ಕಿಟಿಕಿ ಮೂಲಕ ಕೈ ತೂರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಕೈಗೆ ಸಿಕ್ಕ ಮೊಬೈಲ್‍ನೊಂದಿಗೆ ಪರಾರಿ:
ಬೆಂಗಳೂರು, ಏ.4-ಸೆಕೆ ಎಂದು ಕಿಟಕಿ ತೆರೆದು ಮಲಗಿದ್ದಾಗ ಕಳ್ಳ ಕಿಟಿಕಿ ಮೂಲಕ ಕೈ ತೂರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಕೈಗೆ ಸಿಕ್ಕ ಮೊಬೈಲ್‍ನೊಂದಿಗೆ ಪರಾರಿಯಾಗಿರುವ [more]
ಬೆಂಗಳೂರು, ಏ.4-ಸೆಕೆ ಎಂದು ಕಿಟಕಿ ತೆರೆದು ಮಲಗಿದ್ದಾಗ ಕಳ್ಳ ಕಿಟಿಕಿ ಮೂಲಕ ಕೈ ತೂರಿಸಿ ಸರ ಎಗರಿಸಲು ವಿಫಲ ಯತ್ನ ನಡೆಸಿ ಕೈಗೆ ಸಿಕ್ಕ ಮೊಬೈಲ್‍ನೊಂದಿಗೆ ಪರಾರಿಯಾಗಿರುವ [more]
ಬೆಂಗಳೂರು,ಏ.4- ಮನೆ ಸಮೀಪದ ಅಂಗಡಿಗೆ ಹೋಗಿ ಮಹಿಳೆ ಹಿಂದಿರುಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 32 ಗ್ರಾಂ ಸರ ಎಗರಸಿರುವ ಘಟನೆ ಹುಳಿಮಾವು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು,ಏ.4- ಬಸ್‍ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಕ್ಯಾಬ್‍ನಲ್ಲಿ ಹತ್ತಿಸಿಕೊಂಡ ದರೋಡೆಕೋರರ ಚಾಕು ತೋರಿಸಿ ಬೆದರಿಸಿ ಸರ, ಉಂಗುರ ಕಸಿದುಕೊಂಡು ಮಾರ್ಗಮಧ್ಯೆ ಅವರನ್ನು ಕೆಳಗೆ ತಳ್ಳಿ [more]
ಬೆಂಗಳೂರು, ಏ.4- ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆಯಾಗಿದ್ದು, ಇವರ ಬಗ್ಗೆ ಮಾಹಿತಿಯಿದ್ದಲ್ಲಿ ಕೂಡಲೇ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ. ಮಾ.27ರಂದು ಮಧ್ಯಾಹ್ನ 2.30ರಲ್ಲಿ ಪ್ರಕಾಶ್ [more]
ಗುಡಿಬಂಡೆ, ಏ.3- ಮನೆಯ ಮುಂದೆ ನಿಲ್ಲಿಸಿದ್ದ ಸುಮಾರು ಎರಡೂವರೆ ಲಕ್ಷ ಬೆಲೆ ಬಾಳುವ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಇಂದು ಬೆಳಗ್ಗೆ [more]
ಬೆಂಗಳೂರು, ಏ.3- ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ [more]
ಬೆಂಗಳೂರು, ಏ.3- ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಜೆಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ [more]
ಬೆಂಗಳೂರು, ಏ.3- ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ವಿಜಯನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ (26), ಪ್ರದೀಪ್‍ದಾಸ್ [more]
ಬೆಂಗಳೂರು, ಏ.3-ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಪ್ರಚಾರಕ್ಕಾಗಿ ಸಾಮೂಹಿಕ ವಿವಾಹ ಮಾಡಿಸಲು ನೂರು ತಾಳಿಗಳು ಹಾಗೂ ಸೀರೆಗಳು ಬೇಕೆಂದು ಹಗೂ ಲೋನ್ ಕೊಡಿಸುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿ [more]
ಬೆಂಗಳೂರು, ಏ.3- ಕೂಲಿ ಹಣದ ವಿಚಾರವಾಗಿ ಇಬ್ಬರು ಕೂಲಿ ಕಾರ್ಮಿಕರ ನಡುವೆ ಜಗಳವಾಗಿ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಹಿನ್ನೆಲೆಯಲ್ಲಿ ಆರೋಪಿಯನ್ನು ಕಲಾಸಿಪಾಳ್ಯ ಠಾಣೆ [more]
ಬೆಂಗಳೂರು, ಏ.3- ಅಂಗಡಿಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿ ಅಂಗಡಿಯಲ್ಲಿದ್ದ ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ [more]
ಬೆಂಗಳೂರು,ಏ.2- ಎಟಿಎಂ ಕೇಂದ್ರವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಚಂದ್ರಲೇಔಟ್ ವ್ಯಾಪ್ತಿಯ ಯೂನಿವರ್ಸಿಟಿ ರಸ್ತೆಯಲ್ಲಿ ಎಚ್‍ಡಿಎಫ್‍ಸಿ ಬ್ಯಾಂಕ್‍ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ರಾತ್ರಿ 7 [more]
ಬೆಂಗಳೂರು, ಏ.2-ಪಿಜಿ ಕಟ್ಟಡ ಬಳಿ ಬಂದಿದ್ದ ವ್ಯಕ್ತಿಯನ್ನು ಕಂಡ ಯುವತಿಯರು ಕಳ್ಳ-ಕಳ್ಳನೆಂದು ಕೂಗಿಕೊಂಡಾಗ ಭಯದಲ್ಲಿ ಪಕ್ಕದ ಕಟ್ಟಡಕ್ಕೆ ಜಿಗಿದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ [more]
ಬೆಂಗಳೂರು, ಏ.1-ಬ್ರೆಜಿಲ್ ಮೂಲದ ವ್ಯಕ್ತಿಯೊಬ್ಬರ ಕಾರಿನ ಗಾಜು ಒಡೆದ ದುಷ್ಕರ್ಮಿಗಳು ಅದರಲ್ಲಿದ್ದ ಲ್ಯಾಪ್‍ಟಾಪ್, ಚೆಕ್ ಪುಸ್ತಕ ಹಾಗೂ ಇನ್ನಿತರ ದಾಖಲೆಗಳನ್ನು ಕದ್ದೊಯ್ದಿರುವ ಘಟನೆ ಕೊಡಿಗೆಹಳ್ಳಿ ಪೆÇಲೀಸ್ ಠಾಣೆ [more]
ಬೆಂಗಳೂರು, ಏ.1- ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರನಗರದ 3ನೆ ಮುಖ್ಯರಸ್ತೆ, 1ನೆ ಬ್ಲಾಕ್ [more]
ಬೆಂಗಳೂರು, ಏ.1- ಹೊರ ರಾಜ್ಯದಿಂದ ಯುವತಿಯರನ್ನು ಮಾನವ ಸಾಗಣೆ ಮಾಡಿಕೊಂಡು ಬಂದು ಹೆಚ್ಚಿನ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಚೋಳನಾಯಕನಹಳ್ಳಿಯ [more]
ಬೆಂಗಳೂರು, ಏ.1- ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಹೊಟೇಲ್‍ವೊಂದರ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಏಳು ಮಂದಿಯನ್ನು ಬಂಧಿಸಿ 1.21 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. [more]
ನವದೆಹಲಿ:ಏ-1: ಸಿಬಿಎಸ್‌ಇ 10ನೇ ತರಗತಿಯ ಗಣಿತ ಹಾಗೂ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರನ್ನುಬಂಧಿಸಿದ್ದಾರೆ. ಇಬ್ಬರು ಶಿಕ್ಷಕರು [more]
ಬೆಂಗಳೂರು;ಏ-1: ರಾಜಧಾನಿ ಬೆಂಗಳೂರುನಲ್ಲಿ ರೌಡಿಗಳ ಅಟ್ಟಹಾಸವನ್ನು ಮಟ್ಟಹಾಕಲು ಮತ್ತೆ ಕಾರ್ಯಾಚರಣೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಗಳಿಬ್ಬರ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ [more]
ಮಳವಳ್ಳಿ, ಮಾ.31-ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಪಟ್ಟಣದ ತಮ್ಮಡಳ್ಳಿ ರಸ್ತೆ, ಗಂಗಾಮತ ಬೀದಿ ನಿವಾಸಿ ಗಂಗಮ್ಮ ಅಲಿಯಾಸ್ ಪವಿತ್ರ (24) [more]
ನವದೆಹಲಿ:ಮಾ-31: ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳ ಪೋಷಕರೇ ಹಣ ನೀಡಿದ್ದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ [more]
ಅಲಹಾಬಾದ್:ಮಾ-31: ಕಳೆದ ಕೆಲ ದಿನಗಳ ಹಿಂದೆ ಪೆರಿಯಾರ್ ಹಾಗೂ ಲೆನಿನ್ ಪ್ರತಿಮೆ ವಿರೂಪಗೊಳಿಸಿದ್ದ ಪ್ರಕರಣ ದೇಶಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಮಧ್ಯೆ ಅಲಹಾಬಾದ್‌ನಲ್ಲಿ ಅಂತಹ ಮತ್ತೊಂದು [more]
ಭಾವನಗರ(ಗುಜರಾತ್):ಮಾ-31: ದಲಿತ ವ್ಯಕ್ತಿಯೋರ್ವ ಗ್ರಾಮದಲ್ಲಿ ಕುದುರೆ ಏರಿ ಸವಾರಿ ಮಾಡಿದ್ದಕ್ಕಾಗಿ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿ ನಡೆದಿದೆ. 21 [more]
ನವದೆಹಲಿ:ಮಾ-31: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ [more]
ಬೆಂಗಳೂರು,ಮಾ.31-ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜರಾಜೇಶ್ವರಿನಗರದ ಲಗ್ಗೆರೆ ನಿವಾಸಿ ವೇದಕುಮಾರ್(24) ಮೃತಪಟ್ಟ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ