ಕಂದಕಕ್ಕೆ ಉರುಳಿದ ಬಸ್: 35 ಮಂದಿ ದಾರುಣ ಸಾವು
ಉತ್ತರಾಖಂಡ್:ಜು-1: ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಉತ್ತರಾಖಂಡ್’ನ ಪೌರಿ ಗರ್ಹ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಪೌರಿ ಗರ್ಹ್ವಾಲ್ [more]
ಉತ್ತರಾಖಂಡ್:ಜು-1: ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಉತ್ತರಾಖಂಡ್’ನ ಪೌರಿ ಗರ್ಹ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಪೌರಿ ಗರ್ಹ್ವಾಲ್ [more]
ಹುಬ್ಬಳ್ಳಿ- ರಸ್ತೆ ಬದಿಯ ಕಂದಕ್ಕೆ ಬೈಕ್ ಉರುಳಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಬಳಿ ನಡೆದಿದೆ. ಸತೋಷ್‌ಸಿಂಗ್ [more]
ಹುಬ್ಬಳ್ಳಿ- ಧಾರವಾಡ: ವಾಣಿಜ್ಯ ನಗರದಲ್ಲಿ ಇತ್ತೀಚಿಗೆ ರೌಡಿಸಂ, ಗಲಾಟೆ, ಚಾಕು ಇರಿತ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ನಗರದ ಜನತೆಯಲ್ಲಿ ಭಯದ ವಾತಾವರಣ ನಿರ್ಮಣವಾಗಿದ್ದು, ಪೊಲೀಸರು [more]
ಬೆಂಗಳೂರು, ಜೂ.30-ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಭಾಗಶಃ ಹಾನಿಯಾಗಿದೆ. ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯ ಗ್ರಾಫೈಟ್ ಇಂಡಿಯಾ ರಸತೆಯ ಹೂಡಿ ಸರ್ಕಲ್ ಸಮೀಪ [more]
ಬೆಂಗಳೂರು, ಜೂ.30-ವ್ಯಕ್ತಿಯೊಬ್ಬರು ವಿಧಾನಸೌಧ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ ಗ್ರಾಮದ ನಿವಾಸಿ ಗಂಗಾಧರ್ ಆತ್ಮಹತ್ಯೆಗೆ ಯತ್ನಿಸಿದ [more]
ತುಮಕೂರು: ಜಿಲ್ಲೆಯ ಪಾವಗಡದಲ್ಲಿ ಮಿತಿಮೀರಿದ ನಡೆಯುತ್ತಿರುವ ಮಟ್ಕಾ ದಂಧೆಯನ್ನು ತಡೆಗಟ್ಟಲು ಯುವಕರು ‘ಮಟ್ಕಾ ನಿಲ್ಲಿಸಿ, ಪಾವಗಡ ಉಳಿಸಿ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕು ಪ್ರೇಕ್ಷಣಿಯ ಸ್ಥಳವಾಗಿದ್ದು, [more]
ಮುಂಬೈ:ಜೂ-29: ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ತೃಪ್ತಿದಾಯಕವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಸಿಬಿಐ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ದಾಭೋಲ್ಕರ್ ಹಾಗೂ ಪನ್ಸಾರೆ [more]
ಮೇರಿಲ್ಯಾಂಡ್: ಶುಕ್ರವಾರ ಬೆಳ್ಳಂ ಬೆಳಗ್ಗೆಯೇ ಅಮೆರಿಕ ಶಸ್ತ್ರಧಾರಿಯ ದಿಢೀರ್ ದಾಳಿಯಿಂದಾಗಿ ಬೆಚ್ಚಿಬಿದ್ದಿದ್ದು, ಪತ್ರಿಕಾ ಸಂಸ್ಥೆಯ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಪತ್ರಿಕಾ ಸಂಸ್ಥೆಯ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ [more]
ಬೆಂಗಳೂರು, ಜೂ.28- ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ [more]
ಬೆಂಗಳೂರು, ಜೂ.28- ಮೆಡಿಕಲ್ ಶಾಪ್ ಮಾಲೀಕನನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ಮಾರ್ಗ ಮಧ್ಯೆ ಡಿಕ್ಕಿ ಹೊಡೆದು ಅವರನ್ನು ಬೀಳಿಸಿ 50 ಸಾವಿರ ಹಣ ಹಾಗೂ 50 [more]
ಬೆಂಗಳೂರು, ಜೂ.28- ಅನಾರೋಗ್ಯದಿಂದ ನೊಂದಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತೀಕೆರೆಯ ನೇತಾಜಿ ಸರ್ಕಲ್ ಸಮೀಪದ ನಿವಾಸಿ [more]
ಬೆಂಗಳೂರು, ಜೂ.28- ನಗರದ ಪಾತಕಲೋಕದಲ್ಲಿ ಹೆಜ್ಜೆಗುರುತು ಮೂಡಿಸಿ ಇದೀಗ ಪೆÇಲೀಸರ ಬಲೆಗೆ ಬಿದ್ದಿರುವ ರೌಡಿ ಸೈಕಲ್ ರವಿ ಮನೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ [more]
ಮುಂಬೈ:ಜೂ-28: ಕಿಂಗ್ ಏರ್ ಸಿ90 (ವಿಟಿ-ಯುಪಿಝೆಡ್) ಚಾರ್ಟರ್ಡ್ ವಿಮಾನವೊಂದು ಮುಂಬೈ ಹೊರವಲಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂಬೈ ನಗರದ ಹೊರವಲಯದ ಘಾಟ್‌ಕೋಪರ್‌ನಲ್ಲಿ ಮಧ್ಯಾಹ್ನ ಈ [more]
ಬೆಂಗಳೂರು: ಬುಧವಾರ ಪೊಲೀಸರ ಗುಂಡಿನ ದಾಳಿಗೆ ಒಳಗಾಗಿರುವ ರೌಡಿ ಶೀಟರ್ ಸೈಕಲ್ ರವಿ ಅಲಿಯಾಸ್ ಎಂ ರವಿಕುಮಾರನ ಕೋಟ್ಯಂತರ ಆಸ್ತಿಗೆ ಪೊಲೀಸರೇ ಪಾಲುದಾರರು ಎಂಬ ಅಸಲಿ ಸತ್ಯ ಬಯಲಾಗಿದೆ. [more]
ಮುಘಲ್ ಸರಾಯ್ :ಜೂ-28: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ [more]
ಹುಬ್ಬಳ್ಳಿ- ಸರ ಕಳ್ಳತನ ಮಾಡುತ್ತಿದ್ದ ಇಬ್ಬರ ಆರೋಪಿತರನ್ನು ಬಂಧಿಸುವಲ್ಲಿ ನವನಗರ ಎಪಿಎಂಸಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪಾದಚಾರಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ರೆಹಮತ್ ಧಾರವಾಡ, ಇಸಾಕ್‌ಅಹ್ಮದ್ ಸುತಾರ್ [more]
ಹುಬ್ಬಳ್ಳಿ- ನಾಲ್ಕೈದು ಜನರ ದುಷ್ಕರ್ಮಿಗಳ ತಂಡ, ಯುವಕನೋರ್ವನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಹುಬ್ಬಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಹಳೇ ಹುಬ್ಬಳ್ಳಿ ಗವಿ ಓಣಿಬಳಿ ಈ ಘಟನೆ ನಡೆದಿದ್ದು, ವಿನಾಯಕ [more]
ಹುಬ್ಬಳ್ಳಿ- ಪಡಿತರ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಒಶಕ್ಕೆ ಪಡೆದ ಘಟನೆ ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮದಲ್ಲಿ ನಡೆದಿದೆ. ನ್ಯಾಯಬೆಲೆ ಅಂಗಡಿಯಿಂದ ಪಡೆದ ಪಡಿತರ ಅಕ್ಕಿಯನ್ನ [more]
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಏಕಾಏಕಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ನಾಪತ್ತೆಯಾಗಿದ್ದಾರೆ. ಎಕೆ 47 ಬಂದೂಕು ಸಮೇತ ಅಧಿಕಾರಿ ಕಣ್ಮರೆ ಆಗಿದ್ದಾರೆ. ಇರ್ಫಾನ್ ಅಹ್ಮದ್ ದರ್ ದಿಢೀರ್ ನಾಪತ್ತೆಯಾಗಿರುವ ಪೊಲೀಸ್ [more]
ಹುಬ್ಬಳ್ಳಿ- ಹುಬ್ಬಳ್ಳಿಯಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ ಮುಂದುವರಿದೆ. ಸೆಂಟ್ಲ್ ಮೆಂಟ್ ಸೇರಿದಂತೆ ಹಲವು ಕಡೆಗಳಲ್ಲಿ ಧಿಡೀರ್ ಕಾರ್ಯಚರಣೆ ನಡೆಸುವ ಮೂಲಕ ರೌಡಿ ಶೀಟರ್ [more]
ಮೈಸೂರು:ಜೂ-25: ಯುವತಿ ಜೊತೆ ಯುವಕರಿಬ್ಬರ ಅಸಭ್ಯ ವರ್ತನೆ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿದ್ದಕ್ಕೆ ಯುವತಿಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಜಯಲಕ್ಷ್ಮಿಪುರಂನ ಪಂಚವಟಿ ಬಳಿ [more]
ಬೆಂಗಳೂರು, ಜೂ.23-ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದವರು ಯಾರು ಎಂಬುದು ಪತ್ತೆಯಾಗಬೇಕೇ ಹೊರತು ಅದರ ಹಿಂದೆ ಜಾತಿ, ಧರ್ಮದ ಚರ್ಚೆಯಾಗಬಾರದು ಎಂದು ಸಾಹಿತಿ ಬರಗೂರು [more]
ನವದೆಹಲಿ:ಜೂ-23: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಅಂತ್ಯಗೊಂಡ ಬೆನ್ನಲ್ಲೇ ಉಗ್ರ ನಿಗ್ರಹ ಚಟುವಟಿಕೆ ಆರಂಭವಾಗಿದ್ದು, ಸೇನೆ 21 ಉಗ್ರರ ಹಿಟ್ ಲಿಸ್ಟ್ ರೆಡಿಮಾಡಿದೆ. ಈ ಹಿಂದೆ [more]
ಮಂಗಳೂರು:ಜೂ-23: ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರ ಮೇಲೆ ಕೈಕಂಬ ಬಳಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆನೆ ದಾಳಿಗೆ ಸಿಲುಕಿ ಆರು ಮಂದಿ ಯಾತ್ರಿಕರು [more]
ಧಾರವಾಡ:ಜೂ-22: ಇಲ್ಲಿನ ಕೆರೆಯಲ್ಲಿ ವ್ಯಕ್ತಿ ಮೃತಪಟ್ಟ ಎಂದು ಕೆರೆಯ ನೀರನ್ನೇ ಗ್ರಾಮಸ್ಥರೆಲ್ಲ ಸೇರಿ ಖಾಲಿ ಮಾಡಿರುವ ಘಟನೆ ಧಾರವಾಡಜಿಲ್ಲೆಯಲ್ಲಿ ನಡೆದಿದೆ. ಜೂನ್ ೧೫ ರಂದು ಧಾರವಾಡ ಜಿಲ್ಲೆಯ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ