ತುಮಕೂರು

ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ

ತುಮಕೂರು, ಫೆ.28- ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಉಮೇಶ್ (22), ಸುಧಾಕರ್ (23), ಮೋಹನ್ (29) ಮತ್ತು ಹರೀಶ್ [more]

ಕೋಲಾರ

ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು 49,999 ರೂಪಾಯಿ ವಂಚನೆ

ಕೆಜಿಎಫ್, ಫೆ.28- ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಎಟಿಎಂ ಕಾರ್ಡಿನ ನಂಬರ್ ಪಡೆದು 49,999 ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ಕಾರಹಳ್ಳಿಯ ಪೆರುಮಾಳ್ ಎಂಬುವರಿಗೆ ಅಪರಿಚಿತನೊಬ್ಬ [more]

ಮಧ್ಯ ಕರ್ನಾಟಕ

ಹೊಟೇಲ್‍ಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ

ಚಳ್ಳಕೆರೆ, ಫೆ.28- ಹೊಟೇಲ್‍ಗೆ ಬೆಂಕಿ ಬಿದ್ದ ಪರಿಣಾಮ ದವಸ-ಧಾನ್ಯ ಸೇರಿದಂತೆ ಮತ್ತಿತರ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಇಂದು [more]

ಹಳೆ ಮೈಸೂರು

ಕ್ಷುಲ್ಲಕ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ

ಕೊಳ್ಳೆಗಾಲ,ಫೆ.28-ಗುಂಪು ಘರ್ಷಣೆ ವೇಳೆ ಸ್ಥಳಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ 9 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಪೈಕಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಗಿರೀಶ್, ದಿಲೀಪ್, [more]

ಚಿಕ್ಕಬಳ್ಳಾಪುರ

ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಕೊಲೆ ಮಾಡಿ ಕಿವಿಗಳನ್ನು ಕತ್ತರಿಸಿ ಜೇಬಿನಲ್ಲಿಟ್ಟುಕೊಂಡು ಬೆಂಕಿ ಹಚ್ಚಿದ

ಶಿಡ್ಲಘಟ್ಟ, ಫೆ.27- ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ ಕಿವಿಗಳನ್ನು ಕತ್ತರಿಸಿ ಜೇಬಿನಲ್ಲಿಟ್ಟುಕೊಂಡು ಬೆಂಕಿ ಹಚ್ಚಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಡ್ಯ, ಫೆ.27- ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಬೂಸಮುದ್ರ ಗ್ರಾಮದ ಶ್ವೇತಾ [more]

ಹಾಸನ

ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯರ ಕೊಲೆ

ಬೇಲೂರು, ಫೆ.27- ಮರಳು ವಿಚಾರವಾಗಿ ಮಾತನಾಡಲು ಕರೆದೊಯ್ದು ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯ ನವಿಲಹಳ್ಳಿ ಕಿಟ್ಟಿ(36) ಎಂಬುವವರನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಕ್ರಮ್ ಹಾಗೂ [more]

ಹಳೆ ಮೈಸೂರು

ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಸವಾರ ಸ್ಥಳದಲ್ಲಿಯೇ ಸಾವು

ಹುಣಸೂರು, ಫೆ.27- ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ನಾಗಮಂಗಲ ಬಳಿ ಜರುಗಿದೆ. ಹಾಸನ [more]

ಹೈದರಾಬಾದ್ ಕರ್ನಾಟಕ

ಮನೆಗಳವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಥಳಿಸಿ ಒಪ್ಪಿಸಿದ್ದಾರೆ

ಕಲಬುರಗಿ. ಫೆ.27- ಮೊಬೈಲ್ ಮತ್ತು ಮನೆಗಳವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಚಾಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಖತರ್ನಾಕ್ [more]

ಕೋಲಾರ

ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು ಚಾಕು ತಿಳಿದ ಅಪರಾಧಿಗೆ 5 ವರ್ಷ ಶಿಕ್ಷೆ

ಕೋಲಾರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು ಚಾಕುವಿನಿಂದ ತಿಳಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಅಪರಾಧಿಗೆ 5 ವರ್ಷ ಶಿಕ್ಷೆ ವಿಧಿಸಿ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ [more]

ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ಮೋಸ.

ಮದುವೆಯಾಗುವುದಾಗಿ ನಂಬಿಸಿ ಮೋಸ: ಬಿಬಿಎಂಪಿ ಯೂನಿಯನ್ ಲೀಡರ್‍ವಿರುದ್ಧ ಮಹಿಳೆ ದೂರು ಬೆಂಗಳೂರು, ಫೆ.27- ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಬಿಬಿಎಂಪಿ ಯೂನಿಯನ್ ಲೀಡರ್ ಹಾಗೂ ಬೆಂಗಳೂರು ನಗರ ಜಿಲ್ಲಾ [more]

ಕ್ರೈಮ್

ಅತ್ಯಾಚಾರಿ ಸೈಕೋ ಜಯಶಂಕರ್ ಜೈಲಲ್ಲೇ ಆತ್ಮಹತ್ಯೆ!

ಬೆಂಗಳೂರು: ಕುಖ್ಯಾತ ಅತ್ಯಾಚಾರ ಆರೋಪಿ, ಸೈಕೋ ಜಯಶಂಕರ್‌ ಸೋಮವಾರ ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೈಲಿನ ವಿಶೇಷ ಭದ್ರತಾ ಕೊಠಡಿಯಲ್ಲಿದ್ದ  ಶಂಕರ್‌ ಬ್ಲೇಡ್‌ನಿಂದ ಕತ್ತು [more]

ಉತ್ತರ ಕನ್ನಡ

ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ಗಂಭೀರ ಗಾಯ

ಹೊನ್ನಾವರ, ಫೆ.26-ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಹೊನ್ನಾವರದ ಹೊಸಾಡ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ. ಹೊನ್ನಾವರದ ಪ್ರಭಾತ ನಗರ ನಿವಾಸಿ [more]

ತುಮಕೂರು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಇಬ್ಬರು ಜಲಸಮಾಧಿ

ಕುಣಿಗಲ್,ಫೆ.26-ಸಂಬಂಧಿಕರ ಬೀಗರ ಔತಣಕೂಟಕ್ಕೆಂದು ಬಂದಿದ್ದ ಇಬ್ಬರು ಸ್ನೇಹಿತರು ಕೆರೆಯಲ್ಲಿ ಹಸು ಮೈ ತೊಳೆಯಲು ಹೋಗಿದ್ದಾಗ ಇಬ್ಬರು ಜಲಸಮಾಧಿಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ [more]

ಬೆಂಗಳೂರು

ಮಿನಿಗೂಡ್ಸ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‍ವೇರ್ ಇಂಜಿನಿಯರ್ ಮೃತ್ಯು

ಬೆಂಗಳೂರು,ಫೆ.26-ರಸ್ತೆಬದಿ ನಿಲ್ಲಿಸಿದ್ದ ಮಿನಿಗೂಡ್ಸ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‍ವೇರ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]

ಹಳೆ ಮೈಸೂರು

ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ

ಮಂಡ್ಯ, ಫೆ.26-ಇಲ್ಲಿನ ಅಮರನಾಥ ಆಟೋ ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಎರಡು ಕಾರು ಸುಟ್ಟು ಭಸ್ಮವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಪೇಂದ್ರ ಎಂಬುವರಿಗೆ ಸೇರಿದ [more]

ಬೆಂಗಳೂರು

ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು,ಫೆ.26- ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್‍ಕುಮಾರ್ ಸ್ನೇಹಿತರಿಂದ [more]

ಬೆಂಗಳೂರು

ಯುವಕನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ

ಬೆಂಗಳೂರು, ಫೆ.26- ಯುವಕನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೀಣ್ಯ ಪೊಲೀಸಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ತುಮಕೂರು ನಿವಾಸಿಯಾದ [more]

ತುಮಕೂರು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ತುಮಕೂರು, ಫೆ.26-ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಹೊನ್ನಗೌರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಿಪಟೂರಿನ [more]

ಬೆಂಗಳೂರು

ಹಾಡಹಗಲೇ ಕಳ್ಳರು ಬೀಗ ಒಡೆದು ಹಣ ಹಾಗೂ ಆಭರಣ ಲೂಟಿ

ಬೆಂಗಳೂರು, ಫೆ.26- ನಗರದಲ್ಲಿ ಆಗಿಂದಾಗ್ಗೆ ಮನೆಗಳ್ಳತನ ಪ್ರಕರಣಗಳು ನಡೆಯುತ್ತಲೇ ಇದ್ದು, ಹಾಡಹಗಲೇ ಕಳ್ಳರು ಮನೆಯೊಂದರ ಬೀಗ ಒಡೆದು ಒಳನುಗ್ಗಿ 2.35 ಲಕ್ಷ ರೂ. ಹಣ ಹಾಗೂ 214 [more]

ಬೆಂಗಳೂರು ನಗರ

ರಾತ್ರಿ ಸರಗಳ್ಳರು ಸರ ಅಪಹರಿಸಿ ಮತ್ತೊಬ್ಬ ಮಹಿಳೆಯ ವಿಫಲಯತ್ನ

ಬೆಂಗಳೂರು, ಫೆ.26- ರಾತ್ರಿ ಒಂದೇ ಕಡೆ ಬೈಕ್‍ನಲ್ಲಿ ಸುತ್ತಾಡಿದ ಸರಗಳ್ಳರು ಮಹಿಳೆಯೊಬ್ಬರ 65 ಗ್ರಾಂ ಸರ ಅಪಹರಿಸಿ, ಮತ್ತೊಬ್ಬ ಮಹಿಳೆಯ ಸರ ಎಗರಿಸಲು ವಿಫಲಯತ್ನ ನಡೆಸಿರುವ ಘಟನೆ [more]

ಬೆಳಗಾವಿ

ಕ್ಷುಲ್ಲಕ ವಿಚಾರಕ್ಕೆ ಮಗನಿಂದನೇ ತಂದೆಯ ಕೊಲೆ

ಬೆಳಗಾವಿ, ಫೆ.25-ಕ್ಷುಲ್ಲಕ ವಿಚಾರಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೈನಾಪುರ ಗ್ರಾಮದ ನಿವಾಸಿ ರಾಮಸಿದ್ದ ಖೋತ(55) [more]

ಹಳೆ ಮೈಸೂರು

ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಡಿಕ್ಕಿಯಲ್ಲಿ ಮೂವರು ಸಾವು

ಮಳವಳ್ಳಿ, ಫೆ.25-ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಪಿಳ್ಳೆ ಕೊಪ್ಪಲು ಗ್ರಾಮದ ಬಳಿ ಇಂದು ಮುಂಜಾನೆ [more]

ಬೆಂಗಳೂರು

ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಕೊಲೆಗೆ ಯತ್ನ

ಬೆಂಗಳೂರು, ಫೆ.25- ರೈಲಿನಿಂದ ಇಳಿದು ನಡೆದು ಹೋಗುತ್ತಿದ್ದ ಕಲಬುರ್ಗಿಯ ವ್ಯಕ್ತಿಯನ್ನು ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಆರ್‍ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು [more]

ತುಮಕೂರು

ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಇಬ್ಬರು ಸಾವು

ತುಮಕೂರು, ಫೆ.25- ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೋಬಳಾಪುರ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ಇಬ್ಬರು ಮತ್ತೊಂದು [more]