ಬೆಂಗಳೂರು

ನಗರದ ಮೂರು ಕಡೆ ಮೂವರು ಮಹಿಳೆಯರ ಸರ ಅಪಹರಣ

ಬೆಂಗಳೂರು,ಏ.8- ನಗರದ ಮೂರು ಕಡೆ ಮೂವರು ಮಹಿಳೆಯರ ಸರ ಅಪಹರಣ ನಡೆದಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂ: ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಬಂದ ಸರಗಳ್ಳ 6 [more]

ಬೆಂಗಳೂರು

ವೈದ್ಯನೆಂದು ಶಿಕ್ಷಕರನ್ನು ನಂಬಿಸಿ ಮೋಸ

ಬೆಂಗಳೂರು, ಏ.8- ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ತಾನೊಬ್ಬ ಶ್ರೀಮಂತ ಉದ್ಯಮಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ, ವೈದ್ಯನೆಂದು ಶಿಕ್ಷಕರನ್ನು ನಂಬಿಸಿ ಮೋಸ ಮಾಡುತ್ತಿದ್ದ ವಂಚಕನೊಬ್ಬನನ್ನು [more]

ಬೆಂಗಳೂರು

ಜೈಲಿನಿಂದ ಹೊರ ಬಂದು ಪುನಃ ಸುಲಿಗೆ

ಬೆಂಗಳೂರು, ಏ.8- ಜೈಲಿನಿಂದ ಹೊರ ಬಂದು ಪುನಃ ಸುಲಿಗೆ ಮಾಡುತ್ತಿದ್ದ ಸುಲಿಗೆಕೋರನನ್ನು ಆರ್.ಟಿ.ನಗರ ಠಾಣೆ ಪೆÇಲೀಸರು ಬಂಧಿಸಿ 1.60 ಲಕ್ಷ ರೂ. ಬೆಲೆ ಬಾಳುವ 17 ಮೊಬೈಲ್ [more]

ಬೆಂಗಳೂರು

ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ

ಬೆಂಗಳೂರು, ಏ.8- ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ಪೆÇಲೀಸರು ಆರು ಮಂದಿಯನ್ನು ಬಂಧಿಸಿ 1.78 ಲಕ್ಷ ರೂ. ನಗದು [more]

ಬೆಂಗಳೂರು

ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಿನಿ ಲಾರಿಯೊಂದು ಡಿಕ್ಕಿ

ಬೆಂಗಳೂರು, ಏ.8-ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಿನಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಕೌಂಟೆಂಟ್‍ವೊಬ್ಬರು ಮೃತಪಟ್ಟಿರುವ ಘಟನೆ ಕೆ.ಎಸ್.ಲೇಔಟ್ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.8-ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಟಿಜಿಎಸ್ ಶಾಲೆ ಸಮೀಪದ 6ನೇ ಕ್ರಾಸ್, 1ನೇ ಮುಖ್ಯರಸ್ತೆ [more]

ರಾಜ್ಯ

ಸಿಡಿಲು ಬಡಿದು 6 ಕುರಿ ಸಾವು

ರಾಯಚೂರು:ಏ-8: ಸಿಡಿಲು ಬಡಿದು 6 ಕುರಿಗಳು ಸಾವನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ ಅಮರಪ್ಪ ವಗ್ಗರ ಎನ್ನುವವರಿಗೆ ಸೇರಿದ ಕುರಿಗಳು ಸಾವನಪ್ಪಿವೆ.ಹೊಲದಲ್ಲಿ ಬೀಡುಬಿಟ್ಟಾಗ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಶಿವಸೇನೆಯ ಇಬ್ಬರು ನಾಯಕರ ಗುಂಡಿಟ್ಟು ಹತ್ಯೆ 

ಅಹ್ಮದ್ ನಗರ,ಏ.7 ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಶಿವಸೇನೆಯ ಇಬ್ಬರು ಸ್ಥಳೀಯ ನಾಯಕರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ಶನಿವಾರ ನಡೆದಿದೆ. [more]

ಬೆಂಗಳೂರು

ಮನೆಯೊಂದರ ಕಿಟಕಿ ಮೂಲಕ ಕೈ ತೂರಿಸಿದ ಕಳ್ಳ10 ಸಾವಿರ ಇದ್ದ ಪರ್ಸ್ ಹಾಗೂ ಮೊಬೈಲ್‍ನ್ನು ಕಳ್ಳತನ

ಬೆಂಗಳೂರು,ಏ.7- ಮನೆಯೊಂದರ ಕಿಟಕಿ ಮೂಲಕ ಕೈ ತೂರಿಸಿದ ಕಳ್ಳ10 ಸಾವಿರ ಇದ್ದ ಪರ್ಸ್ ಹಾಗೂ ಮೊಬೈಲ್‍ನ್ನು ಕಳ್ಳತನ ಮಾಡಿರುವ ಘಟನೆ ಕೋಣನಕುಂಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ನಗರದಲ್ಲಿ ವಾಹನಗಳನ್ನು ಕಳ್ಳತನ 15 ಲಕ್ಷ ರೂ. ಮೌಲ್ಯದ ಕಾರು, ಎರಡು ಆಟೋ ರಿಕ್ಷಾ ಮತ್ತು 17 ಬೈಕ್‍ಗಳನ್ನು ವಶ

ಬೆಂಗಳೂರು,ಏ.7- ನಗರದಲ್ಲಿ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಮೂವರನ್ನು ಕೋಣನಕುಂಟೆ ಠಾಣೆ ಪೆÇಲೀಸರು ಬಂಧಿಸಿ 15 ಲಕ್ಷ ರೂ. ಮೌಲ್ಯದ ಕಾರು, ಎರಡು ಆಟೋ ರಿಕ್ಷಾ ಮತ್ತು 17 [more]

ಬೆಂಗಳೂರು

ರೈಲಿಗೆ ಸಿಕ್ಕಿ ಮಹಿಳೆ ಆತ್ಮಹತ್ಯೆ

ಬೆಂಗಳೂರು, ಏ.7-ರೈಲಿಗೆ ಸಿಕ್ಕಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಟೋನ್ಮೆಂಟ್ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸುಮಾರು 40 ವರ್ಷದವರಂತೆ ಕಾಣುತ್ತಿದ್ದು, ಇವರ [more]

ಬೆಂಗಳೂರು

ಕೌಟುಂಬಿಕ ಕಲಹದಿಂದ ನೊಂದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು, ಏ.7- ಕೌಟುಂಬಿಕ ಕಲಹದಿಂದ ನೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಡುಗೋಡಿಯ ಚಿಕ್ಕಬಾನಹಳ್ಳಿಯ ರಮೇಶ್ (35) ಆತ್ಮಹತ್ಯೆ ಮಾಡಿಕೊಂಡ [more]

ಬೆಂಗಳೂರು

ಒರಿಸ್ಸಾದಿಂದ ಮಾದಕ ವಸ್ತು ಗಾಂಜಾ ವಶ

ಬೆಂಗಳೂರು, ಏ.7- ಒರಿಸ್ಸಾದಿಂದ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮಾಡಿಕೊಂಡು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಬೃಹತ್ ಜಾಲವನ್ನು ಸಿಸಿಬಿ ಪೆÇಲೀಸರು ಪತ್ತೆಹಚ್ಚಿ ಕೇರಳ ಮೂಲದ [more]

ಬೆಂಗಳೂರು

ಪಾರ್ಟಿ ಮುಗಿಸಿಕೊಂಡು ಸ್ನೇಹಿತನೊಂದಿಗೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ

ಬೆಂಗಳೂರು, ಏ.7-ಪಾರ್ಟಿ ಮುಗಿಸಿಕೊಂಡು ಸ್ನೇಹಿತನೊಂದಿಗೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಬಿಎ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಆರ್‍ಟಿ ನಗರ ಪೆÇಲೀಸ್ [more]

ಬೆಂಗಳೂರು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ವರ್ಷ 30.48 ಕೋಟಿ ಮೌಲ್ಯದ 100ಕೆಜಿ ಚಿನ್ನ ಸಾಗಣೆದಾರರ ವಶ

ಬೆಂಗಳೂರು, ಏ.7- ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಚಿನ್ನ ಕಳ್ಳ ಸಾಗಾಣಿಕೆಯ ರಹದಾರಿಯಾಗಿ ಮಾರ್ಪಡುತ್ತಿದೆಯೇ..? ಇತ್ತೀಚಿನ ವರದಿಗಳನ್ನು ಗಮನಿಸಿದರೆ ಇದು ಸತ್ಯ ಎನಿಸುತ್ತಿದೆ. ಕಳೆದ ವರ್ಷ 9.97 [more]

ರಾಷ್ಟ್ರೀಯ

11 ತಿಂಗಳ ಮಗು ಎರಡು ಲಕ್ಷ ರೂ.ಗಳಿಗೆ ಮಾರಾಟ!

ಪಣಜಿ, ಏ.7-ತನ್ನ 11 ತಿಂಗಳ ಮಗುವನ್ನು ಎರಡು ಲಕ್ಷ ರೂ.ಗಳಿಗೆ ಮಾರಾಟ ಮಾಡಿದ ಆರೋಪದ ಮೇಲೆ ತಾಯಿ ಸೇರಿ ನಾಲ್ವರನ್ನು ಗೋವಾ ಪೆÇಲೀಸರು ಬಂಧಿಸಿದ್ದಾರೆ. ಮಗುವಿನ ತಾಯಿ [more]

ರಾಷ್ಟ್ರೀಯ

ಬಿಟ್‌ ಕಾಯಿನ್‌ ವ್ಯವಹಾರ ನಡೆಸಿ ಗ್ರಾಹಕರಿಗೆ ಒಟ್ಟು 2000 ಕೋಟಿ ರೂ. ವಂಚಿಸಿದ ವ್ಯಕ್ತಿ ಬಂಧನ: ಇಡಿಯಿಂದ ಪ್ರಕರಣ ದಾಖಲು

ನವದೆಹಲಿ:ಏ-7: ಭಾರತದಲ್ಲಿ ನಿಷೇಧವಾಗಿರುವ ಬಿಟ್‌ ಕಾಯಿನ್‌ ವ್ಯವಹಾರವನ್ನು ನಡೆಸುತ್ತಾ ಸಾವಿರಾರು ಭಾರತೀಯ ಗ್ರಾಹಕರಿಗೆ ಒಟ್ಟು 2000 ಕೋಟಿ ರೂ. ವಂಚಿಸಿರುವ ಆರೋಪದಡಿ, ಜಾರಿ ನಿರ್ದೇಶನಾಲಯ (ಇಡಿ), ಅಮಿತ್‌ [more]

ಬೆಂಗಳೂರು

ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 65 ಗ್ರಾಂ ಸರದೊಂದಿಗೆ ಪರಾರಿ

ಬೆಂಗಳೂರು, ಏ.6- ದೇವಸ್ಥಾನಕ್ಕೆ ಹೋಗಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 65 ಗ್ರಾಂ ಸರ ಎಗರಿಸಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ದಂಪತಿಯನ್ನು ಹಿಂಬಾಲಿಸಿ ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಿ ಬ್ಯಾಗ್ ಕಸಿದು ಪರಾರಿ

ಬೆಂಗಳೂರು, ಏ.6-ಸಿನಿಮಾಗೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ದಂಪತಿಯನ್ನು ಹಿಂಬಾಲಿಸಿ ಬಂದ ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಬ್ಯಾಗ್ ಕಸಿದುಕೊಂಡು ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿ 45 ಸಾವಿರ ಮೌಲ್ಯದ ಚಿನ್ನಾಭರಣ ದರೋಡೆ

ಬೆಂಗಳೂರು, ಏ.6-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು 45 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ 2,500 ರೂ. ಹಣ ದೋಚಿರುವ ಘಟನೆ ಬೈಯ್ಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ [more]

ಬೆಂಗಳೂರು

11ನೆ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ

ಬೆಂಗಳೂರು, ಏ.6- ಅಪಾರ್ಟ್‍ಮೆಂಟ್‍ವೊಂದರ 11ನೆ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಕೋಲ ಮೂಲದ ಕುಮಾರಭಾಗವತ್(36) ಆತ್ಮಹತ್ಯೆ ಮಾಡಿಕೊಂಡ [more]

ಬೆಂಗಳೂರು

ಸೇಲ್ಸ್‍ಮನ್‍ನನ್ನು ಹಾಡಹಗಲೇ ಅಡ್ಡಗಟ್ಟಿದ ನಾಲ್ವರು ದರೋಡೆಕೋರರು ಚಾಕುವಿನಿಂದ ಇರಿದು 50 ಸಾವಿರ ಹಣ ದರೋಡೆ

ಬೆಂಗಳೂರು, ಏ.6-ಅಂಗಡಿಗಳಿಗೆ ಸಾಮಾನುಗಳನ್ನು ಹಾಕಿ ಟಿವಿಎಸ್‍ನಲ್ಲಿ ತೆರಳುತ್ತಿದ್ದ ಸೇಲ್ಸ್‍ಮನ್‍ನನ್ನು ಹಾಡಹಗಲೇ ಅಡ್ಡಗಟ್ಟಿದ ನಾಲ್ವರು ದರೋಡೆಕೋರರು ಚಾಕುವಿನಿಂದ ಇರಿದು 50 ಸಾವಿರ ಹಣವಿದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಬಸ್ಸೊಂದು ನೌಕರರನ್ನು ಇಳಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನ ಸಾವು

ಬೆಂಗಳೂರು, ಏ.6-ಫ್ಯಾಕ್ಟರಿಗೆ ಸೇರಿದ ಬಸ್ಸೊಂದು ನೌಕರರನ್ನು ಇಳಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರ ಪೆÇಲೀಸ ಠಾಣೆ [more]

ಬೆಂಗಳೂರು

ಸಿಲಿಂಡರ್ ಸ್ಫೋಟ ನಾಲ್ಕು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ

ಬೆಂಗಳೂರು, ಏ.6-ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬಾಗಲಗುಂಟೆ ಪೆÇಲೀಸ್ ಠಾಣಾ ವ್ಯಾಪ್ತಿಯ ಟಿ.ದಾಸರಹಳ್ಳಿ ಸಮೀಪದ ಕಲ್ಯಾಣ ನಗರದ 4ನೇ [more]

ತುಮಕೂರು

ಆಸ್ತಿ ವಿಚಾರಕ್ಕಾಗಿ ಮಗನಿಂದಲೇ ತಂದೆಯ ಕೊಲೆ

ಚೇಳೂರು, ಏ.6-ಆಸ್ತಿ ವಿಚಾರಕ್ಕಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ಗುಬ್ಬಿ ತಾಲೂಕಿನ ತ್ಯಾಗಟೂರಿನ ತೋಟದ ಮನೆಯಲ್ಲಿ ನಡೆದಿದೆ. ಕೆಂಪತಿಮ್ಮಯ್ಯ (65) ಮಗನಿಂದ ಕೊಲೆಯಾದ ತಂದೆ. [more]