ಹಳೆ ಮೈಸೂರು

ಬಿಗ್ ಬಾಸ್ ಮನೆ ದುರಂತ ಕೆಲವು ಚಿತ್ರಗಳು

ರಾಮನಗರ: ಬಿಡದಿಯ ಇನ್ನೊವೇಟಿವ್‌ ಫಿಲ್ಮ್ ಸಿಟಿಯಲ್ಲಿ ಗುರುವಾರ ನಸುಕಿನ 3 ಗಂಟೆಯ ವೇಳೆಗೆ  ಭಾರೀ ಅಗ್ನಿ ಅವಘಡ ಸಂಭವಸಿದೆ. ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್‌ಬಾಸ್‌ ಮನೆ ಹೊತ್ತಿ [more]

ಬೆಂಗಳೂರು ನಗರ

ಗೌರಿ ಲಂಕೇಶ್ ಹಂತಕರ ಬಗ್ಗೆ ಸ್ಪಷ್ಟ ಮಾಹಿತಿ ವಾರದೊಳಗೆ ಬಹಿರಂಗ – ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.22-ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿದ್ದು, ಒಂದು ವಾರದೊಳಗೆ ಬಹಿರಂಗಪಡಿಸುವುದಾಗಿ ವಿಧಾನಪರಿಷತ್‍ನಲ್ಲಿ ಹೇಳಿದ ಗೃಹ ಸಚಿವ ರಾಮಲಿಂಗಾರೆಡ್ಡಿ, [more]

ಬೆಂಗಳೂರು

ಮತ್ತೋರ್ವ ಕಾಂಗ್ರೆಸ್ ಶಾಸಕ ಸೋಮಶೇಖರ್ ಬೆಂಬಲಿಗರಿಂದ ಹಲ್ಲೆ: ಧ್ವೇಷದ ಕಾರಣಕ್ಕೆ ಮಚ್ಚು-ಲಾಂಗುಗಳಿಂದ ದಾಳಿ

ಬೆಂಗಳೂರು:ಫೆ-22: ಶಾಸಕ ಹ್ಯಾರಿಸ್‌ ಪುತ್ರನ ಹಲ್ಲೆ ಪ್ರಕರಣದ ಬೆನ್ನಲ್ಲೇ ಇನ್ನೋರ್ವ ಪ್ರಭಾವಿ ಕಾಂಗ್ರೆಸ್‌ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರ ಬೆಂಬಲಿಗರು ಗುಂಪು ದಾಳಿ ನಡೆಸಿದಾಂಧಲೆ ನಡೆಸಿರುವ ಪ್ರಕರಣ [more]

ಹೈದರಾಬಾದ್ ಕರ್ನಾಟಕ

ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ

ಬೆಂಗಳೂರು, ಫೆ.21-ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಮುದುಗಲ್ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ ನಡೆಸುವುದಾಗಿ ಸರ್ಕಾರ [more]

ಕ್ರೈಮ್

ನಾರಾಯಣಸ್ವಾಮಿ ಅವರು ಎಲ್ಲೇ ಇದ್ದರೂ ಬಂಧಿಸಿ ಜೈಲಿಗಟ್ಟುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.21-ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಎರಚಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರು ಎಲ್ಲೇ ಇದ್ದರೂ ಬಂಧಿಸಿ ಜೈಲಿಗಟ್ಟುವುದಾಗಿ ಗೃಹ [more]

ಹಳೆ ಮೈಸೂರು

ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದರೋಡೆ

ಮೈಸೂರು, ಫೆ.21-ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದೋಚಿರುವ ಘಟನೆ ಸಯ್ಯಾಜಿರಾವ್ ರಸ್ತೆಯಲ್ಲಿ ನಡೆದಿದೆ. ನಗರಕ್ಕೆ ಬಂದಿದ್ದ ಸೂಳ್ಯದ ರಾಜೇಶ್ ಕೇದಿಲಾಯಿ ಅವರು [more]

ತುಮಕೂರು

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಪರಿಣಾಮ ರೋಗಿ ಸ್ಥಳದಲ್ಲೇ ಸಾವು

ಶಿರಾ, ಫೆ.21-ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರಾ ನಗರದ [more]

ಉಡುಪಿ

ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿಗೆ ಮರಣದಂಡನೆ

ಕುಂದಾಪುರ, ಫೆ.20- ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿ ಪ್ರಶಾಂತ್ ಮೊಗವೀರನಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಮರಣದಂಡನೆ ತೀರ್ಪು ವಿಧಿಸಿದೆ. [more]

ಕೋಲಾರ

ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ವಶಪಡೆ

ಬಂಗಾರಪೇಟೆ, ಫೆ.20- ಅಕ್ರಮ ಮರಳು ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಸತ್ಯವತಿ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ [more]

ಬೆಂಗಳೂರು ನಗರ

ಹಾಡಹಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿ 19.50 ಲಕ್ಷ ರೂ ದರೋಡೆ

ಬೆಂಗಳೂರು, ಫೆ.20- ಹಾಡಹಗಲೇ ಜನಸಂದಣಿ ಇರುವಾಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿದ ದರೋಡೆಕೋರರು ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ 19.50 ಲಕ್ಷ ರೂ. ಹಣವಿದ್ದ ಬ್ಯಾಗನ್ನು [more]

ಬೆಂಗಳೂರು ನಗರ

ಚೆಮ್ಮನೂರ್ ಚಿನ್ನಾಭರಣ ಮಳಿಗೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದು ದರೋಡೆಗೆ ಯತ್ನ

ಬೆಂಗಳೂರು, ಫೆ.20-ರಾಜಾಜಿನಗರದ ಮೊದಲನೆ ಹಂತದಲ್ಲಿರುವ ಚೆಮ್ಮನೂರ್ ಚಿನ್ನಾಭರಣ ಮಳಿಗೆಯ ಕಾವಲುಗಾರನ ಮೇಲೆ ಹಲ್ಲೆ ನಡೆಸಿ ಪೆಟ್ರೋಲ್ ಬಾಂಬ್ ಎಸೆದು ದರೋಡೆಗೆ ಯತ್ನಿಸಿ ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಉತ್ತರ [more]

ಬೆಂಗಳೂರು

ಕಾಂಗ್ರೆಸ್ ಜಲಮಂಡಳಿ ಸದಸ್ಯ ಕಲ್ಕೆರೆ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ನುಗ್ಗಿ ಧಾಂದಲೆ

ಬೆಂಗಳೂರು, ಫೆ.20- ಶಾಸಕ ಹ್ಯಾರಿಸ್ ಪುತ್ರನ ದುಂಡಾವರ್ತನೆ ಬೆನ್ನಲ್ಲೆ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಹಾಗೂ ಜಲಮಂಡಳಿ ಸದಸ್ಯ ಕಲ್ಕೆರೆ ನಾರಾಯಣಸ್ವಾಮಿ ಅವರು ಬಿಬಿಎಂಪಿ [more]

ಕ್ರೈಮ್

ಆಹಾರ ಸಂಸ್ಕರಣಾ ಘಟಕವೊಂದರಲ್ಲಿ ಸ್ಪೋಟ ಅಮೋನಿಯಾ ಅನಿಲ ಸೋರಿ ನಾಲ್ವರು ಮೃತ

ಪಟಿಯಾಲ, ಫೆ.20-ಆಹಾರ ಸಂಸ್ಕರಣಾ ಘಟಕವೊಂದರಲ್ಲಿ ಸ್ಪೋಟದಿಂದ ಅಮೋನಿಯಾ ಅನಿಲ ಸೋರಿ ನಾಲ್ವರು ಮೃತಪಟ್ಟು, ಇತರ 11 ಮಂದಿ ಆಸ್ವಸ್ಥರಾಗಿರುವ ಘಟನೆ ಪಂಜಾಬ್‍ನ ಪಟಿಯಾಲ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ [more]

ರಾಷ್ಟ್ರೀಯ

ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಹೊಡೆದು ಸಾಯಿಸಿದ ಜನರು

ಇಟಾನಗರ:ಫೆ-20: ಉದ್ರಿಕ್ತರ ಗುಂಪು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಮಾರಣಾಂತಿಕ ಹಲ್ಲೆ ನಡೆಸಿ ಸಾಯಿಸಿದ ಘಟನೆ ಅರುಣಾಚಲ ಪ್ರದೇಶದ ಲೋಹಿತ್‌ [more]

ರಾಜ್ಯ

ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ: ರಾಜ್ಯದ ಜನತೆಗೆ ಪ್ರಧಾನಿ ಮೋದಿ ಕರೆ

ಮೈಸೂರು:ಫೆ-೧೯: ಕರ್ನಾಟಕದಲ್ಲಿ ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ. ಈ ಬಾರಿ ಬಿಜೆಪಿಯನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೈಸೂರಿನ ಮಹಾರಾಜ [more]

ಬೆಂಗಳೂರು

ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನೆಲಪಾಡ್ ಪೊಲೀಸರಿಗೆ ಶರಣು

ಬೆಂಗಳೂರು:ಫೆ-19: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಶಾಸಕ ಹ್ಯಾರಿಸ್ ಪುತ್ರ ಆರೋಪಿ ಮೊಹಮ್ಮದ್‌ ನಲಪಾಡ್ ಇದೀಗ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಕೊನೆಗೂ [more]

ಮಧ್ಯ ಕರ್ನಾಟಕ

ಮರಳು ಗುತ್ತಿಗೆದಾರರು ನಿಯಮಬಾಹಿರವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ

ಚಳ್ಳಕೆರೆ,ಫೆ.18- ಮರಳು ಗುತ್ತಿಗೆದಾರರು ನಿಯಮಬಾಹಿರವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಯುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಹೆಚï.ಎನï. ಆದರ್ಶï ಆರೋಪಿಸಿದ್ದಾರೆ. ತಾಲ್ಲೂಕಿನ ಗಡಿ ಭಾಗದಲ್ಲಿ [more]

ಮುಂಬೈ ಕರ್ನಾಟಕ

ಶಾಲೆಯ ವಿದ್ಯಾರ್ಥಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಮುದ್ದೇಬಿಹಾಳ, ಫೆ.18- ಇಲ್ಲಿನ ನಾಲತವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಗಣೇಶ ಲಮಾಣಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ಹಾಗೂ ವಾರ್ಡನ್ ಅವರನ್ನು [more]

ಬೆಂಗಳೂರು

ಲಾರಿ-ಬೈಕ್‍ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

ನೆಲಮಂಗಲ, ಫೆ.18-ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. [more]

ಕ್ರೈಮ್

ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರ: ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಬಂಧನ

ನವದೆಹಲಿ:ಫೆ-18: ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಹಿಂದಿ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕರನ್ನು ಬಂಧಿಸಿದ್ದಾರೆ.   ಉಮೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದು, [more]

ಬೆಳಗಾವಿ

ಕ್ರೂಸರ್ ಹಾಗೂ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ: ಅಂತ್ಯಕ್ರಿಯೆಗೆಂದು ಹೊರಟ ಐವರು ಮಸಣಕ್ಕೆ

ಬೆಳಗಾವಿ:ಫೆ-18: ಕ್ರೂಸರ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿಯಾದ ಪರಿಣಾಮ ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಸಾಗಿದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಥಣಿ ಗುಡ್ಡಾಪುರ ರಸ್ತೆಯ ಅಡ್ಡಹಳ್ಳಿ ಎಂಬಲ್ಲಿ ಸಂಭವಿಸಿದೆ. [more]

ಮುಂಬೈ ಕರ್ನಾಟಕ

ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ, ಫೆ. 17-ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪ್ಟಿರುವ ಘಟನೆ ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗೌಡ ಮಾಲಗತ್ತಿ [more]

ಚಿಕ್ಕಬಳ್ಳಾಪುರ

ಆಸ್ಪತ್ರೆಯ ಅವಾಂತರ ಪ್ರಶ್ನಿಸಿದ ರೋಗಿಯ ಮಗನ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ, ಫೆ. 17-ಆಸ್ಪತ್ರೆಯ ಅವಾಂತರ ಪ್ರಶ್ನಿಸಿದ ರೋಗಿಯ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆಂಧ್ರದ ಪ್ರಕಾಶಂ ಜಿಲ್ಲೆ ಗೆದ್ದಲೂರು ಸಮೀಪ ಭೀಕರ [more]

ಕ್ರೈಮ್

ಹಾಡಹಗಲೇ ಮಹಿಳೆಯ ಹಿಂಬಾಲಿಸಿದ ಸರಗಳ್ಳರು 70 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿ

ಬೆಂಗಳೂರು, ಫೆ.17- ಹಾಡಹಗಲೇ ಮಹಿಳೆಯ ಹಿಂಬಾಲಿಸಿದ ಸರಗಳ್ಳರು 70 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರವ ಘಟನೆ ಹುಳಿಮಾವು ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ [more]

ರಾಷ್ಟ್ರೀಯ

ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು: ದೆಹಲಿ ಪೊಲೀಸರಿಂದ ಘೋಷಣೆ

ನವದೆಹಲಿ:ಫೆ-17: ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ಕೊಡುವುದಾಗಿ [more]