ಬೆಂಗಳೂರು

ಸಹಾಯ ಕೇಳುವ ನೆಪದಲ್ಲಿ ಕ್ಯಾಂಟರ್ ಚಾಲಕನ ಬಳಿ ಬಂದ ದರೋಡೆಕೋರ ಮೊಬೈಲ್ ಪಡೆದುಕೊಂಡು ಪರಾರಿಯಾ

ಬೆಂಗಳೂರು, ಏ.20-ಸಹಾಯ ಕೇಳುವ ನೆಪದಲ್ಲಿ ಕ್ಯಾಂಟರ್ ಚಾಲಕನ ಬಳಿ ಬಂದ ದರೋಡೆಕೋರ ಮೊಬೈಲ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಕೆ.ಎಸ್.ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮುಂಜಾನೆ [more]

ಬೆಂಗಳೂರು

ದೇವನಹಳ್ಳಿ ಚೆಕ್‍ಪೆÇೀಸ್ಟ್‍ವೊಂದರ ಬಳಿ ಹೈದರಾಬಾದ್‍ನಿಂದ ಬರುತ್ತಿದ್ದ ಬಸ್‍ನಲ್ಲಿ ಸಾಗಿಸುತ್ತಿದ್ದ 52.91 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ವಶಕ್ಕೆ

ಬೆಂಗಳೂರು, ಏ.20-ದೇವನಹಳ್ಳಿ ಚೆಕ್‍ಪೆÇೀಸ್ಟ್‍ವೊಂದರ ಬಳಿ ಮೊನ್ನೆ ರಾತ್ರಿ ಕೆಪಿಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸೊಂದರಲ್ಲಿ ಹಣ ಪತ್ತೆಯಾದ ಬೆನ್ನಲ್ಲೇ ನಿನ್ನೆ ರಾತ್ರಿ ಮತ್ತೆ ಅದೇ ಸಂಸ್ಥೆಗೆ ಸೇರಿದ [more]

ರಾಷ್ಟ್ರೀಯ

ಗುಜರಾತ್ ನರೋದಾ ಪಾಟಿಯಾ ನರಮೇಧ: ಕೊಡ್ನಾನಿ ನಿರ್ದೋಷಿ, ಬಾಬು ಭಜರಂಗಿ ಜೀವವಾಧಿ ಶಿಕ್ಷೆ ತೀರ್ಪು ಎತ್ತಿ ಹಿಡಿದ ಹೈಕೋರ್ಟ್

ಗುಜರಾತ್,ಏ.20 ಗುಜರಾತ್ ನ ನರೋದಾ ಪಾಟಿಯಾ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವೆ ಮಾಯಾಬೆನ್ ಕೊಡ್ನಾನಿ ನಿರ್ದೋಷಿ ಎಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿದೆ. 2002ರಲ್ಲಿ [more]

ಬೆಂಗಳೂರು ನಗರ

ವ್ಹೀಲಿಂಗ್ ವೇಳೆ ನಿಯಂತ್ರಣ ತಪ್ಪಿ ಬ್ರಿಡ್ಜ್ ತಡೆಗೋಡೆಗೆ ಬೈಕ್ ಅಪ್ಪಳಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು, ಏ.19- ವ್ಹೀಲಿಂಗ್ ವೇಳೆ ನಿಯಂತ್ರಣ ತಪ್ಪಿ ಬ್ರಿಡ್ಜ್ ತಡೆಗೋಡೆಗೆ ಬೈಕ್ ಅಪ್ಪಳಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಹಳೇ ದ್ವೇಷದಿಂದ ಸ್ನೇಹಿತನನ್ನು ಮೊಬೈಲ್ ಕರೆ ಮಾಡಿ ಕರೆಸಿಕೊಂಡು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಸೆರೆ

ಬೆಂಗಳೂರು, ಏ.19-ಹಳೇ ದ್ವೇಷದಿಂದ ಸ್ನೇಹಿತನನ್ನು ಮೊಬೈಲ್ ಕರೆ ಮಾಡಿ ಕರೆಸಿಕೊಂಡು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಕಮಲಾನಗರದ ಶರತ್‍ಕುಮಾರ್ (22) [more]

ರಾಷ್ಟ್ರೀಯ

ಪತ್ನಿಯನ್ನು ಕೊಂದು ಹಾಕಿದ ಪತಿಯೊಬ್ಬ ಮೃತದೇಹವನ್ನು 11 ಭಾಗಗಳಾಗಿ ಕತ್ತರಿಸಿದ್ದಾನೆ:

ಸೂರತ್, ಏ.18-ಪತ್ನಿಯನ್ನು ಕೊಂದು ಹಾಕಿದ ಪತಿಯೊಬ್ಬ ಮೃತದೇಹವನ್ನು 11 ಭಾಗಗಳಾಗಿ ಕತ್ತರಿಸಿರುವ ಭೀಕರ ಘಟನೆ ಗುಜರಾತ್‍ನ ಸೂರತ್‍ನಲ್ಲಿ ನಡೆದಿದೆ. ಶಹನವಾಜ್ ಶೇಖ್ ತನ್ನ ಪತ್ನಿ ಜುಲೇಕಾ ಎಂಬಾಕೆಯನ್ನು [more]

ಹೈದರಾಬಾದ್ ಕರ್ನಾಟಕ

ಎಸಿಬಿ ಬಲೆಗೆ ಗಂಡ,ಹೆಂಡತಿ

ರಾಯಚೂರು: ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಮತ್ತು ಅವರ ಪತಿ ಎಸಿಬಿ ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಮಸ್ಕಿಯ ಮಲ್ಲದಗುಡ್ಡ ಗ್ರಾಮ ಪಂಚಾಯತ್ ಪಿಡಿಒ ವಸಂತ ಗೀತಾ ಮತ್ತು ಪತಿ [more]

ಕ್ರೈಮ್

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಕೊಲೆ ಯತ್ನ ನಡೆದಿತ್ತೆ? ಈ ಬಗ್ಗೆ ಎಸ್ಪಿ ಹೇಳಿದ್ದೇನು?

ಹಾವೇರಿ,ಏ.18 ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಬೆಂಗಾಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ವಿಷಯ ತಿಳಿದಿರುವುದೆ. ಆದರೆ, ಸಚಿವರು ಕೊಲೆ ಯತ್ನ ಎಂದು ಆರೋಪಿಸಿದ್ದರು. [more]

ರಾಷ್ಟ್ರೀಯ

ದಿಬ್ಬಣದ ಬಸ್ ನದಿಗೆ ಉರುಳಿ ಬಿದ್ದು 21 ಮಂದಿ ಸಾವು

ಭೂಪಾಲ್‌,ಏ.18 ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸಂಭವಿಸಿದ ಘೋರ ದುರಂತವೊಂದರಲ್ಲಿ ಮದುವೆ ದಿಬ್ಬಣದ ಬಸ್‌ ನದಿಗೆ ಉರುಳಿ ಕನಿಷ್ಠ 21 ಮಂದಿ ಸಾವನ್ನಪ್ಪಿ, 30ಕ್ಕೂಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. [more]

ಮುಂಬೈ ಕರ್ನಾಟಕ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಮೇಲೆ ಕೊಲೆ ಪ್ರಯತ್ನ ನಡೆಯಿತೇ?

ರಾಣೇಬೆನ್ನೂರ್ ಏ17: ಹಾವೇರಿ ಜಿಲ್ಲೆಯ ರಾಣೇಬೆನ್ನೂರ್ ತಾಲೂಕಿನಲ್ಲಿನ ಹಾಲೆಗೇರಿ ಸಮೀಪದ ಹೈವೇ ನಲ್ಲಿ ಟ್ರಕ್ ಒಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಬೆಂಗಾವಲ ವಾಹನಕ್ಕೆ ಡಿಕ್ಕಿ ಹೊಡೆಯಿತು. [more]

ರಾಮನಗರ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ : ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ

ಬೆಂಗಳೂರು, ಏ.17- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಎಸಗಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದೆ. ರಾಮನಗರ [more]

ಬೆಂಗಳೂರು ನಗರ

ವಿದ್ವತ್ ಹಲ್ಲೆ ಪ್ರಕರಣ: ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆ

ಬೆಂಗಳೂರು, ಏ.17-ವಿದ್ವತ್ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆಗೊಂಡಿದೆ. [more]

ಬೆಂಗಳೂರು ನಗರ

ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು, ಏ.17- ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕ ಸಮೀಪದ ಕೋಗಿಲು ಗ್ರಾಮದಲ್ಲಿ ಈ [more]

ರಾಷ್ಟ್ರೀಯ

ಕಠ್ಮಂಡುವಿನ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ

ಕಠಮಂಡು;ಏ-17: ನೇಪಾಳ ರಾಜಧಾನಿ ಕಠ್ಮಂಡುವಿನ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಕಟ್ಟಡದ ಮುಂಭಾಗದಲ್ಲಿ ಗೋಡೆಗೆ ಹಾನಿಯುಂಟಾಗಿದೆ. ಸೋಮವಾರ ತಡರಾತ್ರಿ ಭಾರತೀಯ ರಾಯಭಾರಿ ಕಚೇರಿಯ ಸಮೀಪ [more]

ಬೆಂಗಳೂರು ನಗರ

ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಎರಡು ಕಾರುಗಳಲ್ಲಿದ್ದ 5.60ಲಕ್ಷ ರೂ. ಹಣ ವಶ

ಬೆಂಗಳೂರು, ಏ.16-ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಎರಡು ಕಾರುಗಳಲ್ಲಿದ್ದ 5.60ಲಕ್ಷ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವನಹಳ್ಳಿ [more]

ಬೆಂಗಳೂರು ನಗರ

ಜೀವನದಲ್ಲಿ ಜಿಗುಪ್ಸೆಗೊಂಡ ಎಸಿ ಟೆಕ್ನೀಷಿಯನ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.16-ಜೀವನದಲ್ಲಿ ಜಿಗುಪ್ಸೆಗೊಂಡ ಎಸಿ ಟೆಕ್ನೀಷಿಯನ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಆಂಧ್ರದ ವಿಜಯವಾಡ ನಿವಾಸಿ [more]

ಬೆಂಗಳೂರು ನಗರ

ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರಿಗೆ ಗಯಾ

ಬೆಂಗಳೂರು,ಏ.16-ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದು , ಹಲವಾರು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಂದಿನಿ ಲೇಔಟ್ ಪೆÇಲೀಸ್ [more]

ಬೆಂಗಳೂರು ನಗರ

ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ ಚಿನ್ನಾಭರಣ ಲೂಟಿ

ಬೆಂಗಳೂರು,ಏ.16-ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ ಅದರಲ್ಲಿದ್ದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಂಪಿನಗರದ 4ನೇ ಕ್ರಾಸ್, 4ನೇ [more]

ಕ್ರೈಮ್

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು,ಏ.16 ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಂಗ್ರೆಸ್ ಮುಖಂಡರ  ಮನೆಗಳ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ [more]

ಬೆಂಗಳೂರು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕನೊಬ್ಬ ಸಾವು

ಮಂಡ್ಯ,ಏ.15- ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೇಲುಕೋಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿನಯ್(40) ಮೃತಪಟ್ಟ ಕೂಲಿ ಕಾರ್ಮಿಕ. [more]

ಬೆಂಗಳೂರು

ಕಾಡಾನೆ ದಾಳಿ

ಕೋಲಾರ,ಏ.15-ಕಾಡಾನೆ ದಾಳಿ ನಡೆಸಿದ್ದರಿಂದ ರೈತನೊಬ್ಬ ಗಾಯಗೊಂಡಿದ್ದು, ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಾಲೂರಿನ ದಿನ್ನೂರು ಗ್ರಾಮದ ರೈತ ವೆಂಕಟೆಶ್ ರಾವ್ ಗಾಯಗೊಂಡಿರುವ ರೈತ. ರಾತ್ರಿ ತಮ್ಮ ಜಮೀನಿನಲ್ಲಿ [more]

ಬೆಂಗಳೂರು

ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆ

ದಾವಣಗೆರೆ,ಏ.15-ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ದಾವಣೆಗೆರೆ ಕಡೆ ಬರುತ್ತಿದ್ದ ಗೂಡ್ಸ್ ರೈಲಿಗೆ ಸಿಕ್ಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಟೆಲಿಫೆÇೀನ್ [more]

ಬೆಂಗಳೂರು

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ರಾಯಚೂರು ಮಹಿಳಾ ಠಾಣೆ ಪೆÇಲೀಸರು ಬಂಧಿಸಿದ್ದಾರೆ

ರಾಯಚೂರು,ಏ.15- ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ರಾಯಚೂರು ಮಹಿಳಾ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ರಾಜು ಬಂಧಿತ ಆರೋಪಿಯಾಗಿದ್ದು, ಈತ ಸೇಲ್ಸ್ ಮನ್ ಆಗಿ ಕೆಲಸ ಮಾಡುತ್ತಿದ್ದ ಎಂದು [more]

ಬೆಂಗಳೂರು

ಬಾಣಸವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪವೊಂದರಲ್ಲಿ ಅಂಧರ್‍ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ

ಬೆಂಗಳೂರು, ಏ.15-ಬಾಣಸವಾಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪವೊಂದರಲ್ಲಿ ಅಂಧರ್‍ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೆÇಲೀಸರು 24 [more]

ಬೆಂಗಳೂರು

ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು,ಏ.15- ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೇಗೂರು ಪೆÇಲೀಸ್ ಠಾಣೆ ವಾಪ್ತಿಯಲ್ಲಿ ನಡೆದಿದೆ. ಬೇಗೂರು ಮಣಿಪಾಲ್‍ಕೌಂಟಿ ರಸ್ತೆ ವಾಟರ್‍ಟ್ಯಾಂಕ್ ಸಮೀಪ [more]