ದಕ್ಷಿಣ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ
ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಶೋಪಿಯಾನ್ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ [more]
ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಶೋಪಿಯಾನ್ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ [more]
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ನಾಲ್ಕು ಜಾನುವಾರುಗಳು ಸಜೀವ ದಹನ ಚನ್ನರಾಯಪಟ್ಟಣ,ಮಾ.4- ರೈತರೊಬ್ಬರ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ನಾಲ್ಕು ಜಾನುವಾರುಗಳು ಸಜೀವ ದಹನಗೊಂಡಿರುವುದಲ್ಲದೆ ಅಪಾರ ಪ್ರಮಾಣದ [more]
ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯಿಂದ ಕೊಲೆ ಗದಗ,ಮಾ.4- ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ತಡರಾತ್ರಿ ಪತ್ನಿಯ ತಲೆ ಮೇಲೆ ಕಲ್ಲು [more]
ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ: ಇಬ್ಬರ ಬಂಧನ ಬೆಂಗಳೂರು, ಮಾ.4- ವಿಜಯನಗರದ ಮನೆಯೊಂದರಲ್ಲಿ ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೆÇಲೀಸರು ಇಬ್ಬರು [more]
ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳ ಪೊಲೀಸ ಬಲೆಗೆ ಬೆಂಗಳೂರು, ಮಾ.4- ಮೋಜಿನ ಜೀವನ ನಡೆಸಲು ರಾಜಾಜಿನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ [more]
ಬೆಂಗಳೂರು, ಮಾ.4- ನಗರದಲ್ಲಿ ರಾತ್ರಿ ವೇಳೆ ಮಹಿಳೆಯರಿರಲಿ, ಪುರುಷರೂ ಒಬ್ಬಂಟಿಯಾಗಿ ಓಡಾಡಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಮಧ್ಯರಾತ್ರಿ ವಿಠ್ಠಲ್ ಮಲ್ಯ ರಸ್ತೆಯ ಐಟಿಸಿ ಗಾರ್ಡೇನಿಯಾ [more]
ಬೆಂಗಳೂರು, ಮಾ.4- ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮೂವರು ನೌಕರರನ್ನು ಅಡ್ಡಗಟ್ಟಿದ ದರೋಡೆಕೋರರು ಇಬ್ಬರಿಗೆ ಚಾಕುವಿನಿಂದ ಇರಿದು 2 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸುದ್ದಗುಂಟೆ [more]
ಶಿಕ್ಷಕಿ ಮನೆ ಬೀಗ ಒಡೆದು ಕಳ್ಳತನ ಬೆಂಗಳೂರು, ಮಾ.4- ಶಿಕ್ಷಕಿಯೊಬ್ಬರ ಮನೆ ಬೀಗ ಒಡೆದು 30 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ [more]
ಬೈಕ್ ಗೆ ಲಾರಿ ಡಿಕ್ಕಿ: ಓರ್ವ ಸಾವು ಕೋಲಾರ, ಮಾ.4- ಬೈಕ್‍ನಲ್ಲಿ ಹೋಗುತ್ತಿದ್ದ ಸವಾರರಿಗೆ ಅತಿ ವೇಗವಾಗಿ ಮುನ್ನುಗ್ಗಿದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬಾತ ಸ್ಥಳದಲ್ಲೇ [more]
ಪೋಲಿಸರಿಗೆ ಸಿಕ್ಕಿ ಬೀಳುವ ಭೀತಿಗೆ ಕದ್ದ ಪಂಚಲೋಹ ವಿಗ್ರಹಗಳನ್ನು ಮೂಟೆ ಕಟ್ಟೆ ಜಮೀನಿನ ಬಳಿ ಎಸೆದು ಪರಾರಿಯಾದ ಕಳ್ಳರು ಕನಕಪುರ, ಮಾ.4- ಚೆಕ್‍ಪೆÇೀಸ್ಟ್ ಬಳಿ ಪೆÇಲೀಸರಿಗೆ ಸಿಕ್ಕಿ [more]
ಕಾರು ಮತ್ತು ಬೈಕ್ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ ತುಮಕೂರು, ಮಾ.4-ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ [more]
ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಪ್ರಕರಣ: ಮಾಜಿ ಸಚಿವ ಸೊಗಡು ಶಿವಣ್ಣ ಆಸ್ಪತ್ರೆಗೆ ಭೇಟಿ ತುಮಕೂರು,ಮಾ.4- ಶಾರ್ಟ್‍ಸಕ್ರ್ಯೂಟ್‍ನಿಂದ ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ತೀವ್ರ [more]
ಸುನಾಮಿ ಕಿಟ್ಟಿ ಸೇರಿ ನಾಲ್ವರು ಆರೋಪಿಗಳು ಐದು ದಿನ ಪೆÇಲೀಸ್ ವಶಕ್ಕೆ ಬೆಂಗಳೂರು, ಮಾ.4- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸುನಾಮಿ ಕಿಟ್ಟಿ ಸೇರಿ ನಾಲ್ವರು ಆರೋಪಿಗಳನ್ನು [more]
ಚೆನ್ನೈ:ಮಾ-4: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸ್ಮಾರಕಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಪೇದೆಯೊಬ್ಬರು ಸ್ಮಾರಕ ಸ್ಥಳದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. [more]
ಬೆಂಗಳೂರು:ಮಾ-4: ಮಗಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ನಡೆಸಿರುವ ಹೇಯ ಘಟನೆ ಬೆಂಗಳೂರಿನ ಕೇತನೂರು ಬಳಿ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ತಪ್ಪಿಸಿಕೊಂಡ 12 ವರ್ಷದ ಬಾಲಕಿ [more]
ತುಮಕೂರು,ಮಾ.3- ಒಂಟಿತನದಿಂದ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್‍ಇಪಿಎಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಬ್ಬಿಯ ರಾಮಕೃಷ್ಣರವರ ಪುತ್ರ ರಕ್ಷಿತ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ [more]
ಬೆಂಗಳೂರು,ಮಾ.3- ನಿಂತಿದ್ದ ಟ್ಯಾಂಕರ್ ಹಿಮ್ಮುಖವಾಗಿ ಚಲಿಸಿ ಚಾಲಕನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಅಕ್ರಮ-ಅವ್ಯವಹಾರಗಳಲ್ಲಿ ಸಾರ್ವಜನಿಕ ವಲಯ ಬ್ಯಾಂಕುಗಳ ಉದ್ಯೋಗಿಗಳ ಶಾಮೀಲು ಬೆಂಗಳೂರು, ಮಾ.3- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ(ಪಿಎನ್‍ಬಿ) 12,723 ಕೋಟಿ ರೂ.ಗಳ ವಂಚನೆ ಹಗರಣದ ನಂತರ ಅಕ್ರಮ-ಅವ್ಯವಹಾರಗಳಲ್ಲಿ ಸಾರ್ವಜನಿಕ ವಲಯ [more]
ಬೆಂಗಳೂರು, ಮಾ.3- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಾಮಿ ಕಿಟ್ಟಿ ಸೇರಿದಂತೆ ನಾಲ್ವರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಅಲಿಯಾಸ್ ಸುನಾಮಿ ಕಿಟ್ಟಿ, ಅರ್ಜುನ್ ಅಲಿಯಾಸ್ ಮುತ್ತಪ್ಪ, [more]
ಬೆಂಗಳೂರು, ಮಾ.3- ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಇವರ ಹೆಸರು-ವಿಳಾಸ ತಿಳಿದುಬಂದಿಲ್ಲ. ಸಿಟಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಪಿ ಅಗ್ರಹಾರ ಬಳಿ [more]
ಬೆಂಗಳೂರು, ಮಾ.3- ದರೋಡೆ ಮಾಡಿ ಪರಾರಿಯಾಗುತ್ತಿದ್ದ ಮೂವರು ದರೋಡೆಕೋರರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರದ ರಿಜೋರಿಯ ಅಲಿಯಾಸ್ ತುಳುಮ್(19), ಅಜಯ್ ಅಲಿಯಾಸ್ ಕುಮಾರ್(18), ಶಿವಾಜಿನಗರದ ಮೊಹಮ್ಮದ್ [more]
ಬೆಂಗಳೂರು ,ಮಾ.3-ಹಿರಿಯ ಪತ್ರಕರ್ತೆ ಮತ್ತು ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಈಗ ಕುತೂಹಲಕಾರಿ ಘಟ್ಟ ತಲುಪಿದೆ. ಈಗಾಗಲೇ ಬಂಧಿತನಾಗಿರುವ ಶಸ್ತ್ರಾಸ್ತ್ರ ಪೂರೈಕೆದಾರ ಮತ್ತು [more]
ಹೈದರಾಬಾದ್:ಮಾ-3: 76 ವರ್ಷದ ವೃದ್ಧನೊಬ್ಬ 13 ವರ್ಷದ ಬಾಲಕಿಗೆ ಚಾಕಲೇಟ್, ತಿಂಡಿಯ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೇಯ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಆರೋಪಿ [more]
ಬೆಂಗಳೂರು, ಮಾ.2- ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡುತ್ತಿದ್ದಾಗ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಆಯತಪ್ಪಿ 9ನೆ ಮಹಡಿಯಿಂದ ಜಾರಿಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಮಾ.2- ಅತಿ ವೇಗವಾಗಿ ಮುನ್ನುಗ್ಗಿದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಹಲಸೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ