ಬೆಂಗಳೂರು

ಪ್ರತಿದಿನ ಕುಡಿದು ಮನೆಗೆ ಬಂದು ಜಗಳವಾಡುತ್ತಿದ್ದ ಅಣ್ಣನನ್ನು ಚಾಕುವಿನಿಂದ ಕುತ್ತಿಗೆ ಇರಿದು ತಮ್ಮನ ಕೊಲೆ

ಬೆಂಗಳೂರು,ಸೆ.7- ಪ್ರತಿದಿನ ಕುಡಿದು ಮನೆಗೆ ಬಂದು ಜಗಳವಾಡುತ್ತಿದ್ದ ಅಣ್ಣನನ್ನು ಚಾಕುವಿನಿಂದ ಕುತ್ತಿಗೆ ಇರಿದು ತಮ್ಮನೇ ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚುಂಚಘಟ್ಟದ [more]

ಬೆಂಗಳೂರು

ಪಶ್ಚಿಮ ವಿಭಾಗದ ಪೆÇಲೀಸರು 37 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಿ ಹದಿಮೂರು ಲಕ್ಷ ರೂ. ಬೆಳೆ ಬಾಳುವ ವಾಹನಗಳನ್ನು ವಶ

ಬೆಂಗಳೂರು,ಸೆ.7-ಪಶ್ಚಿಮ ವಿಭಾಗದ ಪೆÇಲೀಸರು 37 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಿ ಹದಿಮೂರು ಲಕ್ಷ ರೂ. ಬೆಳೆ ಬಾಳುವ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ದ್ವಿಚಕ್ರ ವಾಹನ ಮತ್ತು [more]

ಕ್ರೈಮ್

ಅಮೆರಿಕಾದಲ್ಲಿ ಗುಂಡಿನ ದಾಳಿ: ಭಾರತೀಯ ಸೇರಿ ಮೂವರು ಬಲಿ

ಚಿಂಚಿನಾಟಿ: ಅಮೆರಿಕಾದ ಫೌಂಟೇನ್ ಸ್ಕ್ವೇರ್ ಕಟ್ಟಡ ಸಮೀಪದ ಖಾಸಗಿ ಬ್ಯಾಂಕೊಂದರ ಪ್ರಧಾನ ಕಚೇರಿ ಆವರಣದಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಯುವಕ ಸೇರಿದಂತೆ ಮೂವರು [more]

ರಾಷ್ಟ್ರೀಯ

ನೆಚ್ಚಿನ ನಟ ಪವನ್ ಕಲ್ಯಾಣ್ ಭೇಟಿ ಮಾಡಲು ವಿಫಲ: ಡೆತ್ ನೋಟ್ ಬರೆದಿಟ್ಟು ಹುಚ್ಚು ಅಭಿಮಾನಿ ಆತ್ಮಹತ್ಯೆ

ವಿಜಯವಾಡ: ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದರೆ ಇಲ್ಲೊಬ್ಬ ಹುಚ್ಚು ಅಭಿಮಾನಿ ತನ್ನ ನೆಚ್ಚಿನ [more]

ಬೆಂಗಳೂರು

ಮಾದಕ ಮಾತ್ರೆಗಳ ಮಾರಾಟ: ವ್ಯಕ್ತಿ ಬಂಧನ

ಬೆಂಗಳೂರು, ಸೆ.6- ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಕೋಲ್ಕತ್ತಾ ಮೂಲದಿಂದ ಬಂದಿದ್ದ ವ್ಯಕ್ತಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿ 3.20 ಲಕ್ಷ ಮೌಲ್ಯದ ಯಾಬಾ ಹೆಸರಿನ ಮಾತ್ರೆಯನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಪಿನ್ ಸಂಖ್ಯೆ ಪಡೆದು 20 ಸಾವಿರ ರೂ.ಡ್ರಾ ಮಾಡಿ ವಂಚನೆ

ಬೆಂಗಳೂರು, ಸೆ.5-ಎಟಿಎಂ ಕೇಂದ್ರದಿಂದ ಹಣ ಡ್ರಾ ಮಾಡಿಕೊಡುವಂತೆ ಸಹಾಯ ಕೇಳಿದ ಮಹಿಳೆಯೊಬ್ಬರ ಕಾರ್ಡ್ ಮತ್ತು ಪಿನ್ ಸಂಖ್ಯೆ ಪಡೆದು 20 ಸಾವಿರ ರೂ.ಡ್ರಾ ಮಾಡಿ ವಂಚಿಸಿರುವ ಘಟನೆ [more]

ಬೆಂಗಳೂರು

ನಕಲಿ ಎಟಿಎಂ ಕಾರ್ಡ್‍ಗಳನ್ನು ತಯಾರಿಸಿ ಬ್ಯಾಂಕ್ ಗ್ರಾಹಕರ 25 ಲಕ್ಷ ಕ್ಕೂ ಅಧಿಕ ಹಣವನ್ನು ಡ್ರಾ ಮಾಡಿ ವಂಚನೆ

ಬೆಂಗಳೂರು, ಸೆ.5-ನಕಲಿ ಎಟಿಎಂ ಕಾರ್ಡ್‍ಗಳನ್ನು ತಯಾರಿಸಿ ಬ್ಯಾಂಕ್ ಗ್ರಾಹಕರ 25 ಲಕ್ಷ ಕ್ಕೂ ಅಧಿಕ ಹಣವನ್ನು ಡ್ರಾ ಮಾಡಿ ವಂಚಿಸಿದ್ದ ಉಗಾಂಡ ದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿರುವ [more]

ಬೆಂಗಳೂರು

ಮನೆಯೊಂದರಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿರುವ ಘಟನೆ

ಬೆಂಗಳೂರು,ಸೆ.5- ಮನೆಯೊಂದರಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆರ್‍ಎಂಸಿಯಾರ್ಡ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೊರಗುಂಟೆಪಾಳ್ಯದ ರೇಣುಕಾ ಯಲ್ಲಮ್ಮ ದೇವಸ್ಥಾನ [more]

ಬೆಂಗಳೂರು

ಮಸೀದಿಯೊಂದರ ಬಳಿ ನಿಂತ ಮೆಡಿಕಲ್ ಸ್ಟೋರ್ ನೌಕರನಿಗೆ ಚಾಕು ತೋರಿಸಿ 15 ಸಾವಿರ ರೂ. ಹಣ ಕಸಿದು ಪರಾರಿ

ಬೆಂಗಳೂರು, ಸೆ.5- ಮಸೀದಿಯೊಂದರ ಬಳಿ ನಿಂತಿದ್ದ ಮೆಡಿಕಲ್ ಸ್ಟೋರ್ ನೌಕರನಿಗೆ ಚಾಕು ತೋರಿಸಿ ಬೆದರಿಸಿದ ದರೋಡೆಕೋರ 15 ಸಾವಿರ ರೂ. ಹಣ ಕಸಿದು ಪರಾರಿಯಾಗಿರುವ ಘಟನೆ ಚಾಮರಾಜಪೇಟೆ [more]

ಬೆಂಗಳೂರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಸ್ಥಳದಲ್ಲೆ ಸಾವು

ಬೆಂಗಳೂರು,ಸೆ.5- ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಪೇಗೌಡ ಬಡಾವಣೆ ನಿವಾಸಿ [more]

ಕ್ರೈಮ್

ಫೇಸ್ ಬುಕ್ ಮೂಲಕ ಕಿರುಕುಳ; ನಟ ದರ್ಶನ್ ಪತ್ನಿ ಪೊಲೀಸರಿಗೆ ದೂರು

ಬೆಂಗಳೂರು: ಫೇಸ್ ಬುಕ್ ನಲ್ಲಿ ಕಿಡಿಗೇಡಿಗಳು ಕಿರುಕುಳ ನೀಡಿ ತಮ್ಮ ಹೆಸರು ಕೆಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.ವಿಜಯಲಕ್ಷ್ಮಿ [more]

ರಾಷ್ಟ್ರೀಯ

ಹೈದರಾಬಾದ್​ ಅವಳಿ ಬಾಂಬ್ ಸ್ಫೋಟ ತೀರ್ಪು ಪ್ರಕಟ: ಇಬ್ಬರು ಅಪರಾಧಿಗಳು, ಮತ್ತಿಬ್ಬರು ಖುಲಾಸೆ

ಹೈದರಾಬಾದ್: 2007ರಂದು ಗೋಕುಲ್ ಚಾಟ್ ಹಾಗೂ ಲುಂಬಿನಿ ಪಾರ್ಕ್​ ಬಳಿ ನಡೆದಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ನಾಂಪಲ್ಲಿ ಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ತೀರ್ಪಿನಲ್ಲಿ [more]

ರಾಜ್ಯ

ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಬುಧವಾರಕ್ಕೆ(ಸೆ.5)ಕ್ಕೆ ಬರೋಬ್ಬರಿ ಒಂದು ವರ್ಷ ಭರ್ತಿಯಾಗುತ್ತಿದ್ದು, ಈ ಹಂತದಲ್ಲಿ ಹತ್ಯೆ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಗೌರಿಯನ್ನು ಗುಂಡಿಟ್ಟು ಕೊಂದಿದ್ದು ಪರಶುರಾಮ್ [more]

ಧಾರವಾಡ

ನಿಧಿ ಶೋಧ: ಐವರ ಬಂಧನ

ಹುಬ್ಬಳ್ಳಿ:- ನಿಧಿ ಶೋಧನೆಗಾಗಿ ಮನೆಯಲ್ಲಿ ನೆಲ ಅಗೆದು ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿ ಕರ್ಕಿ ಬಸವೇಶ್ವರ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಕರ್ಕಿ ಬಸವೇಶ್ವರ ನಗರದ [more]

ಬೆಂಗಳೂರು

ಸಂಡೂರಿನ ಜೆಸ್ಕಾಂ ಎಇಇ ವೆಂಕಟೇಶ್ ಎಸಿಬಿ ಬಲೆಗೆ

ಬಳ್ಳಾರಿ, ಸೆ.1- ಬೋರ್ವೆಲ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಸಂಡೂರಿನ ಜೆಸ್ಕಾಂ ಎಇಇ ವೆಂಕಟೇಶ್ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ಸಂಡೂರಿನ ನಿವಾಸಿಯೊಬ್ಬರು ತಮ್ಮ [more]

ಬೆಂಗಳೂರು

ಪಶ್ಚಿಮ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಪ್ರಕರಣಗಳನ್ನು ಪತ್ತೆಹಚ್ಚಿ 55 ಮಂದಿ ಆರೋಪಿಗಳನ್ನು ಬಂಧಿಸಿ 1.68 ಕೋಟಿ ಮೊತ್ತದ ಮಾಲನ್ನು ವಶ

ಬೆಂಗಳೂರು, ಸೆ.1- ಪಶ್ಚಿಮ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಪ್ರಕರಣಗಳನ್ನು ಪತ್ತೆಹಚ್ಚಿ 55 ಮಂದಿ ಆರೋಪಿಗಳನ್ನು ಬಂಧಿಸಿ 1.68 ಕೋಟಿ ಮೊತ್ತದ ಮಾಲನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಕರ್ನಾಟಕ ಪ್ರಜಾಸಕ್ತಿ ಸಮಿತಿ ಸಂಘಟನೆ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿಕೊಂಡು ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರಿಂದ ಬಂಧನ

ಬೆಂಗಳೂರು, ಸೆ.1-ಕರ್ನಾಟಕ ಪ್ರಜಾಸಕ್ತಿ ಸಮಿತಿ ಸಂಘಟನೆ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿಕೊಂಡು ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ [more]

ಬೆಂಗಳೂರು

ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ

ಬೆಂಗಳೂರು, ಸೆ.1- ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ [more]

ಬೆಂಗಳೂರು

ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿ

ಬೆಂಗಳೂರು, ಸೆ.1- ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವಿ ಪುರಂ [more]

ಬೆಂಗಳೂರು

ಲಾರಿ ಡಿಕ್ಕಿ ಹೊಡೆದು ಪ್ಲಂಬರ್ ಒಬ್ಬರು ಸಾವು

ಬೆಂಗಳೂರು.ಸೆ.1- ಲಾರಿ ಡಿಕ್ಕಿ ಹೊಡೆದು ಪ್ಲಂಬರ್ ಒಬ್ಬರು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ಜಾಲಹಳ್ಳಿಯ ಶಾರದಾಂಬ ನಗರದ ನಿವಾಸಿ,ಪ್ಲಂಬರ್ [more]

ಬೆಂಗಳೂರು

ಲಾರಿ ಡಿಕ್ಕಿ ಸ್ಥಳದಲ್ಲೆ ಒರ್ವ ಸಾವು

ಬೆಂಗಳೂರು, ಸೆ.1-ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಯಶವಂತಪುರ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಚರ್ಚ್‍ನ ಸಿಸ್ಟರ್ ಒಬ್ಬರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು, ಸೆ.1-ಚರ್ಚ್‍ನ ಸಿಸ್ಟರ್ ಒಬ್ಬರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‍ಫೀಲ್ಡ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ತೂರು ಚರ್ಚ್‍ನಲ್ಲಿ ನೆಲೆಸಿದ್ದ ಕೋಲ್ಕತ್ತಾ [more]

ರಾಷ್ಟ್ರೀಯ

ಮಹಿಳಾ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ: ಏರ್ ಇಂಡಿಯಾ ವಿಮಾನದಲ್ಲಿ ಘಟನೆ

ನವದೆಹಲಿ: ಕಂಠಪೂರ್ತಿ ಕುಡಿದ ಪ್ರಯಾಣಿಕನೋರ್ವ ಮಹಿಳಾ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಏರ್ ಇಂಡಿಯಾ ಎಐ102 ಅಂತಾರಾಷ್ಟ್ರೀಯ ವಿಮಾನದಲ್ಲಿ ನಡೆದಿದೆ. ಆಗಸ್ಟ್ 30ರಂದು [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಎಸ್‍ಪಿ ಸೇರಿದಂತೆ ಯೋಧರ ಕುಟುಂಬಗಳಿಗೆ ಸೇರಿದ ಒಂಭತ್ತು ಮಂದಿ ಅಪಹರಣ

ಶ್ರೀನಗರ (ಪಿಟಿಐ), ಆ.31-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿರುವಾಗಲೇ ಮತ್ತೊಂದೆಡೆ ಉಗ್ರರ ಅಟ್ಟಹಾಸವೂ ಮುಂದುವರಿದೆ. ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಉಗ್ರರು ಡಿಎಸ್‍ಪಿ ಸೇರಿದಂತೆ ಪೆÇಲೀಸರು [more]

ರಾಷ್ಟ್ರೀಯ

ದೆಹಲಿಯ ಮಂಗಲ್‍ಪುರಿಯಲ್ಲಿ ಇಬ್ಬರು ಮುಸುಕುಧಾರಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಬಲಿ

ನವದೆಹಲಿ (ಪಿಟಿಐ), ಆ.31-ರಾಜಧಾನಿ ದೆಹಲಿ ಹೊರವಲಯದ ಮಂಗಲ್‍ಪುರಿಯಲ್ಲಿ ಇಬ್ಬರು ಮುಸುಕುಧಾರಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಇರಿತದಿಂದ ಬಲಿಯಾಗಿದ್ದು, ಅನೇಕರು ತೀವ್ರ ಗಾಯಗೊಂಡಿದ್ದಾರೆ. ಮ್ಯಾಸ್ಕ್ ಮೆನ್‍ಗಳ ಈ ಆಕ್ರಮಣದಿಂದ [more]