ರಾಷ್ಟ್ರೀಯ

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣ : ಬಹುಜನ ಸಮಾಜವಾದಿ ಪಕ್ಷದ ಮಾಜಿ ಸಂಸದ ರಾಕೇಶ್ ಪಾಂಡೆ ಪುತ್ರ ಆಶೀಶ್ ಪಾಂಡೆ ನ್ಯಾಯಾಲಯಕ್ಕೆ ಶರಣು

ನವದೆಹಲಿ,ಅ.18- ಪಂಚಾತಾರ ಹೋಟೆಲ್‍ವೊಂದರಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಜನ ಸಮಾಜವಾದಿ ಪಕ್ಷದ ಮಾಜಿ ಸಂಸದ ರಾಕೇಶ್ ಪಾಂಡೆ ಪುತ್ರ ಆಶೀಶ್ ಪಾಂಡೆ ಇಂದು [more]

ರಾಷ್ಟ್ರೀಯ

ಟ್ರಕ್ ಹಾಗೂ ರಾಜಧಾನಿ ಎಕ್ಸ್‍ಪ್ರೆಸ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಟ್ರಕ್ ಚಾಲಕ ಮೃತ

ಭೋಪಾಲ್,ಅ.18- ಟ್ರಕ್ ಹಾಗೂ ರಾಜಧಾನಿ ಎಕ್ಸ್‍ಪ್ರೆಸ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಟ್ರಕ್ ಚಾಲಕ ಮೃತಪಟ್ಟರೆ, ದಿಲ್ಲಿಯತ್ತ ತೆರಳುತ್ತಿದ್ದ ರಾಜಧಾನಿ ಎಕ್ಸ್‍ಪ್ರೆಸ್‍ನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. [more]

No Picture
ಬೆಂಗಳೂರು ನಗರ

ಬ್ಯೂಟಿ ಅಂಡ್ ವೆಲ್ನೆಸ್ ಸೆಂಟರ್ ಹೆಸರಿನಲ್ಲಿ ವೇಶ್ಯಾವಾಟಿಕೆ

ಮಲ್ಲೇಶ್ವರಂ ವ್ಯಾಪ್ತಿಯ 7ನೇ ಕ್ರಾಸ್‍ನಲ್ಲಿ ನವರತ್ನ ಬ್ಯೂಟಿ ಅಂಡ್ ವೆನ್‍ನೆಸ್ ಸೆಂಟರ್ ಹೆಸರಿನಲ್ಲಿ ಹ್ಯಾಪಿ ಎಂಡಿಂಗ್ ಎಂಬಿತ್ಯಾದಿ ಮಸಾಜ್‍ಗಳ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಮಾಹಿತಿ [more]

ಬೆಂಗಳೂರು ನಗರ

ಮನೆಯಲ್ಲಿ ಯಾರು ಇಲ್ಲದಿದ್ದಾಗ ಲಕ್ಷಾಂತರ ರೂ. ಮೌಲ್ಯದ ಆಭರಣಗಳ ದರೋಡೆ

ಬೆಂಗಳೂರು, ಅ.18-ಕುಟುಂಬದವರೆಲ್ಲ ಗೋವಾಕ್ಕೆ ತೆರಳಿದ್ದಾಗ ಮನೆಯ ಮುಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಸಿಎಸ್ [more]

ಬೆಂಗಳೂರು ನಗರ

ಸತ್ತ ಮಹಿಳೆಯ ಹೆಸರಿನಲ್ಲಿ ನೋಂದಾಯಿಣಿ ಮಾಡಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯ ಬಂಧನ

ಬೆಂಗಳೂರು, ಅ.18-ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕಂಪೆನಿಯನ್ನು ನೋಂದಣಿ ಮಾಡಿ ಕೋಟ್ಯಂತರ ರೂ. ವಹಿವಾಟು ನಡೆಸಿದ ವ್ಯಾಪಾರಿಯೊಬ್ಬನನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಮೊಂಗಿಲಾಲ್ ಎಂಬ ವ್ಯಕ್ತಿ [more]

ಬೆಂಗಳೂರು ನಗರ

ಅಂತರ್ ರಾಜ್ಯ ಕಳ್ಳನ ಬಂಧನ

ಬೆಂಗಳೂರು, ಅ.18- ದೇಶಿ ಹಾಲು-ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆ ಮಾಲೀಕರ ವಿಶ್ವಾಸ ಗಳಿಸಿ ಮನೆಯವರು ಇಲ್ಲದ ಸಮಯ ನೋಡಿ ಕೈಗೆ ಸಿಕ್ಕ ನಗ-ನಾಣ್ಯ ದೋಚಿ ಪರಾರಿಯಾಗುತ್ತಿದ್ದ [more]

ಬೆಂಗಳೂರು ನಗರ

ಶೌಚಾಲಯ ಶುಚಿಗೊಳಿಸುವ ಮಹಿಳೆಯ ಮೇಲೆ ಅತ್ಯಾಚಾರ

ಬೆಂಗಳೂರು, ಅ.18- ಸಾಫ್ಟ್‍ವೇರ್ ಸಂಸ್ಥೆಯೊಂದರಲ್ಲಿ ಶೌಚಾಲಯ ಶುಚಿಗೊಳಿಸುವ ಪರಿಚಾರಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಹೌಸ್ ಕೀಪಿಂಗ್ ಮೇಲ್ವಿಚಾರಕನನ್ನು ಮಾರತ್ತಹಳ್ಳಿ ಪೆÇಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ [more]

ಶಿವಮೊಗ್ಗಾ

ಪಟ್ಡಣ ಮತ್ತು ಗ್ರಾಮಗಳಲ್ಲಿ ವಿದ್ಯತ್ ತಂತಿ ಮತ್ತು ತೆಂಗಿನ ಕಾಯಿ ಕಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ

ತುರುವೇಕೆರೆ, ಅ.18- ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಲ್ಯುಮಿನಿಯಂ ತಂತಿ ಮತ್ತು ತೆಂಗಿನ ಕಾಯಿಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿರುವ [more]

ಬೆಂಗಳೂರು ನಗರ

ಚೀಟಿ ನಡೆಸುತ್ತಿದ್ದ ಮಹಿಳೆಯಿಂದ ಲಕ್ಷಾಂತರ ರೂ ಲಪಟಾಯಿಸಿ ಪರಾರಿ

ಮಹದೇವಪುರ, ಅ.18- ಜನರು ತಾವು ಸಂಪಾದಿಸಿದ ಹಣವನ್ನು ಮನೆ, ಮಕ್ಕಳ ಭವಿಷ್ಯ, ಮದುವೆ ಇನ್ನಿತರೆ ಸಂದರ್ಭದಲ್ಲಿ ನೆರವಾಗಲೆಂದು ಚೀಟಿ ರೂಪದಲ್ಲಿ ಕಟ್ಟಿದ್ದ ಲಕ್ಷಾಂತರ ರೂ. ಹಣವನ್ನು ಖತರ್ನಾಕ್ [more]

ಕ್ರೈಮ್

ಅನಾರೋಗ್ಯದಿಂದ ಬಳಲುತ್ತಿದ್ದ ಕೋರಿಯರ್ ಕಂಪನಿಯ ನೌಕರ ಆತ್ಮಹತ್ಯೆ

ಬೆಂಗಳೂರು, ಅ.18- ಅನಾರೋಗ್ಯದಿಂದ ನೊಂದಿದ್ದ ಕೊರಿಯರ್ ಕಂಪೆನಿ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಮೂಲದ ಶರತ್ (23) ಆತ್ಮಹತ್ಯೆ [more]

ಬೆಂಗಳೂರು

ತಂದೆ ಬುದ್ಧಿ ಹೇಳಿದ್ದಿಕ್ಕೆ ನವವಿವಾಹಿತ ಆತ್ನಹತ್ಯೆ

ಬೆಂಗಳೂರು,ಅ.17- ಮದ್ಯಪಾನ ಮಾಡದಂತೆ ತಂದೆ ಬುದ್ದಿ ಹೇಳಿದ್ದಕ್ಕೆ ಕುಪಿತಗೊಂಡ ನವವಿವಾಹಿತನೊಬ್ಬ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ [more]

ಬೆಂಗಳೂರು

ದ್ವಿಚಕ್ರ ವಾಹನ ಕಳ್ಳನ ಬಂಧನ

ಬೆಂಗಳೂರು,ಅ.17-ಓಎಲ್‍ಎಕ್ಸ್‍ನಲ್ಲಿ ಹಾಕಿರುವ ದ್ವಿಚಕ್ರ ವಾಹನಗಳ ಮಾರಾಟದ ಜಾಹೀರಾತು ವೀಕ್ಷಿಸಿ ಪರೀಕ್ಷಾರ್ಥ ಚಾಲನೆಗಾಗಿ ಅವುಗಳನ್ನು ಪಡೆದು ಕಳವು ಮಾಡಿಕೊಂಡು ಹೋಗುತ್ತಿದ್ದ ಕಳ್ಳನೊಬ್ಬನನ್ನು ಬಂಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸರು 12 [more]

ಬೆಂಗಳೂರು

ಗೋವಾದಿಂದ ಬಂದಿದ್ದ ವ್ಯಕ್ತಿ ನಾಪತ್ತೆ

ಬೆಂಗಳೂರು, ಅ.17- ಗೋವಾದಿಂದ ಬೆಂಗಳೂರಿಗೆ ಬಂದಿದ್ದ ಬರ್ನಾಡ್ ಜಾನ್ಸನ್ (65) ಎಂಬ ವ್ಯಕ್ತಿ ಅ.15ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಅ.13ರಂದು ಗೋವಾದಿಂದ [more]

ಬೆಂಗಳೂರು

ಮಾಗಡಿ ರಸ್ತೆ ಪೊಲೀಸರಿಂದ ವಾಹನಬ ಕಳ್ಳರ ಬಂಧನ

ಬೆಂಗಳೂರು, ಅ.17- ಮೋಜಿನ ಜೀವನ ನಡೆಸಲು ಕಾರಿನಲ್ಲಿ ಬಂದು ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೆÇಲೀಸರು ಬಂಧಿಸಿ [more]

ಬೆಂಗಳೂರು

ಪೊಲೀಸರು ಐವರು ಮನೆಗಳ್ಳರನ್ನು ಬಂಧಿಸಿ 31 ಪ್ರಕರಣ ಮತ್ತು 84 ಲಕ್ಷ ರೂ. ಮೌಲ್ಯದ ಚಿನ್ನ,ಬೆಳ್ಳಿಯ ಆಭರಣಗಳ ವಶ

ಬೆಂಗಳೂರು, ಅ.16- ಬೆಂಗಳೂರು ವಿವಿಪುರಂ ಉಪ ವಿಭಾಗದ ಪೊಲೀಸರು ಐವರು ಮನೆಗಳ್ಳರನ್ನು ಬಂಧಿಸಿ 31 ಪ್ರಕರಣಗಳನ್ನು ಪತ್ತೆ ಹಚ್ಚಿ 84 ಲಕ್ಷ ರೂ. ಮೌಲ್ಯದ 2.62 ಕೆ.ಜಿ. [more]

ಕ್ರೈಮ್

ಮುಂಬೈನಲ್ಲಿ ಉದಯೋನ್ಮುಖ ಮಾಡೆಲ್ ಬರ್ಬರ ಹತ್ಯೆ: ಯುವಕನ ಬಂಧನ

ಮುಂಬೈ: ಮಾಡೆಲ್ ಓರ್ವಳನ್ನು ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ತೆಗೆದುಕೊಂಡು ಹೋಗಿ ಬಿಸಾಡಿದ ಪ್ರಕರಣವೊಂದು ಮುಂಬೈನಲ್ಲಿ ನಡೆದಿದೆ. ಕೊಲೆಯಾದ ಮಾಡೆಲ್ 20 ವರ್ಷದ [more]

ಬೆಂಗಳೂರು

ಆರು ಅಡಿ ಜಾಗಕ್ಕಾಗಿ ಶಾಲಾ ಮುಖ್ಯಸ್ಥನ ಕೊಲೆ

ಬೆಂಗಳೂರು, ಸೆ.15- ಕೇವಲ ಆರು ಅಡಿ ಜಾಗಕ್ಕಾಗಿ ಹಾಡಹಗಲೇ ಶಾಲಾ ಮುಖ್ಯಸ್ಥನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಕೆಲವೇ ಗಂಟೆಗಳಲ್ಲಿ ಗುಂಡು ಹಾರಿಸಿ ಬಂಧಿಸಿದ್ದು, [more]

ಬೆಂಗಳೂರು

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಬೆಂಕಿಯಿಂದ ಹೊತ್ತಿ ಉರಿದು ಭಾಗಶ

ಬೆಂಗಳೂರು, ಅ.12-ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಬೆಂಕಿಯಿಂದ ಹೊತ್ತಿ ಉರಿದು ಭಾಗಶಃ ಹಾನಿಯಾಗಿರುವ ಘಟನೆ ಬನಶಂಕರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕದಿರೇನಹಳ್ಳಿಯ ಭವಾನಿ ನಗರದ 2ನೇ [more]

ಬೆಂಗಳೂರು

ಅಂಗಡಿಯೊಂದರ ಮುಂದೆ ಸುಮಾರು 45 ವರ್ಷದ ವ್ಯಕ್ತಿ ಶವ ಪತ್ತೆ

ಬೆಂಗಳೂರು, ಅ.12-ಅಂಗಡಿಯೊಂದರ ಮುಂದೆ ಸುಮಾರು 45 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ. ಎಸ್‍ಜೆ ಪಾರ್ಕ್ ಪೆÇಲೀಸ್ ಠಾಣೆ ವ್ಯಾಪ್ತಿ, ಎಸ್‍ಜೆಪಿ ರಸ್ತೆಯ ಅಂಗಡಿಯೊಂದರ ಮುಂದೆ ವ್ಯಕ್ತಿಯ ಶವ [more]

ಬೆಂಗಳೂರು

ಎರಡು ಬೈಕ್‍ಗಳಿಗೆ ಮಿನಿ ಲಾರಿ ಡಿಕ್ಕಿ: ಬಿಬಿಎ ವಿದ್ಯಾರ್ಥಿ ಸಾವು

ಬೆಂಗಳೂರು, ಅ.11-ಅತಿ ವೇಗವಾಗಿ ಮುನ್ನುಗ್ಗಿದ ಮಿನಿ ಲಾರಿಯೊಂದು ಎರಡು ಬೈಕ್‍ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬಿಬಿಎ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹುಳಿಮಾವು ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ರಾಜ್ಯ

ಕೋಟಿ ಕೋಟಿ ಸಂಪತ್ತು ಪ್ರಕರಣ; ಟಿ.ಆರ್ ಸ್ವಾಮಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್ ಸ್ವಾಮಿಯನ್ನು ಅಮಾನತು ಮಾಡಲಾಗಿದೆ. ಕಳೆದ ವಾರ [more]

ಕ್ರೈಮ್

ಪುಟ್ಟ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ: ಆರೋಪಿ ಪೊಲೀಸ್ ಬಲೆಗೆ

ಬೆಂಗಳೂರು: ಅ-9: ನಾಲ್ಕು ವರ್ಷದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ವೆಸಗಿರುವ ಘೋರ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಸಧ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಎದುರು [more]

ರಾಜ್ಯ

ಸಚಿವ ಡಿ.ಕೆ. ಶಿವಕುಮಾರ್ ಗೆ ವಿರುದ್ಧ ಮತ್ತೊಂದು ಎಫ್​ಐಆರ್​​!

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್​ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಪೊಲೀಸರು ಪ್ರಕರಣ​ ದಾಖಲು ಮಾಡಿಕೊಂಡಿದ್ದಾರೆ. ಅನಧಿಕೃತ ಜಾಹೀರಾತು ಫಲಕ [more]

ಬೆಂಗಳೂರು

ಯಶವಂತಪುರ ರೈಲ್ವೆ ನಿಲ್ದಾಣದ ಫ್ಲಾಟ್‍ಫಾರಂ 3ರಲ್ಲಿ 65 ವರ್ಷದ ಅಪರಿಚಿತ ವೃದ್ದೆಯೊಬ್ಬರು ಕುಸಿದು ಬಿದ್ದು ಸಾವು

ಬೆಂಗಳೂರು, ಅ.6- ಯಶವಂತಪುರ ರೈಲ್ವೆ ನಿಲ್ದಾಣದ ಫ್ಲಾಟ್‍ಫಾರಂ 3ರಲ್ಲಿ 65 ವರ್ಷದ ಅಪರಿಚಿತ ವೃದ್ದೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತರ ವಾರಸುದಾರರು [more]

ಬೆಂಗಳೂರು

ನಾಲ್ವರು ದರೋಡೆಕೋರರ ತಂಡವೊಂದು ಮನೆಯೊಂದಕ್ಕೆ ನುಗ್ಗಿ ಕೈಕಾಲು ಕಟ್ಟಿ ಹಾಕಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು, ಅ.6- ನಾಲ್ವರು ದರೋಡೆಕೋರರ ತಂಡವೊಂದು ಮನೆಯೊಂದಕ್ಕೆ ನುಗ್ಗಿ ಕೈಕಾಲು ಕಟ್ಟಿ ಹಾಕಿ ಹಣ ಹಾಗೂ ಚಿನ್ನಾಭರಣ ದೋಚಿರುವ ಘಟನೆ ನಿನ್ನೆ ಸಂಜೆ ಸಂಜಯ್‍ನಗರ ಪೆÇಲೀಸ್ ಠಾಣಾ [more]