ಸ್ಟೇಷನ್ ಮೆಟ್ಟಿಲು ಹತ್ತಿ ಹೈರಾಣಾಗಿದ್ದ ವಿಜಿಗೆ ಪೊಲೀಸ್ರಿಂದ ಮತ್ತೊಂದು ಶಾಕ್
ಬೆಂಗಳೂರು: ನಟ ದುನಿಯಾ ವಿಜಯ್‍ಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಈಗ ಸ್ಟೇಷನ್ ಮೆಟ್ಟಿಲು ಹತ್ತಿ ಹೈರಾಣಾಗಿದ್ದ ವಿಜಿಗೆ ಪೊಲೀಸರು ಮತ್ತೊಂದು ಶಾಕ್ ಕೊಟ್ಟಿದ್ದಾರೆ. ನಿರ್ಮಾಪಕ ಸುಂದರ್ ಗೌಡನನ್ನ [more]
ಬೆಂಗಳೂರು: ನಟ ದುನಿಯಾ ವಿಜಯ್‍ಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಈಗ ಸ್ಟೇಷನ್ ಮೆಟ್ಟಿಲು ಹತ್ತಿ ಹೈರಾಣಾಗಿದ್ದ ವಿಜಿಗೆ ಪೊಲೀಸರು ಮತ್ತೊಂದು ಶಾಕ್ ಕೊಟ್ಟಿದ್ದಾರೆ. ನಿರ್ಮಾಪಕ ಸುಂದರ್ ಗೌಡನನ್ನ [more]
ಬೆಂಗಳೂರು, ನ.2- ಮುಂಬೈನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ರೈಲಿನಲ್ಲಿ 1.62 ಕೋಟಿ ರೂ. ಪತ್ತೆಯಾಗಿದ್ದು, ಈ ಸಂಬಂಧ ಉಡುಪಿ ಪೆÇಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಲತಃ ರಾಜಸ್ಥಾನದ ಜಸ್ವಂತ್‍ಸಿಂಗ್ [more]
ಬೆಂಗಳೂರು, ನ.2-ಮನೆ ಮುಂದೆ ಕಸ ಗುಡಿಸುತ್ತಿದ್ದ ವ್ಯಕ್ತಿಯ ಹಿಂದಿನಿಂದ ಬಂದ ಸರಗಳ್ಳ ಅವರ 30 ಗ್ರಾಂ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಬೆಂಗಳೂರು, ನ.2-ನಗರದಲ್ಲಿ ಇತ್ತೀಚೆಗೆ ಮಾರಕಾಸ್ತ್ರಗಳನ್ನು ತೋರಿಸಿ ಹಣ ಹಾಗೂ ಇನ್ನಿತರ ವಸ್ತುಗಳನ್ನು ದುಷ್ಕರ್ಮಿಗಳು ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿನ್ನೆ ಜೆ.ಸಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣ [more]
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಕಿಶ್ತ್‍ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿ [more]
ಬೆಂಗಳೂರು, ನ.1- ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷರಾಗಿದ್ದ ಉಗ್ರಪ್ಪ ಅವರು ನನ್ನ ಮಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ನ್ಯಾಯ [more]
ಬೆಂಗಳೂರು,ಅ.31- ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಬಂದ ದರೋಡೆಕೋರರ ರಾಡಿನಿಂದ ಒಡೆದು ಬೆದರಿಸಿ 40 ಗ್ರಾಂ ತೂಕದ ಮಾಂಗಲ್ಯ ಸರ ಬಿಚ್ಚಿಸಿಕೊಂಡು ಪರಾರಿಯಾಗಿರುವ ಘಟನೆ ಹುಳಿಮಾವು ಪೆÇಲೀಸ್ [more]
ನವದೆಹಲಿ,ಅ.30- ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ 1987ರಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ 42 ಜನರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ಇಂದು 16 ಮಾಜಿ ಪೊಲೀಸರಿಗೆ [more]
ಶ್ರೀನಗರ, ಅ.31- ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ [more]
ಕಾಬೂಲ್, ಅ.31- ಅಫ್ಘಾನಿಸ್ತಾನದಲ್ಲಿ ಉಗ್ರರ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ. ರಾಜಧಾನಿ ಕಾಬೂಲ್ ಹೊರವಲಯದಲ್ಲಿರುವ ದೇಶದ ಅತಿ ದೊಡ್ಡ ಕಾರಾಗೃಹದ ಹೊರಗೆ ನಡೆದ ಮಾನವ ಬಾಂಬ್ ದಾಳಿಯಲ್ಲಿ ಜೈಲಿನ [more]
ಬೆಂಗಳೂರು, ಅ.30- ದಾಸನಪುರ ಉಪನೊಂದಣಾಧಿಕಾರಿಯವರ ಕಚೇರಿ ಮೇಲೆ ಬೆಂಗಳೂರು ಗ್ರಾಮಾಂತರ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡಿ 5.69 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದೆ. ಉಪನೊಂದಣಾಧಿಕಾರಿಗಳ ಕಛೇರಿಯಲ್ಲಿ ನಡೆಸಿದ [more]
ಪಾಣಿಪತ್: ತಾಯಿಯೊಂದಿಗೆ ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಮಧ್ಯರಾತ್ರಿ ವೇಳೆ ಎಳೆದೊಯ್ದು ಗ್ಯಾಂಗ್ ರೇಪ್ ನಡೆಸಿರುವ ಘೋರ ಘಟನೆ ಪಾಣಿಪತ್ನ ಸೋನಾಲಿಯಲ್ಲಿ ನಡೆದಿದೆ. ಕಳೆದ ಗುರುವಾರ ರಾತ್ರಿ ಊಟ [more]
ಬೆಂಗಳೂರು, ಅ.27- ಪ್ರಚಾರಕ್ಕಾಗಿ ಮೀ ಟೂ ಅಭಿಯಾನವನ್ನು ಬಳಸಿಕೊಳ್ಳುವವರ ವಿರುದ್ಧ ಹೇಳಿಕೆ ನೀಡಿದ್ದ ನಟಿ ಹರ್ಷಿಕಾ ಪೂಣಚ್ಚ ಅವರಿಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಪೆÇಲೀಸ್ [more]
ನೊಯ್ಡಾ: ಮೂರು ವರ್ಷದ ಮಗುವಿನ ಮೇಲೆ ಖಾಸಗಿ ಶಾಲೆಯ ಬಸ್ ಚಾಲಕ ಅತ್ಯಾಚಾರ ಎಸಗಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ [more]
ಭುಜ್, ಅ.24-ಗ್ರಾಮ ಪಂಚಾಯಿತಿ ವಿವಾದದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಭುಗಿಲೆದ್ದ ಘರ್ಷಣೆಯಲ್ಲಿ ಆರು ಮಂದಿ ಹತರಾಗಿ, ಕೆಲವರು ಗಾಯಗೊಂಡಿರುವ ಘಟನೆ ಗುಜರಾತ್‍ನ ಕುಚ್ ಜಿಲ್ಲೆಯ ಛಾಸ್ರಾ [more]
ಲಂಡನ್, ಅ.24- ಭಾರತೀಯ ಮೂಲದ ವ್ಯಕ್ತಿಯೊಬ್ಬರಿಗೆ ಮಾರಕವಾಗಿ ಇರಿದು ಕೊಂದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳಿಗೆ ಲಂಡನ್ ನ್ಯಾಯಾಲಯವೊಂದು ಒಟ್ಟು 40 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. [more]
ಜೌನ್‍ಪುರ್, ಅ.24- ವಿದ್ಯುತ್ ಸ್ಪರ್ಶದಿಂದ ಮೂವರು ಕಾರ್ಮಿಕರು ಸುಟ್ಟು ಕರಕಲಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಜೌನ್‍ಪುರ್ ಜಿಲ್ಲೆಯ ವಿಷ್ಣುಪುರ್ ಗ್ರಾಮದಲ್ಲಿ ಸಂಭವಿಸಿದೆ. ಕೈ ಪಂಪ್‍ನ ಬೈರಿಗೆ [more]
ಸೇಲಂ, ಅ.24-ದುಷ್ಕರ್ಮಿಯೊಬ್ಬ 13 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದು ರಸ್ತೆ ಎಸೆದಿರುವ ಭೀಬತ್ಸ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ರಾಜಲಕ್ಷ್ಮಿ (13) ಭೀಕರವಾಗಿ ಕೊಲೆಯಾದ ಬಾಲಕಿ. [more]
ಬೆಂಗಳೂರು, ಅ.23- ಹೋಟೆಲ್ ಒಂದರ ಪರವಾನಿಗೆ ನವೀಕರಣಕ್ಕೆ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿಯ ಇಬ್ಬರು ಆರೋಗ್ಯ ಇನ್ಸ್‍ಪೆಕ್ಟರ್‍ಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟೆ [more]
ಬೆಳಗಾವಿ, ಅ.21-ಜಮೀನು ವಿವಾದ ಹಿನ್ನೆಲೆಯಲ್ಲಿ ದೂರು ನೀಡಿದರೂ ಸ್ವೀಕರಿಸದಿದ್ದರಿಂದ ನೊಂದು ವ್ಯಕ್ತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಪೆÇಲೀಸ್ ಠಾಣೆ ಎದುರು ಶವವಿಟ್ಟು [more]
ಬೆಂಗಳೂರು, ಅ.21-ಜಮೀನು ವಿವಾದಕ್ಕೆ ಸಂಬಂಧಿಸಿ ಉಂಟಾದ ಜಗಳ ತಾರಕಕ್ಕೇರಿದಾಗ ವ್ಯಕ್ತಿಯೊಬ್ಬನ ಕಾಲಿಗೆ ಗುಂಡು ಹಾರಿಸಿದ ಘಟನೆ ಆನೇಕಲ್‍ನ ಜಿಗಣಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಲಿಂಗಾಪುರ [more]
ಬೆಂಗಳೂರು, ಅ.21-ಎಂ.ಎ ಪದವೀಧರರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದ್ಯಾರಣ್ಯಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡ ಬೊಮ್ಮಸಂದ್ರದ ರಾಮಕ್ಕ ದಾಸಪ್ಪ ಲೇಔಟ್‍ನ ಮೊದಲನೇ [more]
ಬೆಂಗಳೂರು, ಅ.21- ಬೈಕ್‍ನಲ್ಲಿ ಇಬ್ಬರು ಸವಾರರು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆÇಲೀಸ್ ಚೌಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಹೈಗ್ರೌಂಡ್ ಸಂಚಾರ [more]
ಬೆಂಗಳೂರು, ಅ.21- ಮಾದಕ ವಸ್ತು ಅಫೀಮು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೆಪಿ ಅಗ್ರಹಾರ ಠಾಣೆ ಪೆÇಲೀಸರು ಬಂಧಿಸಿ ಮೂರು ಲಕ್ಷ ರೂ. ಬೆಲೆಯ 750ಗ್ರಾಂ ಅಫೀಮ್‍ಅನ್ನು ವಶಪಡಿಸಿಕೊಂಡಿದ್ದಾರೆ. [more]
ನವದೆಹಲಿ, ಅ.18-ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಲ್ಲಿ 16 ಮಂದಿಯನ್ನು ಬಂಧಿಸಿ ಒಟ್ಟು 106 ಕೋಟಿ ರೂ.ಗಳ ಮೌಲ್ಯದ ವಿದೇಶಿ ಅಕ್ರಮ ಪಟಾಕಿಗಳು ಮತ್ತು ಸಿಡಿಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ