ಮೊದಲ ಮಹಾ ಮಳೆಗೆ ವ್ಯಕ್ತಿಯೊಬ್ಬ ಬಲಿ
ಬೆಂಗಳೂರು, ಮೇ1- ಫನಿ ಚಂಡಮಾರುತದ ಅಬ್ಬರಕ್ಕೆ ನಗರ ತತ್ತರಿಸಿದ್ದು, ನಿನ್ನೆ ಸುರಿದ ಮೊದಲ ಮಹಾ ಮಳೆಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ನಿನ್ನೆ ಸುರಿದ ಭಾರೀ ಮಳೆಗೆ ಗರುಡಾಚಾರ್‍ಪಾಳ್ಯ ವಾರ್ಡ್‍ನಲ್ಲಿರುವ [more]
ಬೆಂಗಳೂರು, ಮೇ1- ಫನಿ ಚಂಡಮಾರುತದ ಅಬ್ಬರಕ್ಕೆ ನಗರ ತತ್ತರಿಸಿದ್ದು, ನಿನ್ನೆ ಸುರಿದ ಮೊದಲ ಮಹಾ ಮಳೆಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ನಿನ್ನೆ ಸುರಿದ ಭಾರೀ ಮಳೆಗೆ ಗರುಡಾಚಾರ್‍ಪಾಳ್ಯ ವಾರ್ಡ್‍ನಲ್ಲಿರುವ [more]
ಬೆಂಗಳೂರು ಏ.30-ಕುಟುಂಬದವರೆಲ್ಲಾ ಊರಿಗೆತೆರಳಿದಾಗ ಮನೆಯ ನೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನುಒಡೆದುಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ದೋಚಿರುವಘಟನೆ ಹೆಣ್ಣೂರು ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಬೂಸಾಬ್‍ಪಾಳ್ಯ, 2ನೇ ಕ್ರಾಸ್, [more]
ಬೆಂಗಳೂರು ಏ.30-ಖಾಲಿ ನಿವೇಶನವೊಂದರ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಈತನನ್ನು ಬೀರು ಬಾಟಲಿಯಿಂದಒಡೆದು ಕೊಲೆ ಮಾಡಿರುವಘಟನೆ ಮೈಕೋಲೇಔಟ್ ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಾಬ್ಯಾಂಕ್ ಲೇಔಟ್‍ನಆರ್‍ಟಿಒಕಚೇರಿ ಸಮೀಪದ [more]
ಬೆಂಗಳೂರು, ಏ.30- ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಸೆಕ್ಯೂರಿಟಿಗಾರ್ಡ್ ಸ್ಥಳದಲ್ಲೇ ಸಾವನ್ನಪ್ಪಿರುವಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಎಸ್‍ಜೆಸಿ ಐಟಿ ಕಾಲೇಜಿನ [more]
ಬೆಂಗಳೂರು, ಏ.30- ನೆರೆಮನೆಯಾತನೇ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಎಸ್.ಜೆ.ಪಾರ್ಕ್‍ಠಾಣೆ ಪೆÇಲೀಸರುಆತನನ್ನು ಬಂಧಿಸಿ ಫೆÇೀಕ್ಸೊಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ನಿವಾಸಿ ಅನ್ವರ್ ಬಂಧಿತಆರೋಪಿ. [more]
ತುಮಕೂರು, ಏ.30-ಚಿಂದಿ ಆಯುವವರ ನಡುವೆ ಕುಡಿದ ಮತ್ತಿನಲ್ಲಿ ಜಗಳವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಇರುವ ಮಹಾನಗರ ಪಾಲಿಕೆ ಅಂಗಡಿಗಳ [more]
ಚಿಕ್ಕಮಗಳೂರು, ಏ.30-ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ತರೀಕೆರೆ, ಬಾಳೆಹೊನ್ನೂರುಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು ಸುತ್ತಮುತ್ತ 4 [more]
ಮಂಡ್ಯ, ಏ.30- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು [more]
ಹಾಸನ, ಏ.30- ಕಳೆದ ಒಂದು ತಿಂಗಳಿನಿಂದ ಕಾಣೆಯಾಗಿದ್ದ ಯುವಕನ ಮೃತ ದೇಹ ತಾಲ್ಲೂಕಿನ ಬಾಗೇವಾಳು ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಕಾಮೇನಹಳ್ಳಿ ನಿವಾಸಿ ಮಂಜೇಗೌಡ (28) ಮೃತ [more]
ಕುಣಿಗಲ್, ಏ.30- ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ನಾಲ್ವರನ್ನು ಹುಲಿಯೂರು ದುರ್ಗಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಆಲಿಖಾನ್, ರಚನಾ, ಕೃತಿಕಾ, ರವಿಕುಮಾರ್ ಬಂಧಿತ ಆರೋಪಿಗಳು. [more]
ಕುಣಿಗಲ್, ಏ.30- ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮಹಾವೀರ ನಗರದಲ್ಲಿ ಇಂದು ನಡೆದಿದೆ. ಗಂಗಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡಿರುವ ನವ ವಿವಾಹಿತೆ. ಈಕೆಯನ್ನು [more]
ತುಮಕೂರು, ಏ.29-ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣೇಗೌಡ(50) ಮೃತಪಟ್ಟ ರೈತ. ಭತ್ತದ ಗದ್ದೆಗೆ ನೀರು ಹಾಯಿಸಲು ಹೋದಾಗ [more]
ತುಮಕೂರು , ಏ.29- ಕೆಬಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಚಿಕ್ಕಮಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ ಇತರ ಮೂವರು [more]
ಕಲಬುರಗಿ, ಏ.28 – ಊಟ ಮಾಡುವಾಗ ಸೇಫ್ಟಿ ಪಿನ್ ನುಂಗಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ಸೇಡಂ ತಾಲೂಕಿನ ಹಯ್ಯಾಳ ಗ್ರಾಮದ ನಿವಾಸಿ ಸ್ವಪ್ನ (8) [more]
ಹಾಸನ, ಏ.28-ಜಿಲ್ಲೆಯಲ್ಲಿ ಆನೆಗಳ ಉಪಟಳ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ಗ್ರಾಮಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಸಕಲೇಶಪುರ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಒಂಟಿ ಆನೆಯೊಂದು ಓಡಾಡುತ್ತಿದ್ದು, [more]
ಚಿಕ್ಕಬಳ್ಳಾಪುರ, ಏ.28-ಮಗಳನ್ನು ಐಎಎಸ್ ಅಧಿಕಾರಿ ಮಾಡುವ ಕನಸನ್ನು ಹೊತ್ತು ನೆರೆ ರಾಜ್ಯದ ಹೈದರಾಬಾದ್‍ಗೆ ಮಗಳನ್ನು ಕರೆದೊಯ್ಯುವಾಗ ಅಪಘಾತ ಸಂಭವಿಸಿ ತಂದೆ ಸಾವನ್ನಪ್ಪಿ ಮಗಳು ಗಂಭೀರ ಗಾಯಗೊಂಡಿರುವ ದುರ್ಘಟನೆ [more]
ಉಡುಪಿ, ಏ.28- ಚಲಿಸುತ್ತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ [more]
ಚನ್ನಪಟ್ಟಣ,ಏ.28- ರಾಂಪುರ ಗ್ರಾಮದಲ್ಲಿ ರೌಡಿಶೀಟರ್‍ವೊಬ್ಬನನ್ನು ಕಲ್ಲಿನಿಂದ ತಲೆಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧ ನಟಿ ಹಾಗೂ ಆಕೆಯ ತಾಯಿಯನ್ನು ಚನ್ನಪಟ್ಟಣ ಗ್ರಾಮಾಂತ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ [more]
ವಿಜಯಪುರ,ಏ.28- ವಿದ್ಯುತ್ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ 60 ಗ್ರಾಂ ಚಿನ್ನಾಭರಣ, 2.50 ಲಕ್ಷ ನಗದು ಸುಟ್ಟು ಭಸ್ಮವಾಗಿರುವ ಘಟನೆ ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಏ.27-ವಿಧ್ವಂಸಕ ಕೃತ್ಯ ನಡೆಸಲು 19 ಮಂದಿ ಉಗ್ರರು ರೈಲಿನಲ್ಲಿ ಸಂಚು ರೂಪಿಸುತ್ತಿದ್ದಾರೆ ಎಂದು ನಿನ್ನೆ ಸಂಜೆ ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ನಿವೃತ್ತ [more]
ಬೆಂಗಳೂರು, ಏ.27- ಬಾವಿಯನ್ನು ಸ್ವಚ್ಛಗೊಳಿಸಲು ಇಳಿದ್ದಿದ ಇಬ್ಬರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೋದಿ ರಸ್ತೆ ನಿವಾಸಿ ಚೋಟು [more]
ಬೆಂಗಳೂರು, ಏ.26- ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧುಪತ್ತಾರ್ ಸಾವಿನ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶವ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಅದು ಕೊಲೆಯೋ [more]
ಚಾಮರಾಜನಗರ, ಏ.25- ತುಂಬು ಗರ್ಭಿಣಿಯೊಬ್ಬರು ಎರಡು ವರ್ಷದ ಮಗುವಿನ ಮೇಲೆ ಸೀಮೆಎಣ್ಣೆ ಸುರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಮೋಳೆ ಗ್ರಾಮದಲ್ಲಿ ನಡೆದಿದೆ. ಮಹಾಲಕ್ಷ್ಮಿ (25) ಹಾಗೂ [more]
ಬಳ್ಳಾರಿ,ಏ.25- ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕು ಹಾರುವನಳ್ಳಿ [more]
ಕಲಬುರಗಿ,ಏ.25- ಮೂವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ಮತ್ತಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಗರದ ಹೊರವಲಯದ ಹಾಗರಗಾ ರಸ್ತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ