ಕಾಕಿನಾಡ ಬಂದರಿನಲ್ಲಿ ಕ್ರೇನ್ ಕುಸಿತ: ಓರ್ವ ಸಾವು; 10 ಜನರಿಗೆ ಗಾಯ
ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ದುರಸ್ಥಿ ಮಾಡಲಾಗುತ್ತಿದ್ದ ಎರಡು ಬೃಹತ್ ಕ್ರೇನ್ ಕುಸಿದುಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತನನ್ನು ಪಶ್ಚಿಮ ಗೋದಾವರಿ [more]
ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ದುರಸ್ಥಿ ಮಾಡಲಾಗುತ್ತಿದ್ದ ಎರಡು ಬೃಹತ್ ಕ್ರೇನ್ ಕುಸಿದುಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತನನ್ನು ಪಶ್ಚಿಮ ಗೋದಾವರಿ [more]
ಗೌರಿಬಿದನೂರು, ಡಿ.28-ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವಘಟನೆತಾಲೂಕಿನ ಹೊಸೂರು ಹೋಬಳಿಯ ಕುದುರೆಬಾಲ್ಯ-ರಮಾಪುರ ಗ್ರಾಮಗಳ ಮಧ್ಯದಲ್ಲಿಜರುಗಿದೆ. ನರಸಿಂಹಮೂರ್ತಿ(40) ಮಧುಗಿರಿತಾಲೂಕಿನ ಕೊಡಗೇನಹಳ್ಳಿ ಮೈದನಹಳ್ಳಿ ಗ್ರಾಮದ ವಾಸಿ [more]
ಮೈಸೂರು, ಡಿ.28- ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ ಶಾಲೆಯ 10ನೆ ತರಗತಿ ವಿದ್ಯಾರ್ಥಿ ಆಕಾಶ್ (15) ಮೃತ ಬಾಲಕ. ನಿನ್ನೆ ಶಾಲೆಯಲ್ಲಿಕಬಡ್ಡಿಅಭ್ಯಾಸ [more]
ತುಮಕೂರು, ಡಿ.28- ಶಾಲಾ ಬಸ್ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಬಸ್ ಉರುಳಿಬಿದ್ದಿದ್ದು, ಅದೃಷ್ಟವಶಾತ್‍ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‍ನಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದು, ಸುತ್ತಮುತ್ತಲಿನ [more]
ಬೆಂಗಳೂರು, ಡಿ.28-ತಡವಾಗಿ ಆಸ್ಪತ್ರೆಗೆ ಬಂದು ಗೇಟ್ ತೆರೆಯುವಂತೆ ಒತ್ತಾಯಿಸಿ ಸೆಕ್ಯೂರಿಟಿ ಗಾರ್ಡ್‍ವೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ತಿಲಕ್‍ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು,ಡಿ.28- ಮಾಗಿಯ ಚಳಿಯಲ್ಲೂ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರ ಮೈ ಬೆವರಿದೆ. ಇಂದು ನಸುಕಿನ ಜಾವ ಕಾರ್ಯಾಚರಣೆಗಿಳಿದಿರುವ ಎಸಿಬಿ ಅಧಿಕಾರಿಗಳು ಭ್ರಷ್ಟರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. [more]
ಬೆಂಗಳೂರು,ಡಿ.28- ಎಸಿಬಿ ದಾಳಿಗೊಳಗಾದ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಆರ್.ಶ್ರೀಧರ್ ಅಧಿಕಾರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪದೇ ಪದೇ ಎಸಿಬಿ ಅಧಿಕಾರಿಗಳು ತನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು [more]
ಬೆಂಗಳೂರು, ಡಿ.28- ಮಾನಸಿಕ ಖಿನ್ನತೆಯಿಂದಾಗಿ ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದಾನಂದನಗರದ ವೀರತಿಪ್ಪಯ್ಯನಲೇಔಟ್ ಒಂದನೇ ಕ್ರಾಸ್ [more]
ಬೆಂಗಳೂರು, ಡಿ.28- ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾಗಶಃ ಹಾನಿಯಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುರಬಿನಗರದ 7ನೇ ಮುಖ್ಯರಸ್ತೆ, 4ನೇ [more]
ಬೆಂಗಳೂರು, ಡಿ.28- ವಯಕ್ತಿಕ ಕಾರಣದಿಂದ ಮನನೊಂದಿದ್ದ ಬಿಇಎಲ್ ಉದ್ಯೋಗಿಯೊಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಇಎಲ್ ಕ್ವಾರ್ಟಸ್‍ನಲ್ಲಿ [more]
ಬೆಂಗಳೂರು, ಡಿ.28-ಸ್ನೇಹಿತರಿಬ್ಬರು ಕಾರಿನಲ್ಲಿ ಹೋಗುತ್ತಿದ್ದಾಗ ಅತಿ ವೇಗ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಒಬ್ಬಾತ ಸ್ಥಳದಲ್ಲೇ [more]
ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಐವರು ಹಿರಿಯ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂಬೈನ ಚೆಂಬೂರ್ ಉಪನಗರದ ತಿಲಕ್‍ನಗರ ಪ್ರದೇಶದ [more]
ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು, ಚಿಂತಾಮಣಿ, ಮೈಸೂರು, ಉಡುಪಿ ಸೇರಿ 17 ಕಡೆ ಆದಾಯಕ್ಕೂ ಹೆಚ್ಚು ಆಸ್ತಿಗಳಿಸಿದ ಸರ್ಕಾರಿ ಅಧಿಕಾರಿಗಳ [more]
ಬೆಂಗಳೂರು, ಡಿ.27- ನಾನು ಮುಖ್ಯಮಂತ್ರಿಗಳ ಪಿಎ , ರಾಜ್ಯ ಸರ್ಕಾರಿ ನೌಕರರ ಉಪಾಧ್ಯಕ್ಷ ಹಾಗೂ ನನಗೆ ಹಲವು ಮಂತ್ರಿಗಳ ಒಡನಾಟವಿದೆ ಎಂದು ಹೇಳಿಕೊಂಡು ಸರ್ಕಾರಿ ಉದ್ಯೋಗ ಕೊಡಿಸುವ [more]
ಬೆಂಗಳೂರು,ಡಿ.27- ಹೊಯ್ಸಳರ ಕಾಲದಲ್ಲಿ ನಿರ್ಮಿತವಾಗಿದ್ದ ಕರ್ನಾಟಕದ ಸುಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿಲಾಮೂರ್ತಿಯನ್ನು ಹೊತ್ತೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಶ್ಚರ್ಯವೆಂದರೆ ಸೋಮೇಶ್ವರ ದೇವಸ್ಥಾನದ ವಿಗ್ರಹವನ್ನು ಕಳ್ಳರು ಕದ್ದು [more]
ಬೆಂಗಳೂರು, ಡಿ.27- ಕ್ಷುಲ್ಲಕ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಪೈಂಟರ್ [more]
ಬೆಂಗಳೂರು, ಡಿ.27-ನಗರದಲ್ಲಿ ಹೊಸ ವರ್ಷ ಆಚರಣೆಗೆ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಿದ್ದು, ಒಟ್ಟು 15ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಐದು ಮಂದಿ ಐಜಿಪಿ ಮತ್ತು [more]
ಬೆಂಗಳೂರು, ಡಿ.26- ನಗರದ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಸಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. [more]
ತುಮಕೂರು,ಡಿ.26- ಸ್ನೇಹಿತರ ನಡುವೆ ಹಣಕಾಸು ಹಾಗೂ ಬೈಕ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸೀಫ್(22) ಕೊಲೆಯಾದ ದುರ್ದೈವಿ. ಅನೀಲ್, [more]
ಬಂಗಾರಪೇಟೆ,ಡಿ.26- ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ [more]
ಬೆಂಗಳೂರು, ಡಿ.26- ಸಂಸದೆ ಶೋಭಾಕರಂದ್ಲಾಜೆ ಅವರು ಇಂಧನ ಸಚಿವರಾಗಿದ್ದ ವೇಳೆ ಬೆಸ್ಕಾಂನಲ್ಲಿ 90 ಕೋಟಿ ರೂ. ಹಗರಣ ನಡೆಸಿದ್ದಾರೆ ಎಂದು ನೀತಿ ಟ್ರಸ್ಟ್ ಅಧ್ಯಕ್ಷ ಜಯನ್ ಆರೋಪಿಸಿದ್ದಾರೆ. [more]
ಬೆಂಗಳೂರು, ಡಿ.26- ಹೆಣ್ಣುಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಗರೀಂ ಅಭಿಯಾನ ಆರಂಭಿಸಿರುವುದಾಗಿ ಅಭಿಯಾನದ ಮುಖಂಡ ಆಸೀಫ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ [more]
ಬೆಂಗಳೂರು, ಡಿ.25-ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಮೂವರು ಆರೋಪಿಗಳನ್ನು ತಿಲಕ್‍ನಗರ ಠಾಣೆ ಪೊಲೀಸರು ಬಂಧಿಸಿ 11 ಕೆಜಿ 200 ಗ್ರಾಂ ತೂಕದ ಮಾದಕ ವಸ್ತು [more]
ಬೆಂಗಳೂರು, ಡಿ.25-ಶೆಡ್‍ವೊಂದರಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ 32 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 3.64 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಸುದ್ದ್ದುಗುಂಟೆಪಾಳ್ಯ ವ್ಯಾಪ್ತಿಯ ತಾವರೆಕೆರೆ, ಬಿಟಿಎಂ 1ನೇ [more]
ಬೆಂಗಳೂರು,ಡಿ.25- ರಾಜ್ಯದಾದ್ಯಂತ ಅವ್ಯಾಹತವಾಗಿರುವ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡುವ ದಿಟ್ಟ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಮಾಜವಾದಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಚಂದ್ರೇಗೌಡ ಒತ್ತಾಯಿಸಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ