ರಾಷ್ಟ್ರೀಯ

ಕಲ್ಕಾ-ಹೌರಾ ರೈಲಿನ ಒಂದು ಬೋಗಿಗೆ ಬೆಂಕಿ

ಕುರುಕ್ಷೇತ್ರ (ಚಂಡೀಗಡ): ಇಂದು ಬೆಳಿಗ್ಗೆ ಕಲ್ಕಾ-ಹೌರಾ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದರೆ ಯಾರೊಬ್ಬರಿಗೂ ಗಾಯಗೊಂಡಿಲ್ಲ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ಹೇಳಿದರು. ಪ್ರಯಾಣಿಕರು ಕುಳಿತುಕೊಳ್ಳುವ [more]

ಕ್ರೈಮ್

ನಾಲೆಗೆ ಉರುಳಿದ ಬಸ್: 30ಕ್ಕೂ ಹೆಚ್ಚು ಪ್ರಯಾಣಿಕರ ಸಾವು

ಮಂಡ್ಯ, ನ.24-ಖಾಸಗಿ ಬಸ್ಸೊಂದು ನಾಲೆಗೆ ಉರುಳಿ ಒಂಬತ್ತು ಶಾಲಾ ಮಕ್ಕಳು ಸೇರಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಭೀಕರಘಟನೆಇಂದು ಮಧ್ಯಾಹ್ನ ಪಾಂಡವಪುರದಕನಗನಮರಡಿ ಬಳಿ ನಡೆದಿದೆ. ಪಾಂಡವಪುರದಿಂದ ಮಂಡ್ಯಕ್ಕೆ [more]

ಬೆಂಗಳೂರು

ಆ್ಯಂಬಿಡೆಂಟ್ ಪ್ರಕರಣ, ಹಲವು ಮಹತ್ವದ ಮಾಹಿತಿಗಳು ಲಭ್ಯ

ಬೆಂಗಳೂರು, ನ.24-ಆ್ಯಂಬಿಡೆಂಟ್ ವಂಚನೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಅಧಿಕಾರಿಗಳಿಗೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಡೀಲ್ ರೂವಾರಿ ಫರೀದ್ ಹಲವು ವಿಷಯಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು [more]

ಬೆಂಗಳೂರು

ಗೌರಿ ಲಂಕೇಶ್ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಕೆ : ಡಾ.ಜಿ.ಪರಮೇಶ್ವರ್

ಬೆಂಗಳೂರು,ನ.24- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಗೃಹಸಚಿವರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಹಗಲಿನ ವೇಳೆಯಲ್ಲೇ ಎರಡು ಮನೆಗಳಲ್ಲಿ ಕಳ್ಳತನ

ಬೆಂಗಳೂರು, ನ.24- ಹಗಲು ವೇಳೆಯಲ್ಲಿಯೇ ನಗರದಲ್ಲಿ ಎರಡು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣಗಳನ್ನು ಕದೊಯ್ದಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಜಿಪುರ [more]

ರಾಷ್ಟ್ರೀಯ

ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಿಸಿ ಹತ್ಯೆಗೈದ ಉಗ್ರರು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಣ ಮಾಡಿರುವ ಉಗ್ರರು ಗುಂಡಿಟ್ಟು ಹತ್ಯೆ [more]

ಕ್ರೈಮ್

ಪಾಕ್ ಮಾರುಕಟ್ಟೆ ಪ್ರದೇಶದಲ್ಲಿ ಬಾಂಬ್ ಸ್ಫೋಟ: 30 ಮಂದಿ ಸಾವು

ಪೇಶಾವರ: ಪಾಕಿಸ್ತಾನದ ಹಿಂಸಾಚಾರ ಪೀಡಿತ ಖೈಬರ್ ಪಖ್ತುನ್‍ಕ್ವಾ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ನಡೆದಿದ್ದು, 30 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾರುಕಟ್ಟೆ ಪ್ರದೇಶದಲ್ಲಿ ನಡೆಯುತ್ತಿದ್ದ [more]

ಬೆಂಗಳೂರು

ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಬೆಂಗಳೂರು, ನ.22- ಶಾಲೆ ಕೊಠಡಿಯಲ್ಲೇ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಮ್ಮನಗುಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೆನ್ನೈ ಮೂಲದ ಸುಮತಿ ಆತ್ಮಹತ್ಯೆ ಮಾಡಿಕೊಂಡ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಕ್ರಿಕೆಟ್ ಜೂಜಾಟದ ಅಡ್ಡೆ ಮೇಲೆ ದಾಳಿ

ಬೆಂಗಳೂರು, ನ.22- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ 2.50 ಲಕ್ಷ ರೂ. ಹಣ ಹಾಗೂ ಇನ್ನಿತರ ವಸ್ತುಗಳನ್ನು [more]

ಬೆಂಗಳೂರು

ಬಸ್ ನಿಂದ ಬಿದ್ದು ತಲೆಗೆ ಪೆಟ್ಟಾಗಿ ಆಸ್ಪತ್ರೆಯಲ್ಲಿ ಚಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ವಾರಸುದಾರರ ಪತ್ತಗೆ ಸಹಕರಿಸಲು ಮನವಿ

ಬೆಂಗಳೂರು, ನ.22- ಬಸ್‍ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಾರಸುದಾರರ ಪತ್ತೆಗೆ ಸಹಕರಿಸಲು ಕೋರಲಾಗಿದೆ. ನ.19ರಂದು ರಾತ್ರಿ 8.40ರ ಸಮಯದಲ್ಲಿ [more]

ಬೆಂಗಳೂರು

ಸೈಕಲ್ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನ ಸಾವು

ಬೆಂಗಳೂರು, ನ.22- ಸೈಕಲ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಅತಿವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಕಬ್ಬನ್‍ಪಾರ್ಕ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟಿರುವ [more]

ಬೆಂಗಳೂರು

ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

ಬೆಂಗಳೂರು, ನ.2- ಪಡೆದ ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಮನನೊಂದ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಟಿಎಂ ಲೇಔಟ್‍ನ [more]

ಬೆಂಗಳೂರು

ಮೆಡಿಕಲ್ ಸ್ಟೋರ್ನಲ್ಲಿ ಬೆಂಕಿ, ಅಪಾರ ಪ್ರಮಾಣದ ಔಷಧಿಗಳು ಬೆಂಕಿಗೆ ಆಹುತಿ

ಬೆಂಗಳೂರು,ನ.21- ಮೆಡಿಕಲ್ ಸ್ಟೋರ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ಔಷಧಿಗಳು ಸುಟ್ಟಹೋಗಿರುವ ಘಟನೆ ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಎ.ನಾರಾಯಣಪುರದ [more]

ಕ್ರೈಮ್

ಅಪ್ರಾಪ್ತ ಸಹೋದರಿಯಿಬ್ಬರನ್ನು ಅಪಹರಿಸಿ, ಗ್ಯಾಂಗ್ ರೇಪ್: ಓರ್ವ ಆರೋಪಿ ಬಂಧನ

ಅಗರ್ತಲಾ: ಅಪ್ರಾಪ್ತ ಬಾಲಕಿಯರಿಬ್ಬರನ್ನು ಅಪಹರಿಸಿ ಬಂಧಿಸಿಟ್ಟು, ಗ್ಯಾಂಗ್ ರೇಪ್ ನಡೆಸಿರುವ ಘೋರ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. 34 ವರ್ಷದ ಆಟೋ ಚಾಲಕ ಮೊದಲ ಅಪರಾಧಿಯಾಗಿದ್ದು [more]

ಬೆಂಗಳೂರು

ಶಿವಾಜಿನಗರ ವಾರ್ಡ್ ಕೌನ್ಸಿಲರ್ ಫರೀದಾ ನಿವಾಸದ ಮೇಲೆ ಸಿಸಿಬಿ ದಾಳಿ

ಬೆಂಗಳೂರು, ನ.13- ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಗಣಿಧಣಿ ಜನಾರ್ದನರೆಡ್ಡಿ ಬಂಧನವಾದ ಬೆನ್ನಲ್ಲೇ ಸಿಸಿಬಿ ಪೆÇಲೀಸರು ಶಿವಾಜಿನಗರ ವಾರ್ಡ್ ಕೌನ್ಸಿಲರ್ ಫರೀದಾ ಅವರ ನಿವಾಸದ ಮೇಲೆ ದಾಳಿ ನಡೆಸಿ [more]

ರಾಜ್ಯ

17 ಟನ್ ಅನ್ನ ಭಾಗ್ಯದ ಅಕ್ಕಿ ಅಕ್ರಮ ಮಾರಾಟ: ಕಾಂಗ್ರೆಸ್ ನಾಯಕ ಅರೆಸ್ಟ್

ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತು ಆತನ [more]

ರಾಜ್ಯ

ವಿಚಾರಣೆ ಬಳಿಕ ರಾತ್ರಿ ಸಿಸಿಬಿ ಕಚೇರಿಯಲ್ಲೇ ಮಲಗಿದ ಜನಾರ್ದನ ರೆಡ್ಡಿ; ಇಂದು ಬೆಳಗ್ಗೆ ಮತ್ತೆ ವಿಚಾರಣೆ ಆರಂಭ

ಬೆಂಗಳೂರು : ಆಂಬಿಡೆಂಟ್ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ನಿನ್ನೆ ಸಂಜೆಯಿಂದ ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ರಾತ್ರಿ ಕಚೇರಿಯಲ್ಲೇ ಉಳಿಸಿಕೊಂಡಿದ್ದರು. ರಾತ್ರಿ ಸಿಸಿಬಿ ಕಚೇರಿಯಲ್ಲೇ [more]

ಬೆಂಗಳೂರು

ಮೂರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೂರು ಮನೆಗಳ್ಳತನ

ಬೆಂಗಳೂರು, ನ.10- ನಗರದ ಮೂರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೂರು ಮನೆಗಳ್ಳತನ ನಡೆಸಿರುವ ಕಳ್ಳರು ಹಣ-ಆಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅನ್ನಪೂರ್ಣೇಶ್ವರಿನಗರ: ನಾಗರಬಾವಿಯ ವಿನಾಯಕ ಲೇಔಟ್‍ನಲ್ಲಿ [more]

ರಾಜ್ಯ

ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭದ್ರಕೋಟೆ ಭೇದಿಸಿದ ಸಿಸಿಬಿ!

ಬೆಂಗಳೂರು: ಅಂಬಿಡೆಂಟ್ ಕಂಪೆನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 61ನೇ ಸಿಟಿ ಸಿವಿಲ್ ಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದು, ಇತ್ತ 4 [more]

ಬೆಂಗಳೂರು

ಕೆ.ಜಿ.ಹಳ್ಳಿ ಪಿಲೀಸ್ ಠಾಣೆ ಸರಹದ್ದಿನಲ್ಲಿ ನಾಮನಿದೇ೵ಶಿತ ಬಿಬಿಎಂಪಿ ಸದಸ್ಯರ ಮೇಲೆ ಹಲ್ಲೆ

ಬೆಂಗಳೂರು, ನ.7- ಮನೆಯಿಂದ ಹೊರಬರುತ್ತಿದ್ದ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯರ ಮೇಲೆ ಐದಾರು ಮಂದಿಯಿದ್ದ ಗುಂಪು ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ [more]

ರಾಜ್ಯ

ಹೈದರಾಬಾದ್​​ನಲ್ಲಿ ಅಡಗಿದ್ದಾರಾ ಜನಾರ್ಧನ್ ರೆಡ್ಡಿ? ಅಲ್ಲಿಯೂ ಸಿದ್ಧವಾಗಿದೆ ಖೆಡ್ಡಾ

ಬೆಂಗಳೂರು: ಆ್ಯಂಬಿಂಡೆಂಟ್​ ಚಿಟ್​ಫಂಡ್​ ಹಗರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ರೆಡ್ಡಿ ಹೈದರಾಬಾದ್​ನಲ್ಲಿ ಅಡಗಿರುವ ಶಂಕೆ ಇದ್ದು, ಅಲ್ಲಿಯೂ ಹುಡುಕಾಟ [more]

ರಾಷ್ಟ್ರೀಯ

ಕಲ್ಲುಹೊಡೆದು ಟಿಆರ್ ಎಸ್ ನಾಯಕನನ್ನು ಹತ್ಯೆಗೈದ ದುಷ್ಕರ್ಮಿಗಳು

ಹೈದರಾಬಾದ್: ವೈಕ್ತಿಕ ದ್ವೇಷದ ಹಿನ್ನಲೆಯಲ್ಲಿ ತೆಲಂಗಾಣ ರಾಷ್ಟ ಸಮಿತಿ (ಟಿಆರ್ ಎಸ್) ನಾಯಕರೊಬ್ಬರನ್ನು ದುಷ್ಕರ್ಮಿಗಳು ಕಲ್ಲುಹೊಡೆದು ಸಾಯಿಸಿರುವ ಘಟನೆ ತೆಲಂಗಾಣದ ವಿಕಾರಾಬಾದ್ ನಲ್ಲಿ ನಡೆದಿದೆ. ನಾರಾಯಣ ರೆಡ್ಡಿ [more]

ರಾಜ್ಯ

ಲಾಂಗ್​ ಹಿಡಿದು ಬಸ್​ ನಿಲ್ದಾಣದಲ್ಲಿ ಆರ್ಭಟಿಸಿದ ಮಹಿಳೆ; ಪ್ರಯಾಣಿಕರು ಕಂಗಾಲು

ಚಿಕ್ಕಮಗಳೂರು: ಮಚ್ಚು ಹಿಡಿದ ಮಹಿಳೆಯೊಬ್ಬಳು ನಡುರಾತ್ರಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಿಮ್ಮನ್ನೆಲ್ಲಾ ಕೊಚ್ಚಿ ಹಾಕುತ್ತೇನೆ ಎಂದು ಓಡಾಡುತ್ತಾ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಈಕೆ ಮಾನಸಿಕ ಅಸ್ವಸ್ಥಳಾಗಿದ್ದು, ಈ [more]

ರಾಷ್ಟ್ರೀಯ

ರಾಜಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಪ್ರತಾಪ್‌ಗಢ: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗೌ ಬರದಿಂದ ಸಾಗಿರುವ ನಡುವೆಯೇ ಬಿಜೆಪಿ ಕಾರ್ಯಕರ್ತನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ. ರಾಜಸ್ಥಾನದ ಪ್ರತಾಪ್​ಗಢ [more]

ರಾಷ್ಟ್ರೀಯ

ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆ ಸಿಂಬದ್ದಿಂಯಿಂದಲೇ ಗ್ಯಾಂಗ್ ರೇಪ್

ಲಖನೌ:ನ-4: ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆ ಸಿಬ್ಬಂದಿಯೇ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ [more]