ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶಿಸಿರುವ ಅಪಾರ ನಿರೀಕ್ಷೆಯ ಅದ್ದೂರಿ ಚಿತ್ರ “ಇಂಡಿಯಾ ವರ್ಸಸ್ ಇಂಗ್ಲೆಂಡ್” ಚಿತ್ರದ ಗೀತೆಯ ಬಿಡುಗಡೆ
ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶಿಸಿರುವ ಅಪಾರ ನಿರೀಕ್ಷೆಯ ಅದ್ದೂರಿ ಚಿತ್ರ “ಇಂಡಿಯಾ ವರ್ಸಸ್ ಇಂಗ್ಲೆಂಡ್” ಚಿತ್ರದ ಮೊದಲ ಗೀತೆಯನ್ನು ಪವರ್‍ಸ್ಟಾರ್ ಪುನೀತ್ ರಾಜಕುಮಾರ್ ಅವರು ಇತ್ತೀಚಿಗೆ ಬಿಡುಗಡೆ ಮಾಡಿದರು. [more]