ತೆರೆ ಕಂಡ `ಕುಮಾರಿ 21ಎಫ್’
ಶ್ರೀಹಯಗ್ರೀವ ಕಲಾಚಿತ್ರ ಲಾಂಛನದಲ್ಲಿ ಸಂಪತ್ ಕುಮರ್ ಹಾಗೂ ಶ್ರೀಧರ್ ರೆಡ್ಡಿ ಅವರು ನಿರ್ಮಿಸಿರುವ ಖ್ಯಾತ ನಟ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ [more]
ಶ್ರೀಹಯಗ್ರೀವ ಕಲಾಚಿತ್ರ ಲಾಂಛನದಲ್ಲಿ ಸಂಪತ್ ಕುಮರ್ ಹಾಗೂ ಶ್ರೀಧರ್ ರೆಡ್ಡಿ ಅವರು ನಿರ್ಮಿಸಿರುವ ಖ್ಯಾತ ನಟ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ [more]
ಹುಬ್ಬಳ್ಳಿ: ಕರ್ನಾಟಕ ಸ್ಟೇಟ್ ಕ್ರೀಕೆಟ್ ಅಸೋಶಿಯೇಶನ್ ವತಿಯಿಂದ ಕಾರ್ಬನ್ ಸ್ಮಾರ್ಟಪೋನ್ ಆಯೋಜಿತ ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) 7ನೇ ಆವೃತ್ತಿಯು ಇದೇ ಆಗಷ್ಟ್ 15ರಿಂದ ಪ್ರಾರಂಭವಾಗಲಿದೆ. ಕೆಪಿಎಲ್ [more]
ನವದೆಹಲಿ:ಆ-೩: ಜಿಎಸ್ಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕುರಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನಿಮಾ ನಿರ್ದೇಶಕ ವಿಜಯ್ ರತ್ನಾಕರ್ ಗುತ್ತೆಯವರನ್ನು [more]
ಶುಕ್ರವಾರ ದಿಗಂತ್ ಅವರ ಕಥೆಯೊಂದು ಶುರುವಾಗಿದೆ ಚಿತ್ರ ಬಿಡುಗಡೆಯಾಗುತ್ತಿದೆ. ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರದ ಬಗ್ಗೆ ದಿಗಂತ್ ಗೆ ಆರು ವರ್ಷಗಳ ಹಿಂದೆ ಲೈಫು ಇಷ್ಟೇನೆ [more]
ದ ವಿಲನ್ ಚಿತ್ರದ ಹಾಡುಗಳು ಸದ್ದು ಮಾಡುತ್ತಿವೆ. ಚಿತ್ರದ ಮೂರನೇ ಹಾಡು 4 ರಂದು ಬಿಡುಗಡೆಯಾಗುತ್ತಿದೆ. ಸುದೀಪ್ ಮತ್ತು ಆಮಿ ಜಾಕ್ಸನ್ ನೃತ್ಯಕ್ಕೆ ನಿರ್ದೇಶಕ ಪ್ರೇಮ್ ಅವರೇ [more]
ಬೆಂಗಳೂರು: ಜಗತ್ತಿನಾದ್ಯಂತ ಸದ್ಯ ಕಿಕಿ ಡ್ಯಾನ್ಸ್ ಎಂಬ ಅಪಾಯಕಾರಿ ಚಾಲೆಂಜ್ ಒಂದು ಟ್ರೆಂಡ್ ಆಗಿದೆ. ಸದ್ಯ ಎಲ್ಲಿ ನೋಡಿದರು ಕಿಕಿ ಡ್ಯಾನ್ಸ್ ನದ್ದೆ ಹವಾ. ಇಂತಹ ಕಿಕಿ [more]
ಬೆಂಗಳೂರು: ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡ ವಿರುದ್ಧ ದೂರು ದಾಖಲಾಗಿದೆ. ಅಪಾಯಕಾರಿ ಕಿಕಿ ಡ್ಯಾನ್ಸ್ ಮಾಡಿದ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟದ ನಾಗೇಶ್ ಅವರು ದೂರು ದಾಖಲಿಸಿ, ನಿವೇದಿತಾ [more]
ಬೆಂಗಳೂರು: ಕನ್ನಡ ಮನರಂಜನೆ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ವಾರಸ್ದಾರ ಚಿತ್ರೀಕರಣ ಸಂದರ್ಭದಲ್ಲಿ ಬಳಸಿದ ತಮ್ಮ ಮನೆ ಮತ್ತು ಕಾಫಿ ಎಸ್ಟೇಟ್ ಗೆ ನಿಗದಿಪಡಿಸಿದ್ದ ಹಣ ನೀಡದೆ ಚಿತ್ರೀಕರಣ ತಂಡ [more]
ಬೆಂಗಳೂರು: ಈ ವಾರ ತೆರೆ ಕಾಣುತ್ತಿರುವ ’ಕುಮಾರಿ 21ಎಫ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಇನ್ನೋರ್ವ ನಾಯಕ ನಟನ ಆಗಮನವಾಗುತ್ತಿದೆ. ಡೈನಾಮಿಕ್ ಹೀರೋ ದೇವರಾಜ್ ಅವರ [more]
ಮೈಸೂರು: ಒಡೆಯರ್ ಚಿತ್ರದ ಟೈಟಲ್ ಗೆ ನಮ್ಮ ಅಭ್ಯಂತರವೇನು ಇಲ್ಲ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ, ಮೈಸೂರಿನಲ್ಲಿ ಆಯೋಜಿಸಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 225ನೇ [more]
ಬೆಂಗಳೂರು:ಜು-೩೧:ಮಹಿಳೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಖ್ಯಾತ ಖಳನಟ ಧರ್ಮ ವಿರುದ್ಧ ದೂರು ದಾಖಲಾಗಿದೆ. ಶೂಟಿಂಗ್ ಇದೆಯೆಂದು ಮಹಿಳೆಯನ್ನು ಕರೆಸಿಕೊಂಡ ಧರ್ಮ, [more]
ಟಾಲಿವುಡ್ ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಚಿತ್ರಗಳು ಭಾರತೀಯ ಚಿತ್ರರಂಗದ ದಾಖಲೆಗಳನ್ನು ಧೂಳಿಪಟ ಮಾಡಿದ ನಂತರ ಐತಿಹಾಸಿಕ ಚಿತ್ರಗಳ ನಿರ್ಮಾಣಕ್ಕೆ ಹಲವು [more]
ಕೆಲವು ನಿರ್ದೇಶಕರು-ನಟರ ಕಾಂಬಿನೇಷನ್ ಪ್ರೇಕ್ಷಕರಲ್ಲಿ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕುತ್ತದೆ. ಅಂತವರಲ್ಲೊಬ್ಬರು ಸಿಂಪಲ್ ಸುನಿ ಮತ್ತು ದಿಗಂತ್. ಪುಷ್ಕರ್ ಫಿಲ್ಮ್ಸ್ ನಡಿ ಚಿತ್ರವೊಂದು ತಯಾರಾಗುತ್ತಿದ್ದು ರೊಮ್ಯಾಂಟಿಕ್ ಆಧಾರಿತ ಚಿತ್ರವಾಗಿದೆ. [more]
ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಟಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಡೆಸುತ್ತಿದ್ದು ಇದೀಗ ಅವರು ಅಭಿನಯದ ಗೀತ ಗೋವಿಂದಂ ಚಿತ್ರ ಬಿಡುಗಡೆ ಹಂತದಲ್ಲಿದೆ. [more]
ಬೆಂಗಳೂರು: ಅನೀಶ್ ತೇಜೇಶ್ವರ್ ನಾಯಕನಾಗಿರುವ “ವಾಸು ನಾನ್ ಪಕ್ಕಾ ಕಮರ್ಷಿಯಲ್” ಚಿತ್ರ ಇದಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇದೀಗ ಚಿತ್ರ ನಿರ್ದೇಶಕ ಅಜಿತ್ ವಾಸನ್ ಉಗ್ಗಿನ ಈ [more]
ಬೆಂಗಳೂರು: ಯಾವುದೇ ಭಾಷೆಯಲ್ಲಿ ಒಂದು ಸುಂದರವಾದ ಕಥೆ ಸೃಷ್ಟಿಯಾದಾಗ ಅದರ ಪಾತ್ರಗಳಲ್ಲಿ ನಟಿಸುವ ನಟ ನಟಿಯರು ಸಹ ವಿಭಿನ್ನವಾಗಿರುತ್ತಾರೆ. ಸೆನ್ನಾ ಹೆಗ್ಡೆ ನಿರ್ದೇಶನದ ಪ್ರಥಮ ಚಿತ್ರ ’ಕಥೆಯೊಂದು [more]
ಬೆಳಗಾವಿ: ನನ್ನ ಪತಿ ರಾಜ್ ಕುಂದ್ರಾ ಮತ್ತು ನಾನು ಬೆಳಗಾವಿಯ ಅನಾಥ ಮಕ್ಕಳಿಗೆ ಊಟ, ವಸತಿ ಸೌಲಭ್ಯ ಒದಗಿಸುತ್ತಿದ್ದೇವೆ, ಈ ಕಟ್ಟಡವನ್ನು ನಾವು ಪುನರ್ ನಿರ್ಮಿಸಲು ಬಯಸುತ್ತೇನೆ, [more]
ಬೆಂಗಳೂರ್ ಕುಮಾರ್ ಫಿಲಂಸ್ ಮತ್ತು ಶ್ರೀಕನಕದುರ್ಗ ಚಲನಚಿತ್ರಾಲಯ ಲಾಂಛನದಲ್ಲಿ ಕುಮಾರ್ ಮತ್ತು ಚಕ್ರಿ ಅವರು ನಿರ್ಮಿಸುತ್ತಿರುವ, ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ `ಪ್ರೊಡಕ್ಷನ್ ನಂ 1` ಚಿತ್ರದ [more]
ಪರಭಾಷಾ ತಂತ್ರಜ್ಞರ ತಂಡವನ್ನೊಳಗೊಂಡಿರುವ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಕಥಾ ಹಂದರದ ಕನ್ನಡ ಚಿತ್ರವೊಂದಕ್ಕೆ ಚಾಲನೆ ಸಿಕ್ಕಿದೆ. `ಆಕಾಶ ವರ್ಷ’ ಎಂಬ ಈ ಚಿತ್ರವನ್ನು ಜ್ಯುಡೇ ಮೂವೀಸ್ ಇಂಟರ್ [more]
ಜೈಪುರ:ಜು-೨೭: ‘ನಾನು ಬಯಸಿದರೆ ಯಾವ ಘಳಿಗೆಯಲ್ಲಾದರೂ ಮುಖ್ಯಮಂತ್ರಿಯಾಗಬಲ್ಲೆ. ಈ ಹುದ್ದೆ ಪಡೆಯುವುದು ನನಗೆ ಚಿಟಿಕೆ ಹೊಡೆದಷ್ಟೇ ಸುಲಭ. ಆದರೆ ವೈಯಕ್ತಿಕ ಸ್ವಾತಂತ್ರ್ಯ ಬಲಿಕೊಟ್ಟು ಆ ಪದವಿ ಪಡೆಯುವುದು [more]
ಮುಂಬೈ: ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ ಚಿತ್ರ ‘ಸಂಜು’ ಚಿತ್ರಕ್ಕೆ ಕಂಟಕ ಎದುರಾಗಿದ್ದು, ಚಿತ್ರದಲ್ಲಿ ತನ್ನ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಭೂಗತ ಪಾತಕಿ [more]
ಬೆಂಗಳೂರು: ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಮಂದಣ್ಣ ಮಂಗಳವಾರ ಬಿಟೌನ್ ಎವರ್ ಗ್ರೀನ್ ಹೀರೋ ಅನಿಲ್ ಕಪೂರ್ ಜೊತೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ [more]
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸ್ಯಾಂಡಲ್ ವುಡ್ ತಾರಾದಂಪತಿ ಯಶ್ ಮತ್ತು ಪತ್ನಿ ರಾಧಿಕಾ ಅಪ್ಪ ಅಮ್ಮ ಆಗುತ್ತಿದ್ದಾರೆ. ಈ [more]
ಬೆಂಗಳೂರು: ಕಳೆದ ವಾರಾಂತ್ಯದಲ್ಲಿ ದಿವಂಗತ ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾ ಬಿಡುಗಡೆಯಾಗಿದ್ದು, ಬೇರೆ ಯಾವ ಸೂಪರ್ ಸ್ಟಾರ್ ಗಳ ಸಿನಿಮಾಗಿಂತ ಕಡಿಮೆಯಿಲ್ಲದಂತೆ ಆರಂಭಿಕ ಒಪನಿಂಗ್ ಪಡೆದಿದೆ. ಬಹು [more]
ಬೆಂಗಳೂರು: ರವಿವರ್ಮ ಪ್ರಥಮ ಬಾರಿಗೆ ನಿರ್ದೇಶಕರಾಗಿ ರುಸ್ತುಂ ಸಿನಿಮಾ ಮೂಲಕ ಎಂಟ್ರಿ ಪಡೆಯುತ್ತಿದ್ದಾರೆ,ಜಯಣ್ಣ ಪ್ರೊಡಕ್ಷನ್ ಅಡಿಯಲ್ಲಿ ಹಲವು ಸ್ಟಾರ್ ನಟರು ರುಸ್ತುಂ ನಲ್ಲಿ ನಟಿಸುತ್ತಿದ್ದಾರೆ, ಶಿವರಾಜ್ ಕುಮಾರ್, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ