ಪತ್ನಿಯನ್ನೇ ತುಳಿದು ಸಾಯಿಸಿದ ಪತಿ
ಬೆಂಗಳೂರು, ಜು.20- ಪತ್ನಿಯ ಶೀಲ ಶಂಕಿಸಿ ಜಗಳವಾಡಿದ ಪತಿ ಆಕೆಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಸಾಯಿಸಿರುವ ಹೀನಾಯ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜು.20- ಪತ್ನಿಯ ಶೀಲ ಶಂಕಿಸಿ ಜಗಳವಾಡಿದ ಪತಿ ಆಕೆಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಸಾಯಿಸಿರುವ ಹೀನಾಯ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು,ಜು.20- ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈದ ಆರೋಪಿಗಳಿಗೆ ಪಿಸ್ತೂಲು ಸರಬರಾಜು ಮಾಡಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. [more]
ಬೆಂಗಳೂರು, ಜು.20- ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರ ಅಕಾಲಿಕ ನಿಧನಕ್ಕೆ ಸಂಶಯ ವ್ಯಕ್ತಪಡಿಸಿ ಅವರ ಸಹೋದರ ನೀಡಿರುವ ದೂರು ಆಧರಿಸಿ ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು [more]
ನವದೆಹಲಿ:ಜು-19: 2014–16ರ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ ಎಂದು ಕೇಂದ್ರ ಸಚಿವ ಕಿರೆನ್ ರಿಜಿಜು ಮಾಹಿತಿ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, [more]
ಡೆಹರಾಡೂನ್ :ಜು-೧೯: ಸಾರಿಗೆ ಬಸ್ ವೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 16 ಮಂದಿ ಸಾವನ್ನಪ್ಪಿ, ಒಂಭತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಂಡದ ಸೂರ್ಯಧಾರ್ ನಲ್ಲಿ [more]
ನವದೆಹಲಿ:ಜು-೧೯: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್ ಇ ಮೊಹಮದ್, ಭಾರತೀಯ ಸೇನೆಯ ವಿನಾಶಕಾರಿ ಸಮರನೌಕೆಳನ್ನು ಧ್ವಂಸ ಮಾಡಲು ಸಂಚು ರೂಪಿಸಿದ್ದು, ಅದಕ್ಕಾಗಿ ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ [more]
ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್’ಕೌಂಟರ್ ನಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ನಕ್ಸಲರು ಮೃತಪಟ್ಟಿದ್ದಾರೆ. ಟಿಮಿನಾರ್ ಮತ್ತು ಪುಸನರ್ [more]
ಚೆನ್ನೈ: ತಮಿಳು ಕಿರುತೆರೆಯ ಖ್ಯಾತ ನಟಿ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳಿನ ‘ವಂಶಂ’ ಧಾರಾವಾಹಿಯಲ್ಲಿ [more]
ವಿಜಯಪುರ:ಜು-18: ಭೀಮಾತೀರದ ಹಂತಕ ಧರ್ಮರಾಜ ಚಡಚಣ ಎನ್ಕೌಂಟರ್ ಬಗ್ಗೆ ತನಿಖೆ ನಡೆಸಲಾಗುವುದೆಂದು ಉತ್ತರ ವಲಯ ಐಜಿಪಿ ಅಲೋಕ್ ಕುಮಾರ ತಿಳಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಆ ನಿಟ್ಟಿನಲ್ಲಿ [more]
ಬೆಂಗಳೂರು, ಜು.17-ವಿದೇಶದಿಂದ ಬಂದು ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‍ವೊಂದನ್ನು ಬಂಧಿಸಿರುವ ನಗರದ ಪೆÇಲೀಸರು ಅವರಿಂದ 80 ಲಕ್ಷ ರೂ. ಮೌಲ್ಯದ ವಜ್ರ, ಚಿನ್ನಾಭರಣ, ಬೆಲೆಬಾಳುವ [more]
ಬೆಂಗಳೂರು, ಜು.17- ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಪ್ರಜ್ಞಾಹೀನರಾಗಿದ್ದ ವ್ಯಕ್ತಿ ಮೃತಪಟ್ಟಿದ್ದು, ಇವರ ಹೆಸರು, ವಿಳಾಸ, ವಾರಸುದಾರರು ಪತ್ತೆಯಾಗಿಲ್ಲ. 5.5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು [more]
ಬೆಂಗಳೂರು, ಜು.17- ಕಾರಿನ ಗಾಜು ಒಡೆದ ಚೋರರು ಲ್ಯಾಪ್‍ಟಾಪ್ ದೋಚಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್‍ಎಎಲ್‍ನ ಮಾರತಳ್ಳಿ ಬ್ರಿಡ್ಜ್ ಬಳಿಯ ತಾನಾಜಿ [more]
ಬೆಂಗಳೂರು, ಜು.17- ಎರಡು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಹಣ ಹಾಗೂ ಆಭರಣ ದೋಚಿರುವ ಘಟನೆ ನಗರದಲ್ಲಿ ನಡೆದಿದೆ. ಬೇಗೂರು: ಹಾಡಹಗಲೇ ಗಾರ್ವೆಬಾವಿಪಾಳ್ಯದ 5ನೇ [more]
ಬೆಂಗಳೂರು, ಜು.17- ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಖಾಸಗಿ ಕಂಪೆನಿ ನೌಕರನ ಅಡ್ಡಗಟ್ಟಿದ ಮೂವರು ದರೋಡೆಕೋರರು ಚಾಕುವಿನಿಂದ ಇರಿದು 200ರೂ. ಹಣ ಹಾಗೂ ಮೊಬೈಲ್ ಕಸಿದು [more]
ಚೆನ್ನೈ:ಜು-17: 11 ವರ್ಷದ ಬಾಲಕಿ ಮೇಲೆ 22 ಜನ ಕಾಮುಕರು ನಿರಂತರವಾಗಿ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋದಲ್ಲಿ ಚಿತ್ರೀಕರಿಸಿ ಬಾಲಕಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಭಯಾನಕ ಘಟನೆ [more]
ಚೆನ್ನೈ: ತಮಿಳುನಾಡಿನ ರಸ್ತೆ ಗುತ್ತಿಗೆದಾರರೊಬ್ಬರ ಕಂಪೆನಿ ಸೇರಿದಂತೆ ಅನೇಕ ಭಾಗಗಳಲ್ಲಿ ಆದಾಯ ತೆರಿಗೆ ಇಲಾಖೆ ರೇಡ್ ಮಾಡಿದ್ದು, ಬರೋಬ್ಬರಿ 160 ಕೋಟಿ ರೂ. ನಗದು ಹಾಗೂ 100 [more]
ಹೈದ್ರಾಬಾದ್: ಜು-17:ಮಕ್ಕಳ ಕಳ್ಳನೆಂದು ಭಾವಿಸಿ ಟೆಕ್ಕಿ ಮಹಮ್ಮದ್ ಆಜಮ್ ರನ್ನು ಹೊಡೆದುಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿ ತಾಯಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು, ನನ್ನ ಮಗ ಪಾಕಿಸ್ತಾನಕ್ಕೆ [more]
ಮುಂಬೈ:ಜು-17: ಪ್ರವಾಹದ ನೀರಿನಲ್ಲಿ ಮುಳುಗಿ ಕೊಚ್ಚಿಹೋಗುತ್ತಿದ್ದ ಕಾರಿನಲ್ಲಿದ್ದ ಕುಟುಂಬವನ್ನು ಹಗ್ಗದ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ಘಟನೆ ನವಿ ಮುಂಬೈನ ತಾಲೋಜಾದಲ್ಲಿ ನಡೆದಿದೆ. ಕಾರು ನೀರಿನಲ್ಲಿ [more]
ಹುಬ್ಬಳ್ಳಿ- ಪ್ರೀಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಹಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬಲ್ಡೋಜರ್ ನಗರದ ನಿವಾಸಿ, ಮಹ್ಮದ ರಫೀಕ್ ಆಯಟ್ಟಿ ಕೊಲೆಯಾದ ದುರ್ದೈವಿ 40 ಎಂದು [more]
ಬೆಂಗಳೂರು, ಜು.14-ಸಾಲ ತೀರಿಸಲು ಒಂಟಿಯಾಗಿ ಹೋಗುವ ಮಹಿಳೆಯರು, ವೃದ್ಧೆಯರ ಸರಗಳನ್ನು ಅಪಹರಿಸುತ್ತಿದ್ದ ಸಾಫ್ಟ್‍ವೇರ್ ಕಂಪೆನಿ ಮಾಲೀಕನನ್ನು ಎಚ್‍ಎಸ್‍ಆರ್ ಲೇಔಟ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಸಾಫ್ಟ್‍ವೇರ್ ಉದ್ಯಮಿ [more]
ಬೆಂಗಳೂರು, ಜು.14- ಹೋಂಡಾ ಆ್ಯಕ್ಟೀವ್ ಸ್ಕೂಟರ್‍ನ ಡಿಕ್ಕಿ ತೆಗೆದು ಅದರಲ್ಲಿದ್ದ 2.30 ಲಕ್ಷ ರೂ. ದೋಚಿರುವ ಘಟನೆ ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ [more]
ಕ್ವೆಟ್ಟಾ( ಪಾಕಿಸ್ತಾನ): ಪಾಕಿಸ್ತಾನ ಇತಿಹಾಸದಲ್ಲೇ ಮತ್ತೊಂದು ಭೀಕರ ಭಯೋತ್ಪಾದಕರ ದಾಳಿ ನಡೆದಿದ್ದು, ಬಲೂಚಿಸ್ತಾನ್ ಪ್ರಾಂತ್ಯದ ರಾಜಕೀಯ ಚುನಾವಣೆ ರ್ಯಾೀಲಿವೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಮೃತರ ಸಂಖ್ಯೆ 133ಕ್ಕೇರಿದೆ. [more]
ಹುಬ್ಬಳ್ಳಿ : ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಆನೆದಂತ ಸಾಗಿಸುತ್ತಿದ್ದವರ ಮೂವರು ದಂತಚೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ಮೂಲದ ಬಸ್ತ್ಯವ್ಂ ಸಿದ್ದ (38),ಜೈಲಾನಿ ಗರಗ(35), [more]
ಬೆಂಗಳೂರು, ಜು.13- ಹಣಕ್ಕಾಗಿ ಉದ್ಯಮಿಗಳನ್ನು ಅಪಹರಿಸುತ್ತಿದ್ದ ಹಾಗೂ ಮೀಟರ್ ಬಡ್ಡಿದಂಧೆಯಲ್ಲಿ ತೊಡಗಿದ್ದ ರೌಡಿ ಸೈಕಲ್ ರವಿಯ ಮೂವರು ಸಹಚರರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ [more]
ಬೆಂಗಳೂರು, ಜು.13- ದರೋಡೆ, ಮನೆಗಳ್ಳತನ, ಸುಲಿಗೆ ಮಾಡುತ್ತಿದ್ದ ಕಳ್ಳನನ್ನು ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿ 1.60 ಲಕ್ಷ ರೂ. ಬೆಲೆಬಾಳುವ 60 ಗ್ರಾಂ ತೂಕದ ಚಿನ್ನದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ