ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶ
ಬೆಂಗಳೂರು,ಏ.15-ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವಸಂದ್ರ 2ನೇ ಕ್ರಾಸ್, ಮುನೇಶ್ವರ ದೇವಸ್ಥಾನ [more]
ಬೆಂಗಳೂರು,ಏ.15-ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವಸಂದ್ರ 2ನೇ ಕ್ರಾಸ್, ಮುನೇಶ್ವರ ದೇವಸ್ಥಾನ [more]
ಬೆಂಗಳೂರು,ಏ.15- ಕೆಂಪಾಪುರ ದಾಸರಹಳ್ಳಿಯಿಂದ ಕಾಣೆಯಾಗಿದ್ದ ಹತ್ತು ವರ್ಷದ ಇಬ್ಬರು ಬಾಲಕಿಯರು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ಅಮೃತಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಕೆಂಪಾಪುರ ದಾಸರಹಳ್ಳಿಯಿಂದ ಬಾಲಕಿಯರು ನಾಪತ್ತೆಯಾಗಿದ್ದರು. ಈ ಸಂಬಂಧ [more]
ವಾರಣಾಸಿ:ಏ-15: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸಿರುವ ಪೂನಂ ಯಾದವ್ ಮೇತೆ ತವರಿನಲ್ಲಿ ದಾಳಿ ನಡೆಸಲಾಗಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕೆಲ ಕಿಡಿಗೇಡಿಗಳು [more]
ಬೆಂಗಳೂರು, ಏ.14- ಜೀವನ್‍ಭಿಮಾ ನಗರ ಠಾಣೆ ಪೊಲೀಸರು 33 ಪ್ರಕರಣಗಳಿಗೆ ಸಂಬಂಧಿಸಿದಂತೆ ಐದು ಮಂದಿಯನ್ನು ಬಂಧಿಸಿ 70.42 ಲಕ್ಷ ರೂ. ಮೌಲ್ಯದ 2120 ಗ್ರಾಂ ಚಿನ್ನದ ಆಭರಣಗಳು, [more]
ಬೆಂಗಳೂರು, ಏ.14- ಕೊಲೆ, ದರೋಡೆ, ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರೌಡಿ ಗಾಳ ಅಲಿಯಾಸ್ ಸೂರ್ಯ (37) ಎಂಬಾತನನ್ನು ಗೂಂಡಾಕಾಯ್ದೆಯಡಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ [more]
ಬೆಂಗಳೂರು, ಏ.14- ನಿರ್ಜನ ಪ್ರದೇಶಗಳಲ್ಲಿ ಒಂಟಿಯಾಗಿ ಸಂಚರಿಸುವ ಮಹಿಳೆಯನ್ನು ಹಿಂಬಾಲಿಸಿ ಸರಗಳನ್ನು ಅಪಹರಿಸುತ್ತಿದ್ದ ಹಾಗೂ ಬೀಗ ಹಾಕಿರುವ ಮನೆಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಇರಾನಿ ಪ್ರಜೆಗಳನ್ನು ಹೆಣ್ಣೂರು [more]
ಬೆಂಗಳೂರು, ಏ.14- ವೋಲಾ ಕ್ಯಾಬ್‍ಗೆ ಪ್ರಯಾಣಿಕರ ಸೋಗಿನಲ್ಲಿ ಕಾರು ಹತ್ತಿ ಮಾರ್ಗಮಧ್ಯೆ ಚಾಲಕನನ್ನು ಕೊಲೆ ಮಾಡಿ ದುಬಾರಿ ಬೆಲೆಯ ಮೊಬೈಲ್, ಕಾರು, ಹಣ ದೋಚಿದ್ದ ಅಸ್ಸೋಂ ಮೂಲದ [more]
ಬೆಂಗಳೂರು,ಏ.14-ಇಬ್ಬರು ಮಹಿಳೆಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯ ಹಾಗೂ ಚಂದ್ರಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಂಕದ ಕಟ್ಟೆ ಹೊಯ್ಸಳ ನಗರದಲ್ಲಿ ದಿನೇಶ್ [more]
ಬೆಂಗಳೂರು,ಏ.14-ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಯೊಬ್ಬರಿಗೆ ದುಬೈನಿಂದ ಕೆಲವರು ವಾಟ್ಸಪ್ ಮುಖಾಂತರ ಬೆದರಿಕೆ ಸಂದೇಶ ರವಾನಿಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಪಣೀಂದ್ರ ಅವರು ಸೈಬರ್ ಠಾಣೆ ಪೊಲೀಸರಿಗೆ ದೂರು [more]
ಬೆಂಗಳೂರು, ಏ.14-ಕಾರು ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿರುವ ಘಟನೆ ರಾಮಮೂರ್ತಿನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ. ಟಿನ್ ಫ್ಯಾಕ್ಟರಿ ಕಡೆ ಹೋಗುವ ಮಾರ್ಗದಲ್ಲಿ [more]
ಹಾಸನ,ಏ.14 ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೊರ ವಲಯದ ಹೊಯ್ಸಳ ರೆಸಾರ್ಟ್ ಬಳಿ ಈ ಘಟನೆ ನಡೆದಿದೆ. ಹಾಸನದ ವಲ್ಲಭಾಯಿ ರಸ್ತೆಯ ಹರ್ಷ (30) [more]
ಹುಣಸೂರು, ಏ.13- ಕ್ಷುಲ್ಲಕ ಕಾರಣಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ ವಿ.ಪಿ.ಬೋರೆಯ ನಿವಾಸಿ ಮಕ್‍ಬುಲ್ [more]
ದಾವಣಗೆರೆ,ಏ.13- ಯುವತಿಯನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿ ಪರಾರಿಯಾಗಲು ಯತ್ನಿಸಿದ್ದ ಕಾನ್‍ಸ್ಟೇಬಲ್‍ನನ್ನು ಪೊಲೀಸರೇ ಕರೆತಂದು ಹರಿಹರದ ಹರಿಹರಲಿಂಗೇಶ್ವರ ದೇವಸ್ಥಾನದಲ್ಲಿ ವಿವಾಹ ಮಾಡಿಸಿದ ಪ್ರಸಂಗ ನಡೆದಿದೆ. ಶಿವಮೊಗ್ಗ ಜಿಲ್ಲೆ ಕುಂಸಿ [more]
ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ [more]
ಬೆಂಗಳೂರು, ಏ.13- ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಯಂಡಹಳ್ಳಿ [more]
ಬೆಂಗಳೂರು, ಏ.13- ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವೆಂಕಿ ಅಲಿಯಾಸ್ ವೆಂಕಟೇಶ (42)ನನ್ನು ಗೂಂಡಾ ಕಾಯ್ದೆಯಡಿ ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈತ ನಗರದ ಗಂಗಮ್ಮನಗುಡಿ, ಯಶವಂತಪುರ, ಜಾಲಹಳ್ಳಿ, [more]
ಬೆಂಗಳೂರು, ಏ.13- ಬಾರ್‍ವೊಂದರ ಬಳಿ ನಿಂತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ರಾಮಮೂರ್ತಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಜಾರಲೇಔಟ್ [more]
ಶ್ರೀನಗರ,ಏ.13 ಅತ್ಯಾಚಾರಕ್ಕೀಡಾಗಿ ಹತ್ಯೆಯಾದ 8 ವರ್ಷದ ಬಾಲಕಿಯ ಕುಟುಂಬ ಭೀತಿಗೊಳಗಾಗಿ ರಸನಾ ಗ್ರಾಮದಿಂದ ಪಲಾಯನ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣವನ್ನು ‘ಸರಿಯಾಗಿ ನಿಭಾಯಿಸಿಲ್ಲ’ ಎಂದು [more]
ಲಖನೌ:ಏ-12: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಅತ್ಯಾಚಾರ ಹಾಗೂ ಸಂತ್ರಸ್ತೆಯ ತಂದೆಯ ಸಾವು ಪ್ರಕರಣ ಸಿಬಿಐಗೆ ಹಸ್ತಾಂತರಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ [more]
ಉನ್ನಾವೊ,ಏ.13 ಉನ್ನಾವೊ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಶಾಸಕ ಕುಲದೀಪ್ [more]
ರಾಯಚೂರು:ಏ-11: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹರಿದ ಕಾರಣ ಓರ್ವ ಯುವಕ ಮೃತಪಟ್ಟಿದ್ದು 11 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾದ ಘಟನೆ ರಾಯಚೂರಿನಲ್ಲಿ ಜರುಗಿದೆ. [more]
ಬೆಂಗಳೂರು, ಏ.12-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಶೈಲಜಾ(48) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀರಾಮಪುರ ಬಡಾವಣೆಯ 2ನೇ ಹಂತದ ನಿವಾಸಿ ಶೈಲಜಾ [more]
ಬೆಂಗಳೂರು,ಏ.12- ಮೊಬೈಲ್‍ಗೆ ಕರೆ ಬಂದ ಹಿನ್ನೆಲೆಯಲ್ಲಿ ತನ್ನ ಮೂವರು ಸ್ನೇಹಿತರೊಂದಿಗೆ ಯುವಕ ತೆರಳಿದಾಗ ಗುಂಪೆÇಂದು ಏಕಾಏಕಿ ಲಾಂಗ್, ಮಚ್ಚುಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ ಮಾಡಿರುವ ಘಟನೆ [more]
ಬೆಂಗಳೂರು, ಏ.12- ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಬೈಕ್ ಕಳ್ಳನನ್ನು ಆಡುಗೋಡಿ ಪೆÇಲೀಸರು ಬಂಧಿಸಿ 12 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ [more]
ಬೆಂಗಳೂರು, ಏ.12- ನಗರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಮಹಿಳೆಯರ ಸರಗಳ ಅಪಹರಣ ನಡೆಯುತ್ತಲೇ ಇದ್ದು, ಪೆÇಲೀಸರ ಭಯವಿಲ್ಲದೆ ಸರಗಳ್ಳರು ಎಗ್ಗಿಲ್ಲದೆ ರಾಜಾರೋಷವಾಗಿ ಸರ ಅಪಹರಿಸುತ್ತಿರುವುದರಿಂದ ಮಹಿಳೆಯರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ