ಬೆಂಗಳೂರು

ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ದೊಡ್ಡಬಳ್ಳಾಪುರ:ಜು-೩೧: ಮಾಹಿತಿ ಹಕ್ಕಿನಡಿ ಎಸ್‌.ಪಿ.ಕೃಷ್ಣೇಶ್‌ ಎಂಬುವರು ಕೋರಲಾಗಿದ್ದ ಮಾಹಿತಿಯನ್ನು ನೀಡದ ಕಾರಣ 2008ರಲ್ಲಿ ದೊಡ್ಡಬಳ್ಳಾಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ಗಳಾಗಿ ಕರ್ತವ್ಯ ನಿರ್ವಹಿಸಿದ್ದ ಎಸ್‌.ಟಿ. ಸಿದ್ದಲಿಂಗಪ್ಪ ಹಾಗೂ ವಿ. ಶಿವಾರೆಡ್ಡಿ [more]

ಬೆಂಗಳೂರು

ಅತ್ತಿಬೆಲೆ ರೌಡಿಶೀಟರ್ ಹತ್ಯೆ ಪ್ರಕರಣ: ಆರೋಪಿ ಅಂದರ್

ಆನೇಕಲ್:ಜು-೩೧: ಜುಲೈ 1 ರಂದು ನಡೆದಿದ್ದ ಅತ್ತಿಬೆಲೆಯ ರೌಡಿಶೀಟರ್ ಜಯಂತ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಸ್ತಮಾನಹಳ್ಳಿ ಸುನೀಲ್‍ನನ್ನ ಅತ್ತಿಬೆಲೆ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೊಟೆಯಲ್ಲಿ [more]

ರಾಜ್ಯ

ಸ್ಯಾಂಡಲ್ ವುಡ್ ಖಳನಟನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ

ಬೆಂಗಳೂರು:ಜು-೩೧:ಮಹಿಳೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಖ್ಯಾತ ಖಳನಟ ಧರ್ಮ ವಿರುದ್ಧ ದೂರು ದಾಖಲಾಗಿದೆ. ಶೂಟಿಂಗ್ ಇದೆಯೆಂದು ಮಹಿಳೆಯನ್ನು ಕರೆಸಿಕೊಂಡ ಧರ್ಮ, [more]

ಧಾರವಾಡ

ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಹುಬ್ಬಳ್ಳಿ:- ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಗೈದು, ಶವವನ್ನ ರಸ್ತೆ ಪಕ್ಕದಲ್ಲಿ ಎಸೆದು ಹೋದ ಘಟನೆ ಕಲಘಟಗಿ ತಾಲೂಕಿನ ಗಳಿಗಿ ಹುಲಕೊಪ್ಪದ ಬಳಿ ನಡೆದಿದೆ. ಕೊಲೆಯಾದ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮೇಲೆ ರಾಸಾಯನಿಕ ದಾಳಿ ಬೆದರಿಕೆಯೊಡ್ಡಿದ್ದ ವ್ಯಕ್ತಿ ಬಂಧನ

ಮುಂಬೈ:ಜು-೩೦: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಾಸಾಯನಿಕ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಸೆಕ್ಯೂರಿಟಿ ಗಾರ್ಡ್​ ಒಬ್ಬನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ [more]

ರಾಜ್ಯ

ಭಾರತೀಯ ಮೂಲದ ವ್ಯಕ್ತಿ ಅಪಹರಿಸಿದ್ದ ಮೂವರು ಪಾಕ್ ಪ್ರಜೆಗಳ ಬಂಧನ

ನವದೆಹಲಿ:ಜು-೩೦: ಮಲೇಷಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ರಕ್ಷಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಬಂಧನವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ [more]

ರಾಷ್ಟ್ರೀಯ

ಹಿಮಾ ದಾಸ್ ಕೋಚ್ ನಿಪೋನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಅಸ್ಸಾಂ:ಜು-೩೦: ವಿಶ್ವ ಅಥ್ಲೆಟಿಕ್ಸ್‌ನ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದ ಹಿಮಾ ದಾಸ್ ಕೋಚ್ ವಿರುದ್ಧ ಲೈಂಗಿಕ ಕುರುಕುಳ ಆರೋಪ ಕೇಳಿಬಂದಿದೆ. ಹಿಮಾ ದಾಸ್ ಕೋಚ್ ನಿಪೋನ್ [more]

ರಾಷ್ಟ್ರೀಯ

ಸಂತ್ರಸ್ತ ಬಾಲಕಿ ಬಿಚ್ಚಿಟ್ಟ ಭಯಂಕರ ಸತ್ಯ….

ಪಾಟ್ನಾ:ಜು-೨೯: ಬಿಹಾರದ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅತ್ಯಾಚಾರ ಸಂತ್ರಸ್ತ ಬಾಲಕಿಯೊಬ್ಬಳು ಭಯಂಕರ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. [more]

No Picture
ರಾಜ್ಯ

ಸಚಿವ ಡಿ ಕೆ ಶಿವಕುಮಾರ್ ಆಪ್ತ ಎಂದು ಹೇಳಿ ವಂಚನೆ

ಬೆಂಗಳೂರು:ಜು-೨೯: ಸಚಿವ ಡಿ.ಕೆ.ಶಿವಕುಮಾರ್‌ ಆಪ್ತ ಎಂದು ಹೇಳಿ, ವ್ಯಕ್ತಿಯೊಬ್ಬ ಕೆಪಿಎಸ್‌ಸಿ ಸದಸ್ಯ ಕೋಟಾದಲ್ಲಿ ಸರ್ಕಾರಿ ಕೆಲಸ ಕೊಡುವುದಾಗಿ ಯುವಕನೊಬ್ಬನಿಗೆ ಬರೋಬ್ಬರಿ 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ [more]

ಕ್ರೈಮ್

ಲಾಂಬೊಕ್ ದ್ವೀಪ ಪ್ರದೇಶದಲ್ಲಿ ಭೂಕಂಪ: 10 ಮಂದಿ ಸಾವು

ಲಾಂಬೊಕ್:ಜು-೨೯: ಇಂಡೊನೇಷ್ಯಾದ ಲಾಂಬೊಕ್ ದ್ವೀಪ ಪ್ರದೇಶದಲ್ಲಿ ಇಂದು 6.4 ರಷ್ಟು ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. 40 ಮಂದಿ ಗಾಯಗೊಂಡಿದ್ದಾರೆ. ಇಂಡೊನೇಷ್ಯಾ ವಿಪತ್ತು [more]

ರಾಷ್ಟ್ರೀಯ

ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್​ ಕಾರ್ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ

ಚೆನ್ನೈ:ಜು-29: ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್​ ಮನೆಯ ಮುಂದೆ ಅಪರಿಚಿತ ದುಷ್ಕರ್ಮಿ ಪೆಟ್ರೋಲ್​ ಬಾಂಬ್​ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮನೆಯ ಮುಂದೆ ನಿಂತಿದ್ದ ದಿನಕರನ್​ [more]

ರಾಷ್ಟ್ರೀಯ

ಅಮರನಾಥ್ ಯಾತ್ರಿಕರ ಮೇಲೆ ದಾಳಿಗೆ 3 ಉಗ್ರ ಸಂಘಟನೆಗಳ ಸಂಚು

ನವದೆಹಲಿ:ಜು-೨೯: ಅಮರನಾಥ ಯಾತ್ರಿಕರ ಮೇಲೆ ಮತ್ತೆ ದಾಳಿ ನಡೆಸಲು ಮೂರು ಉಗ್ರರ ಗುಂಪು ಭಾರೀ ಸಂಸು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೂಲದ [more]

ರಾಜ್ಯ

ಶಿರೂರು ಶ್ರೀಗಳು ಸಾವಿಗೂ ಮುನ್ನ ಎಸ್ ಪಿಗೆ ಬರೆದಿದ್ದರು ಪತ್ರ!

ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಕುರಿತಂತೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಈಗ ಶಿರೂರು ಸ್ವಾಮೀಜಿ ಸಾವಿಗೂ ಮುನ್ನ ಬರೆದಿದ್ದ ಪತ್ರ ಈಗ [more]

ಧಾರವಾಡ

ಕದ್ದ ಮಾಲು ಸಾಗಾಟ ಇಬ್ಬರ ಬಂಧನ

ಹುಬ್ಬಳ್ಳಿ- ಕದ್ದ ವಾಹನಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು‌ ಬಂಧಿಸುವಲ್ಲಿ ‌ಹುಬ್ಬಳ್ಳಿ ಕಸಾಬಾಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಿರೇಹೊನ್ನಳ್ಳಿಯ ಗಾಮನಗಟ್ಟಿ ಓಣಿಯ ನಿವಾಸಿ ಶ್ರೀಧರ (24) [more]

ರಾಜ್ಯ

ಗೌರಿ ಲಂಕೇಶ್ ಹತ್ಯೆಗೆ ಪೊಲೀಸ್ ಅಧಿಕಾರಿ ಸಂಬಂಧಿ ಮನೆಯಲ್ಲಿಯೇ ಸಂಚು

ಬೆಂಗಳೂರು, ಜು.28-ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪೊಲೀಸ್ ಅಧಿಕಾರಿಯೊಬ್ಬರ ಸಂಬಂಧಿ ಮನೆಯಲ್ಲಿ ಸಂಚು ರೂಪಿಸಲಾಗಿತ್ತು ಎಂಬ ಸತ್ಯ ಎಸ್‍ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‍ನಲ್ಲಿ ಬಂಧನಕ್ಕೊಳಗಾಗಿರುವ [more]

ರಾಷ್ಟ್ರೀಯ

ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಜನ ಸಾವು

ಮುಂಬೈ:ಜು-೨೮: ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟಿದ್ದ ಬಸ್ ವೊಂದು 200 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 33 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಪಹರಿಸಿದ ಉಗ್ರರು

ಜಮ್ಮು:ಜು-೨೮: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ [more]

ಕ್ರೈಮ್

ಕ್ಯಾಲಿಫೋರ್ನಿಯಾ ಕಾಡ್ಗಿಚ್ಚು: 500 ಮನೆಗಳು ನಾಶ; ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು

ರೆಡ್ಡಿಂಗ್‌(ಅಮೆರಿಕ):ಜು-೨೮: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಮುಂದುವರೆದಿದ್ದು, ಈಗಾಗಲೇ 500ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿವೆ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳಿಬ್ಬರು ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೂ 5000 [more]

ರಾಷ್ಟ್ರೀಯ

ದೆಹಲಿ ಗೋಶಾಲೆಯಲ್ಲಿ 36 ಹಸುಗಳ ಸಾವು

ನವದೆಹಲಿ:ಜು-೨೮: ರಾಜಧಾನಿ ದೆಹಲಿಯ ಗೋಶಾಲೆಯೊಂದರಲ್ಲಿ ಕಳೆದೆರಡು ದಿನಗಳಲ್ಲಿ 36 ಹಸುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಚಾವ್ಲಾ ಎಂಬ ಪ್ರದೇಶದಲ್ಲಿರುವ ಈ ಘಟನೆ ನಡೆದಿದ್ದು, [more]

ರಾಷ್ಟ್ರೀಯ

ಸಾಮೂಹಿಕ ಹಲ್ಲೆ ತಡೆಗೆ ಕೇಂದ್ರದಿಂದ ಕಾನೂನು ರಚನೆ

ನವದೆಹಲಿ:ಜು-೨೮: ಸಾಮೂಹಿಕ ಹಲ್ಲೆಯಂತಹ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಹೊಸ ಕಾನೂನು ರಚನೆಗೆ ನಿರ್ಧಾರ ಕೈಗೊಂಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ [more]

ರಾಜ್ಯ

ಬೌರಿಂಗ್ ಇನ್‍ಸ್ಟಿಟ್ಯೂಟ್‍ನ ಲಾಕರ್ ಪ್ರಕರಣ: ಹೊಸ ಹೊಸ ಸಂಗತಿ ಬೆಳಕಿಗೆ

ಬೆಂಗಳೂರು, ಜು.27-ತೀವ್ರ ಕುತೂಹಲ ಕೆರಳಿಸಿರುವ ಉದ್ಯಾನನಗರದ ಪ್ರತಿಷ್ಠಿತ ಬೌರಿಂಗ್ ಇನ್‍ಸ್ಟಿಟ್ಯೂಟ್‍ನ ಲಾಕರ್ ಪ್ರಕರಣದಲ್ಲಿ ಅಗೆದಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಈ ಪ್ರಕರಣದಲ್ಲಿ ಸಚಿವರ ಆಪ್ತರೆನ್ನಲಾದ [more]

ರಾಜ್ಯ

ಖತರ್ನಾಕ್ ಕಾರುಕಳ್ಳರ ಬಂಧನ

ಗದಗ:ಜು-೨೭; ಗದಗ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರುಗಳ್ಳರನ್ನು ಬಂಧಿಸಿ 10 ಕಾರುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಮೂಲದ ಭೀಮಪ್ಪ ಶೆಟ್ಟಿಬಲೀಜಗ, ಬಾಬಾ ಫಕ್ರುದ್ದೀನ ಪಿಂಜಾರ್ ಹಾಗೂ [more]

ರಾಷ್ಟ್ರೀಯ

ಅತ್ಯಾಚಾರ,ಅಪರಾಧ ಪ್ರಕರಣಗಳು ಹೆಚ್ಚಲು ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿರುವುದೇ ಕಾರಣ: ಬಿಜೆಪಿ ಸಂಸದ

ಫೈಜಾಬಾದ್:ಜು-೨೭: ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿರುವುದೇ ಅತ್ಯಾಚಾರದಂತಹ ಅಪರಾಧ ಕೃತ್ಯಗಳು ಹೆಚ್ಚಲು ಕಾರಣ ಎನ್ನುವುದರ ಮೂಲಕ ಉತ್ತರ ಪ್ರದೇಶದ ಸಂಸದ ಹರಿ ಓಂ ಪಾಂಡೆ ಹೊಸವಿವಾದದ ಕಿಡಿ [more]

ರಾಷ್ಟ್ರೀಯ

ಮೆಹುಲ್ ಚೋಕ್ಸಿ ಬಗ್ಗೆ ಭಾರತದಿಂದ ಕಾನೂನು ಸಮ್ಮತ ಕೋರಿಕೆ ಬಂದಲ್ಲಿ ಪರಿಗಣಿಸಲಾಗುವುದು: ಆಂಟಿಗುವಾ ಸರಕಾರ

ನವದೆಹಲಿ:ಜು-೨೭: ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಬಹುಕೋಟಿ ಹಗರಣದ ಆರೋಪಿ ವಜ್ರಾಭರಣ ಉದ್ಯಮಿ ಮೆಹುಲ್‌ ಚೋಕ್ಸಿ ಯನ್ನು ಭಾರತಕ್ಕೆ ಮರಳಿಸುವ ಬಗ್ಗೆ ಅಲ್ಲಿನ ಸರಕಾರದಿಂದ ‘ಕಾನೂನು ಸಮ್ಮತ ಕೋರಿಕೆ’ [more]

ರಾಷ್ಟ್ರೀಯ

‘ಸಂಜು’ ಚಿತ್ರಕ್ಕೆ ಕಂಟಕ, ಚಿತ್ರ ತಯಾರಕರಿಗೆ ಪಾತಕಿ ಅಬುಸಲೇಂ ನೋಟಿಸ್!

ಮುಂಬೈ: ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ ಚಿತ್ರ ‘ಸಂಜು’ ಚಿತ್ರಕ್ಕೆ ಕಂಟಕ ಎದುರಾಗಿದ್ದು, ಚಿತ್ರದಲ್ಲಿ ತನ್ನ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಭೂಗತ ಪಾತಕಿ [more]