ಬೆಂಗಳೂರು

ಪತ್ನಿಯನ್ನು ಹತ್ಯೆಗೈದು ಮಕ್ಕಳೊಂದಿಗೆ ತಲೆಮರೆಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಬಂಧನ

  ಬೆಂಗಳೂರು,ಜೂ.22- ಕೌಟುಂಬಿಕ ಕಲಹದಿಂದ ಪತ್ನಿಯನ್ನು ಗುಂಡು ಹಾರಿಸಿ ಹತ್ಯೆಗೈದು ಮಕ್ಕಳೊಂದಿಗೆ ತಲೆಮರೆಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗಣೇಶ್‍ನನ್ನು ಜಯನಗರ ಠಾಣೆ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ [more]

ಧಾರವಾಡ

ವ್ಯಕ್ತಿ ಸಾವು, ಕುಡಿವ ನೀರಿನ ಕೆರೆ ಖಾಲಿ

ಹುಬ್ಬಳ್ಳಿ- ವ್ಯಕ್ತಿಯೋರ್ವ ಕೆರಯಲ್ಲಿ ಮುಳುಗಿ ಸಾವನ್ನಪ್ಪಿದ ಕಾರಣ, ಇಡೀ ಕೆರೆಯ ನೀರನ್ನೆ ಖಾಲಿ ಮಾಡಿದ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ನ್ಯಾವಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ [more]

ರಾಷ್ಟ್ರೀಯ

ಕಾಶ್ಮೀರದ ಅನಂತ್ ನಾಗ್ ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ:ಜೂ-22: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಮೂವರು ಉಗ್ರರನ್ನು [more]

ರಾಜ್ಯ

ಸಚಿವ ಡಿಕೆಶಿಗೆ ಸಂಕಷ್ಟ; ಕೋರ್ಟ್ ಗೆ ದೂರು ನೀಡಿದ ಐಟಿ !

ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ [more]

ರಾಷ್ಟ್ರೀಯ

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಮೊರೆನಾ: ಮಧ್ಯ ಪ್ರದೇಶದ ಮೊರೆನಾದಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ ಈಗ 15ಕ್ಕೆ ಏರಿಕೆಯಾಗಿದೆ. ಇಂದು ಬೆಳಗಿನ ಜಾವ ಜೀಪ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ [more]

ರಾಜ್ಯ

ಯೋಗಾಸನ ಮಾಡುತ್ತಿದ್ದ ವೇಳೆಯೇ ಸಾವನ್ನಪ್ಪಿದ ಶಿಕ್ಷಕ

ತೇರದಾಳ:ಜೂ-21: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಗುರುಪುರ ಕ್ಯಾಂಪಸ್‌ನ ಎಸ್‌.ಜೆ. ಹೆಣ್ಣು ಮಕ್ಕಳ [more]

ರಾಷ್ಟ್ರೀಯ

ಟ್ರ್ಯಾಕ್ಟರ್‌ ಟ್ರಾಲಿ-ಜೀಪಿಗೆ ಢಿಕ್ಕಿ: 12 ಮಂದಿ ಸ್ಥಳದಲ್ಲೇ ಸಾವು

ಮೊರೆನಾ:ಜೂ-21: ಟ್ರ್ಯಾಕ್ಟರ್‌ ಟ್ರಾಲಿಯೊಂದು ಜೀಪಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಇತರ ಎಂಟು [more]

ಚಿಕ್ಕಬಳ್ಳಾಪುರ

ಸ್ಫೋಟಕ ಪತ್ತೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ

ಚಿಕ್ಕಬಳ್ಳಾಪುರ/ಚಿಂತಾಮಣಿ ತಾಲೂಕಿನ ಕೊಡದವಾಡಿ ಗ್ರಾಮದ ಅಂಗಡಿಯೊಂದರ ಬಳಿ ಸ್ಫೋಟಕ ವಸ್ತುಗಳ ಬಿಳಿ ಪತ್ತೆಯಾಗಿದ್ಫ್ದು ಗ್ರಾಮದ ಜನತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚೀಟಿಯಲ್ಲಿ ಹಲವಾರು ಹೆಸರುಗಳು ಬರೆದಿರುವುದರಿಂದ ಗ್ರಾಮದ [more]

ಧಾರವಾಡ

ಗೌರಿಲಂಕೇಶ ಹತ್ಯೆ ಪೂರ್ವಾಗ್ರಹ ಆರೋಪ: ಜೋಶಿ

ಹುಬ್ಬಳ್ಳಿ : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಬಂಧಿಸದಂತೆ ಕೆಲ ಮೇಲೆ ಪೂರ್ವಾಗ್ರಹ ಪೀಡಿತವಾಗಿ ಆರೋಪ ಮಾಡಲಾಗಿತ್ತೆಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. [more]

ಧಾರವಾಡ

ಎಸಿಬಿ ಬಲೆಗೆ ತಾಪಂ ಅಧಿಕಾರಿ

ಹುಬ್ಬಳ್ಳಿ- ಲಂಚ ಸ್ವೀಕರಿಸುತ್ತಿದ್ದ ತಾಲೂಕು ಪಂಚಯಾತ್ ಕಾರ್ಯನಿರ್ವಹಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಲೆಗೆ ಬಿದಿದ್ದಾರೆ. ಕಲಘಟಗಿ ತಾಲೂಕು ಪಂಚಾಯತ್ ಇಓ ಶ್ಯಾಮಸುಂದರ ಕಾಂಬ್ಳೆ ಎಂಬುವರು 24 [more]

ಧಾರವಾಡ

ಟ್ರಾಫಿಕ್ ಜಾಮ್ ರೋಗಿ ಪರದಾಟ

ಹುಬ್ಬಳ್ಳಿ- ಟ್ರಾಫಿಕ್ ಜಾಮ್ ನಲ್ಲಿ ಅಂಬ್ಯುಲೆನ್ಸ್ ವಾಹನ ಸಿಲುಕಿಕೊಂಡ ಪರಿಣಾಮ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೋಗಿ ಪರದಾಡುವಂತಾಯಿತು. ವಿಷ ಸೇವಿಸಿದ ವ್ಯಕ್ತಿಯನ್ನು ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ [more]

ರಾಜ್ಯ

ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ ಗೊತ್ತಿದೆ: ಡಿಕೆಶಿ

ಬೆಂಗಳೂರು: ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತಿದ್ದಾರೆ ಅಂತ ಗೊತ್ತಿದೆ. ಬೇರೆಯವರ ಮನೆಯಲ್ಲಿ ಡೈರಿ, ಲೆಕ್ಕ ಇಟ್ಟಿದ್ದು ಗೊತ್ತಿಲ್ಲವೇ, ಅಂಥವರ ಮೇಲೆ ಯಾಕೆ ದಾಳಿ ಮಾಡುವುದಿಲ್ಲ ಎಂದು ಸಚಿವ [more]

ಧಾರವಾಡ

ಅಗ್ನಿ ಅವಘಡ ಕಾರು ಭಸ್ಮ

ಹುಬ್ಬಳ್ಳಿ- ಆಕಸ್ಮಿಕ ಅಗ್ನಿ ಅವಘಡದಿಂದ ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರೊಂದು ಹೊತ್ತಿ ಉರಿದ ಘಟನೆ ಇಲ್ಲಿನ‌ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಸ್ಟ್ಯಾನ್ಲಿ ಕಾತರಕಿ ಎಂಬುವರಿಗೆ ಸೇರಿದ ಹುಂಡೈ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉಗ್ರರ ಮಟ್ಟ ಹಾಕಲು ಸುಲಭವಾಯಿತು ಎಂದ ಪೊಲೀಸ್ ವರಿಷ್ಠರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ರಾಷ್ಟ್ರಪತಿ ಆಡಳಿತ ಹೇರಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಶ್ಮೀರ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪೈ ವೈದ್ ಅವರು, ನಮ್ಮ [more]

ಬೆಂಗಳೂರು

ಪ್ರಯಾಣಿಕರೊಬ್ಬರ ಜತೆ ಜೆಟ್ ಏರ್‍ವೇಸ್ ಸಿಬ್ಬಂದಿ ಅನುಚಿತ ವರ್ತನೆ

  ಬೆಂಗಳೂರು, ಜೂ.19- ಕೆಲ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರ ಜತೆ ಅನುಚಿತವಾಗಿ ವರ್ತಿಸುತ್ತಿರುವ ದೂರುಗಳು ಇರುವಾಗಲೇ ಮತ್ತೆ ಪ್ರಕರಣವೊಂದು ಮತ್ತೆ ಬೆಳಕಿಗೆ ಬಂದಿದೆ. ಮುಂಬೈನಿಂದ ಬೆಂಗಳೂರಿಗೆ ಬರಬೇಕಾಗಿದ್ದ [more]

ರಾಜ್ಯ

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿಕೊಂಡ ಬೆಂಕಿ: ಓರ್ವ ಸಜೀವ ದಹನ

ಚಿಕ್ಕಮಗಳೂರು:ಜೂ-19; ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಗಿರಿಯಾಪುರದಲ್ಲಿ ಈ ಅವಘಡ ಸಂಭವಿಸಿದ್ದು ಘಟನೆಯಿಂದ ಟ್ಯಾಂಕರ್ [more]

No Picture
ರಾಜ್ಯ

ಪೆಟ್ರೋಲ್ ಟ್ಯಾಂಕರ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮನೆ ಭಸ್ಮ, ಓರ್ವ ಸಜೀವ ದಹನ

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದು, ಓರ್ವ ಸಜೀವವಾದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಕಡೂರಿನಿಂದ ಹೊಸದುರ್ಗ [more]

ರಾಷ್ಟ್ರೀಯ

ವಿಶ್ವಕಪ್‌ ಫುಟ್ಬಾಲ್‌: ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆಂಕಿ

ಮಾಸ್ಕೋ:ಜೂ- 19: ವಿಶ್ವಕಪ್‌ ಫುಟ್ಬಾಲ್‌ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ. ರಷ್ಯಾದಲ್ಲಿ [more]

ರಾಷ್ಟ್ರೀಯ

ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಬೆಂಕಿ: ನಾಲ್ವರ ಸಾವು

ಲಖನೌ:ಜೂ-19: ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ನಸುಕಿನ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಚಾರ್‌ಬಾಗ್‌ನಲ್ಲಿ ನಡೆದಿದೆ. ಹೋಟೆಲ್‌ನ ಮೊದಲ ಹಂತದ [more]

ಧಾರವಾಡ

ಸಿಎಂ ರಾಜೀನಾಮೆ ಕೇಳಿದ್ದ ಪೋಲಿಸ್ ಪೆದೇ ಅಮನಾತು

ಹುಬ್ಬಳ್ಳಿ- ಮುಖ್ಯಮಂತ್ರಿ ಕುಮಾರ ಸ್ವಾಮಿ ವಿರುದ್ದ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಶಹರ ಠಾಣೆಯ ಪೊಲೀಸ್ ಪೇದೆ ಅರುಣ್ ಡೊಳ್ಳಿನನ್ನು ಅಮಾನತು ಮಾಡಿ ಹು-ಧಾ ಪೊಲೀಸ್ [more]

ಧಾರವಾಡ

ಸಿಎಂ ರಾಜೀನಾಮೆ ಕೇಳಿದ ಪೊಲೀಸ್ ಪೇದೆ

ಹುಬ್ಬಳ್ಳಿ- ಸಮಾಜದ ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಪೇದೆಯೋರ್ವ ಬಿಜೆಪಿ ಕಾರ್ಯಕರ್ತನಂತೆ ವರ್ತಿಸಿ, ಕುಮಾರಸ್ವಾಮಿಯವರೇ ರಾಜೀನಾಮೆ‌ ಯಾವಾಗ ಎಂಬ ಪೋಸ್ಟ್ ನ್ನು ಫೆಸಬುಕ್ ನಲ್ಲಿ ಶೇರ್ ಮಾಡುವ [more]

ರಾಷ್ಟ್ರೀಯ

14 ವರ್ಷದ ಬಾಲಕನ ಮೇಲೆ ಹತ್ತಿದ ರೋಡ್‌ ರೋಲರ್‌: ಸಾವು

ಲಕ್ನೋ: ಲಕ್ನೋ ಸಮೀಪದ ಅಮಿನ್‌ ಗ್ರಾಮದಲ್ಲಿ ರೋಡ್‌ ರೋಲರ್‌ ಹತ್ತಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನು ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ. ಕಳೆದ ರಾತ್ರಿ ಈ [more]

ಧಾರವಾಡ

ಪೊಲೀಸ್ ಮಿಂಚಿನದಾಳಿ- ಅಕ್ರಮ ಶಶ್ತ್ರಾಸ್ತ್ರ ಪತ್ತೆ

ಹುಬ್ಬಳ್ಳಿ- ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿರುವ ದೂರು ಹಿನ್ನೆಲೆ, ರೌಡಿ ಶೀಟರ್‌ಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ಮಿಂಚಿನ ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಜನ್ಮದಿನದಂದು ತಲ್ವಾರ್ [more]

ಬೆಂಗಳೂರು

ಬೀಡಿಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

  ಬೆಂಗಳೂರು, ಜೂ.17- ಪ್ರತಿಷ್ಠಿತ ಕಂಪೆನಿಗಳ ಬೀಡಿಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೀಣ್ಯ ಪೆÇಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಮೈಲಿಗಾನಹಳ್ಳಿ [more]

ಬೆಂಗಳೂರು

ಅಡ್ಡರಸ್ತೆಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಆಟೋಗಳ ಗಾಜುಗಳನ್ನು ಒಡೆದು ಪರಾರಿ

  ಬೆಂಗಳೂರು, ಜೂ.17-ದ್ವಿಚಕ್ರ ವಾಹನದಲ್ಲಿ ಬಂದ ಪುಂಡರ ಗುಂಪೆÇಂದು ಕಳೆದ ರಾತ್ರಿ ಕುರುಬರಹಳ್ಳಿಯ 22ನೇ ಅಡ್ಡರಸ್ತೆಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಆಟೋಗಳ ಗಾಜುಗಳನ್ನು ಒಡೆದು ಪರಾರಿಯಾಗಿದ್ದಾರೆ. 20ಕ್ಕೂ [more]