ಹಾಲು ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ನಾಪತ್ತೆ
ಬೆಂಗಳೂರು, ಅ.6-ಹಾಲು ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ಯಾರಿಗಾದರೂ ಮಾಹಿತಿ ಸಿಕ್ಕಿದರೆ ತಿಳಿಸುವಂತೆ ಯಶವಂತಪುರ ಪೆÇಲೀಸರು ಮನವಿ ಮಾಡಿದ್ದಾರೆ. ಗೋಕುಲ ಬಡಾವಣೆಯ ರಂಗಸ್ವಾಮಯ್ಯ (46) ಎಂಬುವರು [more]
ಬೆಂಗಳೂರು, ಅ.6-ಹಾಲು ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ಯಾರಿಗಾದರೂ ಮಾಹಿತಿ ಸಿಕ್ಕಿದರೆ ತಿಳಿಸುವಂತೆ ಯಶವಂತಪುರ ಪೆÇಲೀಸರು ಮನವಿ ಮಾಡಿದ್ದಾರೆ. ಗೋಕುಲ ಬಡಾವಣೆಯ ರಂಗಸ್ವಾಮಯ್ಯ (46) ಎಂಬುವರು [more]
ಬೆಂಗಳೂರು, ಅ.6-ಕನ್ನಗಳವು ಮಾಡುತ್ತಿದ್ದ ಕುಖ್ಯಾತ ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿರುವ ಬೈಯ್ಯಪ್ಪನಹಳ್ಳಿ ಪೆÇಲೀಸರು 29.45 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ನಿವಾಸಿಗಳಾದ ಕಾಳಿದಾಸ್(36) [more]
ಬೆಂಗಳೂರು, ಅ.6-ಐಷಾರಾಮಿ ಜೀವನಕ್ಕಾಗಿ ಕನ್ನಗಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸಿರುವ ಜೆ.ಬಿ.ನಗರ 16.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಲಾಸಿಪಾಳ್ಯದ ನಿವಾಸಿ [more]
ಬೆಂಗಳೂರು, ಅ.6-ದೆಹಲಿಯಿಂದ ವಿಮಾನದ ಮೂಲಕ ನಗರಕ್ಕೆ ಬಂದು ಸೇಲ್ಸ್‍ಮ್ಯಾನ್ ಸೋಗಿನಲ್ಲಿ ಕನ್ನಗಳವು ಮಾಡುತ್ತಿದ್ದ ಅಂತಾರಾಜ್ಯ ಕನ್ನಗಳವು ಆರೋಪಿಯೊಬ್ಬನನ್ನು ಬಂಧಿಸಿರುವ ಜೆ.ಬಿ.ನಗರ ಪೆÇಲೀಸರು 31.70 ಲಕ್ಷ ರೂ. ಮೌಲ್ಯದ [more]
ಬೆಂಗಳೂರು, ಅ.6- ಬೈಕ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ [more]
ಬೆಂಗಳೂರು, ಅ.6- ನಿನ್ನೆಯಷ್ಟೇ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ.ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದ ಎಸಿಬಿ ಅಧಿಕಾರಿಗಳು ಇಂದೂ ತಮ್ಮ [more]
ಬೆಂಗಳೂರು: ದೊಡ್ಡ ಮಟ್ಟದಲ್ಲಿ ಭ್ರಷ್ಟರ ಬೇಟೆಗೆ ಮುಂದಾಗಿರುವ ಎಸಿಬಿ ಅಧಿಕಾರಿಗಳು ಶುಕ್ರವಾರ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿ ಎಂಟು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿ [more]
ರಾಯಚೂರು: ಸಂಶಯಾಸ್ಪದ ವಸ್ತುವೊಂದು ಸ್ಫೋಟಗೊಂಡು ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಗರದ ಹೊರವಲಯದ ಯರಮರಸ್ ಕ್ಯಾಂಪ್ ಬಳಿಯ [more]
ಬೆಂಗಳೂರು,ಅ.5-ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಬಿಬಿಎ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರಪ್ರದೇಶದ [more]
ಬೆಂಗಳೂರು,ಅ.5-ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಂದು ಮುಂಜಾನೆ ನಂದಿನಿಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಪನಾ (27) ಕೊಲೆಯಾದ ಮಹಿಳೆ. ಆಕೆಯ [more]
ಬೆಂಗಳೂರು, ಅ.5- ಲಾಂಗ್, ಮಚ್ಚು ಹಿಡಿದು ನಡುರಸ್ತೆಯಲ್ಲಿ ದಾಂಧಲೆ ಮಾಡಿ ಪರಾರಿಯಾಗಿದ್ದ ಎಂಟು ಮಂದಿ ರೌಡಿಗಳನ್ನು ವಯ್ಯಾಲಿಕಾವಲ್ ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಸುಮಾರು 10 [more]
ಬೆಂಗಳೂರು, ಅ.5-ಸುಲಿಗೆ, ಕನ್ನಕಳವು, ಮನೆಗಳವು ಮತ್ತು ದ್ವಿಚಕ್ರ ವಾಹನಗಳನ್ನು ಅಪಹರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಚಾಮರಾಜಪೇಟೆ ಠಾಣೆ ಪೆÇಲೀಸರು ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ವಸ್ತುಗಳನ್ನು [more]
ಬೆಂಗಳೂರು, ಅ.5- ರಾತ್ರಿ ವೇಳೆ ಮೊಬೈಲ್ ಅಂಗಡಿಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿರುವ ಹೆಬ್ಬಾಳ ಪೆÇಲೀಸರು ಬಂಧಿತರಿಂದ 2.5 ಲಕ್ಷ ಮೌಲ್ಯದ 34 ಮೊಬೈಲ್ ಫೆÇೀನ್‍ಗಳನ್ನು [more]
ಬೆಂಗಳೂರು, ಅ.5-ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ಆಕೆಯ ಕತ್ತಿನಲ್ಲಿದ್ದ 25 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣಾ [more]
ಬೆಂಗಳೂರು: ಕೆಐಎಡಿಬಿ ಮತ್ತು ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ. ಮಲ್ಲೇಶ್ವರಂನಲ್ಲಿರುವ ಕೆಐಎಡಿಬಿ ಚೀಫ್ ಎಂಜಿನಿಯರ್ ಟಿ.ಆರ್.ಸ್ವಾಮಿ [more]
ಬೆಂಗಳೂರು, ಅ.4-ಕಳೆದ ತಿಂಗಳು ನೈಸ್ ರಸ್ತೆಯಲ್ಲಿ ನಡೆದಿದ್ದ ಕಾರು ಚಾಲಕ ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಘಟ್ಟಪುರ ಪೆÇಲೀಸರು, ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿ ಮಾದೇಶ, [more]
ಬೆಂಗಳೂರು, ಅ.4-ಮನೆಯಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಣಿಪುರ ಮೂಲದ ಯುವತಿಯೊಬ್ಬಳನ್ನು ಬಂಧಿಸಿರುವ ಸಿಸಿಬಿ ಪೆÇಲೀಸರು, 3 ಲಕ್ಷ ರೂ. ಮೌಲ್ಯದ ಹೆರಾಯಿನ್ [more]
ಬೆಂಗಳೂರು, ಅ.4-ವ್ಯಕ್ತಿಯೊಬ್ಬರು ಕಾರು ನಿಲ್ಲಿಸಿ ಹೋಟೆಲೊಂದರಲ್ಲಿ ಟೀ ಕುಡಿದು ಬರುವಷ್ಟರದಲ್ಲಿ ಅವರ ಕಾರಿನ ಗಾಜು ಮುರಿದು ಅದರಲ್ಲಿದ್ದ 5 ಲಕ್ಷ ರೂ. ಹಣ ದೋಚಿರುವ ಘಟನೆ ಕೆ.ಜಿ.ಹಳ್ಳಿ [more]
ಭೋಪಾಲ್, ಅ.4- ನಾಗರಿಕ ಸಮಾಜ ತಲೆ ತಗ್ಗಿಸುವಂಥ ನೀಚ ಕೃತ್ಯಗಳು ಮುಂದುವರಿದಿದ್ದು, ಮಧ್ಯಪ್ರದೇಶದ ದಟಿಯಾ ಜಿಲ್ಲೆಯ ದೇವಾಲಯವೊಂದರಲ್ಲಿ ಇಬ್ಬರು ಅರ್ಚಕರು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ [more]
ಹೈದರಾಬಾದ್: ಒಂದು ಹುಡುಗಿಗಾಗಿ ಯುವಕರಿಬ್ಬರು ಪರಸ್ಪರ ಬೆಂಕಿ ಹಚ್ಚಿಕೊಂಡು ಸಜೀವ ದಹನಗೊಂಡ ಘೋರ ಘಟನೆ ತೆಲಂಗಾಣದ ಜಗ್ತಿಯಾಲ್ ಪಟ್ಟಣದಲ್ಲಿ ನಡೆದಿದೆ. ಮೃತ ಯುವಕರನ್ನು 16 ವರ್ಷದ ಮಹೇಂದರ್ [more]
ಬೆಂಗಳೂರು, ಸೆ.30- ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಕ್ಲಬ್‍ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೆÇಲೀಸರು 43 ಮಂದಿ ಆರೋಪಿಗಳನ್ನು ಬಂಧಿಸಿ 18.92 ಲಕ್ಷ ರೂ. ನಗದು, ವಿವಿಧ [more]
ತುಮಕೂರು: ಜಿಲ್ಲೆಯ ಬಟವಾಡಿ ಬಳಿ ಅಪಘಾತವಾದ ರೀತಿಯಲ್ಲಿ ಕಾರ್ಪೋರೇಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರವಿಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕಾರ್ಪೋರೇಟರ್. ಈ ಬಾರಿ ಕಾರ್ಪೋರೇಷನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರವಿಕುಮಾರ್ [more]
ಬೆಂಗಳೂರು, ಸೆ.29-ಕಾಲೇಜು ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ 2ನೇ ಹಂತದ ನಿವಾಸಿ ಮೌನೇಶ್ (21) ಆತ್ಮಹತ್ಯೆ [more]
ಮಂಡ್ಯ: ಚಿಕ್ಕಮಗಳೂರು, ಚಿಂತಾಮಣಿಯಲ್ಲಿ ಪತ್ನಿಯರ ರುಂಡಗಳನ್ನು ಕತ್ತರಿಸಿ ಠಾಣೆಗೆ ತಂದ ಘಟನೆ ಬೆನ್ನಲ್ಲೇ ಮಳವಳ್ಳಿಯ ಚಿಕ್ಕೆಬಾಗಿಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಸ್ನೇಹಿತನ ರುಂಡವನ್ನು ಚೆಂಡಾಡಿ ಠಾಣೆಗೆ ತಂದ ಭೀಭತ್ಸ ಘಟನೆ [more]
ಬೆಂಗಳೂರು :ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುರೇಶ್ ಅಲಿಯಾಸ್ ಕಲ್ಲು ಪಾಳ್ಯ್ ಸೂರಿ ಮೇಲೆ ಬ್ಯಾಡರಹಳ್ಳಿಯ ಇನ್ಸ್ ಪೆಕ್ಟರ್ ಸತ್ಯ ನಾರಾಯಣ ಗುಂಡಿನ ದಾಳಿ ನಡೆಸಿದ್ದಾರೆ ಮೂಲತಃ ಕುಣಿಗಲ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ