ಭಾರತದಲ್ಲಿ ಸುಮಾರು 60 ಸಾವಿರ ಕೋಟಿ ರೂ. ಮೌಲ್ಯದ ಬ್ಯಾಂಕ್ ವಂಚನೆ ಪ್ರಕರಣ: ಆರ್ ಬಿಐ ಬಹಿರಂಗ
ನವದೆಹಲಿ:ಫೆ-17: ಭಾರತದಲ್ಲಿ ಸುಮಾರು 60 ಸಾವಿರ ಕೋಟಿ ರೂ. ಮೌಲ್ಯದ ಬ್ಯಾಂಕ್ ವಂಚನೆ ಪ್ರಕರಣಗಳು ನಡೆದಿವೆ. ಆರ್ ಟಿಐ ಅರ್ಜಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ದತ್ತಾಂಶಗಳಿಂದ [more]
ನವದೆಹಲಿ:ಫೆ-17: ಭಾರತದಲ್ಲಿ ಸುಮಾರು 60 ಸಾವಿರ ಕೋಟಿ ರೂ. ಮೌಲ್ಯದ ಬ್ಯಾಂಕ್ ವಂಚನೆ ಪ್ರಕರಣಗಳು ನಡೆದಿವೆ. ಆರ್ ಟಿಐ ಅರ್ಜಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ದತ್ತಾಂಶಗಳಿಂದ [more]
ಮೈಸೂರು, ಫೆ.16- ಮೊದಲನೆ ಪತ್ನಿ ಇದ್ದರೂ ಅಪ್ರಾಪ್ತೆ ಬಾಲಕಿಯನ್ನು ಮದುವೆಯಾದ ಭೂಪ ಇದೀಗ ತಲೆಮರೆಸಿಕೊಂಡಿದ್ದಾನೆ. ಜಿಲ್ಲೆಯ ಎಚ್‍ಡಿ ಕೋಟೆ ತಾಲೂಕಿನ ಕೆ.ಬೆಳತೂರು ಗ್ರಾಮದ ನಿವಾಸಿ ನಾಗರಾಜು ಎಂಬಾತ [more]
ಗೌರಿಬಿದನೂರು, ಫೆ.16- ದ್ವಿಚಕ್ರ ವಾಹನ ಪಾನೀಪುರಿ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಮೂರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ವಿದುರಾಶ್ವತ್ಥ ಕ್ರಾಸ್ ಬಳಿ ನಡೆದಿದೆ. ಇಡಗೂರು ಗ್ರಾಮದ [more]
ತುಮಕೂರು, ಫೆ.16-ತಿಪಟೂರಿನ ಉಪ ಕಾರಾಗೃಹದಲ್ಲಿ ಕೈದಿಗಳು ನಡೆಸಿದ್ದ ದಾಂಧಲೆ ಪ್ರಕರಣ ಸಂಬಂಧ ಎಐಜಿ ವೀರಭದ್ರಸ್ವಾಮಿ ಅವರು ಬಂಧೀಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜೈಲು ಅಧಿಕಾರಿಗಳು ಮತ್ತು [more]
ಮುಂಬೈ :ಫೆ-16: ಪಂಜಾಬ್ ನ್ಯಾಶನಲ್ ಬ್ಯಾಂಕ್‌ಗೆ 11,400 ಕೋಟಿ ರೂ.ವಂಚಿಸಿರುವ ಪ್ರಕರಣದಲ್ಲಿ ಮುಖ್ಯ ಆರೋಪಿ ಉದ್ಯಮಿ ನೀರವ್ ಮೋದಿ ಮತ್ತು ಅವರ ಉದ್ಯಮ ಪಾಲುದಾರ ಮೆಹುಲ್ ಚೋಕ್ಸಿ [more]
ಬೆಂಗಳೂರು:ಫೆ-15: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ [more]
ಬೆಂಗಳೂರು:ಫೆ-15: ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ. [more]
ಕಾರವಾರ, ಫೆ.15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ತಾಲೂಕಿನ ಕನಗೋಡು ಗ್ರಾಮದಲ್ಲಿ ಇಂದು [more]
ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ [more]
ಬೆಂಗಳೂರು, ಫೆ.15- ವಿದ್ಯಾರ್ಥಿಗಳ ಜತೆ ಅನುಚಿತವಾಗಿ ವರ್ತಿಸುವುದರ ಜತೆಗೆ ಶೋಷಣೆ ಮಾಡುತ್ತಿದ್ದ ಬಿಬಿಎಂಪಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಅಮಾನತುಗೊಂಡಿದ್ದಾರೆ. ಲಕ್ಕಸಂದ್ರ ವಾರ್ಡ್‍ನಲ್ಲಿರುವ ಪಾಲಿಕೆ ಪ್ರಾಥಮಿಕ ಶಾಲಾ [more]
ಬೆಂಗಳೂರು, ಫೆ.15-ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ಕುಖ್ಯಾತ ರೌಡಿ ಸೈಲೆಂಟ್ ಸುನೀಲನ ಐದು ಮಂದಿ ಸಹಚರರನ್ನು ಸಿಸಿಬಿ ಪೊಲೀಸರುಬಂಧಿಸಿದ್ದಾರೆ. ಬೊಮ್ಮನಹಳ್ಳಿಯ ಲಕ್ಷ್ಮೀನಾರಾಯಣ(43), ಗಾಯಿತ್ರಿನಗರದ ಮಂಜುನಾಥ(32), ಹೇಮಂತ್ (24), ಜೆಜೆಆರ್ [more]
ಬೆಂಗಳೂರು, ಫೆ.15- ಬ್ಯಾಂಕ್‍ಗಳ ಎಟಿಎಂಗಳಿಗೆ ಹಗಲು ವೇಳೆ ಹಣ ತುಂಬಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ [more]
ಬೆಂಗಳೂರು, ಫೆ.14- ವಿದ್ಯಾರ್ಥಿಗಳಿಗೆ ಮತ್ತು ಸಾಫ್ಟ್‍ವೇರ್ ಎಂಜಿನಿಯರ್‍ಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಆಗ್ನೇಯ ವಿಭಾಗದ ಪೆÇಲೀಸರು ಆರು ಮಂದಿಯನ್ನು ಬಂಧಿಸಿ 130 ಕೆಜಿ [more]
ಶಿವಮೊಗ್ಗ, ಫೆ.14- ನಾನೇ ಮಠದ ಹಿರಿಯ ಸ್ವಾಮೀಜಿ ಎಂದು ಹೇಳಿಕೊಂಡು ನಕಲಿ ಸಹಿ ಬಳಸಿ ಕೋಟ್ಯಂತರ ಆಸ್ತಿಯನ್ನು ಮಾರಾಟ ಮಾಡಿದ್ದ ನಕಲಿ ಸ್ವಾಮೀಜಿ ಮತ್ತು ಆತನ ಸಹಾಯಕನನ್ನು [more]
ಮಂಡ್ಯ, ಫೆ.14-ಮನೆಯವರು ಮಲಗಿದ್ದ ವೇಳೆ ಕಳ್ಳರು ಮನೆಯ ಹೆಂಚು ತೆಗೆದು ಒಳನುಗ್ಗಿ 5ಸಾವಿರ ನಗದು, ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿರುವ ಘಟನೆ ಶ್ರೀರಂಗಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಫೆ.14- ಮೆಡಿಕಲ್ ಕಾಲೇಜುಗಳಲ್ಲಿ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಹಣ ಪಡೆದು ವಂಚಿಸಿ ವಿಲಾಸಿ ಜೀವನ ನಡೆಸುತ್ತಿದ್ದ ಜಾರ್ಖಂಡ್ ಮೂಲದ ಬಿಇ [more]
ಬೆಂಗಳೂರು, ಫೆ.14- ಸಾರ್ವಜನಿಕರಿಗೆ ತೊಂದರೆಯಾಗುವಂತೆ ಬೈಕ್ ಚಾಲನೆ ಮಾಡಿ ಅಪಾಯಕರ ರೀತಿಯಲ್ಲಿ ವೀಲಿಂಗ್ ಮಾಡಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಮೂವರನ್ನು ಕೋರಾ ಠಾಣೆ ಪೋಲೀಸ್ರು ಬಂಧಿಸಿದ್ದಾರೆ. ಸೈಯದ್ ಅಲ್ಮಾಸ್, [more]
ಬೆಂಗಳೂರು, ಫೆ.14- ಮ್ಯಾನ್‍ಹೋಲ್ ಸ್ವಚ್ಛತೆಗೆ ಇಳಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸೀನಿಯರ್ ಹೆಲ್ತ್ ಇನ್ಸ್‍ಪೆಕ್ಟರ್ ದೇವರಾಜ್ ಹಾಗೂ ಅಸಿಸ್ಟೆಂಟ್ ಹೆಲ್ತ್ ಇನ್ಸ್‍ಪೆಕ್ಟರ್ ಕಲ್ಪನಾ ಸೇರಿ ನಾಲ್ಕು [more]
ಬೆಂಗಳೂರು, ಫೆ.13- ಅತಿ ವೇಗವಾಗಿ ಬಂದ ತಮಿಳುನಾಡಿನ ಖಾಸಗಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ [more]
ತುಮಕೂರು, ಫೆ.13- ತಾಕತ್ತಿದ್ದರೆ ನಮ್ಮನ್ನು ಹಿಡೀರಿ ಎಂದು ಪೊಲೀಸರಿಗೆ ಓಪನ್ ಚಾಲೆಂಜ್ ಹಾಕುತ್ತಾ ಪುಂಡರ ಗುಂಪೊಂದು ಕಿಲೋಮೀಟರ್ ಗಟ್ಟಲೆ ಬೈಕ್ ವ್ಹೀಲಿಂಗ್ ಮಾಡುತ್ತಾ , ಸಾರ್ವಜನಿಕರಿಗೆ ಹಾಗೂ [more]
ನವದೆಹಲಿ, ಫೆ.12-ದೇಶದ ವಿವಿಧೆಡೆ ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಣೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಮಾನವ ಕಳ್ಳ ಸಾಗಣೆ ನಿಯಂತ್ರಣ ಘಟಕವನ್ನು ಸ್ಥಾಪಿಸಲು [more]
ಬೆಂಗಳೂರು, ಫೆ.12- ಕಳ್ಳರು ಮನೆಯ ಬೀಗ ಒಡೆದು 140 ಗ್ರಾಂ ಚಿನ್ನ ಮತ್ತು ನಗದು ದೋಚಿರುವ ಘಟನೆ ವೈಯಾಲಿಕಾವಲ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಂಗನಾಥಪುರ 17ನೇ [more]
ಬೆಂಗಳೂರು, ಫೆ.12- ವ್ಯಕ್ತಿಯೊಬ್ಬರನ್ನು ಬೆದರಿಸಿ ದುಬಾರಿ ಬೆಲೆಯ ಮೊಬೈಲ್ ದರೋಡೆ ಮಾಡಿದ 12 ಗಂಟೆಯೊಳಗೆ ಸಿ.ಕೆ.ಅಚ್ಚುಕಟ್ಟು ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ 5 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. [more]
ಹುಣಸೂರು.ಫೆ.12-ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು ಒಂದು ವರ್ಷದ ಹುಲಿ ಮರಿ ಶವ ಪತ್ತೆಯಾಗಿದೆ.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ. ಬಿ.ಕುಪ್ಪೆ ವಲಯದ ಕುದುರೆ ಹಳ್ಳ ಅರಣ್ಯ ಪ್ರದೇಶದ [more]
ತುಮಕೂರು, ಫೆ.12- ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್ನ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ