ಬೆಂಗಳೂರು

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಮಾ.8- ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲ್.ಬಿ.ಶಾಸ್ತ್ರಿ ನಗರದ ನಿವಾಸಿ ಮೇರಿ [more]

ಬೆಂಗಳೂರು

ಲೋಕಾಯುಕ್ತರ ಮೇಲೆ ಹಲ್ಲೆ ಹಿನ್ನಲೆ: ವಿಧಾನಸೌಧ ಮತ್ತು ವಿಕಾಸಸೌಧದ ದ್ವಾರಗಳಲ್ಲಿ ತೀವ್ರಗೊಂಧ ತಪಾಸಣೆ

ಲೋಕಾಯುಕ್ತರ ಮೇಲೆ ಹಲ್ಲೆ ಹಿನ್ನಲೆ: ವಿಧಾನಸೌಧ ಮತ್ತು ವಿಕಾಸಸೌಧದ ದ್ವಾರಗಳಲ್ಲಿ ತೀವ್ರಗೊಂಧ ತಪಾಸಣೆ ಬೆಂಗಳೂರು, ಮಾ.8- ನಿನ್ನೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಮಾರಣಾಂತಿಕ [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಗುಣಮುಖರಾಗುತ್ತಿದ್ದಾರೆ: ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಗುಣಮುಖರಾಗುತ್ತಿದ್ದಾರೆ: ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ಬೆಂಗಳೂರು, ಮಾ.8- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಗುಣಮುಖರಾಗುತ್ತಿದ್ದಾರೆ ಎಂದು ಬೆಂಗಳೂರು ನಗರ ಪೆÇಲೀಸ್ [more]

ಬೆಂಗಳೂರು

ಲೋಕಾಯುಕ್ತರಿಗೆ ಚಾಕು ಇರಿತ ಪ್ರಕರಣ: ಆರೋಪಿ ತೇಜ್‍ರಾಜ್ ಐದು ದಿನ ಪೆÇಲೀಸ್ ವಶಕ್ಕೆ

ಲೋಕಾಯುಕ್ತರಿಗೆ ಚಾಕು ಇರಿತ ಪ್ರಕರಣ: ಆರೋಪಿ ತೇಜ್‍ರಾಜ್ ಐದು ದಿನ ಪೆÇಲೀಸ್ ವಶಕ್ಕೆ ಬೆಂಗಳೂರು, ಮಾ.8- ಲೋಕಾಯುಕ್ತ ಕಚೇರಿಗೆ ನುಗ್ಗಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ [more]

ರಾಜ್ಯ

ಲೋಕಾಯುಕ್ತ ಹತ್ಯೆ ಯತ್ನ ಆರೋಪಿ 5 ದಿನ ಪೊಲೀಸ್ ವಶಕ್ಕೆ

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೇಜರಾಜ್ ಶರ್ಮನನ್ನು 5 ದಿನಗಳ ಕಾಲ ವಿಚಾರಣೆಗಾಗಿ ಪೋಲೀಸರ ವಶಕ್ಕೆ ನೀಡಲಾಗಿದೆ. ಆರೋಪಿ [more]

ರಾಷ್ಟ್ರೀಯ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಫಾರೂಕ್ ಟಕ್ಲಾ ಬಂಧನ; ಮುಂಬೈಗೆ ಕರೆತಂದ ಸಿಬಿಐ ಅಧಿಕಾರಿಗಳು

ಮುಂಬೈ:ಮಾ-8: ಭೂಗತ ಪಾತಕಿ ದಾವೂದ್‌‌ ಇಬ್ರಾಹಿಂ ಆಪ್ತ, ಗ್ಯಾಂಗ್‌ಸ್ಟರ್‌ ಫಾರೂಕ್‌ ಟಕ್ಲಾನನ್ನು ಸಿಬಿಐ ಅಧಿಕಾರಿಗಳು ಬಂಧಿಸಿ ಮುಂಬೈಗೆ ಕರೆ ತಂದಿದ್ದಾರೆ. ದುಬೈನಲ್ಲಿ ಫಾರೂಕ್‌ ಟಕ್ಲಾ ನನ್ನು ಬಂಧಿಸಲಾಗಿದೆ. [more]

ಹಳೆ ಮೈಸೂರು

ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರ ಬಂಧನ

ಮೈಸೂರು, ಮಾ.7- ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರದ ವಾಸಿ ಶ್ರೀಕಾಂತ್ (19), ವಿಜೇಂದ್ರ (19) ಇನ್ನಿಬ್ಬರು [more]

ಹಳೆ ಮೈಸೂರು

ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಮೈಸೂರು, ಮಾ.7-ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಕುವೆಂಪುನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಕೃಷ್ಣ ನಗರದ ಇ ಅಂಡ್ [more]

ಹಳೆ ಮೈಸೂರು

ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಸಾವಿರಾರು ರೂ. ದರೋಡೆ

ಮೈಸೂರು, ಮಾ.7-ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಅವರ ಬಳಿ ಇದ್ದ ಸಾವಿರಾರು ರೂ. ನಗದು ದೋಚಿರುವ ಘಟನೆ ನಗರದ ಎನ್.ಆರ್.ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. [more]

ಬೆಂಗಳೂರು

ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ

ಬೆಂಗಳೂರು,ಮಾ.7-ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಜೆಸಿನಗರ ಠಾಣೆ ಸಮೀಪದ 100 ಮೀಟರ್ ಅಂತರದಲ್ಲಿ ಹಳೆ ಗ್ಯಾರೇಜ್ ಇದ್ದು ಇಲ್ಲಿ ಕಾರು ಹಾಗೂ [more]

ಬೆಂಗಳೂರು

ಕ್ಯಾಬ್ ನಿಲ್ಲಿಸಿಕೊಂಡು ಮಲಗಿದ್ದ ಚಾಲಕನನ್ನು ಎಬ್ಬಿಸಿದ ಮೂವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಸಿದು ಪರಾರಿ

ಬೆಂಗಳೂರು,ಮಾ.7- ಕ್ಯಾಬ್ ನಿಲ್ಲಿಸಿಕೊಂಡು ಮಲಗಿದ್ದ ಚಾಲಕನನ್ನು ಎಬ್ಬಿಸಿದ ಮೂವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಕೊಡುಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹದೇಶ್ವರನಗರದ [more]

ಬೆಂಗಳೂರು

ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ಇಬ್ಬರು ದರೋಡೆಕೋರರು ಸಹಾಯ ಮಾಡುವಂತೆ ನಟಿಸಿ 120 ಗ್ರಾಂ ಸರ ಬಿಚ್ಚಿಸಿಕೊಂಡು ಪರಾರಿ

ಬೆಂಗಳೂರು,ಮಾ.7-ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ಇಬ್ಬರು ದರೋಡೆಕೋರರು ಸಹಾಯ ಮಾಡುವಂತೆ ನಟಿಸಿ 120 ಗ್ರಾಂ ಸರ ಬಿಚ್ಚಿಸಿಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇನ್‍ಸ್ಪೆಕ್ಟರ್ ಚಂದ್ರಪ್ಪ ಬಂಧಿಸಿದ್ದಾರೆ

ಬೆಂಗಳೂರು, ಮಾ.7- ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇನ್‍ಸ್ಪೆಕ್ಟರ್ ಚಂದ್ರಪ್ಪ ಅವರನ್ನು ಕಾಡುಗೋಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈ ಹಿಂದೆ ಕಾಡುಗೋಡಿ ಠಾಣೆಯಲ್ಲಿ [more]

ರಾಜಕೀಯ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು: ಗೃಹ ಸಚಿವ ರಾಮಲಿಂಗಾರೆಡ್ಡಿ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು: ಗೃಹ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು, ಮಾ.7- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆ ಬಳಿ [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಬೆಂಗಳೂರು, ಮಾ.7- ಲೋಕಾಯುಕ್ತ ಕಚೇರಿಯಲ್ಲಿಯೇ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ವ್ಯಕ್ತಿಯೊಬ್ಬ ಇಂದು ಮಧ್ಯಾಹ್ನ ಚಾಕುವಿನಿಂದ [more]

ಬೆಂಗಳೂರು

ಮನೆಗೆ ಬಿಗ ಒಡೆದು ಕಳ್ಳತನ….

ಮನೆಗೆ ಬಿಗ ಒಡೆದು ಕಳ್ಳತನ…. ಬೆಂಗಳೂರು, ಮಾ.6- ಉದ್ಯಮಿಯೊಬ್ಬರ ಕುಟುಂಬದವರು ವೆಂಕಟೇಶ್ವರನ ದರ್ಶನಕ್ಕೆಂದು ತಿರುಪತಿಗೆ ತೆರಳಿದ್ದಾಗ ಕಳ್ಳರು ಮನೆಯ ಬೀಗ ಒಡೆದು 2.70 ಲಕ್ಷ ಹಣ ಸೇರಿದಂತೆ [more]

ಬೆಂಗಳೂರು

ಅತಿ ವೇಗವಾಗಿ ಬಂದ ಕಾರು ಡಿಕ್ಕಿ

ಬೆಂಗಳೂರು, ಮಾ.6- ಅತಿ ವೇಗವಾಗಿ ಮುನ್ನುಗ್ಗಿದ ಕಾರು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪೀಣ್ಯ ಸಂಚಾರಿ ಪೆÇಲೀಸ್ [more]

ಬೆಂಗಳೂರು

ಐದು ದಿನಗಳ ಹಿಂದೆಯಷ್ಟೆ ಬೆಂಗಳೂರಿಗೆ ಬಂದಿದ್ದ ತಾಯಿ-ಮಗ ಅಪಾರ್ಟ್‍ಮೆಂಟ್‍ನಿಂದ ಬಿದ್ದು ಅನುಮಾನಾಸ್ಪದವಾಗಿ ಸಾವೂ

ಬೆಂಗಳೂರು, ಮಾ.6- ಐದು ದಿನಗಳ ಹಿಂದೆಯಷ್ಟೆ ಬೆಂಗಳೂರಿಗೆ ಬಂದಿದ್ದ ತಾಯಿ-ಮಗ ಅಪಾರ್ಟ್‍ಮೆಂಟ್‍ನಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಾದಗಿರಿ ಮೂಲದ [more]

ಬೆಂಗಳೂರು

ಎರಡು ಕಡೆ ಕಳ್ಳರು ಹಾಡಹಗಲೇ ಮನೆಗಳ ಬೀಗ ಮುರಿದು ಒಳನುಗ್ಗಿ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ

ಬೆಂಗಳೂರು, ಮಾ.5-ನಗರದ ಎರಡು ಕಡೆ ಕಳ್ಳರು ಹಾಡಹಗಲೇ ಮನೆಗಳ ಬೀಗ ಮುರಿದು ಒಳನುಗ್ಗಿ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ: ಕಾರ್ಖಾನೆಯೊಂದರ ಎಂಜಿನಿಯರಿಂಗ್ ಮನೆಗೆ [more]

ಬೆಂಗಳೂರು

ರೈಲು ಬರುತ್ತಿರುವುದನ್ನು ಗಮನಿಸದೆ ಹಳಿ ದಾಟಲು ಮುಂದಾದ ಬಿಹಾರಿ

ಬೆಂಗಳೂರು, ಮಾ.5-ರೈಲು ಬರುತ್ತಿರುವುದನ್ನು ಗಮನಿಸದೆ ಹಳಿ ದಾಟಲು ಮುಂದಾದ ಬಿಹಾರಿ ಮೂಲದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಒಂಟಿತನದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉತ್ತರಪ್ರದೇಶದ ನಿವಾಸಿಯೊಬ್ಬರು ರಿವಾಲ್ವರ್‍ನಿಂದ ತಲೆಗೆ ಗುಂಡು

ಬೆಂಗಳೂರು, ಮಾ.5- ಒಂಟಿತನದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉತ್ತರಪ್ರದೇಶದ ನಿವಾಸಿಯೊಬ್ಬರು ರಿವಾಲ್ವರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ [more]

ಬೆಂಗಳೂರು

ಹೋಳಿ ಆಟವಾಡುವ ವೇಳೆ ಇಬ್ಬರು ಯುವಕರ ನಡುವೆ ಜಗಳ

ಬೆಂಗಳೂರು, ಮಾ.5-ಹೋಳಿ ಆಟವಾಡುವ ವೇಳೆ ಇಬ್ಬರು ಯುವಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‍ನಲ್ಲಿ ರಾತ್ರಿ 8 ಗಂಟೆ [more]

ಬೆಂಗಳೂರು

ಬೈಕ್‍ನಲ್ಲಿ ಬಂದ ದರೋಡೆಕೋರರು ಎರಡು ಕಡೆ ಇಬ್ಬರನ್ನು ಬೆದರಿಸಿ ಮೊಬೈಲ್‍ಗಳನ್ನು ಕಸಿದು ಪರಾರಿ

ಬೆಂಗಳೂರು, ಮಾ.5-ಬೈಕ್‍ನಲ್ಲಿ ಬಂದ ದರೋಡೆಕೋರರು ಎರಡು ಕಡೆ ಇಬ್ಬರನ್ನು ಬೆದರಿಸಿ ಮೊಬೈಲ್‍ಗಳನ್ನು ಕಸಿದು ಪರಾರಿಯಾಗಿದ್ದಾರೆ. ಜ್ಞಾನಭಾರತಿ: ಕೆಂಪಮ್ಮ ದೇವಸ್ಥಾನ ಸಮೀಪದ 5ನೇ ಕ್ರಾಸ್‍ನಲ್ಲಿ ಮುರಳಿ ಎಂಬುವರು ರಾತ್ರಿ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಬೆಂಗಳೂರು, ಮಾ.5-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. [more]

ರಾಷ್ಟ್ರೀಯ

447 ಕಂಪನಿಗಳಿಂದ ನೌಕರರಿಂದ ವೇತನ ಕಡಿತಗೊಳಿಸಿ ತೆರಿಗೆ ಇಲಾಖೆಗೆ 3,200 ಕೋಟಿ ರೂ.ವಂಚನೆ

ಮುಂಬೈ:ಮಾ-5:  447 ಕಂಪನಿಗಳು ತಮ್ಮ ನೌಕರರ ವೇತನದಲ್ಲಿ ಕಡಿತಮಾಡಿ ಆದಾಯ ತೆರಿಗೆ ಇಲಾಖೆಗೆ ಪಾವತಿ ಮಾಡದೇ 3,200 ಕೋಟಿ ರೂ.ಗಳನ್ನು ವಂಚಿಸಿರುವ ಹಗರಣವನ್ನು ತೆರಿಗೆ ಇಲಾಖೆ ಪತ್ತೆ [more]