ತುಮಕೂರು

ಶಾಲೆಯಲ್ಲಿ ಸಿಲಿಂಡರ್ ಸ್ಫೋಟ: ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆ; ತಪ್ಪಿದ ಅನಾಹುತ

ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ [more]

ತುಮಕೂರು

ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು

ತುಮಕೂರು, ಮಾ.16- ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ರೈತ ಮುಖಂಡರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಡಿ.ಜೆ.ನಾಯಕ್ [more]

ಕ್ರೈಮ್

ಚೆಕ್ ಪೋಸ್ಟ್ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಚೆಕ್ ಪೋಸ್ಟ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅನಧಿಕೃತ ಹಣ ಸೇರಿದಂತೆ ಆರ್ ಟಿ ಓ ಇನ್ಸ್ಪೆಕ್ಟರ್ ವಶಕ್ಕೆ [more]

ರಾಷ್ಟ್ರೀಯ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ 

ನವದೆಹಲಿ:ಮಾ-೧೫: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಹ್ಯಾಕರ್ ಗಳು ಏರ್ ಇಂಡಿಯಾ ಟ್ವಿಟ್ಟರ್ ಖಾತೆಯನ್ನು @airindiainದಿಂದ @airindiaTR. ಎಂದು ಬದಲಿದ್ದಾರೆ. [more]

ಬೆಂಗಳೂರು

ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪೆನಿಯ ಮೋಸ ಜಾಲ ಬಗೆದಷ್ಟು ಬಯಲು

ಬೆಂಗಳೂರು, ಮಾ.15- ಎಕ್ಸ್‍ಪೆÇೀರ್ಟ್ ಅಂಡ್ ಷೇರು ಬ್ಯುಸಿನೆಸ್ ಮಾಡೋದಾಗಿ ಹೂಡಿಕೆದಾರರಿಂದ ಹಣ ಕಟ್ಟಿಸಿಕೊಂಡು ವಂಚಿಸಿರುವ ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪೆನಿಯ ಮೋಸ ಜಾಲ ಬಗೆದಷ್ಟು ಬಯಲಾಗ್ತಿದೆ. ಹೂಡಿಕೆದಾರರಿಗೆ ಕಮಿಷನ್ [more]

ಬೆಂಗಳೂರು

ಆರು ಜನ ದುಷ್ಕರ್ಮಿಗಳಿಂದ ಕ್ಲಿನಿಕ್ ಮಾಲೀಕರ ಮೇಲೆ ಹಲ್ಲೆ ಮತ್ತು ಅಪಹರಣ

ಬೆಂಗಳೂರು, ಮಾ.14-ಆರು ಜನ ದುಷ್ಕರ್ಮಿಗಳಿಂದ ಹಲ್ಲೆ ಮತ್ತು ಅಪಹರಣಕ್ಕೊಳಗಾಗಿದ್ದ ಕ್ಲಿನಿಕ್ ಮಾಲೀಕರೊಬ್ಬರು ಸಿನಿಮೀಯ ರೀತಿಯಲ್ಲಿ ಪಾರಾಗಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ರಸ್ತೆಯಲ್ಲಿ [more]

ಬೆಂಗಳೂರು

ಗಾಂಜಾ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳ ಪುಂಡಾಟ

ಹೊಸಕೋಟೆ, ಮಾ.14-ಗಾಂಜಾ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳು ಪಟ್ಟಣದಲ್ಲಿ ಪುಂಡಾಟ ನಡೆಸಿದ್ದು ತೊಂದರೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ವಿದ್ಯಾರ್ಥಿಗಳು ಗಾಂಜಾ ಸೇವಿಸಿ ಶಾಲೆಗೆ ಚಕ್ಕರ್ ಹೊಡೆದು ಸಾರ್ವಜನಿಕ [more]

ಹಳೆ ಮೈಸೂರು

-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ

ಮಳವಳ್ಳಿ,ಮಾ.14-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಿರುಗಾವಲು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಡಿಸ್ಚಾರ್ಜ್

ಬೆಂಗಳೂರು, ಮಾ.14-ಲೋಕಾಯುಕ್ತ ಕಚೇರಿಯಲ್ಲೇ ವ್ಯಕ್ತಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಎಂಟು ದಿನಗಳ ಹಿಂದೆ ಚಾಕು [more]

ಬೆಂಗಳೂರು

ವಿಕ್ರಮ್ ಇನ್ವೆಸ್ಟ್‍ಮೆಂಟ್ ಕಂಪೆನಿಯ ವಂಚನೆ ಪ್ರಕರಣ: ತನಿಖೆ ಪೂರ್ಣಗೊಳಿಸಲು ಒಂದು ವಾರಕಅಲದ ಅಗತ್ಯ: ಡಿಸಿಪಿ ಡಾ.ಶರಣಪ್ಪ

ಬೆಂಗಳೂರು, ಮಾ.14- ವಿಕ್ರಮ್ ಇನ್ವೆಸ್ಟ್‍ಮೆಂಟ್ ಕಂಪೆನಿಯ ವಂಚನೆ ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಳಿಸಲು ಕನಿಷ್ಟ ಒಂದು ವಾರವಾದರೂ ಬೇಕಾಗುತ್ತದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ. [more]

ರಾಜ್ಯ

ನಟ ಕಾರ್ತಿಕ್ ವಿಕ್ರಂ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿ

ಬೆಂಗಳೂರು:ಮಾ-14: ದುಷ್ಕರ್ಮಿಗಳ ತಂಡವೊಂದು ಸ್ಯಾಂಡಲ್ ವುಡ್ ನಟನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ [more]

ಮುಂಬೈ ಕರ್ನಾಟಕ

ನಿವೃತ್ತ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು

ಹಾವೇರಿ, ಮಾ.13- ರಸ್ತೆ ಬದಿ ನಡೆದು ಹೋಗುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರೇಕೆರೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಪಂಚಿಂಗ್ ಮಿಷಿನ್‍ಗೆ ಕಾರ್ಮಿಕನೊಬ್ಬ ಸಿಲುಕಿ ಸಾವು

ಮೈಸೂರು,ಮಾ.13- ಪಂಚಿಂಗ್ ಮಿಷಿನ್‍ಗೆ ಕಾರ್ಮಿಕನೊಬ್ಬ ಸಿಲುಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕುಂಬಾರ ಕೊಪ್ಪಲಿನ ಸುಭಾಷ್‍ನಗರದ ವಾಸಿ ಸುಬ್ರಮಣಿ(19) ಸಾವನ್ನಪ್ಪಿದ [more]

ಹಳೆ ಮೈಸೂರು

ಗೂಡ್ಸ್ ಆಟೋವನ್ನು ಓವರ್‍ಟೇಕ್ ಮಾಡಲು ಹೋದ ಬಸ್ ಹಿಂದಿನಿಂದ ಡಿಕ್ಕಿ ಓರ್ವ ಮೃತ

ಚಾಮರಾಜನಗರ, ಮಾ.13-ಗೂಡ್ಸ್ ಆಟೋವನ್ನು ಓವರ್‍ಟೇಕ್ ಮಾಡಲು ಹೋದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಓರ್ವ ಮೃತಪಟ್ಟು ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ [more]

ರಾಷ್ಟ್ರೀಯ

ನಕ್ಸಲರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಎಂಟು ಸಿಬ್ಬಂದಿಯ ಸಾವು

ಸುಕ್ಮಾ ,ಮಾ.13- ಛತ್ತೀಸ್‍ಗಢದ ನಕ್ಸಲರ ಪ್ರಾಬಲ್ಯ ಇರುವ ಅರಣ್ಯ ಪ್ರದೇಶದಲ್ಲಿ ಇಂದು ನಕ್ಸಲರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್)ಯ ಎಂಟು ಸಿಬ್ಬಂದಿ ಹತರಾಗಿದ್ದು [more]

ರಾಷ್ಟ್ರೀಯ

ಆರ್ಥಿಕ ಅಪರಾಧಗಳ ಬಗ್ಗೆ ತನಿಖೆ ತೀವ್ರಗೊಳಿಸಿರುವ ಕೇಂದ್ರೀಯ ತನಿಖಾ ದಳ-ಸಿಬಿಐ

ಮುಂಬೈ/ನವದೆಹಲಿ, ಮಾ.13-ಆರ್ಥಿಕ ಅಪರಾಧಗಳ ಬಗ್ಗೆ ತನಿಖೆ ತೀವ್ರಗೊಳಿಸಿರುವ ಕೇಂದ್ರೀಯ ತನಿಖಾ ದಳ-ಸಿಬಿಐ ಹೊಸ ಹೊಸ ವಂಚನೆ ಪ್ರಕರಣಗಳನ್ನು ಪತ್ತೆ ಮಾಡುತ್ತಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‍ಬಿಐ) ನೀಡಲಾಗಿದ್ದ [more]

ಕ್ರೈಮ್

ಆಫ್ಘಾನಿಸ್ತಾನದ ಕ್ರೂರಿ ತಾಲಿಬಾನ್ ಉಗ್ರರು ಡಾಂಕಿ ಬಾಂಬ್‍ಗಳನ್ನು ಬಳಸುತ್ತಿರುವ ಆತಂಕಕಾರಿ ಸಂಗತಿ ವರದಿಯಾಗಿದೆ

ಕಾಬುಲ್, ಮಾ.13-ಮಾನವ ಬಾಂಬ್, ಕಾರ್ ಬಾಂಬ್ ಹಾಗೂ ಟ್ರಕ್ ಬಾಂಬ್‍ಗಳನ್ನು ನಾವು ಕೇಳಿದ್ದೇವೆ. ಆದರೆ ಆಫ್ಘಾನಿಸ್ತಾನದ ಕ್ರೂರಿ ತಾಲಿಬಾನ್ ಉಗ್ರರು ಡಾಂಕಿ ಬಾಂಬ್‍ಗಳನ್ನು ಬಳಸುತ್ತಿರುವ ಆತಂಕಕಾರಿ ಸಂಗತಿ [more]

ಬೆಂಗಳೂರು

ಎಲ್‍ಐಸಿ ಕಚೇರಿಯೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ

ಬೆಂಗಳೂರು, ಮಾ.13- ಎಲ್‍ಐಸಿ ಕಚೇರಿಯೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ದಾಖಲೆಗಳು, ಕಂಪ್ಯೂಟರ್‍ಗಳು ಹಾನಿಗೀಡಾಗಿರುವ ಘಟನೆ ಕಬ್ಬನ್‍ಪಾರ್ಕ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಕ್ರೈಮ್

ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ

ಧಾರವಾಡ, ಮಾ.13- ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಕರಡಿ [more]

ಬೆಂಗಳೂರು

ರೈಲಿಗೆಸಿಕ್ಕಿ ಮೃತ

ಬೆಂಗಳೂರು,ಮಾ.13- ಯಶವಂತಪುರ-ಲೊಟ್ಟೆಗೊಲ್ಲಹಳ್ಳಿ, ಜಯರಾಂ ಕಾಲೋನಿಯ ಗೋಕುಲ ಬಳಿ ಸುಮಾರು 30 ವರ್ಷದ ಪೈಕಿ ರೈಲಿಗೆಸಿಕ್ಕಿ ಮೃತಪಟ್ಟಿದ್ದು , ಈತನ ಹೆಸರು, ವಿಳಾಸ ತಿಳಿದುಬಂದಿಲ್ಲ. ಗೋಧಿ ಮೈ ಬಣ್ಣ [more]

ಕ್ರೈಮ್

ಇನ್ವೆಸ್ಟ್‍ಮೆಂಟ್ ನೆಪದಲ್ಲಿ ವಂಚನೆ

ಬೆಂಗಳೂರು, ಮಾ.13- ಇನ್ವೆಸ್ಟ್‍ಮೆಂಟ್ ನೆಪದಲ್ಲಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಂ ಇನ್ವೆಸ್ಟ್‍ಮೆಂಟ್ ಕಂಪೆನಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಬಗ್ಗೆ ನಗರ ಪೆÇಲೀಸ್ ಅಧಿಕಾರಿಗಳ ಸಭೆಯಲ್ಲಿ [more]

ಕ್ರೈಮ್

ಮನೆ ಬಾಗಿಲು ಮುರಿದು ಕಳ್ಳರು ಚಿನ್ನಾಭರಣ ಕಳ್ಳತನ

ಮೈಸೂರು, ಮಾ.13- ಮನೆ ಬಾಗಿಲು ಮುರಿದು ಕಳ್ಳರು ಚಿನ್ನಾಭರಣ ದೋಚಿರುವ ಘಟನೆ ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟೈಲರ್ ವೃತ್ತಿ ನಡೆಸುತ್ತಿರುವ ಹೇಮಲತಾ ಎಂಬುವವರ ಮನೆಗೆ ನುಗ್ಗಿದ ಕಳ್ಳರು [more]

ರಾಷ್ಟ್ರೀಯ

ಖ್ಯಾತ ಗಾಯಕ ಹಾಗೂ ನಟ ಅದಿತ್ಯ ನಾರಾಯಣ್ ಬಂಧನ

ಮುಂಬೈ, ಮಾ.13- ಬಾಲಿವುಡ್‍ನ ಖ್ಯಾತ ಗಾಯಕ ಹಾಗೂ ನಟ ಅದಿತ್ಯ ನಾರಾಯಣ್ ಅವರನ್ನು ವರ್‍ಸೋವಾ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಿನ್ನೆ ಆದಿತ್ಯ ನಾರಾಯಣ್ ತಮ್ಮ ಮರ್ಸಿಡಿಸ್ ಬೆಂಜ್ [more]

ಬೆಂಗಳೂರು

ದಾಖಲೆ ಪರಿಶೀಲನೆ ನೆಪದಲ್ಲಿ ಬಂದು ವಿವಿಧ ದಾಖಲೆ, ಕಂಪ್ಯೂಟರ್ ಹಾರ್ಡ್‍ಡಿಸ್ಕ್ ಕಳತನ

ಬೆಂಗಳೂರು, ಮಾ.13- ದಾಖಲೆ ಪರಿಶೀಲನೆ ನೆಪದಲ್ಲಿ ಕಾಲೇಜಿಗೆ ಬಂದ 8 ಮಂದಿಯ ತಂಡವು ಹಣ ಹಾಗೂ ವಿವಿಧ ದಾಖಲೆ, ಕಂಪ್ಯೂಟರ್ ಹಾರ್ಡ್‍ಡಿಸ್ಕ್ ದೋಚಿರುವ ಘಟನೆ ನಂದಿನಿ ಲೇಔಟ್ [more]

ಬೆಂಗಳೂರು

ನಾಳೆ ನಲಪಾಡ್ ಜಾಮೀನು ತೀರ್ಪು

ಬೆಂಗಳೂರು:  ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿಯ ತೀರ್ಪನ್ನ ಹೈಕೋರ್ಟ್ ಬುಧವಾರಕ್ಕೆ ಕಾಯ್ದಿರಿಸಿದೆ. ಅಂದು ಮಧ್ಯಾಹ್ನ [more]