ಕ್ರೈಮ್

ಚಾಕುವಿನಿಂದ ಕುತ್ತಿಗೆ ಇರಿದು ಕೂಡಿ ಹಾಕಿದ್ದ ಮಹಿಳೆಯ ರಕ್ಷಣೆ:

ಬೆಂಗಳೂರು, ಮಾ.20-ಚಾಕುವಿನಿಂದ ಕುತ್ತಿಗೆ ಇರಿದು ಕೂಡಿ ಹಾಕಿದ್ದ ಮಹಿಳೆಯನ್ನು ಸ್ಥಳೀಯರ ನೆರವಿನಿಂದ ಪೆÇಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಪಿ.ಅಗ್ರಹಾರ ಪೆÇಲೀಸ್ ಠಾಣೆ ವ್ಯಾಪ್ತಿಯ ಚೋಳೂರು ಪಾಳ್ಯದ ಮಂಜುನಾಥ [more]

ಕ್ರೈಮ್

ಕೆರೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ:

ಬೆಂಗಳೂರು,ಮಾ.20- ಕೆರೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಂದು ಬೆಳಗ್ಗೆ ಅಗರ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಗಮನಿಸಿದ ಸ್ಥಳೀಯರು ಎಚ್‍ಎಸ್‍ಆರ್ ಲೇಔಟ್ ಠಾಣೆ ಪೆÇಲೀಸರಿಗೆ ತಿಳಿಸಿದ್ದಾರೆ. [more]

ಕ್ರೈಮ್

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ, ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ:

ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ. ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. [more]

ಕ್ರೈಮ್

ಸಾಮಾಜಿಕ ಕಾರ್ಯಕರ್ತರೊಬ್ಬರ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ:

ಬೆಂಗಳೂರು, ಮಾ.20- ಶಾಸಕ ಬೈರತಿ ಬಸವರಾಜ್ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಪಾರ್ಟಿ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಸಾಮಾಜಿಕ ಕಾರ್ಯಕರ್ತರೊಬ್ಬರ ಹೊಟ್ಟೆಗೆ ಚಾಕುವಿನಿಂದ ಇರಿದಿರುವ [more]

ಚಿಕ್ಕಮಗಳೂರು

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ

ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ. ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. [more]

ರಾಷ್ಟ್ರೀಯ

ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರ ಸಾವು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ

ನವದೆಹಲಿ:ಮಾ-20: ಇರಾಕ್‌ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರಿಂದು ತಿಳಿಸಿದ್ದಾರೆ. ಈ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಿದ ಸುಷ್ಮಾ [more]

ರಾಜ್ಯ

ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಸಮರ: ರಾಜ್ಯದ ವಿವಿಧ ಅಧಿಕಾರಿಗಳ ಕಛೇರಿ,ನಿವಾಸದ ಮೇಲೆ ದಾಳಿ: ದಾಖಲೆಗಳ ಪರಿಶೀಲನೆ

ಬೆಂಗಳೂರು:ಮಾ-20: ರಾಜ್ಯದ ವಿವಿಧೆಡೆಗಳಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಬೆಳಗಾವಿ, ಕಲಬುರಗಿ, [more]

ಕ್ರೈಮ್

ಸಾಲ ತೀರಿಸಲಾಗದೆ ಮನನೊಂದು ಯುಗಾದಿ ದಿನವೇ ರೈತನೊಬ್ಬ ತನ್ನ ತೋಟದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ:

ಚೇಳೂರು,ಮಾ.19- ಸಾಲ ತೀರಿಸಲಾಗದೆ ಮನನೊಂದು ಯುಗಾದಿ ದಿನವೇ ರೈತನೊಬ್ಬ ತನ್ನ ತೋಟದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೇಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆ

ಹುಣಸೂರು,ಮಾ.19-ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಯತ್ನಿಸಿ ವಧು ಸಾವನ್ನಪ್ಪಿರುವ ಘಟನೆ ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ನಗರದ ಕುವೆಂಪು [more]

ತುಮಕೂರು

ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]

ಹೈದರಾಬಾದ್ ಕರ್ನಾಟಕ

ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತ

ಕಲಬುರ್ಗಿ, ಮಾ.19- ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಪ್ರಸಿದ್ಧ ಶಿವಲಿಂಗೇಶ್ವರ ರಥೋತ್ಸವದ ವೇಳೆ ಈ [more]

ಹಳೆ ಮೈಸೂರು

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ

ಟಿ.ನರಸೀಪುರ, ಮಾ.19- ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಬನ್ನಹಳ್ಳಿಹುಂಡಿ [more]

ಶಿವಮೊಗ್ಗಾ

ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಶಿಕಾರಿಪುರ, ಮಾ.19-ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ, ಶೇಖರಪ್ಪ, ಮಂಜುನಾಥ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ [more]

ಬೆಂಗಳೂರು

ವರ್ತೂರು ವ್ಯಾಪ್ತಿಯಲ್ಲಿ ಗುಂಪೊಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ

ಬೆಂಗಳೂರು, ಮಾ.19- ವರ್ತೂರು ವ್ಯಾಪ್ತಿಯಲ್ಲಿ ಗುಂಪೆÇಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೆÇಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ [more]

ಬೆಂಗಳೂರು

ತಾಯಿ-ಮಗಳು ಆತ್ಮಹತ್ಯೆ ಘಟನೆ

ಬೆಂಗಳೂರು, ಮಾ.19- ಮನೆಯೊಂದರಲ್ಲಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶನಗರದ 7ನೆ ಮುಖ್ಯರಸ್ತೆ, 5ನೆ ಕ್ರಾಸ್‍ನ ಮೊದಲಿಯಾರ್ ಸೇವಾಶ್ರಮ ಸಮೀಪದ [more]

ಬೆಂಗಳೂರು

ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ಆರೋಪಿಗಳ ಬಂಧನ

ಬೆಂಗಳೂರು, ಮಾ.19- ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ವರ್ತೂರು ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ನಿವಾಸಿಗಳಾದ ಕುಮಾರ, ಸಂದೀಪ, ಮೂರ್ತಿ ಮತ್ತು [more]

ರಾಷ್ಟ್ರೀಯ

ಆರುಷಿ ಹಾಗೂ ಹೇಮ್ ರಾಜ್ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳಿಗೆ ಸುಪ್ರೀಂ ನೋಟೀಸ್

ನವದೆಹಲಿ:ಮಾ-19: ಆರುಷಿ ಮತ್ತು ಮನೆಕೆಲಸಗಾರ ಹೇಮರಾಜ್ ಹತ್ಯೆ ಪ್ರಕರಣ ಸಂಬಂಧ ದಂಪತಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರನ್ನು ವಿಚಾರಣೆ ನಡೆಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಪಾಕ್ ಗುಂಡಿನ ದಾಳಿ: ಒಂದೇ ಕುಟುಂಬದ ಐವರು ನಾಗರಿಕರು ಸಾವು

ಪೂಂಚ್ :ಮಾ-18:ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಉದ್ದಟತನ ಮುಂದುವರೆಸಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಲಕೋಟೆ [more]

ಕ್ರೈಮ್

ನಗರದ ಕೆ.ಆರ್.ಠಾಣೆ ಪೆÇಲೀಸರು ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ:

ಮೈಸೂರು, ಮಾ.17-ನಗರದ ಕೆ.ಆರ್.ಠಾಣೆ ಪೆÇಲೀಸರು ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣದ ವಾಸಿಗಳಾದ ಆಸಿಫ್(22), ಹರೀಶ್(21) ಹಾಗೂ ಪ್ರದೀಪ್ (21) ಬಂಧಿತ ಆರೋಪಿಗಳು. ಬಂಧಿತರಿಂದ 90 ಸಾವಿರ [more]

ಕ್ರೈಮ್

ನಗರದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ:

ಬೆಂಗಳೂರು, ಮಾ.17- ನಗರದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದು, ಇವರ ಹೆಸರು-ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ಈ ಕೂಡಲೇ ಸಂಬಂಧಿಸಿದ ರೈಲ್ವೆ ಪೆÇಲೀಸರನ್ನು ಸಂಪರ್ಕಿಸಲು [more]

ಕ್ರೈಮ್

 ಬ್ಯಾಟರಾಯನಪುರ ಸಂಚಾರಿ ಠಾಣೆಯ ಕಾನ್‍ಸ್ಟೆಬಲ್ ರವಿಶಂಕರ್ ಅಪಘಾತದಲ್ಲಿ ಮೃತ

ಬೆಂಗಳೂರು, ಮಾ.17-ಅತಿವೇಗವಾಗಿ ಬಂದ ವಾಹನವೊಂದು ಕಾನ್‍ಸ್ಟೆಬಲ್‍ವೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಬ್ಯಾಟರಾಯನಪುರ ಸಂಚಾರಿ ಠಾಣೆಯ [more]

ಬೆಂಗಳೂರು

ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿ

ಬೆಂಗಳೂರು, ಮಾ.17-ಆಟೋವನ್ನು ಹಿಂಬಾಲಿಸಿ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಜಿನಗರದ ಮಂಜುನಾಥ [more]

ಚಿಕ್ಕಮಗಳೂರು

ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ [more]

ಬೆಂಗಳೂರು

ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣ

ಬೆಂಗಳೂರು, ಮಾ.17-ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಸುಮಾರು 1800ಕ್ಕೂ ಹೆಚ್ಚು ಮಂದಿ 360 ಕೋಟಿಯಿಂದ 400 ಕೋಟಿಯಷ್ಟು ಹಣ ಹೂಡಿಕೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ [more]

ರಾಷ್ಟ್ರೀಯ

ಎರಡು ಕೋಟಿ ರೂ. ಇನ್ಶುರೆನ್ಸ್ ಹಣಕ್ಕಾಗಿ ಮಹಿಳೆಯೊಬ್ಬಳು ತನ್ನ ಗಂಡನನ್ನೇ ಕೊಲೆ ಮಾಡಿದ್ದಾಳೆ

ಕುರ್ನೂಲು,ಮಾ.16- ಎರಡು ಕೋಟಿ ರೂ. ಇನ್ಶುರೆನ್ಸ್ ಹಣಕ್ಕಾಗಿ ಮಹಿಳೆಯೊಬ್ಬಳು ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕುರ್ನೂಲಿನ ನಿವಾಸಿ ಶ್ರೀನಿವಾಸಲು ಎಂದು [more]