಂತೆ ಕಾಣುವ ಈ ವ್ಯಕ್ತಿ ಯಶವಂತಪುರ-ಚಿಕ್ಕ ಬಾಣವಾರ ಮಧ್ಯೆ ಹಾದುಹೋಗುವ ಎಚ್‍ಎಂಟಿ [more]
ಕೆ.ಆರ್.ಪುರಂ,ಜ.18- ಗುಡಿಸಲೊಂದರ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ವೃದ್ದೆಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೃಂದಾವನ [more]
ಕೋಲಾರ, ಜ.16-ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಎಸ್‍ಪಿ ರೋಹಿಣಿ ಕಟೋಚ್ ಸಪಟ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತಃ [more]
ಬೆಂಗಳೂರು, ಜ.14-ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದ ಆರೋಪಿ ಪತಿಯನ್ನು ರಾಮಮೂರ್ತಿನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರದ ಬಾಲಟೋಲ ಗ್ರಾಮದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ