ಬೆಂಗಳೂರು

ಸಿಲಿಂಡರ್ ಸ್ಪೋಟದಲ್ಲಿ ತಾಯಿ-ಮಗಳು ಮೃತಪಟ್ಟ ಪ್ರಕರಣ-ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರನ್ನು ಭೇಟಿ ಮಾಡಿದ ಕುಟುಂಬಸ್ಥರು

ಬೆಂಗಳೂರು, ಏ.1- ರಣಂ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ-ಮಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೃತರ ಕುಟುಂಬಸ್ಥರು ಚಲನಚಿತ್ರ ವಾಣಿಜ್ಯ [more]

ಬೆಂಗಳೂರು

ರೈಲಿಗೆ ಸಿಕ್ಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು

ಬೆಂಗಳೂರು, ಮಾ.31- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಯಶವಂತಪು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಸಂದ್ರ-ಗುಬ್ಬಿ ರೈಲ್ವೆ [more]

ಬೆಂಗಳೂರು

ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಚುನಾವಣಾ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ, ಮಾ.29-ಖಾಸಗಿ ಬಸ್ಸಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಚುನಾವಣಾ ನಿಯೋಜಿತ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಮುಂಜಾನೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಗಾಂಜಾವನ್ನು ಖಾಸಗಿ ಬಸ್‍ನಲ್ಲಿ [more]

ರಾಜ್ಯ

ರಣಂ ಚಿತ್ರದ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ: ತಾಯಿ, ಮಗು ಸಾವು

ಬೆಂಗಳೂರು: ನಟ ಚಿರಂಜೀವಿ ಸರ್ಜಾ, ಚೇತನ್ ಕುಮಾರ್ ಅಭಿನಯದ ‘ರಣಂ’ ಚಿತ್ರದ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಹಾಗೂ ಮಗು ಸಾವನ್ನಪ್ಪಿರುವ ಘಟನೆ [more]

ಮುಂಬೈ ಕರ್ನಾಟಕ

ಲಾರಿ ಮತ್ತು ಮಿನಿ ಬಸ್ ನಡುವೆ ಡಿಕ್ಕಿ-ಘಟನೆಯಲ್ಲಿ ಮೂವರ ಸಾವು

ಹಾವೇರಿ,ಮಾ.28- ಉರುಸ್ ಕಾರ್ಯಕ್ರಮಕ್ಕೆ ತೆರಳಿ ಹಿಂತಿರುಗುವಾಗ ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಕಲಾವಿದರು ಧಾರುಣವಾಗಿ ಮೃತಪಟ್ಟಿರುವ ಘಟನೆ ಹಾವೇರಿ ಹೊರವಲಯದಲ್ಲಿ ಇಂದು [more]

ಬೆಂಗಳೂರು

ಮೇಲ್ಸೇತುವೆ ಹತ್ತುವಾಗ ಉರುಳಿಬಿದ್ದ ಬಸ್-ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಬೆಂಗಳೂರು, ಮಾ.27- ರಾಜಾಜಿನಗರ 1ನೆ ಬ್ಲಾಕ್‍ನಲ್ಲಿ ಬಿಎಂಟಿಸಿ ಬಸ್ ಮೇಲ್ಸೇತುವೆ ಹತ್ತುವ ಸಂದರ್ಭದಲ್ಲಿ ಡಿವೈಡರ್‍ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದು ಅದೃಷ್ಟವಶಾತ್ ಬಸ್‍ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ [more]

ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ವಿಚಾರಕ್ಕೆ ಪತಿಯಿಂದ ಪತ್ನಿಯ ಕೊಲೆ

ಆನೇಕಲ್, ಮಾ.26- ಪತ್ನಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಪತಿ, ಆಕೆ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಪತಿಯ ಆತ್ಮಹತ್ಯೆಗೆ ಕಾರಣವಾದ ಪತ್ನಿಯನ್ನು ಬಂಧಿಸಿದ ಪೊಲೀಸರು

ಕೊಳ್ಳೇಗಾಲ, ಮಾ.26- ಪತಿಯ ಆತ್ಮಹತ್ಯೆಗೆ ಕಾರಣಳಾಗಿದ್ದ ಪತ್ನಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ತಿಮ್ಮರಾಜಿಪುರ ಗ್ರಾಮದ ಕೆಂಪನಿಂಗೇಗೌಡನ ಪತ್ನಿ ರಾಜೇಶ್ವರಿ ಬಂಧಿತ ಆರೋಪಿ. ಈಕೆಯ ಅನೈತಿಕ [more]

ಬೆಂಗಳೂರು

58 ಮಂದಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮಾ.26-ಪಶ್ಚಿಮ ವಿಭಾಗ ಠಾಣಾ ವ್ಯಾಪ್ತಿಗಳಲ್ಲಿ ಹೆಚ್ಚಾಗಿ ದ್ವಿಚಕ್ರ ವಾಹನ ಕಳವು ಪ್ರಕರಣ ವರದಿಯಾಗುತ್ತಿತ್ತು. ಇವುಗಳನ್ನು ತಡೆಗಟ್ಟಲು ಹಾಗೂ ಪತ್ತೆಮಾಡಲು ನಗರ ಪೊಲೀಸ್ ಆಯುಕ್ತರು ಮತ್ತು ಅಪರ [more]

ಬೆಂಗಳೂರು

ನಕಲಿ ನಾಗಮಣಿಯನ್ನು ಅಸಲಿಯೆಂದು ನಂಬಿಸಿ ವಂಚಿಸಿದ್ದ ಮೂವರ ಬಂದನ

ಬೆಂಗಳೂರು, ಮಾ.25-ನಕಲಿ ನಾಗಮಣಿಯನ್ನು ಅಸಲಿಯೆಂದು ನಂಬಿಸಿ ವಂಚಿಸಿದ್ದ ಹಾಗೂ ರೆಡ್‍ಸ್ಯಾಂಡ್ ಬೊ ಎಂಬ 2 ತಲೆಯ ಎರಡು ಹಾವುಗಳನ್ನು ಮಾರಾಟ ಮಾಡುತ್ತಿದ್ದ ಎರಡು ಪ್ರಕರಣಗಳಲ್ಲಿ ಮೂವರನ್ನು ಉತ್ತರ [more]

ಹಳೆ ಮೈಸೂರು

ಕೌಟುಂಬಿಕ ಕಲಹ ನೇಣಿಗೆ ಶರಣಾದ ವ್ಯಕ್ತಿ

ಕೊಳ್ಳೇಗಾಲ, ಮಾ.25- ಕೌಟುಂಬಿಕ ಕಲಹದ ಹಿನ್ನೆಲೆ ಯಲ್ಲಿ ವ್ಯಕ್ತಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಿಮ್ಮರಾಜಿಪುರ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಕೆಂಪನಿಂಗೇಗೌಡ (48) [more]

ಚಿಕ್ಕಮಗಳೂರು

ನದಿಯಲ್ಲಿ ಸ್ನಾನ ಮಾಡಲು ಹೊದ ನಾಲ್ವರು ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು, ಮಾ.25-ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರದ ಆಶ್ರಮದ ಬಳಿ ಇರುವ ತುಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಜಲಸಮಾಧಿಯಾಗಿರುವ ಘಟನೆ ಶೃಂಗೇರಿ ಪೊಲೀಸ್ ಠಾಣಾ [more]

ದಾವಣಗೆರೆ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ-ಘಟನೆಯಲ್ಲಿ ಮಹಿಳೆಯ ಸಾವು

ದಾವಣಗೆರೆ, ಮಾ.25- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿ ಪತಿ ಗಂಭೀರ ಗಾಯಗೊಂಡಿರುವ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ನೀತಿ ಸಂಹಿತೆ ಉಲ್ಲಂಘನೆ-ಸಂಸದ ಪ್ರತಾಪ್‍ಸಿಂಹ ವಿರುದ್ಧ ಎಫ್‍ಐಆರ್

ಮೈಸೂರು, ಮಾ.25- ಮೈಸೂರು-ಕೊಡಗು ಹಾಲಿ ಸಂಸದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಚುನಾವಣೆ ನೀತಿ ಸಂಹಿತೆ [more]

ಹಳೆ ಮೈಸೂರು

ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಬಂಧನ

ತುಮಕೂರು,ಮಾ.25- ಬೆಳ್ಳಂಬೆಳಗ್ಗೆ ಪಾವಗಡದ ಪ್ರವಾಸಿ ಮಂದಿರದ ಮುಂಭಾಗ ಮಹಿಳೆಯೊಬ್ಬರನ್ನು ನೂರಾರು ಜನರ ಸಮ್ಮುಖದಲ್ಲಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪಾವಗಡ ವಿಶೇಷ ಪೊಲೀಸ್ [more]

ಚಿಕ್ಕಬಳ್ಳಾಪುರ

ಕಾರಿನಲ್ಲಿ ಸಾಗಿಸುತ್ತಿದ್ದ ಹಣ ವಶಪಡಿಸಿಕೊಂಡ ಚುನಾವಣ ತಂಡ

ಬಾಗೇಪಲ್ಲಿ,ಮಾ.24- ಸ್ವಿಫ್ಟ್ ಕಾರೊಂದರಲ್ಲಿ ಸಾಗಿಸುತ್ತಿದ್ದ 2.54 ಲಕ್ಷ ರೂ.ಗಳನ್ನು ಚುನಾವಣಾ ವೀಕ್ಷಕ ತಂಡ ವಶಪಡಿಸಿಕೊಂಡಿದೆ. ಬಾಗೇಪಲ್ಲಿ ತಾಲ್ಲೂಕಿನ ಜಿಮದ್ದೆಪಲ್ಲಿ ಗ್ರಾಮದ ಸಮೀಪ ಚೆಕ್‍ಪೋಸ್ಟ್ ನಲ್ಲಿ ವೀಕ್ಷಕ ತಂಡ [more]

ಚಿಕ್ಕಬಳ್ಳಾಪುರ

ನೀತಿ ಸಂಹಿತೆ ಜಾರಿ ಹಿನ್ನಲೆ-ಅಬಕಾರಿ ಅಧಿಕಾರಿಗಳಿಂದ ಆಪಾರ ಪ್ರಮಾಣದ ಮಧ್ಯ ವಶ

ಚಿಕ್ಕಬಳ್ಳಾಪುರ, ಮಾ.24- ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ರ ನೀತಿ ಸಂಹಿತೆ ಜಾರಿಯಾದ ಮಾ.18ರಿಂದ 22 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಅಬಕಾರಿ ಇಲಾಖಾ ವತಿಯಿಂದ 134 ದಾಳಿಗಳನ್ನು ನಡೆಸಿ, [more]

ಬೆಂಗಳೂರು

ಸರಗಳ್ಳರಿಂದ ಮಹಿಳೆಯ ಸರ ಅಪಹರಣ

ಬೆಂಗಳೂರು, ಮಾ.23-ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 45 ಗ್ರಾಂ. ಸರ ಎಗರಿಸಿ ಪರಾರಿಯಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಣಸವಾಡಿಯ ಓಎಂಬಿಆರ್ [more]

ಬೆಂಗಳೂರು

ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು, ಮಾ.23-ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಮೂವರು ಕಳ್ಳರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿ 50 ಲಕ್ಷ ರೂ. ಬೆಲೆ ಬಾಳುವ 8 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿ

ಬೆಂಗಳೂರು, ಮಾ.23- ಮನೆಯೊಂದರ ಮುಂದೆ ನಿಲ್ಲಿಸಿದ್ದಂತಹ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಬಾಳು ನಗರದ 3ನೇ ಕ್ರಾಸ್‍ನ [more]

ತುಮಕೂರು

ದುಷ್ಕರ್ಮಿಗಳಿಂದ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

ತುಮಕೂರು, ಮಾ.23-ಹಾಡಹಗಲೇ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಪಾವಗಡದ ಪ್ರವಾಸಿ ಮಂದಿರದ ಮುಂಭಾಗ ಕವಿತಾ (36) [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ-16ಕ್ಕೇರಿದ ಸಾವಿನ ಸಂಖ್ಯೆ

ಧಾರವಾಡ,ಮಾ.23: ನಗರದ ಹೊಸ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಕುಮಾರೇಶ್ವರ ನಗರದ ಕ್ರಾಸ್‍ನಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿತಕ್ಕೆ ಈವರೆಗೆ ಸಾವಿನ ಸಂಖ್ಯೆ ಹದಿನಾರಕ್ಕೆ ಏರಿಕೆಯಾಗಿದ್ದು, ಅವಶೇಷಗಳಡಿ [more]

ಹಳೆ ಮೈಸೂರು

ವೇಶ್ಯವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ-ನಾಲ್ವರ ಬಂಧನ

ಮೈಸೂರು, ಮಾ.23- ನಗರದ ಸಿಸಿಬಿ ಪೊಲೀಸರು ವೇಶ್ಯವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಹಾಲಿನಹಳ್ಳಿ ವಾಸಿ ನಿತಿನ್(20) ವೆರುಷಿಯುವ್ ಕಾಲೇಜು ಸಮೀಪ ವಾಸಿ ಪವನ್(31), [more]

ಕೋಲಾರ

ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ವಶ

ಕೋಲಾರ, ಮಾ.23-ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1ಲಕ್ಷ 56ಸಾವಿರ ನಗದು ಹಣವನ್ನು ವಶ ಪಡಿಸಿಕೊಳ್ಳಲಾಗಿದೆ. ಹುಂಡೈ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದ ಟೆಕಲ್ ರಸ್ತೆ ಚೆಕ್ ಪೋಸ್ಟ್ ನಲ್ಲಿ ವಾಹನ [more]

ಹಳೆ ಮೈಸೂರು

ಎಂ.ಜಿ. ರಸ್ತೆಯಲ್ಲಿ 200 ರೂ. ಖೋಟಾ ನೋಟು ಪತ್ತೆ

ಮೈಸೂರು,ಮಾ.23- ನಗರದಲ್ಲಿ ಇಂದು ಬೆಳಗ್ಗೆ ಖೋಟಾನೋಟು ಚಲಾವಣೆಯಾಗಿದ್ದು, ಮಹಾತ್ಮಾಗಾಂಧಿ ರಸ್ತೆಯಲ್ಲಿ 200 ರೂ.ಮುಖಬೆಲೆಯ ಖೋಟಾನೋಟು ಪತ್ತೆಯಾಗಿದೆ. ಫಾರೂಖ್ ಎಂಬುವರು ಮಹಾತ್ಮಗಾಂಧಿ ರಸ್ತೆಯಲ್ಲಿ ಸೊಪ್ಪಿನ ವ್ಯಾಪಾರ ಮಾಡುತ್ತಿದ್ದು, ಬೆಳಗ್ಗೆ [more]