ರಾಷ್ಟ್ರೀಯ

ಹುಟ್ಟುಹಬ್ಬದ ಸಂಭ್ರಮ ಡಿಜೆಯ ಪುಂಡಾಟಿಕೆಯಿಂದ ಕೊಲೆ:

ನವದೆಹಲಿ, ಮೇ 7- ಹುಟ್ಟುಹಬ್ಬದ ಸಂಭ್ರಮದ ವೇಳೆ ಡಿಜೆಯ ಪುಂಡಾಟಿಕೆಯಿಂದ ಒಬ್ಬನ ಕೊಲೆಯಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಪಶ್ಚಿಮ ದೆಹಲಿಯ ಪಂಜಾಬಿಭಾಗ್‍ನ ರಫ್ತಾರ್ ರೆಸ್ಟೋರೆಂಟ್‍ನಲ್ಲಿ ಇಸ್ಮಿತ್ [more]

ರಾಜ್ಯ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರಿಗೆ ಮತ್ತೆ ಅಪಘಾತ

ಕಾರವಾರ:ಮೇ-7: ಕುಮಟಾದ ದೀವಗಿ ಸೇತುವೆ ಬಳಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಕಾರು ಮತ್ತೆ ಅಪಘಾತಕ್ಕೀಡಾಗಿದೆ. ಶಿರಸಿಯಿಂದ ಕುಮಟಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಇನ್ನೋವಾ ಕಾರೊಂದು ಅನಂತಕುಮಾರ [more]

ರಾಯಚೂರು

ಮನೆಗೆ ಬೆಂಕಿ ಬಿದ್ದು ದಂಪತಿ ಸಜೀವವಾಗಿ ದಹನ

ರಾಯಚೂರು, ಮೇ 6- ಕಳೆದ ರಾತ್ರಿ ಮನೆಗೆ ಬೆಂಕಿ ಬಿದ್ದು ಅದರಲ್ಲಿದ್ದ ದಂಪತಿ ಸಜೀವವಾಗಿ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್‍ನಲ್ಲಿ [more]

ತುಮಕೂರು

ಪೋಲಿಸರು ಹಾಗೂ ಅಧಿಕಾರಿಗಳೆಂದು ಸಾರ್ವಜನಿಕರನ್ನು ವಂಚಿಸುತ್ತಿದ್ದ ಯುವಕರ ತಂಡ ಬಂಧನ

ತಿಪಟೂರು, ಮೇ 5- ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಪೋಲಿಸರು ಹಾಗೂ ಅಧಿಕಾರಿಗಳೆಂದು ಸಾರ್ವಜನಿಕರನ್ನು ವಂಚಿಸುತ್ತಿದ್ದ ಯುವಕರ ತಂಡವನ್ನು ಗ್ರಾಮಾಂತರ ಪೆÇಲೀಸರು ಬಂಧಿಸಿದ್ದಾರೆ. ರಂಗಾವುರದ ಹಾಲಿ ತಿಪಟೂರಿನ ಗಾಂಧಿನಗರದ [more]

ರಾಷ್ಟ್ರೀಯ

ಎಂಟನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಜೀವಂತವಾಗಿ ಸುಟ್ಟುಹಾಕಿರುವ ಭೀಭತ್ಸ ಘಟನೆ

ಡಾಲ್ಟನ್‍ಗಂಜ್, ಮೇ 5-ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಕೇಂದ್ರದ ಕಾನೂನು ಎಚ್ಚರಿಕೆ ನಡುವೆಯೂ ದೇಶದ ವಿವಿಧೆಡೆ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹಿಂಸಾಚಾರ ಮುಂದುವರಿದಿದೆ. ಎಂಟನೆ ತರಗತಿಯಲ್ಲಿ [more]

ರಾಷ್ಟ್ರೀಯ

ಶ್ರೀನಗರದ ಛತ್ತಬಾಲ್ ಪ್ರದೇಶದಲ್ಲಿ ಗುಂಡಿನ ಕಾಳಗ ಮೂವರು ಉಗ್ರರ ಸಾವು

ಶ್ರೀನಗರ,ಮೇ5-ಕಾಶ್ಮೀರ ರಾಜಧಾನಿ ಶ್ರೀನಗರದ ಹೃದಯ ಭಾಗದಲ್ಲಿರುವ ಛತ್ತಬಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ ಎನ್‍ಕೌಂಟರ್ ಸ್ಥಳದಲ್ಲಿ ಯೋಧರೊಂದಿಗೆ [more]

ರಾಷ್ಟ್ರೀಯ

ಇಬ್ಬರು ಮಕ್ಕಳೂ ಸೇರಿದಂತೆ ನಾಲ್ವರು ಸುಟ್ಟು ಕರಕಲಾಗಿರುವ ಘಟನೆ

ನವದೆಹಲಿ, ಮೇ 5-ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ನಾಲ್ವರು ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ದೆಹಲಿಯ ಆದರ್ಶ ನಗರ ಪ್ರದೇಶದ [more]

ದಾವಣಗೆರೆ

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶ

ದಾವಣಗೆರೆ, ಮೇ 4- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶಪಡಿಸಿಕೊಂಡು ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ. ಅಬಕಾರಿ ಆಯುಕ್ತ ವೈ.ಆರ್.ಮೋಹನ್ ಮಾರ್ಗದರ್ಶನದಲ್ಲಿ [more]

ತುಮಕೂರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ಯಾತಸಂದ್ರದ ಜಾಸ್‍ಟೋಲ್ ಬಳಿ ದಾಳಿ ನಡೆಸಿ ತೆರಿಗೆ ವಂಚಿಸಿ ಸಾಗಣೆ ಮಾಡುತ್ತಿದ್ದ ವಸ್ತುಗಳ ವಶ

ತುಮಕೂರು, ಮೇ 4- ಬೆಳ್ಳಂಬೆಳಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ಯಾತಸಂದ್ರದ ಜಾಸ್‍ಟೋಲ್ ಹಾಗೂ ಶಿರಾದ ಜಾಸ್‍ಟೋಲ್‍ಬಳಿ ಏಕಕಾಲದಲ್ಲಿ ದಾಳಿ ನಡೆಸಿ ತೆರಿಗೆ ವಂಚಿಸಿ [more]

ರಾಷ್ಟ್ರೀಯ

ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ ಅಬಕಾರಿ ಇಲಾಖೆಯ ಸಬ್ ಇನ್ಸ್‍ಪೆಕ್ಟರ್ ಒಬ್ಬರ ಸಾವು

ಕೊಕ್ರಾಜಾರ್(ಅಸ್ಸಾಂ), ಮೇ 4- ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ ಅಬಕಾರಿ ಇಲಾಖೆಯ ಸಬ್ ಇನ್ಸ್‍ಪೆಕ್ಟರ್ ಒಬ್ಬರು ಹತರಾಗಿರುವ ಘಟನೆ ಈಶಾನ್ಯ ರಾಜ್ಯ ಅಸ್ಸಾಂನ ಕೊಕ್ರಾಜಾರ್ ಜಿಲ್ಲೆಯ ಉಲ್ಟಾಪಾನಿ [more]

ಕರಾವಳಿ

ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ

ಕಾಸರಗೋಡು, ಮೇ 4-ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ Wಟನೆ ಕಾಸರಗೋಡಿನ ಆಡೂರು ಸಮೀಪದ ಮೊಟ್ಟಕುಂಜದಲ್ಲಿ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ. ಇವರೆಲ್ಲರ ಶವಗಳು [more]

ರಾಷ್ಟ್ರೀಯ

ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ನಕ್ಸಲ್ ನಿಗ್ರಹ ಕಾರ್ಯಾಚರಣೆ

ರಾಯ್‍ಪುರ, ಮೇ 4-ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ನಕ್ಸಲ್ ನಿಗ್ರಹ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದೆ. ಪೆÇಲೀಸರೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಮಾವೋವಾದಿ ನಾಯಕನೊಬ್ಬ ಬಲಿಯಾಗಿದ್ದಾನೆ. ಆತನ ತಲೆಗೆ 5 [more]

ಬೆಂಗಳೂರು

ರಾಜ್ಯಾದ್ಯಂತ 11 ಕಡೆ ಎಸಿಬಿ ಅಧಿಕಾರಿಗಳ ದಾಳಿ

  ಬೆಂಗಳೂರು,ಮೇ4-ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ತಂಡ ರಾಜ್ಯಾದ್ಯಂತ 11 ಕಡೆ ದಾಳಿ ಮಾಡಿ ನಾಲ್ವರು ಅಧಿಕಾರಿಗಳ ಕಚೇರಿ, ನಿವಾಸಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಕೆಎನ್‍ಎನ್‍ಎಲ್ [more]

ರಾಷ್ಟ್ರೀಯ

ರಾಜಸ್ಥಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 27 ಜನ ಬಲಿ

ಜೈಪುರ:ಮೇ-3: ರಾಜಸ್ಥಾನದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಗೆ 27 ಜನ ಬಲಿಯಾಗಿದ್ದು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಭಾರೀ [more]

ಬೆಂಗಳೂರು

6,000ಕ್ಕೂ ಹೆಚ್ಚು ಸೈಬರ್ ಅಪರಾಧಗಳು ದಾಖಲು: ಆದರೆ ನಿಭಾಯಿಸಲು ಕೇವಲ 26 ಮಂದಿ ಸಿಬ್ಬಂದಿ ಮಾತ್ರ

ಬೆಂಗಳೂರು, ಮೇ 2-ನಗರದ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿರುವ ರಾಜ್ಯದ ಏಕೈಕ ಸೈಬರ್ ಕ್ರೈಮ್ ಪೆÇಲೀಸ್ ಠಾಣೆಯಲ್ಲಿ ಈವರೆಗೆ 6,000ಕ್ಕೂ ಹೆಚ್ಚು ಸೈಬರ್ ಅಪರಾಧಗಳು ದಾಖಲಾಗಿವೆ. ವಿಪರ್ಯಾಸದ ಸಂಗತಿ [more]

ರಾಷ್ಟ್ರೀಯ

ಕುಡಿತಕ್ಕೆ ಅಡ್ಡಿಪಡಿಸಿದ ತನ್ನ ಪತ್ನಿಯ ಮೂಗನ್ನೇ ಕತ್ತರಿಸಿದ ಹೇಯ ಕೃತ್ಯ!

ಶಹಜಾನ್‍ಪುರ್, ಮೇ 2- ದುಶ್ಚಟ್ಟಕ್ಕೆ ದಾಸಾನುದಾಸನಾಗಿದ್ದ ವ್ಯಸನಿಯೊಬ್ಬ ಕುಡಿತಕ್ಕೆ ಅಡ್ಡಿಪಡಿಸಿದ ತನ್ನ ಪತ್ನಿಯ ಮೂಗನ್ನೇ ಕತ್ತರಿಸಿದ ಹೇಯ ಕೃತ್ಯ ಉತ್ತರ ಪ್ರದೇಶದ ಬಹದ್ದೂರ್ ಗ್ರಾಮದಲ್ಲಿ ನಡೆದಿದೆ. ಸಂಗೀತಾ(35) [more]

ಬೆಂಗಳೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ ವಿಧಾನಸಭೆ ಚುನಾವಣೆಗಿಂತ ಈ ಬಾರಿ 54.93 ಕೋಟಿ ರೂ. ನಗದು ಹಾಗೂ 4.65 ಲಕ್ಷ ಲೀಟರ್ ಮದ್ಯವನ್ನು ವಶ

ಬೆಂಗಳೂರು, ಏ.30- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ ವಿಧಾನಸಭೆ ಚುನಾವಣೆಗಿಂತ ಈ ಬಾರಿ 54.93 ಕೋಟಿ ರೂ. ನಗದು ಹಾಗೂ 4.65 ಲಕ್ಷ [more]

ಬೆಂಗಳೂರು

ಮನೆಯೊಂದರ ಬಳಿ ಬಂದ ಮೂವರು ವ್ಯಕ್ತಿಗಳು ಮಹಿಳೆಯೊಂದಿಗೆ ಜಗಳವಾಗಿ ಕಾಂಗ್ರೆಸ್‍ಅನ್ನು ಬೆಂಬಲಿಸಬೇಕೆಂದು ಧಮ್ಕಿ

ಬೆಂಗಳೂರು, ಏ.30-ಮನೆಯೊಂದರ ಬಳಿ ಬಂದ ಮೂವರು ವ್ಯಕ್ತಿಗಳು ಮಹಿಳೆಯೊಂದಿಗೆ ಜಗಳವಾಗಿ ಕಾಂಗ್ರೆಸ್‍ಅನ್ನು ಬೆಂಬಲಿಸಬೇಕೆಂದು ಧಮ್ಕಿ ಹಾಕಿರುವ ಘಟನೆ ಆಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಂಬೇಡ್ಕರ್ ನಗರದ [more]

ಬೆಂಗಳೂರು

ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಅವರ ಮೊಬೈಲ್ ಕಸಿದುಕೊಂಡು ಪರಾರಿ

ಬೆಂಗಳೂರು, ಏ.30- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರ ಮೊಬೈಲ್‍ಗಳನ್ನು ದರೋಡೆಕೋರರು ಎಗರಿಸಿದ್ದಾರೆ. ವಿವೇಕನಗರ: ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಅಂಕಿತ್ ಎಂಬಾತನನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು [more]

ಕ್ರೈಮ್

ಕಾಬೂಲ್ ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ: ನಾಲ್ವರು ಪತ್ರಕರ್ತರು ಸೇರಿ 25 ಜನ ದುರ್ಮರಣ

ಕಾಬೂಲ್‌:ಏ-೩೦: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿ ಉಗ್ರರು ಅಟ್ಟಹಾಸ ಮರೆದಿದ್ದು, ಅವಳಿ ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ್ದರು. ಸ್ಫೋಟದಲ್ಲಿ ನಾಲ್ವರು ಪತ್ರಕರ್ತರು ಸೇರಿ 25 ಮಂದಿ ಬಲಿಯಾಗಿದ್ದಾರೆ. ಇಂದು [more]

ರಾಷ್ಟ್ರೀಯ

ಎನ್‍ಸಿಪಿ ಯುವ ಮುಖಂಡರ ಮೇಲೆ ಗುಂಡು ಹಾರಿಸಿ ಹತ್ಯೆ!

ಅಹಮದ್‍ನಗರ (ಮಹಾರಾಷ್ಟ್ರ), ಏ.29-ಮೂವರು ಅಪರಿಚಿತ ಹಂತಕರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‍ಸಿಪಿ) ಇಬ್ಬರು ಯುವ ಮುಖಂಡರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹಮದ್‍ನಗರ ಜಿಲ್ಲೆಯಲ್ಲಿ [more]

ರಾಜ್ಯ

ಮೇ 1ರಂದು ನಡೆಯುವ ಪ್ರಧಾನಿ ಮೋದಿ ಸಮಾವೇಶಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ವಾಹನ ಅಪಘಾತ: ಮೂವರು ಕಾರ್ಮಿಕರ ಸಾವು

ಉಡುಪಿ:ಏ-29: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ಅಪಘಾತಕ್ಕೀಡಾಗಿ ಮೂವರು ಕಾರ್ಮಿಕರು [more]

ಬೆಂಗಳೂರು

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಬೆಂಗಳೂರು ,ಏ.27-ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ 55ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ. ಶ್ರೀರಾಮಪುರ ವ್ಯಾಪ್ತಿಯಲ್ಲಿ ಕಳೆದ [more]

ಬೆಂಗಳೂರು

ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರ ಸಾವು

ಬೆಂಗಳೂರು ,ಏ.27- ಇಂದು ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಠಾಣೆ: ಬೈಕ್‍ನಲ್ಲಿ [more]

ರಾಜ್ಯ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ

ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ [more]