ಬೆಂಗಳೂರು

ಮಗನನ್ನು ಥಳಿಸಿದ್ದಕ್ಕೆ ತಂದೆಯಿಂದ ಚಾಕು ಇರಿತ

  ಬೆಂಗಳೂರು,ಜೂ.6- ಮಗನಿಗೆ ಯುವಕರ ಗುಂಪು ಹೊಡೆಯುತ್ತಿರುವುದನ್ನು ಗಮನಿಸಿದ ತಂದೆ ಮನೆಯೊಳಗಿನಿಂದ ಚಾಕು ತಂದುಯುವಕನಿಗೆಇರಿದಿರುವಘಟನೆಕೋಣನಕುಂಟೆ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇರಿತದಿಂದಗಾಯಗೊಂಡಿರುವ ಶಿವು(18) ಎಂಬಾತನನ್ನು ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ. [more]

ರಾಜ್ಯ

ಸಾಲಭಾದೆಯಿಂದ ಇನ್ನೋರ್ವ ರೈತ ಆತ್ಮಹತ್ಯೆ

ವಿಜಯಪುರ: ಜೂ-5: ಸಾಲದ ಬಾದೆಗೆ ಮತ್ತೋರ್ವ ರೈತ ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸಾಯಬಗೌಡ ಮಲ್ಲನಗೌಡ ಪಾಟೀಲ್ [more]

ಹೈದರಾಬಾದ್ ಕರ್ನಾಟಕ

ಸಾಲಭಾದೆಯಿಂದ ಮನನೊಂದ ರೈತ ಆತ್ಮಹತ್ಯೆಗೆ ಶರಣು

ಕಲಬುರ್ಗಿ:ಜೂ-5: ಸಾಲಭಾದೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ಸೇಡಂ ಸೇಡಂ ತಾಲ್ಲೂಕು ಸಟಪಟನಹಳ್ಳಿಯಲ್ಲಿ ನಡೆದಿದೆ. ಭಿಮರಾಯ ರಾಯಚೂರಕರ್ (55) ಮೃತ ರೈತರು. ತಮ್ಮ ಜಮೀನಿನಲ್ಲಿದ್ದ ಮರಕ್ಕೆ [more]

ರಾಷ್ಟ್ರೀಯ

ಭಾರತೀಯ ವಾಯುಪಡೆಯ ಯುದ್ಧವಿಮಾನ ಪತನ: ಪೈಲಟ್ ಸಾವು

ನವದೆಹಲಿ:ಜೂ-೫: ಭಾರತೀಯ ವಾಯುಪಡೆಯ ಯುದ್ಧವಿಮಾನವೊಂದು ಪತನಗೊಂಡಿದ್ದು, ಪೈಲಟ್‌ವೊಬ್ಬರು ಮೃತಪಟ್ಟಿದ್ದಾರೆ. ಗುಜರಾತ್‌ನ ಕಛ್‌ ಬಳಿ ಈ ಯುದ್ಧ ವಿಮಾನ ಪತನಗೊಂಡಿದೆ. ಭಾರತೀಯ ವಾಯಪಡೆಯ ಜಾಗ್ವಾರ್‌ ವಿಮಾನ ಜಾಮ್‌ನಗರ್‌ ವಾಯುನೆಲೆಯಿಂದ [more]

ಕ್ರೈಮ್

ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡ ಫ್ಯೂಗೋ ಜ್ವಾಲಾಮುಖಿ: ಸಾವಿನ ಸಂಖ್ಯೆ 69ಕ್ಕೆ ಏರಿಕೆ

ಗ್ವಾಟೆಮಾಲ ಸಿಟಿ:ಜೂ-5: ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡಿರುವ ಫ್ಯೂಗೋ ಜ್ವಾಲಾಮುಖಿಗೆ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ [more]

ಬೆಂಗಳೂರು

ದೊಡ್ಡಬಳ್ಳಾಪುರ- ರುಂಡ-ಮುಂಡ ಬೇರ್ಪಡಿಸಿ ಭೀಕರ ಕೊಲೆ- ರೌಡಿ ಪವನ್ಆರೋಪಿ-ನ್ಯಾಯಾಲಯಕ್ಕೆ ಹಾಜರು

  ಬೆಂಗಳೂರು, ಜೂ.4-ವ್ಯಕ್ತಿಯೊಬ್ಬನ ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಕೊಲೆ ಮಾಡಿ ರುಂಡವನ್ನು ಬೇರೆಡೆ ತಂದು ಬಿಸಾಡಿ ಪರಾರಿಯಾಗಿದ್ದ ಆರೋಪಿಯನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರದ [more]

ಬೆಂಗಳೂರು

ನಗರದಲ್ಲಿ ಎರಡು ಕಡೆ ನಿನ್ನೆ ಬೆಳಗ್ಗೆ ಸರ ಅಪಹರಣ

  ಬೆಂಗಳೂರು, ಜೂ.4-ನಗರದಲ್ಲಿ ಎರಡು ಕಡೆ ನಿನ್ನೆ ಬೆಳಗ್ಗೆ ಸರ ಅಪಹರಣ ನಡೆದಿದ್ದು, ಇಬ್ಬರು ಮಹಿಳೆಯರ ಸರಗಳನ್ನು ಎಗರಿಸಲಾಗಿದೆ. ಮೈಕೋಲೇಔಟ್: ಬಿಟಿಎಂ ಲೇಔಟ್ 2ನೇ ಹಂತ, 7ನೇ [more]

ಬೆಂಗಳೂರು

ನಿರ್ಮಾಣ ಹಂತದ ಕಟ್ಟಡದ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು

  ಬೆಂಗಳೂರು, ಜೂ.4- ನಿರ್ಮಾಣ ಹಂತದ ಕಟ್ಟಡದ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಎಚ್‍ಎಸ್‍ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ, ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಹೆಚ್ಚು ವಸ್ತುಗಳನ್ನು ವಶ

  ಬೆಂಗಳೂರು, ಜೂ.4-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ, ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಂಡಿದೆ. ಸಾಹಿತಿ ಕೆ.ಎಸ್.ಭಗವಾನ್ ಅವರನ್ನು ಕೊಲ್ಲಲು ಸಂಚು [more]

ಹೈದರಾಬಾದ್ ಕರ್ನಾಟಕ

ಕುರಿಗಳು ಹೊಲಕ್ಕೆ ಬರುತ್ತವೆ ಎಂದು ವಿಷ ನೀಡಿದ ವ್ಯಕ್ತಿ: 20 ಕುರಿಗಳು ಸಾವು

ರಾಯಚೂರು: ಜೂ-೪: ಕ್ಷುಲ್ಲಕ ಕಾರಣಕ್ಕೆ ಕುರಿಗಳಿಗೆ ವಿಷ ಪ್ರಾಷನ ಮಾಡಿದ ಹಿನ್ನಲೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ [more]

ಬೆಂಗಳೂರು

ಉದ್ಯಮಿ ಕನ್ನಯ್ಯಲಾಲ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ

  ಬೆಂಗಳೂರು, ಜೂ.3- ವ್ಯಾಪಾರ ವಹಿವಾಟಿನ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ಕನ್ನಯ್ಯಲಾಲ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಪ್ರಯತ್ನಿಸಲಾಗಿದೆ ಎಂದು ಆಗ್ನೇಯ ವಿಭಾಗದ ಪೆÇಲೀಸರು ಶಂಕಿಸಿದ್ದಾರೆ. [more]

ರಾಷ್ಟ್ರೀಯ

ಕಿರಿಯ ವೈದ್ಯರು ಮತ್ತು ದಾದಿಯರ ಮುಷ್ಕರ: ರಾಂಚಿಯಲ್ಲಿ 12 ರೋಗಿಗಳು ಸಾವು

ರಾಂಚಿ:ಜೂ-3: ಕಿರಿಯ ವೈದ್ಯರು ಮತ್ತು ದಾದಿಯರು ಮುಷ್ಕರು ನಡೆಸಿದ್ದರಿಂದ ಚಿಕಿತ್ಸೆ ನಿರ್ಲಕ್ಷ್ಯದಿಂದ 12 ರೋಗಿಗಳು ಮೃತಪಟ್ಟಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ [more]

ರಾಷ್ಟ್ರೀಯ

ಸ್ಟೇಡಿಯಂನಲ್ಲಿ ಕಾಂಗ್ರೆಸ್‌ ಮುಖಂಡನಿಗೆ ಗುಂಡಿಕ್ಕಿ ಹತ್ಯೆ!

ಅಮೃತ್‌ಸರ: ಪಂಜಾಬ್‌‌ನ ಅಮೃತ್‌ಸರದಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರ್‌‌ದೀಪ್‌ ಸಿಂಗ್‌ ಕೊಲೆಯಾದ ಕಾಂಗ್ರೆಸ್‌ ಮುಖಂಡ. ಕಾಂಗ್ರೆಸ್‌‌ ಕೌನ್ಸಿಲರ್‌‌ ಆಗಿದ್ದ ಗುರ್‌‌ದೀಪ್‌ ಸಿಂಗ್‌ ಇಲ್ಲಿನ [more]

ರಾಷ್ಟ್ರೀಯ

ಪ.ಬಂಗಾಲದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕೋಲ್ಕತ : ಪುರೂಲಿಯಾದ ಬಲರಾಮ್‌ಪುರದ ಡಾಭಾ ಗ್ರಾಮದಲ್ಲಿ ಕಂಬವೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಶವ ನೇತಾಡುತ್ತಿರುವುದು ಇಂದು ಶನಿವಾರ ಕಂಡು ಬಂದಿರುವುದಾಗಿ ವರದಿಯಾಗಿದೆ. 32ರ ಹರೆಯದ ತನ್ನ ಕಾರ್ಯಕರ್ತ [more]

ಬೆಂಗಳೂರು

ಕ್ಯಾಬ್‍ಗಾಗಿ ಕಾಯುತ್ತಿದ್ದ ವ್ಯಕ್ತಿ ಬಳಿ ಬಂದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಎರಡು ಸಾವಿರ ಹಣ ಕಸಿದು ಪರಾರಿ

  ಬೆಂಗಳೂರು, ಜೂ.2-ಕ್ಯಾಬ್‍ಗಾಗಿ ಕಾಯುತ್ತಿದ್ದ ವ್ಯಕ್ತಿ ಬಳಿ ಬಂದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಎರಡು ಸಾವಿರ ಹಣ ಕಸಿದು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ [more]

ಬೆಂಗಳೂರು

ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 250 ರಿಂದ 300 U್ಫ್ರಂ ಕಳ್ಳತ್ತನ

  ಬೆಂಗಳೂರು, ಜೂ.2-ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 250 ರಿಂದ 300 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಕಾಂಪೌಂಡ್ ಕುಸಿದು ಲೇಬರ್ ಶೆಡ್‍ಮೇಲೆ ಬಿದ್ದ ಪರಿಣಾಮ ಕಟ್ಟಡ ಕಾರ್ಮಿಕರೊಬ್ಬರು ಸಾವು

  ಬೆಂಗಳೂರು, ಜೂ.2- ಕಾಂಪೌಂಡ್ ಕುಸಿದು ಲೇಬರ್ ಶೆಡ್‍ಮೇಲೆ ಬಿದ್ದ ಪರಿಣಾಮ ಕಟ್ಟಡ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಲ್ಬರ್ಗ ಮೂಲದ [more]

ಬೆಂಗಳೂರು

ಅಂದರ್‍ಬಾಹರ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಒಂದು ಲಕ್ಷ ರೂ. ಹಣ

  ಬೆಂಗಳೂರು, ಜೂ.2- ಅಂದರ್‍ಬಾಹರ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿ ಒಂದು ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ರಮೇಶ್, [more]

ರಾಷ್ಟ್ರೀಯ

ಸಿಆರ್‌ಪಿಎಫ್‌ ವಾಹನದ ಮೇಲೆ ಪ್ರತಿಭಟನಾಕಾರರಿಂದ ಕಲ್ಲು ತೂರಾಟ: ದಾಳಿಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ವಾಹನದ ಚಕ್ರಕ್ಕೆ ಸಿಲುಕಿ ಓರ್ವ ವ್ಯಕ್ತಿ ಸಾವು

ಶ್ರೀನಗರ:ಜೂ-೨; ಶ್ರೀನಗರದ ಜಾಮಿಯ ಮಸೀದಿ ರಸ್ತೆಯಲ್ಲಿ ಜನರ ಗುಂಪೊಂದು ಆ ದಾರಿಯಾಗಿ ಬರುತ್ತಿದ್ದ ಸಿಆರ್‌ಪಿಎಫ್‌ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದು, ಈ ವೇಳೆ ಜನರ ದಾಳಿಯಿಂದ [more]

ರಾಜ್ಯ

ಎರಡು ಕೆ ಎಸ್ ಆರ್ ಟಿಸಿ ಬಸ್ ಗಳನಡುವೆ ಭೀಕರ ಅಪಘಾತ: ನಾಲ್ವರ ಸಾವು

ಕಲಬುರ್ಗಿ:ಜೂ-೨: ಎರಡು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜೇವರ್ಗಿಯಲ್ಲಿ ನಡೆದಿದೆ. ಕಲಬುರಗಿಯಿಂದ ದಾವಣಗೆರೆಗೆ ಹೊರಟಿದ್ದ ಬಸ್ ಮತ್ತು ಸುರಪುರದಿಂದ [more]

ರಾಜ್ಯ

ಪೊಲೀಸರ ಭರ್ಜರಿ ಕಾರ್ಯಾಚರಣೆ, ನಾಲ್ವರು ನಿಧಿಗಳ್ಳರ ಬಂಧನ

ದೊಡ್ಡಬಳ್ಳಾಪುರ:ಜೂ-1: ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನ ನಡೆಸಿ ನಾಲ್ವರು ನಿಧಿಗಳ್ಳರನ್ನ ಬಂಧಿಸಿದ್ದಾರೆ. ಅಂದಹಾಗೆ ತಾಲೂಕಿನ ತಂಬೇನಹಳ್ಳಿ ಗ್ರಾಮದ ನರಸಮ್ಮ ಎಂಬುವವರ ಮನೆಯಲ್ಲಿ [more]

ರಾಜ್ಯ

ರಸ್ತೆ ಪಕ್ಕದಲ್ಲಿದ್ದ ಅಂಗಡಿಗೆ ನುಗ್ಗಿದ ಬಸ್: ಓರ್ವ ಯುವಕ ಸಾವು ಹಲವರಿಗೆ ಗಾಯ

ಮಡಿಕೇರಿ:ಜೂ-1: ಖಾಸಗಿ ಬಸ್‌ವೊಂದು ಬ್ರೇಕ್‌ ಫೇಲ್‌ ಆದ ಪರಿಣಾಮ ಅಂಗಡಿಗೆ ಗುದ್ದಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರದ ಐ [more]

ರಾಜ್ಯ

ವಿದ್ವತ್ ಗೆ 5 ಬಾರಿ ಕಪಾಳ ಮೋಕ್ಷ: ತನ್ನ ಪಾದಕ್ಕೆ ಮುತ್ತಿಡುವಂತೆ ನಲಪಾಡ್ ದೌರ್ಜನ್ಯ

ಬೆಂಗಳೂರು:  ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್‌ ನಲಪಾಡ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು  ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ 62ನೇ ಸೆಷನ್ಸ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆ ವಾಹನದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ

ಶ್ರೀನಗರ:ಜೂನ್-1: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿರುವ ಉಗ್ರರು ಭದ್ರತಾಪಡೆ ವಾಹನಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಇಲ್ಲಿನ ಪುಲ್ವಾಮದಲ್ಲಿ ಸೇನಾ ವಾಹನಗಳ ಮೇಲೆ [more]

ರಾಷ್ಟ್ರೀಯ

ಬೋಧಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣ: ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರ ಬೋಧಗಯಾ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 5 ಜನ  ಉಗ್ರರಿಗೆ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. [more]