ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಬೈಕಿಗೆ ಕ್ರೈನ್ ಡಿಕ್ಕಿ, ಸವಾರ ದುರ್ಮರಣ!

ಬೆಂಗಳೂರು,ಜೂ.1 ಮೆಟ್ರೋ ಕಾಮಗಾರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ನಡೆದಿದೆ. ಸುಶೀಲ್ [more]

ರಾಷ್ಟ್ರೀಯ

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಲಂಬು ಬಂಧನ

ಅಹಮದಾಬಾದ್‌,ಜೂ.1  257 ಜನರ ಸಾವಿಗೆ ಹಾಗೂ 700 ಕ್ಕೂ ಅಧಿಕ ಜನರು ಗಾಯಾಳುಗಳಾಗಲು ಕಾರಣವಾದ 1993ರ ಮುಂಬಯಿ ಸರಣಿ ಬ್ಲಾಸ್ಟ್‌ ಕೇಸ್‌ನ ಆರೋಪಿ ಮೊಹಮದ್‌ ಲಂಬುವನ್ನು ಗುಜರಾತ್‌ [more]

ರಾಷ್ಟ್ರೀಯ

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ: 10 ಮಂದಿ ದುರ್ಮರಣ

ಮುಂಬೈ,ಜೂ.1 ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದಾರೆ. ಯವತ್ಮಾಲ್‌ನ ಅರ್ನಿ [more]

ರಾಜ್ಯ

ಡಿಕೆ ಸಹೋದರರ 11 ಆಪ್ತರ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು,ಮೇ 31 ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ 11 ಆಪ್ತರ ಮನೆಗಳ ಮೇಲೆ ಸಿಬಿಐ ಇಂದು ದಾಳಿ [more]

ರಾಜ್ಯ

ಪತಿ ಸಾವಿನಿಂದ ಮನನೊಂದ ನಿರೂಪಕ ಚಂದನ್ ಪತ್ನಿ: ಮಗನ ಕತ್ತು ಕುಯ್ದು ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನ

ಬೆಂಗಳೂರು:ಮೇ-೩೧: ಕಿರುತೆರೆ ನಿರೂಪಕ ಚಂದನ್ ಇತ್ತೀಚೆಗಷ್ಟೇ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದು ಪತಿಯ ಸಾವಿನಿಂದ ನೊಂದಿದ್ದ ಪತ್ನಿ ಮೀನಾ ಸಹ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ [more]

ರಾಷ್ಟ್ರೀಯ

ಬಿಜೆಪಿಯ ಮತ್ತೊಬ್ಬ ಶಾಸಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!!

ಲಕ್ನೋ, ಮೇ 30- ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮತ್ತೊಬ್ಬ ಶಾಸಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸರಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಉನ್ನಾವೋ ಅತ್ಯಾಚಾರ ಪ್ರಕರಣ ನೆನಪು ಮಾಸುವ ಮುನ್ನವೇ [more]

ಬೆಂಗಳೂರು

ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಣೆ

ಬೆಂಗಳೂರು, ಮೇ 30- ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ. [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ತೀವ್ರ ವಿಚಾರಣೆ

ಬೆಂಗಳೂರು, ಮೇ 30-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್‍ಐಟಿ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿರುವ [more]

ಬೆಂಗಳೂರು

ಸೈಕೋ ಕಿಲ್ಲರ್ ಪೊಲೀಸ ವಶಕ್ಕೆ: ತೀವ್ರ ವಿಚಾರಣೆ

ಬೆಂಗಳೂರು, ಮೇ 29-ತಮಿಳುನಾಡು ಮೂಲದ ಸೈಕೋ ಕಿಲ್ಲರ್‍ವೊಬ್ಬನನ್ನು ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯರನ್ನು ಪರಿಚಯಿಸಿಕೊಂಡು ಸ್ನೇಹ ಬೆಳೆಸಿ ಅವರ [more]

ರಾಜ್ಯ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಮುಳುಗಡೆ: ನಾಲ್ವರ ರಕ್ಷಣೆ ಇಬ್ಬರಿಗಾಗಿ ತೀವ್ರ ಶೋಧ

ಕಾರವಾರ: ಮೇ-29: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಧಾರಾಕಾರ ಮಳೆ, ಬಿರುಗಾಳಿ ಬೀಉತ್ತಿದ್ದು, ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿರುವ ಘಟನೆ [more]

ರಾಜ್ಯ

8 ಅತ್ಯಾಚಾರ ಪ್ರಕರಣಗಳ ಆರೋಪಿ ಸೈಕೋ ದೊರೆ ಅರೆಸ್ಟ್‌ 

ಬೆಂಗಳೂರು,ಮೇ 29 8 ಕ್ಕೂ ಹೆಚ್ಚು ಅತ್ಯಾಚಾರಗಳ ಆರೋಪಿ ತಮಿಳುನಾಡು ಮೂಲದ ಸೈಕೋ ದೊರೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ದೊರೆಯನ್ನು [more]

ರಾಜ್ಯ

ಸಂಸದ ಸಂಗಣ್ಣ ಕರಡಿ ಸೇರಿ 38 ಮಂದಿ ವಿರುದ್ಧ ಎಫ್‍ಐಆರ್

ಕೊಪ್ಪಳ,ಮೇ 29 ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ [more]

ರಾಜ್ಯ

ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವು

ಬಾಗಲಕೋಟೆ,ಮೇ 28 ಗೋವಾದಿಂದ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ಸಾವನ್ನಪ್ಪಿದ್ದಾರೆ. 70 ವರ್ಷದ ಸಿದ್ದು ನ್ಯಾಮಗೌಡ ಅವರು ಕಾರಿನಲ್ಲಿ [more]

ಬೆಂಗಳೂರು

ಐಟಿ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಇಬ್ಬರು ನಿರುದ್ಯೋಗಿಗಳನ್ನು ಬಂಧಿಸುವಲ್ಲಿ ಜೀವನ್‍ಭೀಮಾ ನಗರ ಪೆÇಲೀಸರು ಯಶಸ್ವಿ

  ಬೆಂಗಳೂರು, ಮೇ 27-ಐಟಿ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಇಬ್ಬರು ನಿರುದ್ಯೋಗಿಗಳನ್ನು ಬಂಧಿಸುವಲ್ಲಿ ಜೀವನ್‍ಭೀಮಾ ನಗರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಾಗರಬಾವಿ ನಿವಾಸಿಗಳಾದ [more]

ಬೆಂಗಳೂರು

ಮುಖಕ್ಕೆ ಕರ್ಚಿಫ್ ಮುಸುಕು ಹಾಕಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‍ಮೆಂಟ್‍ಗೆ ನುಗ್ಗಿ ಎರಡು ಮನೆಯವರನ್ನು ಬೆದರಿಸಿ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ದೋಚಿ ಪರಾರಿ

  ಬೆಂಗಳೂರು, ಮೇ 27- ಮುಖಕ್ಕೆ ಕರ್ಚಿಫ್ ಮುಸುಕು ಹಾಕಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‍ಮೆಂಟ್‍ಗೆ ನುಗ್ಗಿ ಎರಡು ಮನೆಯವರನ್ನು ಬೆದರಿಸಿ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ದೋಚಿ [more]

ಬೆಂಗಳೂರು

ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಕಡೆ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿ ಪರಾರಿ

  ಬೆಂಗಳೂರು, ಮೇ 27-ಸರಗಳ್ಳರ ಹಾವಳಿ ಮಿತಿಮೀರಿದ್ದ ನಗರದಲ್ಲಿ ಇದೀಗ ಮೊಬೈಲ್ ಕಳ್ಳರ ಕಾಟ ಹೆಚ್ಚಾಗಿದೆ. ನಿನ್ನೆ ರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಕಡೆ [more]

ಬೆಂಗಳೂರು

ಸರಗಳ್ಳರ ಹಾವಳಿ ಮಿತಿಮೀರಿದೆ. ಚಿನ್ನಾಭರಣದ ಬಗ್ಗೆ ಎಚ್ಚರ ವಹಿಸಿ ಎಂದು ಬುದ್ಧಿವಾದ ಹೇಳುವ ನೆಪದಲ್ಲಿ ಬಂದ ನಕಲಿ ಪೆÇಲೀಸಪ್ಪನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ 50 ಗ್ರಾಂ ತೂಕದ ಸರ ಅಪಹರಿಸಿ ಪರಾರಿ

ಬೆಂಗಳೂರು, ಮೇ 27- ಸರಗಳ್ಳರ ಹಾವಳಿ ಮಿತಿಮೀರಿದೆ. ಚಿನ್ನಾಭರಣದ ಬಗ್ಗೆ ಎಚ್ಚರ ವಹಿಸಿ ಎಂದು ಬುದ್ಧಿವಾದ ಹೇಳುವ ನೆಪದಲ್ಲಿ ಬಂದ ನಕಲಿ ಪೆÇಲೀಸಪ್ಪನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ 50 [more]

ಬೆಂಗಳೂರು

ಬಟ್ಟೆ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳನೊಬ್ಬ ಕ್ಯಾಷ್‍ಬಾಕ್ಸ್‍ನಲ್ಲಿದ್ದ ಹಣ ಕದ್ದು ಇದೀಗ ಪೆÇಲೀಸ ವಶಾ

ಬೆಂಗಳೂರು, ಮೇ 27- ಬಟ್ಟೆ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳನೊಬ್ಬ ಕ್ಯಾಷ್‍ಬಾಕ್ಸ್‍ನಲ್ಲಿದ್ದ ಹಣ ಕದ್ದು ಇದೀಗ ಪೆÇಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಗಂಗೊಂಡನಹಳ್ಳಿ ನಿವಾಸಿ ಮಹಮ್ಮದ್ ಜಮೀರ್ [more]

ರಾಷ್ಟ್ರೀಯ

ಊಟಿಯಲ್ಲಿ ಬಸ್‌ ಪ್ರಪಾತಕ್ಕೆ ಉರುಳಿ ಬೆಂಗಳೂರಿನ ನಾಲ್ವರು ದುರ್ಮರಣ 

ನೀಲಗಿರಿ,ಮೇ 27 ತಮಿಳುನಾಡಿನ ಊಟಿ ಬಳಿಯ ತಾವಲಾಮಲೈ ಎಂಬಲ್ಲಿ  ಬೆಂಗಳೂರಿಗರ ಪ್ರವಾಸಿಗರ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇತರೆ 15ಕ್ಕೂ ಹೆಚ್ಚು ಮಂದಿ [more]

ಬೆಂಗಳೂರು

ಮಹಿಳೆಯ ಕೊರಳಲ್ಲಿದ್ದ 26 ಗ್ರಾಂ ಸರ ಕಿತ್ತುಕೊಂಡು ಪರಾರಿ

  ಬೆಂಗಳೂರು, ಮೇ 26-ತಮಿಳುನಾಡಿನಿಂದ ನಗರಕ್ಕೆ ವಾಪಸಾದ ಮಹಿಳೆ ಮನೆಗೆ ಆಟೋದಲ್ಲಿ ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಆಟೋ ಅಡ್ಡಗಟ್ಟಿ ಮಹಿಳೆಯ ಕೊರಳಲ್ಲಿದ್ದ 26 [more]

ಬೆಂಗಳೂರು

ಬಿಬಿಎಂಪಿ ರೋಡ್ ರೋಲರ್ ಹರಿದು ಸೈಕಲ್ ತುಳಿಯುತ್ತಿದ್ದ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಹಾಯಕ ಅಭಿಯಂತ ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ ಸಂಪತ್‍ರಾಜ್ ಅವರು ಆಯುಕ್ತ ಮಹೇಶ್ವರರಾವ್ ಅವರಿಗೆ ಸೂಚನೆ

  ಬೆಂಗಳೂರು, ಮೇ 26- ಬಿಬಿಎಂಪಿ ರೋಡ್ ರೋಲರ್ ಹರಿದು ಸೈಕಲ್ ತುಳಿಯುತ್ತಿದ್ದ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಹಾಯಕ ಅಭಿಯಂತ ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ [more]

ಬೆಂಗಳೂರು

ಬಾವಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತ

ಬೆಂಗಳೂರು, ಮೇ 26- ಬಾವಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಗಣಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪ್ರವೀಣ್ [more]

ಬೆಂಗಳೂರು

ಪಿಜಿಯಲ್ಲಿದ್ದ ನನ್ನ ಮೇಲೆ ಮೂವರು ಅತ್ಯಾಚಾರ

ಬೆಂಗಳೂರು, ಮೇ 26- ಪಿಜಿಯಲ್ಲಿದ್ದ ನನ್ನ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ. ಇದಕ್ಕೆ ಪಿಜಿ ಮ್ಯಾನೇಜರ್ ಕುಮ್ಮಕ್ಕು ನೀಡಿದ್ದು, ಈ ಕುರಿತಂತೆ ಬ್ಯಾಟರಾಯನಪುರ ಪೆÇಲೀಸರಿಗೆ ದೂರು ನೀಡಿದರೂ [more]

ರಾಜ್ಯ

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಮಗ ವನಸಿರಿ ಉಮೇಶ್ ಸ್ಪಷ್ಟನೆ

ಬೆಂಗಳೂರು,ಮೇ 27 ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಅದನ್ನೇ ತನ್ನ ಮಕ್ಕಳು ಎಂದು ಬಾವಿಸಿ ಪೋಷಿಸಿದ ಸಾಲು ಮರದ ತಿಮ್ಮಕ್ಕ ನಿಧನರಾದರೆಂದು ಸುದ್ದಿಯೊಂದು ಸಾಮಾಜಿಕ ತಾಣಗಳಲ್ಲಿ [more]

ರಾಷ್ಟ್ರೀಯ

ಗೋವಾ ಬೀಚ್‌: ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ !

ಪಣಜಿ,ಮೇ 26 ದಕ್ಷಿಣ ಗೋವಾದ ಬೀಚ್‌ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಹರಿಸುತ್ತಿದ್ದ [more]