ವಾಜಪೇಯಿ ನಿಧನಕ್ಕೆ ದೇಶಾದ್ಯಂತ 7 ದಿನ ಶೋಕಾಚರಣೆ: ರಾಜ್ಯದಲ್ಲಿ ನಾಳೆ ಸಾರ್ವಜನಿಕ ರಜೆ
ಬೆಂಗಳೂರು:ಆ-16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ ಏಳು ದಿನ ಶೋಕಾಚರಣೆ ಘೋಷಿಸಲಾಗಿದ್ದು, ರಾಜ್ಯದಲ್ಲೂ ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯಾದ್ಯಂತ ನಾಳೆ [more]