ಪತ್ರಕರ್ತೆ ಗೌರಿ ಹತ್ಯೆ ಆರೋಪಿಗೆ ಮಂಪರು ಪರೀಕ್ಷೆ
ಬೆಂಗಳೂರು- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನ ಮಂಪರು ಪರೀಕ್ಷೆಗೆ ಒಳಪಡಿಸಲು ಮ್ಯಾಜಿಸ್ಟ್ರೇಟ್ ಕೋರ್ಟ್ [more]
ಬೆಂಗಳೂರು- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನ ಮಂಪರು ಪರೀಕ್ಷೆಗೆ ಒಳಪಡಿಸಲು ಮ್ಯಾಜಿಸ್ಟ್ರೇಟ್ ಕೋರ್ಟ್ [more]
ಬೆಂಗಳೂರು, ಮಾ.13- ಮೊಬೈಲ್ ಅಂಗಡಿಯೊಂದರ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿದ ಚೋರರು 1.60 ಲಕ್ಷ ರೂ. ಮೌಲ್ಯದ ಮೊಬೈಲ್‍ಗಳನ್ನು ಕಳ್ಳತನ ಮಾಡಿರುವ ಘಟನೆ ಹನುಮಂತನಗರ ಪೆÇಲೀಸ್ ಠಾಣೆ [more]
ಬೆಂಗಳೂರು, ಮಾ.12- ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭಾಂಶ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಆರೋಪದ ಮೇಲೆ ಬಂಧಿತರಾಗಿರುವ ಐದು ಮಂದಿ ಆರೋಪಿಗಳ [more]
ಬೆಂಗಳೂರು,ಮಾ.12-ನಡೆದುಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು 50 ಗ್ರಾಂ ಸರ ಎಗರಿಸಿರುವ ಘಟನೆ ಗಿರಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಕೆರೆಹಳ್ಳಿಯ 6ನೇ ಮುಖ್ಯರಸ್ತೆಯಲ್ಲಿ ರತ್ನಮ್ಮ [more]
ಬೆಂಗಳೂರು,ಮಾ.12- ಬೈಕ್‍ನಲ್ಲಿ ಬಂದ ದರೋಡೆಕೋರನೊಬ್ಬ ಮಹಿಳೆಯ 100 ಗ್ರಾಂ ಸರ ಎಗರಿಸಿ ಪರಾರಿಯಾಗಿರುವ ಘಟನೆ ಹೆಣ್ಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣೂರು ನಿವಾಸಿ ಪದ್ಮಿನಿ ಎಂಬುವರು [more]
ಬೆಂಗಳೂರು, ಮಾ.12- ಎರಡು ಬೈಕ್‍ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಯ್ಯನಪಾಳ್ಯ ನಿವಾಸಿ ಜಮೀರ್ ಅಹಮದ್ [more]
ನವದೆಹಲಿ, ಮಾ.12-ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ತನ್ನ ಶಿಕ್ಷೆಯನ್ನು ಎತ್ತಿಹಿಡಿದ ಆದೇಶವನ್ನು ಕೈ ಬಿಡುವಂತೆ ಕೋರಿ ಹಂತಕ ಎ.ಜಿ.ಪೆರಾರಿವಳನ್ ಸಲ್ಲಿಸಿರುವ ಮನವಿ ಅರ್ಜಿಯನ್ನು ವಜಾಗೊಳಿಸುವಂತೆ ಕೇಂದ್ರೀಯ [more]
ಹಾಸನ, ಮಾ.12- ಕೆಸರನಿಂದ ಹೊಂಡಾಕ್ಕೆ ಬಿದಿದ್ದ ಮರಿ ಆನೆಯೊಂದ್ನು ಜೆಸಿಬಿ ನೆರವಿನಿಂದ ಹೊರತೆಗೆದು ರಕ್ಷಿಸಲಾಗಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಮಾದಿಹಳ್ಳಿಗೆ ನೀರು ಹರಿಸಿಕೊಂಡು ಮರಿ ಆನೆಯೊಂದು ಬಂದಿದೆ. [more]
ದಾವಣಗೆರೆ, ಮಾ.12-ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಟಿ.ನರಸೀಪುರ, ಮಾ.12- ನಿಯಂತ್ರಣ ಕಳೆದುಕೊಂಡ ಎಸ್ಟೀಮï ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಪತಿ ಮತ್ತು ಪುತ್ರ ಗಾಯಗೊಂಡಿರುವ ಘಟನೆ [more]
ವಿಜಯಪುರ, ಮಾ.12- ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೆÇಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಗಾಂಧಿ ಚೌಕ್ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು [more]
ಮಂಡ್ಯ, ಮಾ.12- ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಡಿಶ್ಟೆಟಿಪುರ ಗ್ರಾಮದ ಸರ್ವೆ ನಂ.93ರ ಗ್ರಾಪಂ ಸದಸ್ಯ ಸತ್ಯರಾಜ್ ಎಂಬುವರಿಗೆ ಸೇರಿದ [more]
ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ ತುಮಕೂರು, ಮಾ.12- ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಎರಡು ಬಣವೆಗಳು ಹಾಗೂ ಒಂದು ಎಮ್ಮೆ ಸುಟ್ಟು ಹೋಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ [more]
ಲಾಹೋರ್:ಮಾ-11: ಸೆಮಿನಾರ್ ವೊಂದರಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ಶೂ ಎಸೆದಿರುವ ಘಟನೆ ನಡೆದಿದೆ. ಲಾಹೋರ್‌ನಲ್ಲಿ ಇಂದು ನಡೆದ ಇಸ್ಲಾಮಿಕ್ ಸೆಮಿನಾರ್ ಕಾರ್ಯಕ್ರಮದಲ್ಲಿ [more]
ಚಿಕ್ಕಮಗಳೂರು, ಮಾ.10-ಪ್ರಖ್ಯಾತ ಅಮೆಜಾನ್ ಕಂಪೆನಿಗೆ ಒಂದು ಕೋಟಿಗೂ ಹೆಚ್ಚು ಹಣವನ್ನು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಕಾಳಿದಾಸ ನಗರದ ದರ್ಶನ್, ತೇಜು, ತೀರ್ಥ ಮತ್ತು [more]
ಬೆಂಗಳೂರು,ಮಾ.10- ಕಾರು ತೆಗೆದುಕೊಳ್ಳಲು ಲೋನ್ ಪಡೆಯುವ ಸಲುವಾಗಿ ಬ್ಯಾಂಕ್‍ವೊಂದಕ್ಕೆ ನಕಲಿ ದಾಖಲೆಗಳನ್ನು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍ಎಂಸಿಯಾರ್ಡ್ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೇರಳ ಮೂಲದ ಮನೋಜ್(40) ಮತ್ತು [more]
ಬೆಂಗಳೂರು,ಮಾ.10-ಮಹಿಳೆ ಮೇಲೆ ಗುಂಡು ಹಾರಿಸಿ ಬೈಕ್‍ನಲ್ಲಿ ಪರಾರಿಯಾಗಿರುವ ಇಬ್ಬರು ದುಷ್ಕರ್ಮಿಗಳಿಗಾಗಿ ವಿದ್ಯಾರಣ್ಯಾಪುರ ಠಾಣೆ ಪೆÇಲೀಸರು ಶೋಧ ಕೈಗೊಂಡಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿರುವ ಸಿಂಧು ಅವರ ಮೇಲೆ [more]
ಬೆಂಗಳೂರು, ಮಾ.10- ಧನದಾಹಿ ಆ್ಯಂಬುಲೆನ್ಸ್ ಕರ್ಮಕಾಂಡವನ್ನು ಯುವಕನೊಬ್ಬ ಬೆಂಗಳೂರಿನಲ್ಲಿ ಬಯಲಿಗೆಳೆದು ಜನ್ಮಜಾಲಾಡಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಆ್ಯಂಬುಲೆನ್ಸ್‍ನಲ್ಲಿ ಅಮಾಯಕರೊಬ್ಬರು ತಮ್ಮ ಸಂಬಂಧಿಕರ ಶವ ಸಾಗಿಸುತ್ತಿದ್ದಾಗ, ಧನದಾಹಿ [more]
ಬೆಂಗಳೂರು:ಮಾ-10: ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹಿನ್ನಲೆಯಲ್ಲಿ ನಟಿ ಸಿಂಧು ಮೆನನ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಬರೋಡ ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೆ [more]
ಬೆಂಗಳೂರು,ಮಾ.9-ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಎಂಬಿಎ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಹುಳಿಮಾವು ಸಂಚಾರಿ ಪೊಲೀಸ್ [more]
ಬೆಂಗಳೂರು,ಮಾ.9-ಲೋಕಾಯುಕ್ತರಿಗೆ ಚಾಕು ಇರಿದ ಆರೋಪಿ ತೇಜ್‍ರಾಜ್ ಶರ್ಮನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಅವರ ಕಚೇರಿಯಲ್ಲಿಯೇ ಚಾಕು ಇರಿದು ಹಲ್ಲೆ [more]
ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ [more]
ಲಖನೌ:ಮಾ-9: ದೇಶಾದ್ಯಂತ ಪ್ರತಿಮೆ ವಿಧ್ವಂಸ ಮುಂದುವರೆದಿದ್ದು ಇದೀಗ ಆಂಜನೇಯ ಸ್ವಾಮಿ ವಿಗ್ರಹವನ್ನೂ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಖರುಯಾವ್ ಎಂಬ ಹೋಬಳಿಯಲ್ಲಿ ಆಂಜನೇಯ ದೇವರ ಪ್ರತಿಮೆಯೊಂದನ್ನು ಕಿಡಿಗೇಡಿಗಳು [more]
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತುಮಕೂರು, ಕೊಪ್ಪಳ್ಳ, ಬಳ್ಳಾರಿ, ಮಂಗಳೂರು, ಕೋಲಾರ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಬೆಳಂಬೆಳಿಗ್ಗೆಯೇ ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಅಧಿಕಾರಿಗಳ [more]
ಬೆಂಗಳೂರು, ಮಾ.8- ಅತಿ ವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ