ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತ:
ಬೆಂಗಳೂರು ,ಏ.27- ಇಂದು ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಠಾಣೆ: ಬೈಕ್‍ನಲ್ಲಿ [more]
ಬೆಂಗಳೂರು ,ಏ.27- ಇಂದು ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಠಾಣೆ: ಬೈಕ್‍ನಲ್ಲಿ [more]
ಬೆಂಗಳೂರು, ಏ.26-ಬೆಂಗಳೂರಿನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಐರಾವತ ಬಸ್‍ನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಸಮಯ ಆತಂಕ ಸೃಷ್ಟಿಯಾಗಿತ್ತು. ರಾತ್ರಿ 11.15 ರ ಸಮಯದಲ್ಲಿ ಬೆಂಗಳೂರಿನಿಂದ ಹೈದರಾಬಾದ್‍ಗೆ [more]
ಬೆಂಗಳೂರು, ಏ.26- ಚುನಾವಣಾಧಿಕಾರಿಗಳ ಯೂಸರ್ ಐಡಿ ಮತ್ತು ಪಾಸ್‍ವರ್ಡ್ ಅನ್ನು ಅನಧಿಕೃತವಾಗಿ ಬಳಸಿಕೊಂಡು ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಖದೀಮರ ಜಾಲವೊಂದನ್ನು ಉತ್ತರ ವಿಭಾಗದ ಪೆÇಲೀಸರು ಭೇದಿಸಿ ಐದು [more]
ಚೆನ್ನೈ:ಏ-26: ಪೊಲೀಸ್ ಪೇದೆಯೊಬ್ಬರು ಪ್ರಾಣದ ಹಂಗು ತೊರೆದು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿ, ಅತ್ಯಾಚಾರದಿಂದ ಮಹಿಳೆಯನ್ನು ರಕ್ಷಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೂಲಗಳ ಪ್ರಕಾರ ಚೆನ್ನೈನ ಪಾರ್ಕ್ [more]
ಲಖನೌ:ಏ-೨೬: ಉತ್ತರ ಪ್ರದೇಶದಲ್ಲಿ ಶಾಲಾವಾಹನಕ್ಕೆ ರೈಲು ಢಿಕ್ಕಿಯಾದ ಪರಿಣಾಮ 13 ಮಕ್ಕಳು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಖುಷಿನಗರ ಪಟ್ಟಣದ ಸಮೀಪದ ದೂಧಿ ಎಂಬಲ್ಲಿ ಗುರುವಾರ ಬೆಳಗ್ಗೆ [more]
ಜೋಧ್ ಪುರ,ಏ.25:ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್ ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ [more]
ಬೆಂಗಳೂರು, ಏ.24-ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಕಳೆದ 24 ಗಂಟೆಯಲ್ಲಿ 35.82 ಕೋಟಿ ರೂ.ನಗದು, ಸೀರೆ, [more]
ಬೆಂಗಳೂರು, ಏ.24-ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಗರಿಸಿರುವ ಘಟನೆ ವಿವಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 10 ಗಂಟೆ ಸಮಯದಲ್ಲಿ ಅಯ್ಯಂಗಾರ್ [more]
ಬೆಂಗಳೂರು, ಏ.24- ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮಣಿಪುರದ ಅಬ್ಬು [more]
ಬೆಂಗಳೂರು, ಏ.24- ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಪತಿಯೇ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೂಲತಃ ಚಿತ್ತೂರು [more]
ಬೆಂಗಳೂರು, ಏ.24- ತಮ್ಮ ಮನೆ ಮುಂದೆಯೇ ಮಹಿಳೆಯ 90 ಗ್ರಾಂ ಸರ ಎಗರಿಸಿ ಸರಗಳ್ಳರು ಪರಾರಿಯಾಗಿರುವ ಘಟನೆ ಜೆ.ಪಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]
ಬೆಂಗಳೂರು, ಏ.23-ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರನ್ನು ಜೆ.ಬಿ.ನಗರ ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಊಟಕ್ಕೆಂದು ಹಳೇ ಏರ್‍ಪೆÇೀರ್ಟ್ ರಸ್ತೆಯ ಹೊಟೇಲ್‍ವೊಂದರ [more]
ಬೆಂಗಳೂರು, ಏ.23-ಕಳೆದ 24 ಗಂಟೆಗಳಲ್ಲಿ ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್ಸ್ 3.73 ಕೋಟಿ ರೂ ನಗದು, ರೇಷ್ಮೆ ಸೀರೆಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ. [more]
ಬೆಂಗಳೂರು, ಏ.23-ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ದುಬಾರಿ ಬೆಲೆಯ ಮೊಬೈಲ್‍ನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ [more]
ಬೆಂಗಳೂರು,ಏ.23- ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿಯ ಹರ್ಷ ಲೇಔಟ್ 3ನೇ ಕ್ರಾಸ್‍ನ [more]
ಬೆಂಗಳೂರು:ಏ-23: ಬೆಂಗಳೂರಿನ ಅಲಸೂರು ಕೆರೆ ಬಳಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆದಿದ್ದಾರೆ. ಎಟಿಎಂಗಳಿಗೆ ತುಂಬಿಸಲು [more]
ಚೆನ್ನೈ:ಏ-23: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂದನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಜಾರಿಗೆ ತಂದ ಬೆನ್ನಲ್ಲೇ ಬಾಲಕಿ ಮೇಲೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ [more]
ನಾಗಪುರ,ಏ.23: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ. ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. [more]
ಬೆಂಗಳೂರು, ಏ.22-ಕಾರು, ಮೋಟಾರ್ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ [more]
ಇಂದೋರ್, ಏ.21-ನಾಗರಿಕ ಸಮಾಜ ತಲೆತಗ್ಗಿಸುವಂಥ ಮತ್ತೊಂದು ಅತ್ಯಂತ ಹೇಯ ಘಟನೆ ಮಧ್ಯಪ್ರದೇಶದ ಇಂದೋರ್‍ನ ರಾಜವಾಡ ಪ್ರದೇಶದಲ್ಲಿ ನಡೆದಿದೆ. ನಾಲ್ಕು ತಿಂಗಳ ಹಸುಳೆ ಮೇಲೆ ಕ್ರೂರ ಕಾಮುಕನೊಬ್ಬ ಅತ್ಯಾಚಾರ [more]
ಮಂಪರು ಪರೀಕ್ಷೆಗೆ ಆರೋಪಿ ನವೀನ್ ನಕಾರ ಅಹಮದಾಬಾದ್ ಲ್ಯಾಬ್‌ನಲ್ಲಿ ಮಂಪರು ಪರೀಕ್ಷೆಗೆ ನಿರಾಕರಣೆ ಲಿಖಿತ ರೂಪದಲ್ಲಿ ಪತ್ರ ಮುಖೇನ ಬರೆದು ಕೊಟ್ಟಿರುವ ನವೀನ್ ಮಂಪರು ಪರೀಕ್ಷೆ ನಡೆಸಲು [more]
ಕೊಪ್ಪಳ:ಏ-21:ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಿಆರ್‌ಎಲ್ ಸಂಸ್ಥೆಯ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, ಬಸ್ ಸಂಪೂರ್ಣ ಸುಟ್ಟು [more]
ನವದೆಹಲಿ:ಏ-21: ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ಚಿಂತನೆ [more]
ಚಿಕ್ಕಮಗಳೂರು, ಏ.20- ತಾಲ್ಲೂಕಿನ ಲಕ್ಯ ಸಮೀಪದ ದೇವರಹಳ್ಳಿ ಗೇಟ್ ಬಳಿ ನಿನ್ನೆ ಸಂಜೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಮಂದಿ ಮೃತಪಟ್ಟು , ಮೂವರು [more]
ಬೆಂಗಳೂರು, ಏ.20- ಹಾಡ ಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಮಹಿಳೆಯ ಕುತ್ತಿಗೆ ಬಿಗಿದು ಕೊಲೆ ಮಾಡಿ ಕೊರಳಲ್ಲಿದ್ದ 60 ಗ್ರಾಂ ಸರದೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಜಾಲ ಪೆÇಲೀಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ