ಬೆಂಗಳೂರು

ಕಚ್ಚಾಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಬೆಂಕಿ-ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಬೆಂಗಳೂರು, ಏ.25- ಕಚ್ಚಾವಸ್ತುಗಳನ್ನು ಶೇಖರಿಸಿಡಲಾಗಿದ್ದ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ಲಗ್ಗೆರೆಯ ಎಮ್‍ಇಐ ಲೇಔಟ್‍ನಲ್ಲಿ ವೆಂಕಟರಾಮ್ ಎಂಬುವರಿಗೆ ಸೇರಿದ [more]

ಬೆಂಗಳೂರು

ನಗರದಲ್ಲಿ ಮುಂದುವರೆದ ಸರಗಳ್ಳರ ಹಾವಳಿ

ಬೆಂಗಳೂರು, ಏ.25-ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ನಿನ್ನೆ ಸಂಜೆ ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಮಹಿಳೆಯರ ಸರಗಳನ್ನು ಎಗರಿಸಿದ್ದಾರೆ. ಚಾಮರಾಜಪೇಟೆ: ದೇನಾ ಬ್ಯಾಂಕ್ ಸಮೀಪದ 35ನೆ ಕ್ರಾಸ್, 5ನೆ [more]

ರಾಜ್ಯ

ಶಾಸಕ ಗಣೇಶ್‍ಗೆ ಜಾಮೀನು ಮಂಜೂರು

ಬೆಂಗಳೂರು,ಏ.24- ಶಾಸಕರ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಳ್ಳಾರಿಯ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಹೈಕೋರ್ಟ್‍ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು [more]

ಹಳೆ ಮೈಸೂರು

ನಕಲಿ ಐಪಿಎಸ್ ಅಧಿಕಾರಿಯ ಬಂಧನ

ಮೈಸೂರು,ಏ.22- ನಕಲಿ ಐಪಿಎಸ್ ಅಧಿಕಾರಿಯೊಬ್ಬನನ್ನು ನಗರದ ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ 3ನೇ ಹಂತ , 3ನೇ ಮುಖ್ಯರಸ್ತೆಯ, ಎ ಬ್ಲಾಕ್ ನಿವಾಸಿ ಸಿ.ಎನ್.ದಿಲೀಪ್ ಬಂಧಿತ ಆರೋಪಿ. [more]

ಹಳೆ ಮೈಸೂರು

ಬೂತ್‍ನಲ್ಲಿ ಕರ್ತವ್ಯಕ್ಕೆ ಅಡ್ಡಪಡಿಸಿದ್ದ ಆರೋಪಿಯ ಬಂಧನ

ಹುಣಸೂರು, ಏ.22- ಮತದಾನದ ವೇಳೆ ಮತಗಟ್ಟೆಗೆ ನೇಮಕವಾಗಿದ್ದ ಕಾನ್‍ಸ್ಟೆಬಲ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧಿಸಿದ್ದಾರೆ. ನಗರದ ಸದಾಶಿವನಕೊಪ್ಪಲಿನ ರೌಡಿಶೀಟರ್ [more]

ಧಾರವಾಡ

ಇಂಜನಿಯರಿಂಗ್ ವಿದ್ಯಾರ್ಥಿ ನಿಗೂಡ ಸಾವು-ತನಿಖೆಯನ್ನು ಚುರುಕುಗೊಳಿಸಿದ ಸಿಐಡಿ ತಂಡ

ಹುಬ್ಬಳ್ಳಿ, ಏ.22-ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನಿಗೂಢ ಸಾವಿನ ಪ್ರಕರಣ ಕುರಿತಂತೆ ಜಿಲ್ಲೆಗೆ ಆಗಮಿಸಿದ ಸಿಐಡಿ ತಂಡ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ನವೋದಯ ಕಾಲೇಜಿನ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ [more]

ಧಾರವಾಡ

ಎಂಜನಿಯರಿಂಗ್ ವಿದ್ಯರ್ಥಿನಿ ನಿಗೂಡ ಸಾವು-ಸಿಐಡಿ ತನಿಖೆಗೆ ನಿರ್ದೇಶನ

ಹುಬ್ಬಳ್ಳಿ, ಏ.21- ರಾಯಚೂರಿನಲ್ಲಿ ನಡೆದಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಕ್ರೂರ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ವಿವಿಧ ಸಂಘಟನೆಗಳು, ನಾಗರೀಕರು, ಪೋಷಕರು ತೀವ್ರ ಪ್ರತಿಭಟನೆಯ ಬೆನ್ನಲ್ಲೇ [more]

ಹಳೆ ಮೈಸೂರು

ಪೊಲೀಸರಿಂದ ರೌಡಿಯ ಬಂಧನ

ಹುಣಸೂರು, ಏ.21- ಕ್ಲುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ರೌಡಿಯೊಬ್ಬನನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ [more]

ಬೆಂಗಳೂರು

ವಿದ್ಯುತ್ ಸ್ಪರ್ಶಿಸಿ ಅಡುಗೆ ಭಟ್ಟರ ಸಾವು

ಬೆಂಗಳೂರು, ಏ.21- ಫುಟ್‍ಪಾತ್‍ನಲ್ಲಿ ನಡೆದು ಹೋಗುತ್ತಿದ್ದ ಅಡುಗೆ ಭಟ್ಟರೊಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೀವರ್ಸ್ ಕಾಲೋನಿ ನಿವಾಸಿ ಬಾಲಕೃಷ್ಣ [more]

ಬೆಂಗಳೂರು

ಪೊಲೀಸ್ ಕಾನ್‍ಸ್ಟೇಬಲ್‍ಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ-ಘಟನೆಯಲ್ಲಿ ಪೊಲೀಸ್ ಪೇದೆಗೆ ಗಾಯ

ಬೆಂಗಳೂರು, ಏ.21- ವ್ಹಿಲೀಂಗ್ ಮಾಡುತ್ತಿದ್ದ ಸವಾರರನ್ನು ಪರಿಶೀಲಿಸುತ್ತಿದ್ದ ವೇಳೆ ಯಲಹಂಕ ಪೋಲೀಸ್ ಠಾಣೆಯ ಕಾನ್‍ಸ್ಟೇಬಲ್ ಮಾರ್ತಾಂಡಪ್ಪ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಮಾರ್ತಾಂಡಪ್ಪ [more]

ರಾಜ್ಯ

ರಾಯಚೂರು ವಿದ್ಯಾರ್ಥಿನಿ ಸಾವು ಪ್ರಕರಣ: ಸಿಐಡಿಗೆ ತನಿಖೆಗೆವಹಿಸಿದ ರಾಜ್ಯ ಸರ್ಕಾರ

ರಾಯಚೂರು: ನಗರದ  ಇಂಜಿನಿಯರಿಂಗ್​ ವಿದ್ಯಾರ್ಥಿ ಅನುಮಾಸ್ಪದ ಸಾವು ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂಬ ಕೂಗು ಎಲ್ಲಡೆ ಕೇಳಿ ಬರುತ್ತಿದೆ.  ಸಾಮಾಜಿಕ ಜಾಲತಾಣದಲ್ಲಿ ಕೂಡ ಸಾವಿನ ಕುರಿತು  [more]

ರಾಷ್ಟ್ರೀಯ

ಒಡಿಶಾದಲ್ಲಿ ನಕ್ಸಲ್ ಅಟ್ಟಹಾಸ: ಚುನಾವಣಾಧಿಕಾರಿ ಭೀಕರ ಹತ್ಯೆ

ಭುವನೇಶ್ವರ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದೇಶಾದ್ಯಂತ 2ನೇ ಹಂತದ ಮತದಾನ ನಡೆಯುತ್ತಿದ್ದ ವೇಳೆ ಒಡಿಶಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. [more]

ತುಮಕೂರು

ಕೋಲಾರ ಬ್ರೇಕಿಂಗ್

ಚುನಾವಣೆಗೆ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪ, ಕಾಂಗ್ರೆಸ್ ಅಭ್ಯರ್ಥಿ ಕೆಹೆಚ್ ಮುನಿಯಪ್ಪ‌ ‌ಸಂಬಂದಿ‌ ಕುಮಾರ್ ಮನೆ‌‌ ಮೇಲೆ ದಾಳಿ, ಜಿಲ್ಲಾಧಿಕಾರಿ ‌ಜೆ.ಮಂಜುನಾಥ್ ನೇತೃತ್ವದಲ್ಲಿ ದಾಳಿ, ಅಧಿಕಾರಿಗಳ ತಪಾಸಣೆ, [more]

ಬೆಂಗಳೂರು

ಹಾಡು ಹಗಲೇ ಮೂವರು ಮಹಿಳೆಯರ ಸರ ಅಪಹರಣ

ಬೆಂಗಳೂರು, ಏ.12-ನಗರದಲ್ಲಿ ಹಾಡಹಗಲೇ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಸರ ಅಪಹರಣ ಪ್ರಕರಣಗಳು ನಡೆಯುತ್ತಲೇ ಇದ್ದು, ನಿನ್ನೆ ಮೂವರು ಮಹಿಳೆಯರ ಸರಗಳನ್ನು ಚೋರರು ಎಗರಿಸಿದ್ದಾರೆ. ಕಾಮಾಕ್ಷಿಪಾಳ್ಯ: ಸುಂಕದಕಟ್ಟೆಯ [more]

ಹೈದರಾಬಾದ್ ಕರ್ನಾಟಕ

ರಾಜಕೀಯ ಮುಖಂಡರ ಆಪ್ತರು ತಂಗಿದ್ದ ಹೋಟೆಲ್ ಮೇಲೆ ಐಟಿ ದಾಳಿ

ಬಳ್ಳಾರಿ,ಏ.10- ಚುನಾವಣಾ ಅಕ್ರಮ ಹಣ ವಹಿವಾಟಿನ ಮೇಲೆ ಕಣ್ಣಿಟ್ಟಿರುವ ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ ಬಳ್ಳಾರಿಯಲ್ಲಿ ಕಾಂಗ್ರೆಸ್, ಬಿಜೆಪಿ ಮುಖಂಡರ ಆಪ್ತರು ತಂಗಿದ್ದ ಹೊಟೇಲ್ ಮೇಲೆ ದಾಳಿ [more]

ಹೈದರಾಬಾದ್ ಕರ್ನಾಟಕ

ವ್ಯಕ್ತಿಯೊಬ್ಬನಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ

ಬಳ್ಳಾರಿ,ಏ.10- ಬಿಜೆಪಿ ಕಾರ್ಯಕರ್ತನೊಬ್ಬ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಆರೋಪಿ ಚಂದ್ರಶೇಖರ್(60) ವಿರುದ್ಧ ಪೋಕ್ಸೋ ಕಾಯ್ದೆಯಡಿ ಹೊಸಪೇಟೆ [more]

ಬೆಳಗಾವಿ

ಮಹಾರಾಷ್ಟ್ರ ಸಾರಿಗೆ ಬಸ್ಸನಿಲ್ಲಿ ದಾಖಲೆಯಿಲ್ಲದ ಹಣ ಪತ್ತೆ

ಬೆಳಗಾವಿ, ಏ.9- ಇಲ್ಲಿಗೆ ಬರುತ್ತಿದ್ದ ಮಹಾರಾಷ್ಟ್ರ ಸಾರಿಗೆ ಬಸ್ ಅನ್ನು ತಡೆದ ಚುನಾವಣಾ ಸಿಬ್ಬಂದಿಗಳು ಪ್ರಯಾಣಿಕರ ತಪಾಸಣೆ ನಡೆಸಿದ ಸಂದರ್ಭದಲ್ಲಿ ಯಾವುದೇ ದಾಖಲೆ ಇಲ್ಲದ 12.94 ಲಕ್ಷ [more]

ರಾಜ್ಯ

ಸುಮಲತಾ ಪ್ರಚಾರ ನಡೆಸುತ್ತಿದ್ದ ವೇಳೆ-ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಗುಂಪು

ಮಂಡ್ಯ,ಏ.8-ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುದೇವನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಗುರುದೇವನಹಳ್ಳಿಯಲ್ಲಿ ಬಿಜೆಪಿ ಬೆಂಬಲಿತ [more]

ತುಮಕೂರು

ನೀತಿ ಸಂಹಿತೆ ಹಿನ್ನಲೆ-ಅಪಾರ ಪ್ರಮಾಣದ ನಗದು ಮತ್ತು ಮದ್ಯ ವಶ

ತುಮಕೂರು, ಏ.8- ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾದ್ಯಂತ ಚೆಕ್‍ಪೋಸ್ಟ್ಗಳನ್ನು ತೆರೆಯಲಾಗಿದ್ದು, ಚೆಕ್‍ಪೋಸ್ಟ್ ಸಿಬ್ಬಂದಿ ಹಾಗೂ ಇವರ ಜೊತೆಗೆ ಎಸ್‍ಎಸ್‍ಟಿ ತಂಡಗಳ ಕಟ್ಟುನಿಟ್ಟಿನ ತಪಾಸಣೆಯಿಂದಾಗಿ ಜಿಲ್ಲೆಯಲ್ಲಿ 16,67,760 ರೂ.ಗಳ [more]

ಮುಂಬೈ ಕರ್ನಾಟಕ

ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ

ಹಾವೇರಿ,ಏ.8- ಬುದ್ಧಿ ಹೇಳಿದ ತಂದೆಯನ್ನೇ ಪಾಪಿ ಮಗ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಬಿಂಗಾಪುರ ಗ್ರಾಮದಲ್ಲಿ ನಡೆದಿದೆ. ಬಿಂಗಾಪುರ ಗ್ರಾಮದ [more]

ಬೆಂಗಳೂರು

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಸೆಂಟ್ರಿಂಗ್ ಕುಸಿತ-ಘಟನೆಯಲ್ಲಿ ಇಬ್ಬರು ಕೂಲಿ ಕಾರ್ಮಿಕರ ಸಾವು

ಬೆಂಗಳೂರು,ಏ.5- ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 19 ಮಂದಿ ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಕುಸಿದು ಇಬ್ಬರು ಕೂಲಿ [more]

ಬೆಂಗಳೂರು

ಐಟಿ ಅಧಿಕಾರಿಗಳಿಂದ ನಗದು ಮತ್ತು ಚಿನ್ನಾಭರಣ ಜಪ್ತಿ

ಬೆಂಗಳೂರು,ಏ.5- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದ ಗುತ್ತಿಗೆದಾರರು ಮತ್ತು ಇಂಜಿನಿಯರ್‍ಗೆ ಸೇರಿದ ಚಿನ್ನಾಭರಣ ಮತ್ತು ನಗದಿಗೆ ಲೆಕ್ಕ ನೀಡಲು ವಿಫಲರಾದ ಹಿನ್ನೆಲೆಯಲ್ಲಿ ಅವುಗಳನ್ನು [more]

ಬೆಳಗಾವಿ

ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ,ಏ.4- ಹೊಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಇಂದು ಮುಂಜಾನೆ [more]

ಹಳೆ ಮೈಸೂರು

ಕೇಂದ್ರ ಸರ್ಕಾರದ ಫಲಕವಿದ್ದ ಕಾರು ಪರಿಶೀಲನೆ-ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆ

ಮೈಸೂರು,ಏ.4- ಕೇಂದ್ರ ಸರ್ಕಾರದ ಫಲಕವಿದ್ದ ಇನೋವಾ ಕಾರಿನಲ್ಲಿ ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆಯಾಗಿವೆ. ಹುಣಸೂರು ಹೆದ್ದಾರಿಯ ಬಿಳಿಕೆರೆ ಚೆಕ್‍ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಮೈಸೂರಿನಿಂದ ತೆರಳುತ್ತಿದ್ದ ಕೇಂದ್ರ [more]

ರಾಜ್ಯ

ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಮಡಿಕೇರಿ, ಏ.1- ತೆಂಗಿನ ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ವಿರಾಜ್‍ಪೇಟೆ ತಾಲೂಕಿನ ಅರ್ವತೊಕ್ಲು ಗ್ರಾಮದಲ್ಲಿ ನಡೆದಿದೆ. ರಾಮಜನಾಮ್ ಎಂಬುವವರ ತೋಟದಲ್ಲಿ [more]