ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಸಾವು
ಬೆಂಗಳೂರು, ಜೂ.11-ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. [more]
ಬೆಂಗಳೂರು, ಜೂ.11-ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. [more]
ಬೆಂಗಳೂರು, ಜೂ.11-ಏರ್‍ಪೆÇೀರ್ಟ್‍ನಿಂದ ಬಸ್‍ನಲ್ಲಿ ಬಂದಿಳಿದು ಮನೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದುಬಾರಿ ಬೆಲೆಯ ಮೊಬೈಲ್‍ನ್ನು ದರೋಡೆಕೋರರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣಾ [more]
ಬೆಂಗಳೂರು, ಜೂ.11-ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದ ದುಷ್ಕರ್ಮಿಗಳು 3 ಸಾವಿರ ಹಣವಿದ್ದ ಪರ್ಸ್, ಮೊಬೈಲ್ ಕಳ್ಳತನ ಮಾಡಿರುವ ಘಟನೆ ಪುಲಕೇಶಿ ನಗರ ಪೆÇಲೀಸ್ ಠಾಣೆ [more]
ಬೆಂಗಳೂರು, ಜೂ.11- ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಮೂವರು ದರೋಡೆಕೋರರು 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿ [more]
ಬೆಂಗಳೂರು, ಜೂ.11- ಮನೆಯೊಂದರ ಮುಂಬಾಗಿಲು ಒಡೆದು ಒಳನುಗ್ಗಿದ ಚೋರರು ಚಿನ್ನ-ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿರುವ ಘಟನೆ ಆರ್‍ಟಿ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.11- ಎರಡು ಪ್ರತ್ಯೇಕ ಘಟನೆಗಳಲ್ಲಿ ರೈಲ್ವೆ ಹಳಿ ದಾಟಲು ಮುಂದಾದ ವೃದ್ಧ ಹಾಗೂ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಹುಬ್ಬಳ್ಳಿ- ನಗರವನ್ನು ಬೆಚ್ಚಿಬಿಳಿಸಿದ ಅವಳಿ ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಶಹರಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಜೆಪಿ ನಗರದ ಅಜಂತ ಹೋಟೆಲ್ ಬಳಿ ಜೂನ್ 8 ರ ಮಧ್ಯರಾತ್ರಿ ನಡದಿದ್ದ [more]
ಲಕ್ನೋ : 2017ರ ಆಗಸ್ಟ್‌ನಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದ ಬಿಆರ್‌ಡಿ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಸಿಲಿಂಡರ್‌ಗಳಿಲ್ಲದ ಕಾರಣಕ್ಕೆ 63 ಶಿಶುಗಳು ಅಸುನೀಗಿದ ಪ್ರಕರಣದ ಓರ್ವ ಆರೋಪಿಯಾಗಿರುವ ಡಾ. ಕಫೀಲ್ [more]
ಸಗ್ಮೆತ(ಛತ್ತಿಸಗಢ): ಛತ್ತಿಸಗಢದ ಸಗ್ಮೆತ ಪ್ರದೇಶದಲ್ಲಿ ಪೊಲೀಸರು ಮೂವರು ನಕ್ಸಲರನ್ನು ಬಂಧಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಯುದ್ಧ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಒಂದು ಪಿಸ್ತೂಲು, ಜೀವಂತ ಗುಂಡುಗಳು, ಇನ್‌ಸಾಸ್ [more]
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಮತ್ತು ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿರುವಂತೆಯೇ ಅತ್ತ ಬೆಂಗಳೂರಿಗೆ ಸಿಬಿಐ ಮತ್ತು ಮಹಾರಾಷ್ಟ್ರ ವಿಶೇಷ [more]
ಲಖನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ವೈದ್ಯರ ನಿರ್ಲಕ್ಷ್ಯ ಪ್ರಕರಣ ಬೆಳಕಿಗೆ ಬಂದಿದೆ. ಲಖನೌನ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಾಲ್ಕು ಶಿಶುಗಳಿಗೆ ಒಂದೇ ಆಕ್ಸಿಜನ್ ಸಿಲಿಂಡರ್ ಇಡಲಾಗಿದೆ. [more]
ಹೈದರಾಬಾದ್: ಕೃಷ್ಣಮೃಗ ಭೇಟೆ ಪ್ರಕರಣದ ಅಪರಾಧಿಯಾಗಿರುವ ನಟ ಸಲ್ಮಾನ್ ಖಾನ್ ರನ್ನು ಕೊಲ್ಲಲು ಕುಖ್ಯಾತ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಂಚು ರೂಪಿಸಿದ್ದು, ಸಲ್ಮಾನ್ ಕೊಲೆಗೆಯ್ಯಲು ಆತ [more]
ಮುಂಬೈ:ಜೂ-10: ಮಹಾರಾಷ್ಟ್ರದ ಇಘಾತ್ಪುರಿ ರೈಲು ನಿಲ್ದಾಣದ ಬಳಿ ಮುಂಬೈ– ಹೌರಾ ಮೇಲ್ ರೈಲು ಹಳಿ ತಪ್ಪಿದೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ ಇಂದು ಬೆಳಗಿನಜಾವ ಈ ಅವಘಡ [more]
ಬೆಂಗಳೂರು:ಜೂ-9: ವಿಧಾನ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ (67) ಹೃದಯಾಘಾತದಿಂದ ಶನಿವಾರ ಮುಂಜಾನೆ 1.30ರ ಸುಮಾರಿಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ರಾತ್ರಿ ಅವರಿಗೆ [more]
ಪಾಟ್ನಾ,ಜೂ.9: ಬಿಹಾರದ ಶಾಲೆ ಪರೀಕ್ಷಾ ಮಂಡಳಿಯಲ್ಲಿ 2 ವರ್ಷಗಳ ಹಿಂದೆ ನಡೆದಿದ್ದ ಟಾಪರ್ ಹಗರಣ ಮರೆಯಾಗುವ ಮುನ್ನವೇ ಮತ್ತೆ ಅನೇಕ ಎಡವಟ್ಟುಗಳು ಬೆಳಕಿಗೆ ಬಂದಿವೆ. ಕೆಲ ಹನ್ನೆರಡನೆಯ [more]
ಹುಬ್ಬಳ್ಳಿ- ಯುವತಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಸ್ಥಳಿಯರು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ಶುಕ್ರವಾರ ನಡೆದಿದೆ. ಆಟೋ ಚಾಲಕ [more]
ಹುಬ್ಬಳ್ಳಿ. ಕಲಘಟಗಿ ತಾಲೂಕಿನ ಉಗ್ಗಿನಕೆರೆ ಗ್ರಾಮದ ಹೊರವಲಯದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಕೊಲೆಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸರಿ ಸೂಮಾರು ೩೨-೩೫ ವಯಸ್ಸಿನ ವ್ಯಕ್ತಿಯ ಶವಪತ್ತೆಯಾಗಿದ್ದು, ಎರಡು [more]
ಮುಂಬೈ ಖ್ಯಾತಿಯ ನಗರಿ ಹುಬ್ಬಳ್ಳಿಯಲ್ಲಿ ಡಬಲ್ ಮರ್ಡರ್ ಆಗಿದ್ದು, ಹುಬ್ಬಳ್ಳಿ ಜನ ಬೆಚ್ಚಿಬಿದ್ದಾರೆ. ನಗರದ ಅಂಜತಾ ಹೋಟೆಲ್ ಬಳಿ ತಡ ರಾತ್ರಿ ಎರಡು ಗೆಳೆಯರ ಗುಂಪುಗಳ ನಡುವೆ [more]
ಬೆಂಗಳೂರು:ಜೂ-7: ಯುವ ನಟರಾಗಿದ್ದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಪರಾರಿಯಾಗಲು ಸಹಾಯ ಮಾಡಿದ್ದ ಆರೋಪದ ಮೇಲೆ [more]
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಗುರುವಾರ [more]
ಸಿಂಗಾಪುರ:ಜೂ-7: ಸೂಪರ್ ಸ್ಟಾರ್ ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಾಲಾ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಚಿತ್ರವನ್ನು ಫೇಸ್ ಬುಕ್ ಲೈವ್ ಮಾಡಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ. ಕಾಲಾ [more]
ಜಮ್ಮು : ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸುವ ಉದ್ದೇಶದೊಂದಿಗೆ ಸುಮಾರು 450 ಪಾಕ್ ಉಗ್ರರು ಎಲ್‌ಓಸಿ ದಾಟಿ ಕಾಶ್ಮೀರದೊಳಗೆ ನುಸುಳಿ ಬರಲು ಸಿದ್ಧರಾಗಿ ನಿಂತಿರುವುದಾಗಿ ಗುಪ್ತಚರ ದಳ [more]
ಬೆಂಗಳೂರು, ಜೂ.6-ವೇಗವಾಗಿ ಮುನ್ನುಗ್ಗಿದ ಲಾರಿಯೊಂದು ಬೈಕ್‍ಗೆಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿಇಂದು ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಬೈಕ್ [more]
ಬೆಂಗಳೂರು, ಜೂ.6- ಕಾರಿನಲ್ಲಿ ಬಂದಐದು ಮಂದಿ ದರೋಡೆಕೋರರು ವ್ಯಕ್ತಿಯೊಬ್ಬರನ್ನುಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವಘಟನೆಎಸ್‍ಜೆ ಪಾರ್ಕ್ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಗ್ಗಲೀಪುರದ ನಿವಾಸಿ ಸಲೀಂಪಾಷ ಎಂಬುವವರು ನಿನ್ನೆಬೆಳಗ್ಗೆ [more]
ಬೆಂಗಳೂರು, ಜೂ.6- ಹಣವನ್ನು ಪಣವಾಗಿಕಟ್ಟಿಕೊಂಡುಜೂಜಾಡುತ್ತಿದ್ದಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ 8 ಮಂದಿಯನ್ನು ಬಂಧಿಸಿ, 21,110ರೂ. ಹಣ ವಶಪಡಿಸಿಕೊಂಡಿದ್ದಾರೆ. ಅರವಿಂದ್, ಶಿವಕುಮಾರ್, ರಮೇಶ್, ಭಾವಯ್ಯ, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ